ಮಹಿಳೆಯರಲ್ಲಿ ಗರ್ಭಕೋಶದ ಗಡ್ಡೆಗಳನ್ನು ನಿವಾರಿಸುತ್ತವೆ ಈ ಹಣ್ಣುಗಳು
ಮಹಿಳೆಯರಲ್ಲಿ ಫೈಬ್ರಾಯ್ಡ್ಸ್ ಸಮಸ್ಯೆ ಹೆಚ್ಚುತ್ತಿದೆ. ಗರ್ಭಾಶಯದ ವಾಲ್ ಮೇಲೆ ಕಾಣಿಸಿಕೊಳ್ಳುವ ಉಂಡೆಗಳನ್ನು ಫೈಬ್ರಾಯ್ಡ್‌ಗಳು ಎಂದು ಕರೆಯಲಾಗುತ್ತದೆ.…
40ರ ವಯಸ್ಸಿನಲ್ಲೂ ಫಿಟ್ ಆಗಿರಬೇಕೆ…? ಈ ಟಿಪ್ಸ್ ನ್ನು ಫಾಲೋ ಮಾಡಿ
ವಯಸ್ಸು 40 ಆಗುತ್ತಿದ್ದಂತೆ ಮಹಿಳೆಯರು ತೂಕ ಹೆಚ್ಚಾಗಿ ವಯಸ್ಸಾದವರಂತೆ ಕಾಣುತ್ತಾರೆ. ದೇಹವು ಫಿಟ್ ಆಗಿ ಆರೋಗ್ಯವಾಗಿರಬೇಕೆಂದು…
ರೈಲಿನಿಂದ ಬಿದ್ದು ಮಹಿಳೆ ಸಾವು
ಚಿತ್ರದುರ್ಗ: ಚಲಿಸುತ್ತಿದ್ದ ರೈಲಿನಿಂದ ಕೆಳ ಬಿದ್ದು ಮಹಿಳೆ ಮೃತಪಟ್ಟ ಘಟನೆ ತಮಿಳುನಾಡಿನ ಧರ್ಮಪುರಿ ಸಮೀಪದ ಟೋನೂರು…
ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾದ ಮಹಿಳೆ
ಶಿವಮೊಗ್ಗ: ಮಹಿಳೆಯೋರ್ವರು ಇದ್ದಕ್ಕಿದ್ದಂತೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ವಿದ್ಯುತ್…
ಕಾರ್ ಡ್ರೈವಿಂಗ್ ಕಲಿಯಲು ಹೋಗಿ ಬಾಲಕಿಗೆ ಡಿಕ್ಕಿ: ಸಾವು
ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲಿಪುರದಲ್ಲಿ ಕಾrf ಕಲಿಯಲು ಹೋಗಿದ್ದ ಮಹಿಳೆಯೊಬ್ಬರು ಬಾಲಕಿ ಮೇಲೆ ಕಾರ್…
BREAKING: ಹುಲಿ ದಾಳಿಗೆ ಮಹಿಳೆ ಬಲಿ
ಮೈಸೂರು: ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಹುಲಿ ದಾಳಿಗೆ ಮಹಿಳೆ…
ತುಂಬಾ ಸಮಯ ಒಂದೇ ಕಡೆ ಕುಳಿತುಕೊಂಡಿದ್ರೆ ದುರ್ಬಲವಾಗುತ್ತೆ ಶರೀರ
ತುಂಬಾ ಸಮಯ ಒಂದೇ ಕಡೆ ಕುಳಿತುಕೊಳ್ಳುವ ಮಹಿಳೆಯರ ವಯಸ್ಸು ಹೆಚ್ಚಾದಂತೆ ಕಾಣುವ ಜೊತೆಗೆ ಶರೀರ ದುರ್ಬಲವಾಗುತ್ತದೆಯಂತೆ.…
BREAKING NEWS: ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ ಟೇಬಲ್ ನೇಣಿಗೆ ಶರಣು
ಹುಬ್ಬಳ್ಳಿ: ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ. ಮಹಿಳೆಯೊಂದಿಗೆ…
ಕೆಲಸ ಕೊಡಿಸುವುದಾಗಿ ಕರೆದೊಯ್ದು ಮಹಿಳೆ ಮಾರಾಟ ಶಂಕೆ: ಮೂವರ ವಿರುದ್ಧ ಎಫ್ಐಆರ್ ದಾಖಲು
ದಾವಣಗೆರೆ: ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮಾರಾಟ ಮಾಡಿದ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು…
ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಚಾಮರಾಜನಗರ: ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲಿ ಖಾಸಗಿ ವಾಹನದಲ್ಲಿಯೇ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ…