alex Certify ಮಹಿಳೆ | Kannada Dunia | Kannada News | Karnataka News | India News - Part 55
ಕನ್ನಡ ದುನಿಯಾ
    Dailyhunt JioNews

Kannada Duniya

ಅಳಿಲಿಗೆ ಬಾಳೆಹಣ್ಣು ತಿನ್ನಿಸಿದ ಮಹಿಳೆ: ವಿಡಿಯೋ ವೈರಲ್

ಮನುಷ್ಯನ ಪ್ರಾಣಿ ಪ್ರೀತಿಗೆ ಆಗಿಂದಾಗ್ಗೆ ಒಂದಷ್ಟು ವಿಶೇಷ ಉದಾಹರಣೆಗಳು ಬೆಳಕಿಗೆ ಬರುತ್ತಿರುತ್ತವೆ. ಇದೀಗ ಮಹಿಳೆಯೊಬ್ಬರು ಅಳಿಲಿಗೆ ಬಾಳೆಹಣ್ಣನ್ನು ತಿನ್ನಿಸುವ ವಿಡಿಯೋ ವೈರಲ್ ಆಗಿದೆ. 17 ಸೆಕೆಂಡುಗಳ ವಿಡಿಯೋ ಕ್ಲಿಪ್‌ಅನ್ನು Read more…

ಸಮೀಕ್ಷೆಯಲ್ಲಿ ಬಹಿರಂಗವಾಗಿದೆ ಆಘಾತಕಾರಿ ಸಂಗತಿ

ಸ್ಮಾರ್ಟ್ಫೋನ್ ಇಂದು ಭಾರತದ ಮೂಲೆ ಮೂಲೆ ತಲುಪಿದೆ. ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಹೆಚ್ಚಾಗಿದೆ. ಈ ಅಪ್ಲಿಕೇಶನ್‌ಗಳ ಬಳಕೆಯ ಕುರಿತು ಸಮೀಕ್ಷೆಯೊಂದು ಆಘಾತಕಾರಿ ವಿಷ್ಯ ಬಹಿರಂಗಪಡಿಸಿದೆ.‌ ಭಾರತದಲ್ಲಿ ಶೇಕಡಾ Read more…

ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಹೊಟ್ಟೆಯಲ್ಲೇ ಬಿಟ್ಟಿದ್ರು ಬಟ್ಟೆ….!

ಸಿಸೇರಿಯನ್ ಮೂಲಕ ಮಹಿಳೆಗೆ ಹೆರಿಗೆ ಮಾಡಿಸಿದ ವೈದ್ಯರು ಯಡವಟ್ಟು ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರು ಹೊಟ್ಟೆಯಲ್ಲಿಯೇ ಬಟ್ಟೆ ಬಿಟ್ಟಿದ್ದಾರೆ. ಮಹಿಳೆ ಆಸ್ಪತ್ರೆಯಿಂದ ಮನೆಗೆ Read more…

ಸಂಪೂರ್ಣ ಮಹಿಳೆಯರಿಂದಲೇ ನಿರ್ವಹಿಸಲ್ಪಡುತ್ತಿದೆ ʼಅಮೆಜಾನ್ʼ ನ‌ ಈ ಕೇಂದ್ರ

ಅಹಮದಾಬಾದ್: ಪ್ರಸಿದ್ಧ ಆನ್ ಲೈನ್ ಶಾಪಿಂಗ್ ಸಂಸ್ಥೆ ಅಮೆಜಾನ್ ಗುಜರಾತ್ ನ ಕಡಿಯಲ್ಲಿ ಸಂಪೂರ್ಣ ಮಹಿಳೆಯರೇ ಇರುವ ಸರಕು ವಿತರಣಾ ಕೇಂದ್ರವನ್ನು ಗುರುವಾರ ಪ್ರಾರಂಭಿಸಿದೆ. ಇದು, ದೇಶದ ಎರಡನೇ Read more…

ಅಪರಿಚಿತರಿಂದ ಅಶ್ಲೀಲ ಸಂದೇಶ: ಮಹಿಳೆಗೆ ಬಿಗ್ ಶಾಕ್

ಚೆನ್ನೈ: ಡೇಟಿಂಗ್ ಆಪ್ ನಲ್ಲಿ ಮಹಿಳೆಯ ಫೋನ್ ಸಂಖ್ಯೆಯನ್ನು ಅಪ್ಲೋಡ್ ಮಾಡಿದ ಯುವಕನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಮಹಿಳೆಯ ಮೊಬೈಲ್ ನಂಬರ್ ಡೇಟಿಂಗ್ ಆಪ್ ನಲ್ಲಿ ಅಪ್ಲೋಡ್ ಮಾಡಿದ Read more…

ತಂದೆ – ಸಹೋದರನ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದ ಯುವತಿ ಬಣ್ಣ ಬಯಲು

ಹಿಂದಿನ ವರ್ಷ ಉನ್ನಾವೋದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣವೊಂದು ದಾಖಲಾಗಿತ್ತು. ಮದುವೆಯಾದ 19 ದಿನಕ್ಕೆ ಯುವತಿ ಮಗುವಿಗೆ ಜನ್ಮ ನೀಡಿದ್ದಳು. ನಂತ್ರ ತಂದೆ-ಸಹೋದರ ಸೇರಿ 10 ಮಂದಿ ಮೇಲೆ ಸಾಮೂಹಿಕ Read more…

ಬಂಧಿಸಿದ್ದ ಪೊಲೀಸ್ ಗೆ ಕಿಡ್ನಿ ಕೊಟ್ಟು ಬದುಕಿಸಿದ ಮಹಿಳೆ

ಹದಿನಾರು ಬಾರಿ ತನ್ನನ್ನು ಬಂಧಿಸಿದ್ದ ಪೊಲೀಸ್ ಅಧಿಕಾರಿಗೆ ಮಹಿಳೆಯೊಬ್ಬರು ಮೂತ್ರಪಿಂಡ (ಕಿಡ್ನಿ) ಕೊಟ್ಟು ಜೀವ ಉಳಿಸಿದ ಮನಕಲಕುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಅಲಬಮಾ ಪ್ರಾಂತ್ಯದ ಜಾಸ್ಲಿನ್ ಜೇಮ್ಸ್ (40) Read more…

ಉಟ್ಟ ಸೀರೆಯನ್ನೇ ಬಿಚ್ಚಿ ಕೊಟ್ಟು ಮಾನವೀಯತೆ ತೋರಿದ ಮಹಿಳೆ

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ನೀರಿನಲ್ಲಿ ಬಿದ್ದಿದ್ದ ಬಾಲಕನ ರಕ್ಷಣೆಗಾಗಿ ಮಹಿಳೆಯೊಬ್ಬರು ಸೀರೆಯನ್ನು ಬಿಚ್ಚಿ ಕೊಟ್ಟ ಘಟನೆ ನಡೆದಿದೆ. ಆಳವಾದ ಕಾಲುವೆ ನೀರಿನಲ್ಲಿ ಬಾಲಕ ಮುಳುಗುತ್ತಿದ್ದು, ಆತನನ್ನು Read more…

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮನೆಗೆ ನುಗ್ಗಿ ಒಂಟಿ ಮಹಿಳೆ ಬರ್ಬರ ಹತ್ಯೆ, ಚಿನ್ನದ ಸರ ದೋಚಿ ಪರಾರಿ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕು ವ್ಯಾಪ್ತಿಯ ಸಿಂಗೇನ ಅಗ್ರಹಾರದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಮಹಿಳೆಯ ಹೊಟ್ಟೆ, ಎದೆಗೆ ಚಾಕುವಿನಿಂದ Read more…

ʼಆತ್ಮಹತ್ಯೆʼ ಪ್ರಕರಣಗಳ ಕುರಿತು ಆಘಾತಕಾರಿ ಮಾಹಿತಿ ಬಹಿರಂಗ

ಸೆಪ್ಟೆಂಬರ್‌ 10 ರ ಇಂದು ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದೀಗ ಕೊರೊನಾ ವಕ್ಕರಿಸಿರುವ ಪರಿಣಾಮ ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿರುವ ಕೆಲವರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಆದರೆ ಎಲ್ಲವನ್ನೂ Read more…

ಬಾವಲಿ ಹಿಡಿದ ಪತ್ನಿಯನ್ನು ಚಾಂಪ್ ಎಂದ ಪತಿ…!

ಕರೆಯದೇ ಬರುವ ಅತಿಥಿಯನ್ನು ಯಾರೂ ಇಷ್ಟಪಡುವುದಿಲ್ಲ. ಇದು ಕೇವಲ ಮನುಷ್ಯರಿಗೆ ಮಾತ್ರವಲ್ಲ, ಸಾಕುಪ್ರಾಣಿ ಅಥವಾ ಯಾವುದೇ ಪ್ರಾಣಿಯಾದರೂ ಸರಿ. ಇದೇ ರೀತಿ ಮನೆಗೆ ಬಂದ ಬಾವಲಿಯನ್ನು ಹಿಡಿದು ಹೊರ Read more…

ಬಿಜೆಪಿ ಶಾಸಕನಿಂದ ಅತ್ಯಾಚಾರ: ನನ್ನ ಮಗಳಿಗೆ ಆತನೇ ತಂದೆ ಎಂದು ಮಹಿಳೆ ದೂರು

ಡೆಹ್ರಾಡೂನ್: ಉತ್ತರಾಖಂಡ್ ಬಿಜೆಪಿ ಶಾಸಕ ಮಹೇಶ್ ನೇಗಿ ಅತ್ಯಾಚಾರವೆಸಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ಸ್ಥಳೀಯ ನ್ಯಾಯಾಲಯದ ಆದೇಶದಂತೆ ಶಾಸಕ ಮಹೇಶ್ ನೇಗಿ ವಿರುದ್ಧ ಅತ್ಯಾಚಾರ Read more…

ಮನೆ ಬಾಗಿಲಿಗೆ ಬಂದ ಅಧಿಕಾರಿಗಳಿಗೆ ಅತ್ಯಾಚಾರದ ದೂರು ನೀಡುವ ಬೆದರಿಕೆ ಹಾಕಿದ ಮಹಿಳೆಯ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಬ್ಯಾಂಕ್ ಲೋನ್ ಪಾವತಿಸುವಂತೆ ತಿಳಿಸಲು ಮನೆಗೆ ಬಂದ ಅಧಿಕಾರಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದ ಮಹಿಳೆ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. Read more…

ಕೊರೊನಾದಿಂದ ಗುಣಮುಖವಾದ ಮಹಿಳೆಗೆ ಮತ್ತೆ ʼಬಿಗ್ ಶಾಕ್ʼ

ಬೆಂಗಳೂರಿನಲ್ಲಿ ಕೊರೊನಾದಿಂದ ಗುಣಮುಖವಾಗಿದ್ದ ಮಹಿಳೆಗೆ ಒಂದು ತಿಂಗಳ ನಂತರ ಮತ್ತೆ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನ 27 ವರ್ಷದ ಮಹಿಳೆ ಕೊರೋನಾ ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ Read more…

ಬೆಚ್ಚಿಬಿದ್ಲು ಹಾಡಿನಲ್ಲಿ ಮೈ ಮರೆತಿದ್ದ ಯುವತಿ…!

ಇತ್ತ ಮಗಳು ಹಾಡುಗಾರಿಕೆ ಸ್ಪರ್ಧೆಗಾಗಿ ಆಡಿಷನ್ ಕೊಡುತ್ತಿದ್ದರೆ, ಅತ್ತ ತಾಯಿ ಛಾವಣಿ ಕುಸಿದು ನೇತಾಡುತ್ತಿರುವ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಲಿಜ್ ಸ್ಯಾನ್ ಎಂಬಾಕೆ ಹಾಡುಗಾರಿಕೆ ಸ್ಪರ್ಧೆಯ Read more…

ಸೆಕೆ ಎಂದು ವಿಮಾನದ ರೆಕ್ಕೆ ಮೇಲೆ ಅಡ್ಡಾಡಿದ ಮಹಿಳೆ…!

ಮೊದಲ ಬಾರಿ ವಿಮಾನದಲ್ಲಿ ಕೂರುವ ಅನುಭವವೇ ವಿಶಿಷ್ಟ ಮತ್ತು ರೋಮಾಂಚನ. ಅದರಲ್ಲೂ ವಿಮಾನ ಹಾರುವ ಮುನ್ನ ಹಾಗೂ ಇಳಿಯುವ ಮುನ್ನ ಒಂದು ರೀತಿಯ ದಿಗಿಲು ಇದ್ದೇ ಇರುತ್ತದೆ. ಒಬ್ಬೊಬ್ಬರ Read more…

ವ್ಯಾಯಾಮದ ಜೊತೆ ಕಾಳು ಪುಡಿ ಮಾಡ್ತಿದ್ದಾಳೆ ಈ ಮಹಿಳೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸ್ವಾಭಿಮಾನಿ ಭಾರತ ಹೇಳಿಕೆ ನಂತ್ರ ಜನರು ಇದಕ್ಕೆ ಆಸಕ್ತಿ ತೋರುತ್ತಿದ್ದಾರೆ. ಇಲ್ಲೊಬ್ಬ ಮಹಿಳೆಯ ವಿಡಿಯೋ ವೈರಲ್ ಆಗ್ತಿದೆ. ಈ ಮಹಿಳೆ ಸ್ಥಳೀಯರನ್ನು ಉತ್ತೇಜಿಸುವುದಲ್ಲದೆ, Read more…

ಮನೆಯಲ್ಲಿಯೇ ಕುಳಿತು ಈ ರೀತಿಯಾಗಿ ʼಹಣʼ ಗಳಿಸಿ

ದುಡ್ಡು ಯಾರಿಗೆ ಬೇಡ ಹೇಳಿ, ಎಲ್ಲರಿಗೂ ಹಣದ ಅವಶ್ಯಕತೆ ಇರುತ್ತದೆ. ಆದರೆ ಕೆಲವರು ಮನೆಯಿಂದ ಹೊರಗೆ ಹೋಗಿ ದುಡಿಯುತ್ತಾರೆ. ಇನ್ನು ಕೆಲವರಿಗೆ ಹೊರಗೆ ಹೋಗುವುದಕ್ಕೆ ಆಗುವುದಿಲ್ಲ. ಹೆಚ್ಚಾಗಿ ಮಹಿಳೆಯರು Read more…

ತಮಿಳುನಾಡಿನಲ್ಲಿ ಅಂಬುಲೆನ್ಸ್ ಓಡಿಸ್ತಿದ್ದಾಳೆ ಮಹಿಳೆ

ಕೊರೊನಾ ಸಮಯದಲ್ಲಿ ಆಂಬ್ಯುಲೆನ್ಸ್ ಮಹತ್ವ ಮತ್ತಷ್ಟು ಹೆಚ್ಚಾಗಿದೆ. ಸೂಕ್ತ ಸಮಯದಲ್ಲಿ ಆಂಬ್ಯುಲೆನ್ಸ್ ಸಿಗ್ತಿಲ್ಲ ಎಂಬ ಆರೋಪಗಳು ಕೇಳಿ ಬರ್ತಿವೆ. ಈ ಎಲ್ಲದರ ಮಧ್ಯೆ ತಮಿಳುನಾಡಿನಲ್ಲಿ ಖುಷಿ ಘಟನೆ ನಡೆದಿದೆ. Read more…

ಮಹಿಳೆ ಬಾಯಿಂದ ಹೊರಬಂತು ನಾಲ್ಕಡಿ ಉದ್ದದ ಹಾವು…!

ರಷ್ಯಾದಲ್ಲಿ ಮಾಡಿದ್ದು ಎನ್ನಲಾದ ವಿಡಿಯೋವೊಂದು ನೆಟ್ಟಿಗರನ್ನು ಅಕ್ಷರಶಃ ಬೆಚ್ಚಿಬೀಳಿಸಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರ ಬಾಯಿಂದ ನಾಲ್ಕು ಅಡಿ ಉದ್ದದ ಹಾವೊಂದು ಹೊರಬರುತ್ತಿರುವುದನ್ನು ನೋಡಬಹುದಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ Read more…

ಅಕ್ಕನ ವಿರೋಧದ ನಡುವೆಯೂ 5 ಮದುವೆಯಾದ ಆಂಟಿಯೇ ಬೇಕೆಂದು ಹಠ ಹಿಡಿದು ವರಿಸಿದ ಯುವಕ

ಚಿಕ್ಕಮಗಳೂರು: 38 ವರ್ಷದ ಮಹಿಳೆ 22 ವರ್ಷದ ಯುವಕನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದು ಆಕೆಗೆ ಆರನೇ ಮದುವೆಯಾಗಿದ್ದು ಯುವಕನಿಗೆ ಮೊದಲ ಮದುವೆಯಾಗಿದೆ. ಮಹಿಳೆ ಈ ಹಿಂದೆಯೇ ಐದು Read more…

ಶಾಕಿಂಗ್…! ಬಸ್ ನಲ್ಲೆ ನಡೆದಿದೆ ನಡೆಯಬಾರದ ಘಟನೆ

ಮಥುರಾ: ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಶನಿವಾರ ಖಾಸಗಿ ಬಸ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ದೆಹಲಿ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ Read more…

ಪತ್ನಿ ಬಳೆಯಿಂದ ಗೊತ್ತಾಯ್ತು ಪತಿ ಹತ್ಯೆ ರಹಸ್ಯ…!

ಬಿಹಾರದ ಭಾಗಲ್ಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರೇಮಿ ಜೊತೆ ಸೇರಿ ಮಹಿಳೆ ತನ್ನ ಪತಿಯ ಹತ್ಯೆ ಮಾಡಿದ್ದಾಳೆ. ಮಹಿಳೆಯ ಬಣ್ಣ ಬಳೆಯಿಂದ ಗೊತ್ತಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಗುರುವಾರ Read more…

ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿಗೆ ಬಿತ್ತು ಗೂಸಾ..!

ಒಳ ಉಡುಪು ಕದಿಯುವ ವಿಕೃತ ಕಾಮಿಗಳ ಬಗ್ಗೆ ಈ ಹಿಂದೆಯೂ ಸಾಕಷ್ಟು ಸುದ್ದಿಗಳನ್ನು ಓದಿದ್ದೇವೆ. ಇದೀಗ ಮತ್ತೊಬ್ಬ ವಿಕೃತ ಕಾಮಿ ಮಂಗಳೂರಿನಲ್ಲಿ ಸಿಕ್ಕಾಕಿಕೊಂಡಿದ್ದಾನೆ. ಮಹಿಳಾ ಪಿಜಿಗಳಿಗೆ ನುಗ್ಗಿ ಒಳ Read more…

ನೀವೂ ಚರ್ಮದ ಮೇಲೆ ಆಗಾಗ ಗೀಚಿಕೊಳ್ಳುತ್ತೀರಾ…? ಹಾಗಾದರೆ ಇರಲಿ ಎಚ್ಚರ…!

ಚರ್ಮವ್ಯಾಧಿಯಿಂದ ಬಳಲುತ್ತಿದ್ದ ಯುವತಿಯೊಬ್ಬಳು, ಅದನ್ನೇ ಬಳಸಿಕೊಂಡು ಮೈತುಂಬಾ ಕಲೆಯರಳಿಸಿದ್ದಾಳೆ. ಡೆನ್ಮಾರ್ಕ್‌ನ ಎಮ್ಮ ಆಲ್ಡೆನ್ರಿಡ್ ಎಂಬಾಕೆಗೆ ಡರ್ಮಟೋಗ್ರಾಪಿಯಾ ಎಂಬ ಚರ್ಮವ್ಯಾಧಿ ಇತ್ತು. ಅಂದರೆ, ತನಗೇ ಗೊತ್ತಿಲ್ಲದಂತೆ ಚರ್ಮದ ಮೇಲೆ ಏನಾದರೊಂದು Read more…

ಅಕ್ರಮ ಸಂಬಂಧ: ವಯಸ್ಸಿನ ಅಂತರದ ಕಾರಣ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದ ಪತ್ನಿ

ನವದೆಹಲಿ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರ ಮತ್ತು ಆತನ ಸಹೋದರನ ಸಹಕಾರದಿಂದ ಪತಿಯನ್ನು ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. 30 ವರ್ಷದ ಪ್ರಿಯಾಂಕಾ ಬಂಧಿತ ಮಹಿಳೆ. Read more…

ಆಂಟಿಯೊಂದಿಗೆ ಸಂಬಂಧ ಬೆಳೆಸಿದ ಯುವಕ: ದುಡುಕಿದ ಜೋಡಿ

ಹರಿಯಾಣದ ಸಿರ್ಸಾದ ಡಬ್ವಾಲಿ ಗೋಡಿಕನ್ ಗ್ರಾಮದಲ್ಲಿ ಮಹಿಳೆ ಮತ್ತು ಯುವಕ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 23 ವರ್ಷದ ಸಂದೀಪ್ ಮತ್ತು 43 ವರ್ಷದ ಮಹಿಳೆ ಸಂತೋಷಿ Read more…

ಲಿಫ್ಟ್ ನೀಡುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರ

ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ 32 ವರ್ಷದ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಏಳು ಮಂದಿ ಮಹಿಳೆ ಮೇಲೆರಗಿದ್ದಾರೆ. ಕಾರಿನಲ್ಲಿ ಲಿಫ್ಟ್ ನೀಡುವುದಾಗಿ ಹತ್ತಿಸಿಕೊಂಡವರು   ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಪೀಡಿತೆ Read more…

ಇಲ್ಲಿದೆ ಏಷ್ಯಾದ ಮೊದಲ ಮಹಿಳಾ ಬಸ್ ಚಾಲಕಿ ಕುರಿತ ಮಾಹಿತಿ

ಮಹಿಳೆಯರು ಇಂದು ಎಲ್ಲ ರಂಗದಲ್ಲೂ ಪುರುಷರಿಗೆ ಸರಿಸಮಾನರಾಗಿ ದುಡಿಯುತ್ತಿದ್ದಾರೆ. ಭಾರತೀಯ ಸೇನೆಯಲ್ಲೂ ಮಹಿಳಾ ಪೈಲೆಟ್ ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಜೀವನ ನಿರ್ವಹಣೆಗೆಂದು ಚಾಲಕ ವೃತ್ತಿ ಆರಿಸಿಕೊಂಡಿದ್ದ Read more…

ಹಳೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ಮತ್ತೆ ವೈರಲ್

ಬ್ರೆಜಿಲ್ ಮೂಲದ ಕಲಾವಿದನಿಗೆ ಮಹಿಳೆಯೊಬ್ಬಳು ವಾಚಾಮಗೋಚರವಾಗಿ ವಾಗ್ದಾಳಿ ನಡೆಸಿ, ಆತನ ಅರ್ಟ್‌ವರ್ಕ್‌ನ್ನು ಧ್ವಂಸ ಮಾಡಿರುವ ವಿಡಿಯೊ ಇದೀಗ ವೈರಲ್ ಆಗಿದೆ. ಹೌದು, ಈ ‌ಘಟನೆ ಫ್ಲೋರಿಡಾದಲ್ಲಿ ನಡೆದಿದೆ. ಬ್ರೆಜಿಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...