alex Certify ಮಹಿಳಾ ಪೊಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ ಸ್ಪೆಕ್ಟರ್ ನಿಂದಲೇ ಮಹಿಳಾ ಪೊಲೀಸರಿಗೆ ಲೈಂಗಿಕ ಕಿರುಕುಳ: ದೂರು

ಹುಬ್ಬಳ್ಳಿ: ಮಹಿಳಾ ಕಾನ್ ಸ್ಟೇಬಲ್ ಗಳಿಗೆ ಇನ್ ಸ್ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಹಳೆಹುಬ್ಬಳ್ಳಿ ಠಾಣೆ ಇನ್ ಸ್ಪೆಕ್ಟರ್  ವಿರುದ್ಧ ಇಂತಹ ಆರೋಪ ಕೇಳಿ Read more…

ಲಿಫ್ಟ್ ಕೊಡುವುದಾಗಿ ಕರೆದೊಯ್ದು ಮಹಿಳಾ ಪೊಲೀಸ್ ಮೇಲೆ ಪರಿಚಯಸ್ಥನಿಂದಲೇ ಅತ್ಯಾಚಾರ, ಆರೋಪಿ ಅರೆಸ್ಟ್

ಕಾನ್ಪುರ್: ಕರ್ವಾ ಚೌತ್‌ ಆಚರಿಸಲು ಮನೆಗೆ ತೆರಳುತ್ತಿದ್ದ ಮಹಿಳಾ ಪೊಲೀಸ್‌ ಗೆ ಲಿಫ್ಟ್‌ ಕೊಡುವುದಾಗಿ ಹೇಳಿ ಕರೆದೊಯ್ದ ನೆರೆಮನೆ ವ್ಯಕ್ತಿ ಅತ್ಯಾಚಾರವೆಸಗಿದ್ದಾನೆ. ಆರೋಪಿ ಮಹಿಳೆಯ ಪರಿಚಯಸ್ಥನಾಗಿದ್ದು, ಆತನನ್ನು ಬಂಧಿಸಲಾಗಿದೆ Read more…

‘ಕರ್ಮ ರಿಟರ್ನ್ಸ್’; ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದ ವಿಡಿಯೋ

ಬೀದಿಬದಿ ವಾಸಿಸುವ ನಿರ್ಗತಿಕರು ವಾಹನಗಳ ದಾಳಿ, ಪ್ರಾಣಿಗಳ ದಾಳಿಗಷ್ಟೇ ಒಳಗಾಗುವುದಿಲ್ಲ. ಮನುಷ್ಯರ ಉದ್ದೇಶಪೂರ್ವಕ ದಾಳಿಗೂ ಒಳಗಾಗುತ್ತಾರೆ. ಪೊಲೀಸರ ಚಿತ್ರಹಿಂಸೆಯನ್ನೂ ಅನುಭವಿಸುತ್ತಾರೆ. ಆದರೆ ದಾಳಿ ಮಾಡಿದವರು ಕರ್ಮ ಅನುಭವಿಸಲೇಬೇಕಾಗುತ್ತದೆ ಎಂಬ Read more…

ಮಹಿಳಾ ಪೊಲೀಸ್ ಸಿಡಿಆರ್ ಕದ್ದು ಮಾರಾಟ: ಇಬ್ಬರು ಪೊಲೀಸರು ಸಸ್ಪೆಂಡ್

ಕಲಬುರಗಿ: ಮಹಿಳಾ ಪೊಲೀಸ್ ಮೊಬೈಲ್ ಸಿಡಿಆರ್ ಕದ್ದು ಅದನ್ನು ಬೇರೆ ವ್ಯಕ್ತಿಗೆ ಮಾರಾಟ ಮಾಡಿದ್ದ ಕಾರಣದಿಂದ ಆಕೆಯ ಮದುವೆ ರದ್ದಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಇಬ್ಬರು ಹೆಡ್ ಕಾನ್ Read more…

BIG NEWS: ಮಹಿಳಾ ಪೊಲೀಸ್ ಅಧಿಕಾರಿಯ ಬ್ಯಾಗ್ ನ್ನೇ ಕದ್ದೊಯ್ದ ಕಳ್ಳರು

ಬೆಂಗಳೂರು: ಪೊಲೀಸ್ ಚೌಕಿ ಒಳಗೆ ಇಟ್ಟಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಬ್ಯಾಗನ್ನೇ ಕದ್ದು ಕಳ್ಳರು ಕೈಚಳಕ ತೋರಿದ್ದಾರೆ. ಬೆಂಗಳೂರಿನ ಅಭಿನಯ ಜಂಕ್ಷನ್ ನಲ್ಲಿರುವ ಪೊಲೀಸ್ ಚೌಕಿಯೊಳಗೆ ಇಟ್ಟಿದ್ದ ಮಹಿಳಾ Read more…

ಮಹಿಳಾ ಪೊಲೀಸ್ ಗೆ ಕಿರುಕುಳ, ಮಾನಭಂಗ ಯತ್ನ ಆರೋಪ: ಪೊಲೀಸರ ವಿರುದ್ಧ ದೂರು

ಶಿವಮೊಗ್ಗ: ಪೊಲೀಸ್ ಇಲಾಖೆಯ ಅರಣ್ಯ ಸಂಚಾರಿ ದಳದ ಮಹಿಳಾ ಸಿಬ್ಬಂದಿಯ ಮೇಲೆ ಮಾನಭಂಗ ಯತ್ನ ಆರೋಪ ಹಿನ್ನೆಲೆಯಲ್ಲಿ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ವಿರುದ್ಧ ದೂರು Read more…

ತಾಯಿ ಫಿಟ್​ನೆಸ್​ ಪರೀಕ್ಷೆಗೆ ಹೋದಾಗ ಮಗುವಿನ ಆರೈಕೆ ಮಾಡಿದ ಮಹಿಳಾ ಪೊಲೀಸ್

ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದ ಸಬ್​ಇನ್ಸ್​ಪೆಕ್ಟರ್​ ಹುದ್ದೆಯ ಪರೀಕ್ಷೆಯಲ್ಲಿ ತಾಯಿಯೊಬ್ಬರು ಹಸುಗೂಸಿನೊಂಡಿಗೆ ಆಗಮಿಸಿದ್ದು, ಆಕೆ ಫಿಟ್​ನೆಸ್​ ಪರೀಕ್ಷೆಯಲ್ಲಿ ಪಾಲ್ಗೊಂಡಾಗ ಅಲ್ಲಿದ್ದ ಮಹಿಳಾ ಪೊಲೀಸ್​ ಅಧಿಕಾರಿಗಳು ಮಗುವಿನ ಆರೈಕೆ ಮಾಡಿದ್ದಾರೆ. ಮಂಗಳವಾರ Read more…

ಮಾರ್ಚ್‌ 8 ರಂದು ಮುಂಬೈ ಮಹಿಳಾ ಪೊಲೀಸರಿಗೆ ಸಿಕ್ತಿದೆ ʼಬಂಪರ್‌ʼ ಸುದ್ದಿ

ಮುಂಬೈನ ನೂತನ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿರುವ ಸಂಜಯ್ ಪಾಂಡೆ ಅವರ ಆಗಮನದಿಂದ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಕಾಣುತ್ತಿದೆ. ಪಾಂಡೆ ಅವರು, ಮಹಾರಾಷ್ಟ್ರದ ಡಿಜಿಪಿಯಾಗಿದ್ದಾಗ ಮಹಿಳಾ ಅಧಿಕಾರಿಗಳಿಗೆ Read more…

ಬಾಲಕಿಯನ್ನು ರಕ್ಷಿಸಲು ತನ್ನ ಪ್ರಾಣ ಪಣಕ್ಕಿಟ್ಟ ಮಹಿಳಾ ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

ಶಾಲಾ ವಿದ್ಯಾರ್ಥಿನಿಯನ್ನು ರಕ್ಷಿಸಲು ಮಹಿಳಾ ಪೊಲೀಸ್ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿರೋ ಘಟನೆ ಅಮೆರಿಕಾದ ಮೇರಿಲ್ಯಾಂಡ್‌ನಲ್ಲಿ ನಡೆದಿದೆ. ನಾರ್ತ್ ಈಸ್ಟ್ ಮಿಡಲ್ ಸ್ಕೂಲ್ ಬಳಿಯ ರಸ್ತೆಯನ್ನು ದಾಟುತ್ತಿದ್ದ ಬಾಲಕಿಯನ್ನು ವೇಗವಾಗಿ Read more…

ಠಾಣೆಯಲ್ಲೇ ಬಟ್ಟೆ ಬಿಚ್ಚಿ ಲೈಂಗಿಕ ಹೇಳಿಕೆ ನೀಡಿ ಮಹಿಳಾ ಪೊಲೀಸರಿಗೆ ಮುಜುಗರ ತಂದ ಕಿಡಿಗೇಡಿ

ಸೂರತ್: ಆಘಾತಕಾರಿ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಬಟ್ಟೆಗಳನ್ನು ತೆಗೆದು ಅನುಚಿತವಾಗಿ ವರ್ತಿಸಿದ್ದಾನೆ. ಗುಜರಾತ್‌ನ ಸೂರತ್‌ನ ಸಲಾಬತಪುರ ಪೊಲೀಸ್ ಠಾಣೆಯ ಲಾಕ್ ಅಪ್‌ನಲ್ಲಿ ಇಂತಹ ಘಟನೆ ನಡೆದಿದೆ. ಇನ್ನೂ ಆಘಾತಕಾರಿ Read more…

ಮತ್ತೆ ಅಟ್ಟಹಾಸ ಮೆರೆದ ತಾಲಿಬಾನ್ ಉಗ್ರರಿಂದ ಪೈಶಾಚಿಕ ಕೃತ್ಯ: ಕುಟುಂಬದವರ ಎದುರಲ್ಲೇ ಗರ್ಭಿಣಿ ಮಹಿಳಾ ಪೊಲೀಸ್ ಬರ್ಬರ ಹತ್ಯೆ

ಕಾಬೂಲ್: ಆಫ್ಘಾನಿಸ್ತಾನವನ್ನು ವಶಕ್ಕೆ ಪಡೆದುಕೊಂಡ ನಂತರದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದು 8 ತಿಂಗಳ ಗರ್ಭಿಣಿಯಾಗಿದ್ದ ಮಹಿಳಾ ಪೊಲೀಸಳನ್ನು ಕುಟುಂಬದವರ ಕಣ್ಣೆದುರಲ್ಲೇ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ. ಬಾನು ನೆಗರ್ Read more…

SHOCKING: ಮಹಿಳಾ ಪೊಲೀಸ್ ಗೆ ಮತ್ತು ಬರಿಸಿ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ, ಅಶ್ಲೀಲ ಫೋಟೋ ತೆಗೆದು ಬ್ಲಾಕ್‌ಮೇಲ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮಹಿಳಾ ಪೊಲೀಸ್ ಗೆ ಮಾದಕ ದ್ರವ್ಯ ನೀಡಿ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಮುನ್ರಿಕಾ Read more…

ಮಾನವೀಯತೆ ಮೆರೆದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಕಾನ್ ಸ್ಟೇಬಲ್ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾನವೀಯತೆ ಮೆರೆದಿದ್ದಾರೆ. ಮೂಲ್ಕಿಯ ವಿಜಯ ಸನ್ನಿಧಿ ಜಂಕ್ಷನ್ ಸಮೀಪ Read more…

ಶಾಕಿಂಗ್..! ಬಸ್ ನಲ್ಲೇ ಮಹಿಳಾ ಪೊಲೀಸ್ ಮೈಮುಟ್ಟಿ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ ನೀಡಿ ಪರಾರಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಿಂದ ವರದಿಯಾದ ಮತ್ತೊಂದು ಆಘಾತಕಾರಿ ಘಟನೆಯಲ್ಲಿ 29 ವರ್ಷದ ಮಹಿಳಾ ಕಾನ್ಸ್ಟೇಬಲ್ ಗೆ ಮೈಮುಟ್ಟಿ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು Read more…

BREAKING NEWS: ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಜಯನಗರ ಕಾಂಗ್ರೆಸ್ ಪಕ್ಷದ ಶಾಸಕಿ ಸೌಮ್ಯ ರೆಡ್ಡಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜನವರಿ 20 ರಂದು ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ಸೌಮ್ಯ Read more…

ನಮ್ಮನ್ನು ಮುಟ್ಟಿ ಸೀರೆ ಎಳೆದಾಡಿದ್ರು, ಕೆಳಗೆ ಬಿದ್ದೆ: ಶಾಸಕಿ ಸೌಮ್ಯ ರೆಡ್ಡಿ

ಬೆಂಗಳೂರು: ನಮ್ಮನ್ನು ಮುಟ್ಟಿ ಎಳೆದಾಡಿದರು. ರಕ್ಷಣೆಗೆ ತಡೆದೆ ಎಂದು ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಹೇಳಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ವೇಳೆ ಬೆಂಗಳೂರು ಜಯನಗರ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ Read more…

ಶಾಸಕಿ ಸೌಮ್ಯ ರೆಡ್ಡಿ ವರ್ತನೆಗೆ ಸಚಿವ ಶ್ರೀರಾಮುಲು ಖಂಡನೆ, ಮಹಿಳಾ ಪೊಲೀಸರ ಕ್ಷಮೆಯಾಚಿಸಲು ಒತ್ತಾಯ

ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಕರ್ತವ್ಯನಿರತ ಪೊಲೀಸ್ ಮಹಿಳಾ ಪೊಲೀಸ್ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸೌಮ್ಯ ರೆಡ್ಡಿ ಅವರು ಪ್ರತಿಭಟನೆಯ Read more…

ನೋ ಫೋನ್​ ಪೇ…..ಗೂಗಲ್​ ಪೇ…..ಇದು ಡೈರೆಕ್ಟ್​ ಪಾಕೆಟ್​ ಪೇ..! ಸಾಮಾಜಿಕ ಜಾಲತಾಣದಲ್ಲಿ ಮಹಿಳಾ ಅಧಿಕಾರಿ ಲಂಚಾವತಾರದ ವಿಡಿಯೋ ವೈರಲ್​..!

ಟ್ರಾಫಿಕ್​​ ಇಲಾಖೆ ಮಹಿಳಾ ಅಧಿಕಾರಿ ಮತ್ತೊಬ್ಬ ಮಹಿಳೆಯಿಂದ ಲಂಚ ತೆಗೆದುಕೊಳ್ಳುತ್ತಿರುವ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ವಿಡಿಯೋದಲ್ಲಿ Read more…

ಮಹಿಳಾ ಪೊಲೀಸ್ ಜೊತೆಗೆ ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟ ಸಬ್ ಇನ್ಸ್ ಪೆಕ್ಟರ್

ಪುಣೆ: ಮದುವೆಯಾಗುವುದಾಗಿ ನಂಬಿಸಿ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ ಎಸಗಿದ್ದಾರೆ ಎಂದು 33 ವರ್ಷದ ಮಹಿಳಾ ಕಾನ್ಸ್ ಟೇಬಲ್ ದೂರು ದಾಖಲಿಸಿದ್ದಾರೆ. ಮಹಾರಾಷ್ಟ್ರ ಪುಣೆ ಶಿವಾಜಿನಗರ ಠಾಣೆಯಲ್ಲಿ ದೂರು Read more…

ನಾಪತ್ತೆಯಾದ ಬರೋಬ್ಬರಿ 76 ಮಕ್ಕಳನ್ನು ಪತ್ತೆ ಹಚ್ಚಿದ ಮಹಿಳಾ ಪೊಲೀಸ್ ಗೆ ಸಿಕ್ಕಿದ್ದೇನು ಗೊತ್ತಾ..?

ನವದೆಹಲಿ: ಕಾಣೆಯಾದ 76 ಮಕ್ಕಳನ್ನು ಪತ್ತೆ ಹಚ್ಚಿದ ಮಹಿಳಾ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗೆ ವಿಶೇಷ ಬಡ್ತಿ ನೀಡಲಾಗಿದೆ. ದೆಹಲಿಯಲ್ಲಿ ವಿಶೇಷ ಬಡ್ತಿ ಪಡೆದ ಮೊದಲ ಪ್ರಕರಣ ಇದಾಗಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...