alex Certify ಮಹಿಳೆಯರು | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ಮನೆಗೆ ಹೈಸ್ಪೀಡ್ ಇಂಟರ್ನೆಟ್, ಮಹಿಳೆಯರಿಗೆ ವೇತನ: ಕಮಲ್ ಹಾಸನ್ ಘೋಷಣೆ

ಕಾಂಚಿಪುರಂ: ಪ್ರತಿ ಮನೆಗೆ ಆಪ್ಟಿಕಲ್ ಫೈಬರ್ ಮೂಲಕ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು ಎಂದು ಮಕ್ಕಳು ನಿಧಿ ಮಯ್ಯುಂ ಪಕ್ಷದ ಮುಖ್ಯಸ್ಥ, ಖ್ಯಾತ ನಟ ಕಮಲ್ ಹಾಸನ್ ಹೇಳಿದ್ದಾರೆ. Read more…

ಶಾಕಿಂಗ್: ಮಹಾರಾಷ್ಟ್ರದಲ್ಲಿ ಇತ್ಯರ್ಥವಾಗದೇ ಇರುವ ಪ್ರಕರಣಗಳ ಪೈಕಿ ಶೇ.90 ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದವು…!

ಮಹಾರಾಷ್ಟ್ರದ ವಿವಿಧ ನ್ಯಾಯಾಲಯಗಳಲ್ಲಿ ಇನ್ನೂ ಇತ್ಯರ್ಥವಾಗದೇ ಉಳಿದಿರುವ ಪ್ರಕರಣಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಕ್ರೌರ್ಯ ನಡೆದಿರುವ ಕೇಸುಗಳೇ 90%ನಷ್ಟಿವೆ ಎಂದು ಪ್ರಜಾ ಪ್ರತಿಷ್ಠಾನ ಹೆಸರಿನ ಎನ್‌ಜಿಒನ ವರದಿಯೊಂದು Read more…

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ 1500 ರೂ. ಜಮಾ

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್ ಧನ್ Read more…

ಮಹಿಳೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ರಾತ್ರಿ ಪಾಳಿಗೂ ಅವಕಾಶ – ಮೂಲಸೌಕರ್ಯ, ಭದ್ರತೆ ಕಡ್ಡಾಯ

ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ರಾತ್ರಿ ಪಾಳಿಯಲ್ಲಿ ಉದ್ಯೋಗ ನಿರ್ವಹಿಸಲು ಅವಕಾಶ ನೀಡಲಾಗಿದೆ. ವಾಣಿಜ್ಯ ಮಳಿಗೆ, ಅಂಗಡಿಗಳಲ್ಲಿ ಮಹಿಳೆಯರು ರಾತ್ರಿ ಪಾಳಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ. Read more…

‘ಜನ್ ಧನ್’ ಖಾತೆ ಹೊಂದಿದವರಿಗೆ ಹಲವು ಸೌಲಭ್ಯ

ನವದೆಹಲಿ: ದೇಶದಲ್ಲಿ 40 ಕೋಟಿಗೂ ಅಧಿಕ ಜನ್ ಧನ್ ಖಾತೆಗಳಿದ್ದು, ಇವುಗಳಲ್ಲಿ ಹೆಚ್ಚಿನ ಖಾತೆಗಳನ್ನು ಮಹಿಳೆಯರು ಹೊಂದಿದ್ದಾರೆ. ಗ್ರಾಮೀಣ ಪ್ರದೇಶದ ಶೇಕಡಾ 63 ರಷ್ಟು ಮಂದಿ ಜನ್ ಧನ್ Read more…

ಹೊಲದಲ್ಲಿದ್ದಾಗಲೇ ಕಾದಿತ್ತು ದುರ್ವಿದಿ, ಸಿಡಿಲು ಬಡಿದು ನಾಲ್ವರು ಮಹಿಳೆಯರು ಸಾವು

ಬೆಂಗಳೂರು:ರಾಜ್ಯದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಯಲ್ಲಿ ಸಿಡಿಲು ಬಡಿದು ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು Read more…

ʼಜನ್ ಧನ್ʼ ಖಾತೆದಾರರಿಗೆ ಮುಖ್ಯ ಮಾಹಿತಿ: ಅಕೌಂಟ್ ಹೊಂದಿದವರಲ್ಲಿ ಮಹಿಳೆಯರೇ ಜಾಸ್ತಿ

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಖಾತೆಗಳನ್ನು ಹೊಂದಿದದವರಲ್ಲಿ ಶೇಕಡ 55 ರಷ್ಟು ಮಹಿಳೆಯರಿದ್ದಾರೆ. ಸೆಪ್ಟಂಬರ್ 9 ರವರೆಗೆ ಜನ್ ಧನ್ ಯೋಜನೆಯಡಿ 40.63 ಕೋಟಿ ಖಾತೆ ತೆರೆಯಲಾಗಿದ್ದು Read more…

ಚಾಲಕನಿಂದ ಲೈಂಗಿಕ ಕಿರುಕುಳ, ಕಾರ್ ನಿಂದ ಜಿಗಿದ ಮಹಿಳೆಯರು

ಅಮೃತಸರ್: ಚಲಿಸುತ್ತಿದ್ದ ಕಾರ್ ನಲ್ಲಿ ಕ್ಯಾಬ್ ಚಾಲಕ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದು, ಗಾಬರಿಯಾದ ಯುವತಿಯರು ಕಾರ್ ನಿಂದ ಹಾರಿದ್ದಾರೆ. ಅಮೃತಸರದಲ್ಲಿ ಘಟನೆ ನಡೆದಿದೆ. ಮೂವರು ಮಹಿಳೆಯರು ಕಾರ್ ನಲ್ಲಿ Read more…

BIG NEWS: ಮಹಿಳೆಯರ ಹಕ್ಕು ಕುರಿತಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಮಹಿಳೆಯರ ಹಕ್ಕಿನ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾದವರಿಗೆ ಮಾವನ ಮನೆಯಲ್ಲಿ ಉಳಿದುಕೊಳ್ಳಲು ಹಕ್ಕಿದೆ ಎಂದು ತಿಳಿಸಿದೆ. ಮಹಿಳೆಯರ ಹಕ್ಕುಗಳ ಕುರಿತಂತೆ Read more…

ಮಹಿಳೆಯರಿಂದ ಪುರುಷರು ಮುಚ್ಚಿಡುವ ಗುಟ್ಟೇನು ಗೊತ್ತಾ…?

ಮಹಿಳೆಯರು ಒಂದೆಡೆ ಸೇರಿದ್ರೆ ಏನು ಮಾತಾಡ್ತಾರೆ ಅಂತಾ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಎಲ್ಲರಿಗೂ ಗೊತ್ತು. ಸೀರೆಯಿಂದ ಹಿಡಿದು ಅಡುಗೆ, ಮನೆ, ಮಕ್ಕಳು ಎಲ್ಲ ವಿಚಾರ ಬಂದು ಹೋಗುತ್ತೆ. ಆದ್ರೆ ಪುರುಷರು Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ

ಕೋಲಾರ: ರಾಜ್ಯ ಮಹಿಳಾ ಅಭಿವೃದ್ದಿ ನಿಗಮ, ಬೆಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೋಲಾರ ವತಿಯಿಂದ 2020-21 ನೇ ಸಾಲಿನ ಚೇತನ, ಧನಶ್ರೀ, ಲಿಂಗತ್ವ ಅಲ್ಪ Read more…

ಕೊರೊನಾ ವೇಳೆ ಅಮೆರಿಕಾ ಮಹಿಳೆಯರಲ್ಲಿ ಹೆಚ್ಚಾಗಿದೆ ಈ ಚಟ…!

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಅಮೆರಿಕಾದ ಮಹಿಳೆಯರಲ್ಲಿ ಆಲ್ಕೊಹಾಲ್ ಸೇವನೆ ಪ್ರಮಾಣ ಹೆಚ್ಚಾಗಿದೆಯಂತೆ. ಎರಡು ದಿನಗಳ ಹಿಂದೆ ಪ್ರಕಟವಾದ ಹೊಸ ಅಧ್ಯಯನ ವರದಿ ಪ್ರಕಾರ. 2019ರಲ್ಲಿ ಮಹಿಳೆಯರು ಸೇವಿಸುತ್ತಿದ್ದ Read more…

ಮಹಿಳಾ ಕೊರೊನಾ ವಾರಿಯರ್ಸ್ ಗೆ ಸರ್ಕಾರದಿಂದ ವಿಶೇಷ ಗಿಫ್ಟ್

ಬೆಂಗಳೂರು: ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಜೀವ ಒತ್ತೆ ಇಟ್ಟು ಹೋರಾಟ ನಡೆಸುತ್ತಿರುವ ಮಹಿಳಾ ಕೊರೊನಾ ವಾರಿಯರ್ಸ್ ಗೆ ರಾಜ್ಯ ಸರ್ಕಾರ ಉಡುಗೊರೆ ನೀಡಲು ಮುಂದಾಗಿದೆ. ದೀಪಾವಳಿ ಉಡುಗೊರೆಯಾಗಿ Read more…

ಮಹಿಳೆಯರನ್ನು ಬಿಡದೆ ಕಾಡುವ ʼಮೈಗ್ರೇನ್ʼ ಗೆ ಇಲ್ಲಿದೆ ಪರಿಹಾರ

ಪ್ರಸ್ತುತ ಮಹಿಳೆಯರನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ಮೈಗ್ರೇನ್ ಕೂಡಾ ಒಂದು. ಕಂಪ್ಯೂಟರ್, ಮೊಬೈಲ್ ವಿಪರೀತ ಬಳಕೆಯೂ ಇದಕ್ಕೊಂದು ಕಾರಣವಾಗಿರಬಹುದು ಎಂಬುದನ್ನು ಸಂಶೋಧನೆ ಇತ್ತೀಚೆಗೆ ದೃಢಪಡಿಸಿದೆ. ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾಗದಿದ್ದಾಗ Read more…

BPL ಕಾರ್ಡ್, ಆಧಾರ್, ಪಡಿತರ ಚೀಟಿ ಸೇರಿ ಅಗತ್ಯ ದಾಖಲೆ ಹೊಂದಿದ ಮಹಿಳೆಯರಿಗೆ 10 ಸಾವಿರ ರೂ.

ಚಾಮರಾಜನಗರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಸಮೃದ್ಧಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ, ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ನಡೆಸುತ್ತಿರುವ ನಗರ ಮತ್ತು ಗ್ರಾಮೀಣ ಪ್ರದೇಶದ ಬಡತನ ರೇಖೆಗಿಂತ ಕೆಳಗಿರುವ Read more…

ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್: 5 ಲಕ್ಷ ರೂ.ವರೆಗೆ ಸಾಲ, 3.5 ಲಕ್ಷ ರೂ. ಸಹಾಯ ಧನ ಸೌಲಭ್ಯ ಅರ್ಜಿ ಆಹ್ವಾನ

ಚಾಮರಾಜನಗರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿ ಆದಾಯೋತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ರಾಷ್ಟ್ರೀಕೃತ ಬ್ಯಾಂಕ್‍ಗಳ Read more…

ಆಧಾರ್, BPL ಕಾರ್ಡ್ ಹೊಂದಿದ ಮಹಿಳಾ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಸಮೃದ್ಧಿ ಯೋಜನೆಯಡಿ 10 ಸಾವಿರ ರೂ.

ದಾವಣಗೆರೆ: ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಸಮೃದ್ಧಿ ಯೋಜನೆಯ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಪೌರ ಸಂಸ್ಥೆಗಳ ವ್ಯಾಪಾರ ಪರವಾನಿಗೆ ಪಡೆದು ಬೀದಿ ಬದಿ ವ್ಯಾಪಾರ ಮಾಡುತ್ತಿರುವ Read more…

ಪೊಲೀಸರ ಭರ್ಜರಿ ಬೇಟೆ, ಇಬ್ಬರು ಮಹಿಳೆಯರು ಸೇರಿ ಮೂರು ಮಂದಿ ಅರೆಸ್ಟ್

ಬೆಂಗಳೂರು: ಮಾರಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಂಗಳೂರು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಜ್ಜಾದ್, ಶಾಜಿಯಾ ಮತ್ತು ಫಾಹಿಮಾ ಬಂಧಿತ ಆರೋಪಿಗಳು Read more…

ಆರ್ಥಿಕ ಸಬಲೀಕರಣ: ಮಹಿಳೆಯರಿಗೆ ಗುಡ್ ನ್ಯೂಸ್, ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಉದ್ಯೋಗಿನಿ ಯೋಜನೆಯಡಿ ಪ್ರೋತ್ಸಾಹಧನ ನೀಡಲಾಗುವುದು. ವ್ಯಾಪಾರ ಸೇವಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...