alex Certify ಮಹಿಳೆ ಸಾವು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ಯಾರಾಗ್ಲೈಡಿಂಗ್ ವೇಳೆಯಲ್ಲೇ ದುರಂತ: ವಾಯುಪಡೆ ಮಾಜಿ ಅಧಿಕಾರಿ ಪತ್ನಿ ಸಾವು

ಉತ್ತರ ಪ್ರದೇಶದ ನೋಯ್ಡಾದ ಮಹಿಳಾ ಪ್ಯಾರಾಗ್ಲೈಡರ್ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಬಿರ್-ಬಿಲಿಂಗ್ ಬೆಟ್ಟಗಳಲ್ಲಿ ಪ್ಯಾರಾಗ್ಲೈಡಿಂಗ್ ಮಾಡುವಾಗ ಸಾವು ಕಂಡಿದ್ದಾರೆ. ಮೃತರನ್ನು ಭಾರತೀಯ ವಾಯುಪಡೆಯ(ಐಎಎಫ್) ಮಾಜಿ ಅಧಿಕಾರಿ ಅಶುತೋಷ್ Read more…

ಮನೆ ಹೊರಗೆ ಕಸ ಗುಡಿಸುತ್ತಿದ್ದ ವೇಳೆಯೇ ಕಾರ್ ಡಿಕ್ಕಿ: ಮಹಿಳೆ ಸಾವು

ದೆಹಲಿ: 65 ವರ್ಷದ ಮಹಿಳೆಯೊಬ್ಬರು ತಮ್ಮ ಮನೆಯ ಹೊರಗೆ ಕಾರ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಜಾನಕಿ ಕುಮಾರಿ ಎಂದು ಗುರುತಿಸಲಾದ ಮಹಿಳೆ Read more…

ಬಿಜೆಪಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಮಹಿಳೆ ಸಾವು, ನಾಲ್ವರಿಗೆ ಗಾಯ

ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಶನಿವಾರ ಭಾರತೀಯ ಜನತಾ ಪಕ್ಷ(ಬಿಜೆಪಿ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತದಲ್ಲಿ 50 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಿಗ್ಗೆ Read more…

ಹೊಲದಲ್ಲಿ ಕಾಡು ಹಂದಿ ದಾಳಿಯಿಂದ ಮೃತಪಟ್ಟ ಮಹಿಳೆ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಬೀದರ್: ಬೀದರ್ ಜಿಲ್ಲೆಯ ಹೊಕ್ರಾಣ ಗ್ರಾಮದಲ್ಲಿ ಕಾಡು ಹಂದಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ವಿತರಿಸಲಾಗಿದೆ. ಕವಿತಾ(45) ಮೃತಪಟ್ಟ ಮಹಿಳೆ. Read more…

ಕಡಲೆ ರಾಶಿ ಮಾಡುವಾಗ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೇವಲಾಪುರದಲ್ಲಿ ಕಡಲೆ ರಾಶಿ ಮಾಡುವ ವೇಳೆ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮಹಾದೇವಿ ಮಲ್ಲಪ್ಪ ಗಣಾಚಾರಿ(45) ಮೃತಪಟ್ಟವರು Read more…

BIG NEWS: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಬಲಿ; ಒಂದೇ ದಿನದಲ್ಲಿ 6 ಜನರಲ್ಲಿ ಸೋಂಕು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಮತ್ತೆ ಹೆಚ್ಚುತ್ತಿದ್ದು, ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. 43 ವರ್ಷದ ಕೊಟ್ರಮ್ಮ ಮಂಗನ ಕಾಯಿಲೆಗೆ ಬಲಿಯಾದ ಕೂಲಿ ಕಾರ್ಮಿಕ ಮಹಿಳೆ. ಕೊಪ್ಪ Read more…

BREAKING NEWS: ಮತ್ತೊಂದು ಭೀಕರ ಅಪಘಾತ; ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ರಾಜದಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗೂಡ್ಸ್ ವಾಹನಕ್ಕೆ ಸ್ಕೂಟಿ ಡಿಕ್ಕಿಯಾಗಿದ್ದು, ಸ್ಕೂಟಿಯಲ್ಲಿದ್ದ ಮಹಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ Read more…

ಕಲುಷಿತ ನೀರು ಸೇವಿಸಿ ಮಹಿಳೆ ಸಾವು: ಕಮಿಷನರ್ ಸೇರಿ ಮೂವರ ಅಮಾನತಿಗೆ ಶಿಫಾರಸು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಕಮಿಷನರ್ ಸೇರಿ ಮೂವರ ಅಮಾನತಿಗೆ ಶಿಫಾರಸು ಮಾಡಲಾಗಿದೆ. ಕಾರಿಗನೂರು, ಶಿಕಾರಿ ಕ್ಯಾಂಪ್ Read more…

ಪಾದಚಾರಿಗಳ ಮೇಲೆ ಹರಿದ ಪೆಟ್ರೋಲ್ ಟ್ಯಾಂಕರ್: ಮಹಿಳೆ ಸ್ಥಳದಲ್ಲೇ ಸಾವು, ಮತ್ತೊಬ್ಬರು ಗಂಭೀರ

ಬಳ್ಳಾರಿ: ಪಾದಚಾರಿಗಳ ಮೇಲೆ ಪೆಟ್ರೋಲ್ ಟ್ಯಾಂಕ್ ಹರಿದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ನಗರದ ಮೋತಿ ಸರ್ಕಲ್ ನಲ್ಲಿ ಅಪಘಾತ ನಡೆದಿದೆ. 26 ವರ್ಷದ ರಫಿಯಾಬೇಗಂ ಮೃತಪಟ್ಟ Read more…

ಬೈಕ್ ಸವಾರರ ಮೇಲೆ ಹರಿದ ಬಸ್; ಮಹಿಳೆ ಸ್ಥಳದಲ್ಲೇ ದುರ್ಮರಣ; ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆ

ಬೆಳಗಾವಿ: ಬೈಕ್ ಸವಾರರ ಮೇಲೆಯೇ ಬಸ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ದಿನಸಿ, ತರಕಾರಿ ಚೀಲವನ್ನು ಹೆಗಲ ಮೇಲೆ ಹೊತ್ತು Read more…

KSRTC ಬಸ್-ಸ್ಕೂಟರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಅರಮನೆ ಮಾರಮ್ಮನ ದೇವಸ್ಥಾನ ಬಳಿ ಈ Read more…

BIG NEWS: ಕಾಡಾನೆ ದಾಳಿ; ಓರ್ವ ಮಹಿಳೆ ಬಲಿ; ಇನ್ನಿಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹುಲಿ, ಚಿರತೆ, ಆನೆ ದಾಳಿಗಳು ಮುಂದುವರೆದಿದ್ದು, ಜನರ ಜೀವವನ್ನೇ ಬಲಿ ಪಡೆಯುತ್ತಿವೆ. ಮೈಸೂರಿನಲ್ಲಿ ಹುಲಿ ದಾಳಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಬೆನ್ನಲ್ಲೇ ಇದೀಗ Read more…

BIG NEWS: ಸ್ಯಾಂಡಲ್ ವುಡ್ ನಟ ನಾಗಭೂಷಣ್ ಗೆ ಮತ್ತೆ ಸಂಕಷ್ಟ

ಬೆಂಗಳೂರು: ಅಪಘಾತ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ನಾಗಭೂಷಣ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ನಾಗಭೂಷಣ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಟ ನಾಗಭೂಷಣ್ Read more…

ನಟ ನಾಗಭೂಷಣ್ ವಿರುದ್ಧ FIR ದಾಖಲು; ಸ್ಯಾಂಡಲ್ ವುಡ್ ನಟ ಪೊಲೀಸ್ ವಶಕ್ಕೆ

ಬೆಂಗಳೂರು: ಕಾರು ಅಪಘಾತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ನಾಗಭೂಷಣ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ತಡರಾತ್ರಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಕೋಣನಕುಂಟೆ Read more…

BIG NEWS: ನಟ ನಾಗಭೂಷಣ್ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ಸ್ಯಾಂಡಲ್ ವುಡ್ ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ. ಪ್ರೇಮ ಮೃತ ಮಹಿಳೆ. ತಡರಾತ್ರಿ ಕನಕಪುರ ರಸ್ತೆಯಲ್ಲಿ ವಸಂತಪುರ Read more…

ಕಾಡಾನೆ ದಾಳಿಗೆ ಮತ್ತೊಂದು ಬಲಿ; ಒಂದೇ ವಾರದಲ್ಲಿ ಇಬ್ಬರು ದುರ್ಮರಣ…!

ಕೊಡಗು: ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚುತ್ತಿದ್ದು, ಇದೀಗ ಕಾಡಾನೆ ದಾಳಿಗೆ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ Read more…

BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ : ಹಾಸನದಲ್ಲಿ ಮಹಿಳೆ ಸಾವು

ಹಾಸನ : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಡೂರಿನಲ್ಲಿ ಇಂದು Read more…

BIG NEWS: ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಬಂಡೆ; ಮಹಿಳೆ ದುರ್ಮರಣ

ತಿರುವನಂತಪುರಂ: ರಸ್ತೆ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಬಂಡೆ ಉರುಳಿಬಿದ್ದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಕೇರಳದ ಕುಟ್ಟಿಕ್ಕಾನಂ ವಲಂಜಗನಂ ನಲ್ಲಿ ನಡೆದಿದೆ. ಇಡುಕ್ಕಿ ನಿವಾಸಿ ಸೋಮಿನಿ (66) Read more…

ಅಂತ್ಯ ಸಂಸ್ಕಾರದ ವೇಳೆ ಬಯಲಾಯ್ತು ಮಹಿಳೆ ಸಾವಿನ ರಹಸ್ಯ

ಗದಗ: ಮಹಿಳೆಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಗದಗದ ಸಾಯಿ ನಗರದಲ್ಲಿ ನಡೆದಿದೆ. ಪತ್ನಿ ಹಸೀನಾ ಮೃತಪಟ್ಟ ಹಿನ್ನೆಲೆಯಲ್ಲಿ ವಿದೇಶದಲ್ಲಿದ್ದ ಪತಿ ಇಮ್ತಿಯಾಜ್ ಊರಿಗೆ ಬಂದಿದ್ದು, ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ Read more…

ತೆಂಗಿನ ಮರದಿಂದ ಬಿದ್ದು ಮಹಿಳೆ ಸಾವು

ಮಂಗಳೂರು: ತೆಂಗಿನಕಾಯಿ ಕೀಳುತ್ತಿದ್ದ ಮಹಿಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಸವಣೂರು ಸಮೀಪ ನಡೆದಿದೆ. ಪ್ರವೀಣ್ ಬಳ್ಳಾಜೆ ಅವರ ಪತ್ನಿ ಸುಚಿತ್ರಾ(34) ಮೃತಪಟ್ಟವರು. ವೃತ್ತಿನಿರತ Read more…

ಬಹುಮಹಡಿ ಕಟ್ಟಡದಲ್ಲಿ ದುರಂತ; ಕೇಬಲ್ ತುಂಡಾಗಿ ಲಿಫ್ಟ್ ನಲ್ಲಿ ಸಿಲುಕಿದ ಮಹಿಳೆ ಕಾರ್ಡಿಯಾಕ್ ಅರೆಸ್ಟ್ ನಿಂದ ಸಾವು

ನವದೆಹಲಿ: ವಸತಿ ಸಮುಚ್ಛಯವೊಂದರಲ್ಲಿ ದುರಂತ ಸಂಭವಿಸಿದೆ. ಲಿಫ್ಟ್ ನಲ್ಲಿ ಬರುತ್ತಿದ್ದ ವೇಳೆ ಏಕಾಏಕಿ ಕೇಬಲ್ ತುಂಡಾಗಿ ಲಿಫ್ಟ್ ನಲ್ಲಿಯೇ ಸಿಲುಕಿಕೊಂಡಿದ್ದ ಮಹಿಳೆ ಹೃದಯ ಸ್ತಂಭನದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

BIG NEWS: ಕಲುಷಿತ ನೀರು ಸೇವನೆ; ಮಹಿಳೆ ದುರ್ಮರಣ

ಚಿತ್ರದುರ್ಗ: ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ ಹಲವರು ಅಸ್ವಸ್ಥರಾಗಿರುವ ಘಟನೆ ಬೆನ್ನಲ್ಲೇ ಚಿತ್ರದುರ್ಗದಲ್ಲಿ ಕಲುಷಿತ ನೀರಿನಿಂದ ದುರಂತವೊಂದು ಸಂಭವಿಸಿದೆ. ಕಲುಷಿತ ನೀರು ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬರು Read more…

ಮೆಕ್ಕೆಜೋಳದ ಹೊಲದಲ್ಲಿ ಕಚ್ಚಿದ ಹಾವು: ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವು

ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹೊಳಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವನ್ನಪ್ಪಿದ್ದಾರೆ. ಹಾವು ಕಚ್ಚಿ ಅಸ್ವಸ್ಥಗೊಂಡಿದ್ದ ವೀಣಾ Read more…

ಕಾರ್ ಟೈಯರ್ ಬ್ಲಾಸ್ಟ್ ಆಗಿ ಭೀಕರ ಅಪಘಾತ: ಆಸ್ಪತ್ರೆಯಲ್ಲಿದ್ದ ಸಂಬಂಧಿಕರಿಗೆ ಊಟ ಒಯ್ಯುತ್ತಿದ್ದ ಮಹಿಳೆ ಸಾವು

ದಾವಣಗೆರೆ: ಕಾರ್ ನ ಟೈಯರ್ ಬ್ಲಾಸ್ಟ್ ಆಗಿ ಸ್ಕೂಟಿಗೆ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದಾರೆ. ದಾವಣಗೆರೆ ಎಸ್ಎಸ್ ಆಸ್ಪತ್ರೆ ಬಳಿ ಘಟನೆ ನಡೆದಿದೆ. ಸ್ಕೂಟರ್ ನಲ್ಲಿದ್ದ ಶೋಭಾ(49) ಸಾವು Read more…

BREAKING: ಸಹೋದರಿಯರ ಮೇಲೆ ಕಾಡಾನೆ ದಾಳಿ; ಅಕ್ಕ ಸ್ಥಳದಲ್ಲೇ ಸಾವು, ತಂಗಿ ಸ್ಥಿತಿ ಗಂಭೀರ

ರಾಮನಗರ: ಜಮೀನಿಗೆ ಹೋಗುತ್ತಿದ್ದ ಸಹೋದರಿಯರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅಕ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಂಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಅಚ್ಚಲು ಗ್ರಾಮದಲ್ಲಿ ನಡೆದಿದೆ. 50 Read more…

ಅಡುಗೆ ಮಾಡುವಾಗಲೇ ಅವಘಡ: ಗ್ಯಾಸ್ ಸಿಲಿಂಡರ್ ಸ್ಫೋಟ: ಮಹಿಳೆ ಸಾವು

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದ ಕುವೆಂಪು ಬಡಾವಣೆಯ 9ನೇ ಅಡ್ಡರಸ್ತೆಯ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಮಾಮಣಿ(60) ಮೃತಪಟ್ಟ ಮಹಿಳೆ. Read more…

BIG NEWS: ಕಲುಷಿತ ನೀರು ಸೇವನೆ; ಮಹಿಳೆ ಸಾವು

ಕೊಪ್ಪಳ: ರಾಯಚೂರಿನ ಬಳಿಕ ಈಗ ಕೊಪ್ಪಳದಲ್ಲಿಯೂ ಕಲುಷಿತ ನೀರಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ 65 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ Read more…

ನಿಲ್ಲಿಸುವ ಮೊದಲೇ ಬಸ್ ಬಾಗಿಲು ತೆರೆದು ಕೆಳಗೆ ಬಿದ್ದ ಮಹಿಳೆ ಸಾವು

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ಸಂಚರಿಸುವ ಸಂದರ್ಭದಲ್ಲಿ ಬಾಗಿಲು ತೆರೆದು ಆಯತಪ್ಪಿ ಕೆಳಗೆ ಬಿದ್ದ ಮಹಿಳೆ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹೇಮಾವತಿ(32) ಮೃತಪಟ್ಟ ಮಹಿಳೆ ಎಂದು Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ Read more…

BIG NEWS: ಬೈಕ್ ಗೆ ಟಿಪ್ಪರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ; ಇನ್ನೋರ್ವರ ಸ್ಥಿತಿ ಗಂಭೀರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಬಳಿ ನೈಸ್ ರಸ್ತೆಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...