alex Certify ಮಹಾರಾಷ್ಟ್ರ ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಾರಾಷ್ಟ್ರ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಆರೋಪ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ‘ಇಂಡಿಯಾ’ ಬಣ ನಿರ್ಧಾರ

ನವದೆಹಲಿ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳ ದುರ್ಬಳಕೆಯ ಆರೋಪದ ಮೇಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ‘ಇಂಡಿಯಾ’ ಮೈತ್ರಿಕೂಟದ ಸದಸ್ಯರು ಸಿದ್ಧರಾಗಿದ್ದಾರೆ. ಪುಣೆಯ ಹಡಪ್ಸರ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ Read more…

BREAKING NEWS: ನನಗೆ ಮುಖ್ಯಮಂತ್ರಿ ಸ್ಥಾನದ ಆಸೆಯಿಲ್ಲ: ಸಿಎಂ ಆಯ್ಕೆ ವಿಚಾರದಲ್ಲಿ ಬಿಜೆಪಿಗೆ ಸಂಪೂರ್ಣ ಸಹಕಾರ ಎಂದ ಏಕನಾಥ್ ಶಿಂಧೆ

ಥಾಣೆ: ಮಹಾರಾಷ್ಟ್ರ ಮುಖ್ಯಮಂತ್ರಿ ಆಯ್ಕೆ ಗೊಂದಲ ಮುಂದುವರೆದಿದ್ದು, ಸಿಎಂ ಸ್ಥಾನಕ್ಕಾಗಿ ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನವಿಸ್ ನಡುವೆ ಹೈಡ್ರಾಮವೇ ನಡೆದಿದೆ ಎನ್ನಲಾಗಿದೆ. ಈ ನಡುವೆ ಹಂಗಾಮಿ ಸಿಎಂ Read more…

ಇವಿಎಂ ಹ್ಯಾಕ್ ನಿಂದ ಮಹಾರಾಷ್ಟ್ರದಲ್ಲಿ ಸೋಲು: ಜಿ. ಪರಮೇಶ್ವರ್

ಬೆಂಗಳೂರು: ಇವಿಎಂ ಹ್ಯಾಕ್ ನಿಂದಾಗಿ ಮಹಾರಾಷ್ಟ್ರವನ್ನು ಕಳೆದುಕೊಂಡಿದ್ದೇವೆ ಅನಿಸುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಸ್ಟ್ರಾಟಜೀ ಮಾಡುವುದರಲ್ಲಿಯೂ ಫೇಲ್ Read more…

BIG NEWS: ಬಿಜೆಪಿ ನಾಯಕ ವಿನೋದ್ ತಾವ್ಡೆ ವಿರುದ್ಧ 2 FIR ದಾಖಲು

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಎಲ್ಲಾ 288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ Read more…

BREAKING NEWS: ಚುನಾವಣಾ ಅಧಿಕಾರಿಗಳ ದಾಳಿ: ಹೋಟೆಲ್ ನಲ್ಲಿ ಸಂಗ್ರಹಿಸಿಟ್ಟಿದ್ದ ಬರೋಬ್ಬರಿ 1.98 ಕೋಟಿ ರೂಪಾಯಿ ಜಪ್ತಿ

ಮುಂಬೈ: ಮಹಾರಾಷ್ಟ್ರಾ ಚುನಾವಣೆ ಅಖಾಡ ರಂಗೇರಿದ್ದು, ಕುರುಡು ಕಾಂಚಾಣದ ಸದ್ದು ಕೂದ ಜೋರಾಗಿದೆ. ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 1.98 ಕೋಟಿ ರೂಪಾಯಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ನಾಸಿಕ್ ನ Read more…

ಮಹಾರಾಷ್ಟ್ರದ ಪ್ರಚಾರ ದಿಢೀರ್ ರದ್ದುಗೊಳಿಸಿ ದೆಹಲಿಗೆ ದೌಡಾಯಿಸಿದ ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರದಲ್ಲಿ ತಮ್ಮ ನಿಗದಿತ ಚುನಾವಣಾ ರ್ಯಾಲಿಗಳನ್ನು ರದ್ದುಗೊಳಿಸಿದ್ದಾರೆ. ಮಣಿಪುರದಲ್ಲಿ ಪರಿಸ್ಥಿತಿ ಅಸ್ಥಿರವಾಗಿರುವುದರಿಂದ ದೆಹಲಿಗೆ ಹಿಂತಿರುಗಿದ್ದಾರೆ. ಜಿರಿಬಾಮ್ ಜಿಲ್ಲೆಯಲ್ಲಿ ಇತ್ತೀಚೆಗೆ Read more…

ಗ್ಯಾರಂಟಿ ಜಾರಿ ಬಗ್ಗೆ ಅನುಮಾನವಿದ್ರೆ ಕರ್ನಾಟಕಕ್ಕೆ ಬಂದು ಪರೀಕ್ಷಿಸಿ: ಮಹಾರಾಷ್ಟ್ರ ಬಿಜೆಪಿ ನಾಯಕರಿಗೆ ಸಿದ್ಧರಾಮಯ್ಯ ಸವಾಲ್

ಮುಂಬೈ: ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ, ರಾಜ್ಯದ ಜನರ ಮನೆ ಮನೆಗೆ ತಲುಪಿಸಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ ಮಹಾರಾಷ್ಟ್ರದ ನಾನಾ Read more…

ಮಹಾರಾಷ್ಟ್ರ ಚುನಾವಣೆ: ನ. 20ರಂದು ಗಡಿ ಜಿಲ್ಲೆಗಳ ಮತದಾರರಿಗೆ ರಜೆ

ಬೆಂಗಳೂರು: ರಾಜ್ಯದ ಗಡಿ ಭಾಗದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಾರಾಷ್ಟ್ರದ ಮತದಾರರಿಗೆ ನವೆಂಬರ್ 20ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನ ವೇತನ Read more…

ಮಹಾರಾಷ್ಟ್ರ ಬಿಜೆಪಿ ಶ್ರೀಮಂತ ಅಭ್ಯರ್ಥಿ ಆಸ್ತಿ 3300 ಕೋಟಿ ರೂ.

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಘಾಟ್ಕೋಪರ್ ಪೂರ್ವ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪರಾಗ್ ಶಾ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅತ್ಯಂತ ಶ್ರೀಮಂತ ಅಭ್ಯರ್ಥಿ ಎನ್ನುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...