alex Certify ಮಹಾರಾಷ್ಟ್ರ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕ್ರಮಕ್ಕೆ ರಾಜ್ಯ ಚಿಂತನೆ

ಬೆಂಗಳೂರು: ಮಹಾರಾಷ್ಟ್ರ ಚುನಾವಣೆಯಲ್ಲಿ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಕುರಿತು ಅವಮಾನವಾಗುವ ರೀತಿಯಲ್ಲಿ ಜಾಹೀರಾತು ಪ್ರಕಟಿಸಲಾಗಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. Read more…

ರತನ್ ಟಾಟಾ ನಿಧನ: ಶೋಕಾಚರಣೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರ್ಕಾರ ಗುರುವಾರ ರಾಜ್ಯದಲ್ಲಿ ಶೋಕಾಚರಣೆಯನ್ನು ಘೋಷಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಟಾಟಾ ಗ್ರೂಪ್ Read more…

ಪುಣೆ ಏರ್ಪೋರ್ಟ್ ಗೆ ಜಗದ್ಗುರು ಸಂತ ತುಕಾರಾಂ ಮಹಾರಾಜ್ ಹೆಸರು

ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಂ ಮಹಾರಾಜ್ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸರ್ಕಾರ ಅನುಮೋದನೆ ನೀಡಿದೆ. ರಾಜ್ಯ ಸಚಿವ ಸಂಪುಟ Read more…

ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 10 ಸಾವಿರ ರೂ. ಭತ್ಯೆ

ಮುಂಬೈ: ಕರ್ನಾಟಕದಲ್ಲಿ ನಿರುದ್ಯೋಗಿ ಯುವಕರಿಗೆ ಯುವನಿಧಿ ಯೋಜನೆಯಡಿ ಭತ್ಯೆ ನೀಡುವ ರೀತಿಯಲ್ಲೇ ಮಹಾರಾಷ್ಟ್ರದಲ್ಲಿ ನಿರುದ್ಯೋಗಿಗಳಿಗೆ ಲಾಡ್ಲಾ ಭಾಯಿ ಯೋಜನೆ ಜಾರಿಗೊಳಿಸಲಾಗಿದೆ. 12ನೇ ತರಗತಿಯಲ್ಲಿ ಉತ್ತೀರ್ಣರಾದ ಯುವಕರಿಗೆ ಮಾಸಿಕ ಆರು Read more…

ಉಚಿತ ಸಿಲಿಂಡರ್, ಪೆಟ್ರೋಲ್ -ಡೀಸೆಲ್ ಬೆಲೆ ಇಳಿಕೆ: ರೈತರಿಗೆ 5 ಸಾವಿರ, ವಿದ್ಯುತ್ ಬಿಲ್ ಮನ್ನಾ, ಮಹಿಳೆಯರಿಗೆ 1500 ರೂ: ಬಂಪರ್ ಕೊಡುಗೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬರುವ ರಾಜ್ಯ ಚುನಾವಣೆಗೆ ಮುಂಚಿತವಾಗಿ ಹಣಕಾಸು ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ 2024-2025 ರ ಆರ್ಥಿಕ ವರ್ಷದ ರಾಜ್ಯ ಬಜೆಟ್ Read more…

BREAKING NEWS: ರಾಮ ಮಂದಿರ ಉದ್ಘಾಟನೆ ದಿನ ಜ. 22 ರಂದು ಸಾರ್ವಜನಿಕ ರಜೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಅಯೋಧ್ಯೆ ರಾಮಮಂದಿರದ ರಾಮಲಲ್ಲಾ ಮೂರ್ತಿ ‘ಪ್ರಾಣ ಪ್ರತಿಷ್ಠಾ’ ಹಿನ್ನಲೆ ಜನವರಿ 22 ರಂದು ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ರಜೆ ಘೋಷಿಸಿದೆ. ರಾಮಮಂದಿರದ ಪ್ರತಿಷ್ಠಾಪನೆ ಸಮಾರಂಭ ಹಿನ್ನೆಲೆ ಭಾರತದಾದ್ಯಂತ Read more…

BIG NEWS: ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಗ್ನಿವೀರ ಸಾವು; ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಗ್ನಿವೀರ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮೃತನ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದೆ. ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುವಾಗ ಕಳೆದ Read more…

ಈದ್ ಮಿಲಾದ್ ಗೆ ಸೆ. 29 ರ ನಾಳೆ ಸಾರ್ವತ್ರಿಕ ರಜೆ ಘೋಷಣೆ ಮಾಡಿದ ಮಹಾರಾಷ್ಟ್ರ

ಮುಂಬೈ: ಈದ್-ಎ-ಮಿಲಾದ್ ಉನ್ ನಬಿ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ ಸೆಪ್ಟೆಂಬರ್ 29 ರಂದು ಸಾರ್ವಜನಿಕ ರಜೆ ಘೋಷಿಸಿದೆ. ಅನಂತ ಚತುರ್ದಶಿ ಮತ್ತು ಈದ್-ಎ-ಮಿಲಾದ್ ಎರಡೂ ಒಂದೇ ದಿನ ಅಂದರೆ Read more…

BIG NEWS: ರಾಜ್ಯಕ್ಕೆ ಯಾವ ಅಜಿತ್ ಪವಾರ್ ಬರ್ತಾರೋ…..; ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ HDK

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರ ಯಾವ ದಿಸೆಯಲ್ಲಿ ಹೋಗುತ್ತಿದೆ ಎಂಬುದನ್ನು ರಾಜ್ಯಪಾಲರು ಭಾಷಣದ ಮೂಲಕ ಹೇಳಿದ್ದಾರೆ ಎಂದು ಟೀಕಿಸಿದ್ದಾರೆ. Read more…

‘ಡಬಲ್ ಇಂಜಿನ್ ಈಗ ಟ್ರಿಪಲ್ ಇಂಜಿನ್ ಸರ್ಕಾರ’: ಏಕನಾಥ್ ಶಿಂಧೆ

ಮುಂಬೈ: ಎನ್‌ಸಿಪಿ ನಾಯಕ ಅಜಿತ್ ಪವಾರ್ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಡಬಲ್ ಇಂಜಿನ್ ಸರ್ಕಾರ ಈಗ ಟ್ರಿಪಲ್ ಇಂಜಿನ್ ಸರ್ಕಾರವಾಗಿದೆ. ಅಜಿತ್ Read more…

ಮಹಾರಾಷ್ಟ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್: ವಾರ್ಷಿಕ 6,000 ರೂ. ಆರ್ಥಿಕ ನೆರವು

ಮುಂಬೈ: ಲಕ್ಷಾಂತರ ರೈತರಿಗೆ ಮಹಾರಾಷ್ಟ್ರ ಸರ್ಕಾರ ಶುಭ ಸುದ್ದಿಯೊಂದನ್ನು ಪ್ರಕಟಿಸಿದೆ. ಮಂಗಳವಾರ ಹೊಸ ಹಣಕಾಸು ಯೋಜನೆಯನ್ನು ಪ್ರಕಟಿಸಿದ್ದು, ರಾಜ್ಯದ ಒಂದು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ವರ್ಷ 6,000 Read more…

ತಣ್ಣಗಾಗದ ಗಡಿ ಕ್ಯಾತೆ; ಅಮಿತ್ ಶಾ ಮಾತಿಗೆ ಡೋಂಟ್ ಕೇರ್, ಇಂದು ನಿರ್ಣಯ ಮಂಡಿಸಲಿರುವ ಮಹಾರಾಷ್ಟ್ರ ಸರ್ಕಾರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆಯ ನಂತರವೂ ಮಹಾರಾಷ್ಟ್ರ ಸರ್ಕಾರ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದವನ್ನ ತಣ್ಣಗಾಗಲು ಬಿಡುತ್ತಿಲ್ಲ. ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕರ್ನಾಟಕ ರಾಜ್ಯದೊಂದಿಗೆ Read more…

ಸಾರ್ವಜನಿಕ ಪರ ಕೆಲಸ ಮಾಡಿ, ನಿಮ್ಮ ತಂಟೆಗೂ ನಾವು ಬರೋದಿಲ್ಲ: ಹೊಸ ಸರ್ಕಾರಕ್ಕೆ ರಾವತ್​​ ಹೇಳಿಕೆ

2019ರಲ್ಲಿ ಅಧಿಕಾರಕ್ಕೆ ಬಂದಿದ್ದ ಉದ್ಧವ್​ ಠಾಕ್ರೆ ನೇತೃತ್ವದ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಶಪಥ ಮಾಡಿತ್ತು ಎಂದು ಶಿವಸೇನೆ ನಾಯಕ ಸಂಜಯ್​ ರಾವತ್​ ಆರೋಪಿಸಿದ್ದಾರೆ. ಆದರೆ ನಮ್ಮ ಪಕ್ಷವು ಆ Read more…

BIG BREAKING: 16 ಬಂಡಾಯ ಶಾಸಕರ ಭದ್ರತೆ ಹಿಂಪಡೆದುಕೊಂಡ ʼಮಹಾʼ ಸರ್ಕಾರ

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಸಚಿವ ಏಕನಾಥ್‌ ಶಿಂಧೆ ನೇತೃತ್ಬದಲ್ಲಿ ಗುವಾಹತಿಯ ಪಂಚತಾರಾ ಹೋಟೆಲ್‌ ರಾಡಿಸನ್‌ ಬ್ಲೂ ನಲ್ಲಿ ಬೀಡುಬಿಟ್ಟಿರುವ ಶಾಸಕರು ಅಲ್ಲಿಂದಲೇ ತಮ್ಮ ತಂತ್ರಗಾರಿಕೆಯನ್ನು ಹೆಣೆಯುತ್ತಿದ್ದಾರೆ. ಇದರ Read more…

BIG NEWS: ಕೋವಿಡ್​ ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ಮುಂದಾದ ‘ಮಹಾ’ ಸರ್ಕಾರ

ಕೋವಿಡ್​ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಕಳೆದ ಎರಡು ವರ್ಷಗಳಲ್ಲಿ ಲಾಕ್​ಡೌನ್​ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ವಿದ್ಯಾರ್ಥಿಗಳು ಸೇರಿದಂತೆ ನಾಗರಿಕರ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. Read more…

ರೈಲು ಪ್ರಯಾಣಕ್ಕೆ ಲಸಿಕೆ ಕಡ್ಡಾಯವೆಂಬುದು ಮೂಲಭೂತ ಹಕ್ಕುಗಳ ಉಲ್ಲಂಘನೆ…! ಬಾಂಬೆ ಹೈಕೋರ್ಟ್‌ ಅಭಿಪ್ರಾಯ

ಕೋವಿಡ್ ಲಸಿಕೆ ಕಡ್ಡಾಯ ವಿಷಯದಲ್ಲಿ ಸರ್ಕಾರ ಹೊರಡಿಸಿದ ಆದೇಶಗಳಿಗೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿರುವ ಪ್ರಸಂಗ ನಡೆದಿದೆ. ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಲು ಎರಡು ಡೋಸ್ ಲಸಿಕೆ ಹಾಕದ ವ್ಯಕ್ತಿಗಳ ಮೇಲೆ Read more…

BIG NEWS: ಮಾಸ್ಕ್​ ಮುಕ್ತ ಮಹಾರಾಷ್ಟ್ರ ನಿರ್ಮಾಣಕ್ಕೆ ಸರ್ಕಾರದ ಚಿಂತನೆ

ಮಹಾರಾಷ್ಟ್ರವನ್ನು ಮಾಸ್ಕ್​ ಮುಕ್ತ ರಾಜ್ಯವನ್ನಾಗಿ ಮಾಡಲು ಉದ್ಧವ್​ ಠಾಕ್ರೆ ನೇತೃತ್ವದ ಸರ್ಕಾರವು ಕೇಂದ್ರ ಹಾಗೂ ರಾಜ್ಯದ ಟಾಸ್ಕ್​ ಫೋರ್ಸ್​ಗಳ ಸಲಹೆ ಮತ್ತು ಮಾಹಿತಿಯನ್ನು ಕೇಳಿದೆ ಎಂದು ಆರೋಗ್ಯ ಸಚಿವ Read more…

BIG NEWS: ಸೂಪರ್ ಮಾರ್ಕೆಟ್, ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ, ಸರ್ಕಾರದ ಕ್ರಮ ವಿರೋಧಿಸಿ ಅಣ್ಣಾ ಹಜಾರೆ ಸತ್ಯಾಗ್ರಹ

ಪುಣೆ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಫೆಬ್ರವರಿ 14 ರಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಸೂಪರ್ ರ್ಮಾರ್ಕೆಟ್, ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಮಹಾರಾಷ್ಟ್ರ ಸರ್ಕಾರ ಅವಕಾಶ ನೀಡಿದ್ದು, ರಾಜ್ಯ Read more…

ಸಣ್ಣ ವಯಸ್ಸಿನಲ್ಲೆ ದೊಡ್ಡ ಸಾಧನೆ, ಅಂಬೇಡ್ಕರ್ ಪ್ರಶಸ್ತಿ ಗಳಿಸಿಕೊಂಡ ಭಜರಂಗಿ ಬಾಯಿಜಾನ್ “ಮುನ್ನಿ‌”

ಭಜರಂಗಿ ಬಾಯಿಜಾನ್ ಚಿತ್ರದಲ್ಲಿ ಮುನ್ನಿ ಪಾತ್ರ ನಿರ್ವಹಿಸಿದ ಹರ್ಷಾಲಿ ಮಲ್ಹೋತ್ರ ಯಾರಿಗೆ ಗೊತ್ತಿಲ್ಲ. ಸಣ್ಣ ವಯಸ್ಸಿನಲ್ಲೆ ಸಿನಿದಿಗ್ಗಜ ಸಲ್ಮಾನ್ ಅವ್ರೊಂದಿಗೆ ಅಮೋಘವಾಗಿ ಅಭಿನಯಿಸಿ ಸೈ ಎನಿಸಿಕೊಂಡ ಮುನ್ನಿ ಈಗ Read more…

BIG NEWS: ಮಹಾರಾಷ್ಟ್ರದಲ್ಲಿ ಎತ್ತಿನ ಗಾಡಿ ಓಟದ ಸ್ಪರ್ಧೆಗೆ ʼಸುಪ್ರೀಂʼ ನಿಂದ ಗ್ರೀನ್‌ ಸಿಗ್ನಲ್

ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಲ್ಲಿ ಮಾಡಲಾದ ತಿದ್ದುಪಡಿ ಹಾಗೂ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ನಡೆಸಲು ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. Read more…

ಸಿನಿಮಾ ಮಂದಿರಗಳನ್ನು ತೆರೆಯುವಂತೆ ಸರ್ಕಾರಕ್ಕೆ ಬೇಡಿಕೆಯಿಟ್ಟ ‘ಥಲೈವಿ’

ಕಂಗನಾ ರಣಾವತ್​ ತಮ್ಮ ಮುಂಬರುವ ಸಿನಿಮಾ ಥಲೈವಿ ರಿಲೀಸ್​ಗೂ ಮುನ್ನ ಚಿತ್ರಮಂದಿರಗಳನ್ನು ತೆರೆಯುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ. ಚಿತ್ರ ಮಂದಿರಗಳನ್ನು ತೆರೆಯುವ ಮೂಲಕ ಸಾಯುತ್ತಿರುವ ಸಿನಿಮಾ ಇಂಡಸ್ಟ್ರಿಯನ್ನು Read more…

ಮುಂದುವರೆದ ʼಮಹಾʼ ಸಿಎಂ ಉದ್ಧಟತನ; ಕನ್ನಡ ಪ್ರಾಬಲ್ಯವಿರುವ ಹಳ್ಳಿಗಳಲ್ಲಿ ಮರಾಠಿ ಪ್ರಚಾರಕ್ಕೆ ಆದೇಶ

ಮುಂಬೈ: ಗಡಿ ವಿಚಾರದ ಬೆನ್ನಲ್ಲೇ ಇದೀಗ ಭಾಷೆ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತೆ ಕ್ಯಾತೆ ತೆಗೆದಿದ್ದು, ಕನ್ನಡ ಪ್ರಾಬಲ್ಯವಿರುವ ಗಡಿ ಭಾಗದಲ್ಲಿನ ಗ್ರಾಮಗಳಲ್ಲಿ ಮರಾಠಿ ಪ್ರಚಾರ Read more…

ಮಹಾ ಸಿಎಂ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳ ಭುಗಿಲೆದ್ದ ಆಕ್ರೋಶ: 1 ಲಕ್ಷ ಕನ್ನಡಿಗರೊಂದಿಗೆ ಮಹಾರಾಷ್ಟ್ರ ಗಡಿಗೆ ನುಗ್ಗಲು ಸಜ್ಜು

ಬೆಂಗಳೂರು: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಬಳಿ ಬೃಹತ್ Read more…

ಗಡಿ ವಿಚಾರದಲ್ಲಿ ಮತ್ತೆ ಕ್ಯಾತೆ; 50 ವರ್ಷಗಳ ಹಿಂದಿನ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ಮಹಾ ಸರ್ಕಾರ

ಮುಂಬೈ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರ ಸರ್ಕಾರ ಇದೀಗ 50 ವರ್ಷಗಳ ಹಿಂದಿನ ಸಾಕ್ಷ್ಯಚಿತ್ರವೊಂದನ್ನು ಬಿಡುಗಡೆ ಮಾಡಿದೆ. ಎ ಕೇಸ್ ಫಾರ್ ಜಸ್ಟೀಸ್ Read more…

ಮಹಾರಾಷ್ಟ್ರದಲ್ಲಿ ಸಿನಿಮಾ ಹಾಲ್​ ಪುನಾರಂಭಕ್ಕೆ ಅಸ್ತು..! ನಾಳೆಯಿಂದಲೇ ಶೋ ಶುರು

ಕೊರೊನಾ ಸೋಂಕಿನ ಹಿನ್ನೆಲೆ ಬೇರೆ ರಾಜ್ಯಗಳಂತೆ ಮಾರ್ಚ್​ನಲ್ಲಿ ಸಿನಿಮಾ ಹಾಲ್​ ಹಾಗೂ ಮಲ್ಟಿಪ್ಲೆಕ್ಸ್​ಗಳನ್ನ ಬಂದ್​ ಮಾಡುವಂತೆ ಆದೇಶ ಹೊರಡಿಸಿದ್ದ ಮಹಾರಾಷ್ಟ್ರ ಸರ್ಕಾರ ಇದೀಗ ತನ್ನ ಆದೇಶವನ್ನ ಹಿಂಪಡೆದಿದೆ. ಬರೋಬ್ಬರಿ Read more…

ʼಮಹಾʼ ಸರ್ಕಾರದ ವಿರುದ್ದ ನಟಿ ಕಂಗನಾರಿಂದ ಮತ್ತೊಂದು ಗುರುತರ ಆರೋಪ

ಮಹಾರಾಷ್ಟ್ರ ಸರ್ಕಾರ ನನ್ನನ್ನ ಜೈಲಿನಲ್ಲಿ ಇರಿಸಲು ಯತ್ನಿಸುತ್ತಿದೆ ಅಂತಾ ಬಾಲಿವುಡ್​ ನಟಿ ಕಂಗನಾ ರಣಾವತ್​ ಆರೋಪಿಸಿದ್ದಾರೆ. ಟ್ವಿಟರ್​ ಪೋಸ್ಟ್​ಗಳ ಮೂಲಕ ಕೋಮು ಗಲಭೆ ಸೃಷ್ಟಿಸ್ತಾ ಇದ್ದಾರೆ ಎಂಬ ಆರೋಪದಡಿ Read more…

ತಾರಕಕ್ಕೇರಿದ ಕಂಗನಾ – ‘ಮಹಾ’ ಸರ್ಕಾರದ ನಡುವಿನ ಮಾತಿನ ಸಮರ

ಖ್ಯಾತ ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಮಹಾರಾಷ್ಟ್ರ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದ್ದು, ಮಾತಿನ ಸಮರ ತಾರಕಕ್ಕೇರಿದೆ. ಅನಧಿಕೃತವಾಗಿ ನಿರ್ಮಿಸಿದ್ದರೆಂಬ ಕಾರಣಕ್ಕೆ ತಮ್ಮ ಒಡೆತನದ ಕಟ್ಟಡವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...