alex Certify ಮಹಿಳೆಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರಿಗೆ 3 ಸಾವಿರ ರೂ., ಉಚಿತ ಔಷಧ ಸೇರಿ 5 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ರೈತರ 3 ಲಕ್ಷ ರೂ.ವರೆಗಿನ ಸಾಲ ಮನ್ನಾ ಭರವಸೆ ನೀಡಿದ NCP

ಮುಂಬೈ: ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ 25 ಲಕ್ಷ ಆರೋಗ್ಯ ವಿಮೆ, ಜಾತಿ ಗಣತಿ ಮತ್ತು ರಾಜ್ಯದ ಜನರಿಗೆ ನಿರುದ್ಯೋಗ ಭತ್ಯೆ ಸೇರಿದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿದೆ. Read more…

BIG NEWS: ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ದುರ್ಬಳಕೆ ತಡೆಯಲು ‘ಸ್ಮಾರ್ಟ್ ಕಾರ್ಡ್’ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ದುರ್ಬಳಕೆ ತಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ. ಕಾರ್ಡ್ ಗೆ 16 ರಿಂದ 17 Read more…

ಗ್ಯಾರಂಟಿ ಬಳಿಕ ಮಹಿಳೆಯರಿಗೆ ಕಾಂಗ್ರೆಸ್ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಸ್ಯಾನಿಟರಿ ಪ್ಯಾಡ್ ವಿತರಣೆಗೆ ಪ್ಲಾನ್

ಬೆಂಗಳೂರು: ಮಹಿಳೆಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್ ವಿತರಿಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ ಎಂದು ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಅಲ್ಕಾ ಲಾಂಬಾ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ Read more…

ಪುರುಷರಿಗಿಂತ ಹೆಚ್ಚು ರೋಬೋಟ್ ಗಳೊಂದಿಗೆ ಲೈಂಗಿಕತೆ ಬಯಸುತ್ತಾರಂತೆ ಮಹಿಳೆಯರು…! ತಜ್ಞರ ಮಾಹಿತಿ

2025ರಲ್ಲಿ ಮಹಿಳೆಯರು ಪುರುಷರಿಗಿಂತ ರೋಬೋಟ್‌ ಗಳೊಂದಿಗೆ ಲೈಂಗಿಕತೆಯನ್ನು ಬಯಸುತ್ತಾರೆ ಎನ್ನುತ್ತಾರೆ ತಜ್ಞರು. ಭವಿಷ್ಯಶಾಸ್ತ್ರಜ್ಞರಾದ ಡಾ. ಇಯಾನ್ ಪಿಯರ್ಸನ್ ಅವರು 10 ವರ್ಷಗಳಲ್ಲಿ ಪುರುಷರು ತಮ್ಮ ಲೈಂಗಿಕ ಅಗತ್ಯಗಳನ್ನು ಪೂರೈಸಲು Read more…

‘ಬಿಗ್ ಬಾಸ್’ನಲ್ಲಿ ಮಹಿಳೆಯರ ಅಕ್ರಮ ಬಂಧನ ದೂರು: ಕ್ರಮಕ್ಕೆ ಎಸ್ಪಿಗೆ ಮಹಿಳಾ ಆಯೋಗ ಸೂಚನೆ

ಬೆಂಗಳೂರು: ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಮಹಿಳೆಯರನ್ನು ಅಕ್ರಮ ಬಂಧನದಲ್ಲಿ ಇರಿಸಲಾಗಿದೆ ಎಂಬ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ Read more…

ಮಹಿಳೆಯರಿಗೆ ಮಾರಕವಾಗಬಹುದು ಗರ್ಭನಿರೋಧಕ ಮಾತ್ರೆಗಳು; ತಜ್ಞರೇ ಬಹಿರಂಗಪಡಿಸಿದ್ದಾರೆ ಅಪಾಯಕಾರಿ ಅಡ್ಡಪರಿಣಾಮ…..!

ಬೇಡದ ಗರ್ಭಧಾರಣೆ ಅಥವಾ ಜನನ ನಿಯಂತ್ರಣಕ್ಕಾಗಿ ಗರ್ಭನಿರೋಧಕ ಮಾತ್ರೆಗಳು ಬಳಕೆಯಲ್ಲಿವೆ. ಗರ್ಭಧಾರಣೆಯನ್ನು ತಡೆಗಟ್ಟಲು ಇದು ಮಹಿಳೆಯರಿಗೆ ಪರಿಣಾಮಕಾರಿ ಮತ್ತು ಪ್ರಾಯೋಗಿಕ ಮಾರ್ಗವಾಗಿದೆ. ಆದರೆ ಪ್ರತಿಯೊಂದು ಔಷಧಿಗಳಂತೆ ಈ ಮಾತ್ರೆಗಳಲ್ಲೂ Read more…

ಮಹಿಳೆಯರು ಧರ್ಮಸ್ಥಳ ಸಂಘದಿಂದ ಹೊರಬಂದು ಸಂಜೀವಿನಿ ಒಕ್ಕೂಟ ಸೇರಲು ಕಾಂಗ್ರೆಸ್ ಶಾಸಕ ಕರೆ

ಮಂಡ್ಯ: ಮಹಿಳೆಯರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ ಹೊರಬಂದು ಸರ್ಕಾರದಿಂದ ರಚನೆಯಾದ ಸಂಜೀವಿನಿ ಒಕ್ಕೂಟ ಸೇರುವಂತೆ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಹಲಗೂರು ಸಮೀಪದ ಹಾಡ್ಲಿ ಗ್ರಾಮದಲ್ಲಿ Read more…

ಎಲ್ಲಾ ವಯೋಮಾನದ ಮಹಿಳೆಯರು ತಪ್ಪದೇ ಸೇವಿಸಬೇಕು ಈ ಎಲ್ಲಾ ʼಆಹಾರʼ

ಬಹಳಷ್ಟು ಮಹಿಳೆಯರು ಸದಾ ಅಲ್ಲಿ ನೋವು, ಇಲ್ಲಿ ನೋವು ಎಂದು ಹೇಳುತ್ತಲೇ ಇರುತ್ತಾರೆ. ಇದಕ್ಕೆ ಮುಖ್ಯ ಕಾರಣ ಸಮತೋಲನ ಆಹಾರ ಸೇವಿಸದೇ ಇರುವುದು. ಹೀಗಾಗಿ ಎಲ್ಲಾ ವಯೋಮಾನದ ಮಹಿಳೆಯರು Read more…

‘ಗೃಹಲಕ್ಷ್ಮಿ’ ಯೋಜನೆಗೆ ಒಂದು ವರ್ಷ: ಗೃಹಿಣಿಯರ ಖಾತೆಗೆ 25 ಸಾವಿರ ಕೋಟಿ ರೂ. ವರ್ಗಾವಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಗೃಹಿಣಿಯರಿಗೆ ಮಾಸಿಕ 2000 ರೂ. ನೀಡುವ ಈ ಯೋಜನೆ ಫಲಾನುಭವಿಗಳ ಖಾತೆಗೆ ಇದುವರೆಗೆ 25,248 ಕೋಟಿ ರೂ. Read more…

ಕಲುಷಿತ ನೀರು ಸೇವಿಸಿ ಮಹಿಳೆಯರಿಬ್ಬರು ಸಾವು

ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿಯಾಗಿ ತೀವ್ರ ಅಸ್ವಸ್ಥರಾಗಿದ್ದ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 12 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

BIG NEWS: ಮಹಿಳೆಯರಿಗೆ ವೇತನ ಸಹಿತ ಮುಟ್ಟಿನ ರಜೆ ಘೋಷಿಸಿದ ಸರ್ಕಾರ

ಭುವನೇಶ್ವರ: ಮಹಿಳೆಯರು ತಮ್ಮ ಮಾಸಿಕ ರಜೆಯ ದಿನಗಳಲ್ಲಿ ಅನುಭವಿಸುವ ನೋವು, ಸಂಕಷ್ಟ, ಯಾತನೆ ಹೇಳತೀರದು. ಇಂತಹ ಸಂದರ್ಭಗಳಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆ ನೀಡಬೇಕು ಎಂಬ ಆಗ್ರಹಗಳು, ಒತ್ತಾಯಗಳು ಕೇಳಿ Read more…

ಉಟ್ಟ ಸೀರೆಯೊಳಗೆ ಬಚ್ಚಿಟ್ಟುಕೊಂಡು ಬಟ್ಟೆ ಕಳ್ಳತನ; ಸಿಸಿ ಕ್ಯಾಮೆರಾದಲ್ಲಿ ಖತರ್ನಾಕ್ ಮಹಿಳೆಯರ ಕೃತ್ಯ ಸೆರೆ

ಆಂಧ್ರಪ್ರದೇಶದ ಕಡಪಾದಲ್ಲಿ ಗಾರ್ಮೆಂಟ್ಸ್ ಅಂಗಡಿಯೊಂದರಲ್ಲಿ ಬಟ್ಟೆ ಕಳವು ಮಾಡಿದ್ದಕ್ಕಾಗಿ ಒಟ್ಟು ಐವರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಾಗಿದೆ. ಅಂಗಡಿಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಹಿಳೆಯರು ತಮ್ಮ ಸೀರೆಯೊಳಗೆ ಬಟ್ಟೆಗಳನ್ನು ಬಚ್ಚಿಟ್ಟುಕೊಂಡು Read more…

ತಾಯ್ತನದ ಬಳಿಕ ಮಹಿಳೆಯರಲ್ಲಿ ಹೆಚ್ಚಾಗುತ್ತದೆ ಬೊಜ್ಜಿನ ಸಮಸ್ಯೆ; ತೂಕ ನಿಯಂತ್ರಿಸಲು ಇಲ್ಲಿದೆ ಸುಲಭದ ಟಿಪ್ಸ್‌

ಸಾಮಾನ್ಯವಾಗಿ ತಾಯ್ತನದ ಬಳಿಕ ಮಹಿಳೆಯರ ತೂಕ ಹೆಚ್ಚಾಗುತ್ತದೆ. ಗರ್ಭಾವಸ್ಥೆಯಲ್ಲಿ ಮಹಿಳೆಯರು ದಪ್ಪಗಾಗುವುದು ಸರ್ವೇಸಾಮಾನ್ಯ. ಆದರೆ ಕೆಲವರಿಗೆ ಮಗುವಿನ ಜನನದ ನಂತರವೂ ತೂಕ ಕಡಿಮೆಯಾಗುವುದೇ ಇಲ್ಲ. ಹೆರಿಗೆಯ ನಂತರ ತೂಕ Read more…

ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ “ಸಖಿ”(ಒನ್ ಸ್ಟಾಪ್ ಸೆಂಟರ್) ಘಟಕ ಯೋಜನೆಯಡಿ 2024-25ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು Read more…

ಮಹಿಳೆಯರಿಗೆ ಇನ್ನು HIV ಸೋಂಕಿನ ಅಪಾಯವಿಲ್ಲ…… ಮಾರಕ ಏಡ್ಸ್‌ನಿಂದ ಪಾರಾಗಲು ಬಂದಿದೆ ಹೊಸ ಲಸಿಕೆ……!

ಮಾರಣಾಂತಿಕ ಏಡ್ಸ್ ಅಂದರೆ ಎಚ್‌ಐವಿ ಸೋಂಕಿನಿಂದ ಮಹಿಳೆಯರನ್ನು ರಕ್ಷಿಸಲು ಲಸಿಕೆಯನ್ನು ಆವಿಷ್ಕರಿಸಲಾಗಿದೆ. ವರ್ಷಕ್ಕೆ ಎರಡು ಬಾರಿ ನೀಡುವ ಚುಚ್ಚುಮದ್ದು ಇದು. ಲಸಿಕೆ ಪ್ರಯೋಗ 100 ಪ್ರತಿಶತ ಯಶಸ್ವಿಯಾಗಿದೆ ಎಂದು Read more…

SHOCKING: ಭೂ ಒತ್ತುವರಿ ವಿರೋಧಿಸಿದ ಮಹಿಳೆಯರನ್ನು ಮಣ್ಣಿನಲ್ಲಿ ಸೊಂಟದವರೆಗೆ ಹೂತು ಹಾಕಿದ ದುರುಳರು

ಭೋಪಾಲ್: ಭೂ ಒತ್ತುವರಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯರನ್ನು ಮಣ್ಣಿನಲ್ಲಿ ಹೂತು ಹಾಕಿದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯರನ್ನು ಮಣ್ಣಿನಲ್ಲಿ ಸೊಂಟದವರೆಗೆ ಹೂತು ಹಾಕಿ ದುರುಳರು Read more…

ಮಹಿಳೆಯರು ಮತ್ತು ಪುರುಷರಲ್ಲಿ ಒಂಟಿತನಕ್ಕೆ ಹೆಚ್ಚು ಬಲಿಯಾಗುವುದು ಯಾರು ಗೊತ್ತಾ…..?

ಒಂಟಿತನ ಬಹಳಷ್ಟು ಜನರನ್ನು ಕಾಡುವ ಸಮಸ್ಯೆಗಳಲ್ಲೊಂದು. ವೇಗದ ಜೀವನಶೈಲಿಯೂ ಇದಕ್ಕೆ ಪ್ರಮುಖ ಕಾರಣ. ಸ್ನೇಹಿತರು, ಕುಟುಂಬಸ್ಥರು ಜೊತೆಯಲ್ಲಿದ್ದರೂ ಅನೇಕರು ಒಂಟಿತನವನ್ನು ಅನುಭವಿಸುತ್ತಾರೆ. ಒಂಟಿತನ ಎಂದರೇನು? ಒಂಟಿತನ ಒಂದು ರೀತಿಯ Read more…

ಸ್ತನ ಕ್ಯಾನ್ಸರ್ ನಿಂದ ದೂರವಿರಲು ಮಹಿಳೆಯರು ಅಳವಡಿಸಿಕೊಳ್ಳಿ ಆರೋಗ್ಯಕರ ಜೀವನಶೈಲಿ

ಭಾರತದಲ್ಲಿ ಸ್ತನ ಕ್ಯಾನ್ಸರ್ ಪೀಡಿತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ತಾನೇ ಇದೆ. ಭಾರತೀಯ ಮಹಿಳೆಯರ ಪಾಲಿಗೆ ಇದೊಂದು ಮಹಾಮಾರಿ. ಪ್ರತಿ 29 ಸೆಕೆಂಡ್ ಗಳಿಗೊಂದರಂತೆ ಭಾರತದಲ್ಲಿ ಹೊಸ ಕೇಸ್ Read more…

ಪಿಂಗಾಣಿ ಪಾತ್ರೆಗಳು ಒಡೆಯದಂತೆ ಕಾಪಾಡಲು ಈ ಕ್ರಮಗಳನ್ನು ಅನುಸರಿಸಿ

ಮನೆಯಲ್ಲಿ, ಹೋಟೆಲ್ ಊಟದ ವೇಳೆ ಪಿಂಗಾಣಿ ಪಾತ್ರೆಗಳನ್ನು ಬಳಸುತ್ತಾರೆ. ಇವು ದುಬಾರಿ, ಐಶಾರಾಮಿ ಪಾತ್ರೆಗಳಾಗಿದ್ದು ಅದು ತುಂಬಾ ಚೆನ್ನಾಗಿ ಕಾಣಿಸುತ್ತದೆ. ಆದರೆ ಇದನ್ನು ತುಂಬಾ ಎಚ್ಚರಿಕೆಯಿಂದ ಬಳಸಬೇಕು. ಇಲ್ಲವಾದರೆ  Read more…

ಮೂವತ್ತು ವರ್ಷ ದಾಟಿತಾ…? ಹಾಗಾದ್ರೆ ಶುರು ಮಾಡಿ ಈ ಕೆಲಸ

ವರ್ಷ ಮೂವತ್ತು ದಾಟಿತು ಎಂದರೆ ಸಾಕು ಮಹಿಳೆಯರಲ್ಲಿ ಒಂದು ರೀತಿ ಅಸ್ಥಿರತೆ, ಭಯ ಕಾಡುವುದಕ್ಕೆ ಶುರುವಾಗುತ್ತದೆ. ಮುಖದಲ್ಲಿ ಕಾಣುವ ನೆರಿಗೆಗಳು, ಹೆಚ್ಚುತ್ತಿರುವ ದೇಹ ತೂಕ ತಮ್ಮ ಸೌಂದರ್ಯದ ಕಡೆ Read more…

ಮುಟ್ಟು ಪ್ರಾರಂಭವಾಗುವ ಮೊದಲು ದೇಹವು ನೀಡುತ್ತೆ ಈ ಸಂಕೇತ

ಪ್ರತಿ ತಿಂಗಳು ಮುಟ್ಟಿನ ಸಮಯದಲ್ಲಿ ಮತ್ತು ಋತುಚಕ್ರಕ್ಕೂ ಮೊದಲು ಮಹಿಳೆಯರು ಅನೇಕ ದೈಹಿಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಹೊಟ್ಟೆ ಉಬ್ಬರಿಸುವುದು, ದೇಹದಲ್ಲಿ ಬಿಗಿತ, ನೋವು ಮತ್ತು ಮೂಡ್ ಸ್ವಿಂಗ್‌ಗಳಂತಹ ಸಮಸ್ಯೆಗಳು Read more…

ಮಹಿಳೆ ಹಾಗೂ ಪುರುಷರ ನಗುವಿನ ಕುರಿತು ಇಲ್ಲಿದೆ ಕುತೂಹಲಕಾರಿ ಮಾಹಿತಿ

ಪುರುಷರಿಗಿಂತ ಹೆಚ್ಚಾಗಿ ಮಹಿಳೆಯರೇ ನಗುಮೊಗದಲ್ಲಿ ಇರುತ್ತಾರೆ ಎಂಬ ವಿಚಾರ ಅಧ್ಯಯನವೊಂದರಲ್ಲಿ ಸಾಬೀತಾಗಿತ್ತು. ಮಹಿಳೆಯರು ಪ್ರತಿದಿನ ಸರಾಸರಿ 62 ಬಾರಿ ನಕ್ಕಿದ್ರೆ ಪುರುಷರು 8 ಬಾರಿ ನಗುತ್ತಾರಂತೆ. ಈ ನಗುವಿನ Read more…

BREAKING: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ: ಶೌಚಾಲಯದಲ್ಲೂ 2 ಕೆಜಿ ಚಿನ್ನ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ. ವಿದೇಶದಿಂದ ವಿಮಾನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ Read more…

ಮಹಿಳೆಯರ ಖಾತೆಗೆ ಮಾಸಿಕ 8,500 ರೂ. ಜಮಾ ಮಾಡುವಂತೆ ಕಾಂಗ್ರೆಸ್ ಕಚೇರಿಗೆ ಮಹಿಳೆಯರ ಲಗ್ಗೆ

ಲಖನೌ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಬುಧವಾರ ಲಖನೌದಲ್ಲಿರುವ ಕಾಂಗ್ರೆಸ್ ಕಚೇರಿಯ ಹೊರಗೆ ಹಲವಾರು ಮುಸ್ಲಿಂ ಮಹಿಳೆಯರು ಜಮಾಯಿಸಿ ಖಾತೆಗೆ 8500 ರೂ. ಜಮಾ ಮಾಡುವಂತೆ ಒತ್ತಾಯಿಸಿದ್ದಾರೆ. Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಾತೆಗೆ 1 ಲಕ್ಷ ಹಣ ಘೋಷಣೆ; ಅಂಚೆ ಕಚೇರಿ ಮುಂದೆ ಮಹಿಳೆಯರ ಕ್ಯೂ

ಬೆಂಗಳೂರು: ಲೋಕಸಭಾ ಚುನವಾಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ 1 ಲಕ್ಷ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ Read more…

30-40 ವರ್ಷ ವಯಸ್ಸಿನ ಮಹಿಳೆಯರು ಮಾಡಿಸಿಕೊಳ್ಳಲೇಬೇಕು ಈ ಪರೀಕ್ಷೆ, ಕಾರಣ ಗೊತ್ತಾ….?

ಇಡೀ ಕುಟುಂಬದ ಜವಾಬ್ಧಾರಿ ನಿಭಾಯಿಸುವ ಮಹಿಳೆಯರು ಸ್ವಯಂ ಕಾಳಜಿ ವಹಿಸುವುದೇ ಇಲ್ಲ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಹಿಸುವುದಿಲ್ಲ. 30 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಕಡ್ಡಾಯವಾಗಿ ಕೆಲವೊಂದು ವೈದ್ಯಕೀಯ ಪರೀಕ್ಷೆಗಳನ್ನು Read more…

ಪಿಸಿಓಎಸ್ ಸಮಸ್ಯೆಗೆ ಹೀಗೆ ಹೇಳಿ ಗುಡ್ ಬೈ

ಜೀವನಶೈಲಿ ಬದಲಾದಂತೆ ಹೊಸ ಹೊಸ ಸಮಸ್ಯೆಗಳು ಕಂಡು ಬರುತ್ತದೆ. ಅದರಲ್ಲಿ ಈ ಪಿಸಿಓಎಸ್ ಸಮಸ್ಯೆ ಕೂಡ ಒಂದು. ಇದರ ಕಾರಣದಿಂದ ಮಹಿಳೆಯರ ಅಂಡಾಶಯದಲ್ಲಿ ನೀರಿನಂತಹ ಗುಳ್ಳೆಗಳು ಕಾಣಿಸಿಕೊಳ್ಳುತ್ತದೆ. ಹಾರ್ಮೋನ್ Read more…

ಕಾರ್ ಅಡ್ಡಗಟ್ಟಿ ಚಾಲಕ, ಮಹಿಳೆಯರ ಮೇಲೆ ಹಲ್ಲೆ

ಬೆಳ್ತಂಗಡಿ: ಕಾರ್ ಅಡ್ಡಗಟ್ಟಿ ಚಾಲಕ ಹಾಗೂ ಕಾರ್ ನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಕನ್ಯಾಡಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಧರ್ಮಸ್ಥಳದ ನಿವಾಸಿಗಳಾದ ಅಬ್ದುಲ್ Read more…

ʼಹೈಹೀಲ್ಸ್ʼ ಬಳಸುವವರಿಗೆ ಈ ಸಮಸ್ಯೆ ಕಾಡುತ್ತೆ

ಹೈಹೀಲ್ಡ್ಸ್ ಹಾಕುವುದೆಂದರೆ ಎಲ್ಲರಿಗೂ ಇಷ್ಟವೇ, ಅದರೆ ಹೆಚ್ಚು ಹೊತ್ತು ಹೀಲ್ಸ್ ಹಾಕುವುದರಿಂದ ಬೆನ್ನಿನ ಸಮಸ್ಯೆ ಕಾಡುತ್ತದೆ ಎನ್ನುತ್ತದೆ  ಅಧ್ಯಯನ. ಬೆನ್ನು, ಕಾಲ್ಬೆರಳು ಮತ್ತು ಕಾಲು ಗಂಟುಗಳ ಮೇಲೆ ಇದು Read more…

ಪ್ರಜ್ವಲ್ ಪ್ರಕರಣ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಆರ್ಥಿಕ ನೆರವು

ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...