alex Certify ಮಹಿಳೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಸಹಾಯ ಮಾಡುವ ನೆಪದಲ್ಲಿ ಹೀನ ಕೃತ್ಯ

ರಾತ್ರಿ ಪ್ರಯಾಣದ ವೇಳೆ ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ. ಬಸ್ ನಲ್ಲಿ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ Read more…

ಎಂದೂ ಈ ಸಮಸ್ಯೆಯನ್ನು ನಿರ್ಲಕ್ಷ್ಯಿಸಬೇಡಿ

ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ ಸಮಸ್ಯೆ ಹೆಚ್ಚಾಗ್ತಿದೆ. ಪುರುಷರಿಗಿಂತ ಮಹಿಳೆಯಲ್ಲಿ ಸಮಸ್ಯೆ ಉಲ್ಬಣಿಸಿದೆ. ಇದನ್ನು ಸೈಲೆಂಟ್ ಕಿಲ್ಲರ್ ಎಂದು ಕರೆಯಲಾಗ್ತಿದೆ. ಥೈರಾಯ್ಡ್ ಒಂದು ರೀತಿಯ ಗ್ರಂಥಿಯಾಗಿದ್ದು, ಅದು ಕುತ್ತಿಗೆಯ ಮುಂಭಾಗದಲ್ಲಿದೆ. Read more…

SHOCKING: ತಲೆನೋವು ತಾಳದೆ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ತಲೆನೋವು ತಾಳಲಾರದೆ ಮಹಿಳೆಯೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಳ್ಳೇಗಾಲ ತಾಲೂಕಿನ ಕಾಮಗೆರೆ ನಿವಾಸಿ ಮಹದೇವಮ್ಮ(36) ಮೃತಪಟ್ಟ ಮಹಿಳೆ. ಹಲವು ದಿನಗಳಿಂದ Read more…

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ: ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಯುವಕ

ಬೆಳಗಾವಿ: ನೊಂದ ಮಹಿಳೆಯೊಬ್ಬರು ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವಕನೊಬ್ಬ ಸಿನಿಮೀಯ ರೀತಿಯಲ್ಲಿ ಬಂದು ಮಹಿಳೆಯನ್ನು ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ಅಥಣಿ ಸೇತುವೆ Read more…

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ರಕ್ಷಿಸಿದ ಯುವಕರು

ಕೊಡಗು: ನದಿ ಮಧ್ಯೆ ಕಲ್ಲು ಬಂಡೆ ಮೇಲೆ ಕುಳಿತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಹಿಳೆಯನ್ನು ಯುವಕರ ಗುಂಪು ರಕ್ಷಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗಿನ Read more…

ಮಹಿಳೆಯರಲ್ಲಿ ಮುಟ್ಟಿನಿಂದ ಮಾತ್ರವಲ್ಲ, ಈ ಕಾರಣಕ್ಕೂ ಬರಬಹುದು ಹೊಟ್ಟೆ ನೋವು

ಮಹಿಳೆಯರಿಗೆ ಹೆಚ್ಚಾಗಿ ಹೊಟ್ಟೆನೋವು ಕಾಣಿಸಿಕೊಳ್ಳೋದು ಮುಟ್ಟಿನ ಸಮಯದಲ್ಲಿ. ಆದ್ರೆ ಯಾವಾಗಲೂ ಅದು ಮುಟ್ಟಿನ ನೋವು ಇರಬಹುದು ಎಂಬ ತಪ್ಪು ಕಲ್ಪನೆ ಬೇಡ. ಆಕಸ್ಮಿಕವಾಗಿ ಆಗಾಗ್ಗೆ ಕಾಣಿಸಿಕೊಳ್ಳೋ ಹೊಟ್ಟೆ ನೋವಿಗೆ Read more…

ವಸತಿ ನಿಲಯದ ವಾರ್ಡನ್ ನಿಂದ ಮಹಿಳಾ ಸ್ವಚ್ಛತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ದೂರು ದಾಖಲು

ಕಾರವಾರ: ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಾರ್ಡನ್, ಮಹಿಳಾ ಸ್ವಚ್ಛತಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೊಜಳ್ಳಿ Read more…

ಕಾಲುಂಗುರದಲ್ಲೂ ಇದೆ ಮಹಿಳೆಯ ʼಆರೋಗ್ಯʼದ ಗುಟ್ಟು…….!

ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ Read more…

ಭಯ, ತಪ್ಪು ಕಲ್ಪನೆಯಿಂದ ಮಹಿಳೆ ಒಪ್ಪಿಗೆ ಮೇಲೆ ಏರ್ಪಡುವ ಲೈಂಗಿಕ ಸಂಪರ್ಕವೂ ಅತ್ಯಾಚಾರ: ಹೈಕೋರ್ಟ್

ಲಖ್ನೋ: ಮಹಿಳೆ ಭಯ ಅಥವಾ ತಪ್ಪು ಕಲ್ಪನೆಯಲ್ಲಿದ್ದಾಗ ಆಕೆಯ ಒಪ್ಪಿಗೆ ಪಡೆದು ನಡೆಸುವ ಲೈಂಗಿಕ ಸಂಪರ್ಕವೂ ಅತ್ಯಾಚಾರವಾಗಲಿದೆ ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ Read more…

Shocking Video | ವಿಶೇಷಚೇತನರ ಕೋಚ್ ಪ್ರವೇಶಿಸಿದ ಮಹಿಳೆ; ಪ್ರಶ್ನಿಸಿದ ಪ್ರಯಾಣಿಕರಿಗೆ ಚಪ್ಪಲಿಯಿಂದ ಹಲ್ಲೆ

ಮಹಾರಾಷ್ಟ್ರದ ವಿರಾರ್‌ನಿಂದ ದಾದರ್‌ಗೆ ಬರುತ್ತಿದ್ದ ಡಬಲ್-ಫಾಸ್ಟ್ ರೈಲಿನಲ್ಲಿ ವಿಶೇಷಚೇತನ ಪ್ರಯಾಣಿಕರಿಗಾಗಿ ಮೀಸಲಿಟ್ಟ ಕೋಚ್‌ ಪ್ರವೇಶಿಸಿದ ಮಹಿಳೆ ಪ್ರಯಾಣಿಕರೊಂದಿಗೆ ವಾಗ್ವಾದ ನಡೆಸಿ ಚಪ್ಪಲಿಯಿಂದ ಹೊಡೆದ ಘಟನೆ ನಡೆದಿದೆ. ದಿವ್ಯಾಂಗರ ಕೋಚ್‌ನಲ್ಲಿದ್ದ Read more…

ಲಾಡ್ಜ್ ನಲ್ಲಿ ಗೆಳೆಯನ ಆಧಾರ್ ಕಾರ್ಡ್ ನೋಡಿದ ಮಹಿಳೆಗೆ ಶಾಕ್

ಪತಿಯನ್ನು ಬಿಟ್ಟಿದ್ದ ಹಿಂದೂ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಬಳಿ ಇದ್ದ ಹಣ ಒಡವೆ ಪಡೆದು ಅತ್ಯಾಚಾರ ಎಸಗಿದ್ದ ಅನ್ಯಧರ್ಮೀಯ ವ್ಯಕ್ತಿಯನ್ನು ಹುಣಸೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. Read more…

Video | ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ; ಸ್ಪಂದಿಸದಿದ್ದಕ್ಕೆ ಅಧಿಕಾರಿಗೆ ‘ಕಪಾಳ ಮೋಕ್ಷ’

ಮಧ್ಯಪ್ರದೇಶದ ದಾತಿಯಾದಲ್ಲಿ ನಡೆದ ಗಲಾಟೆಯೊಂದರಲ್ಲಿ ಕೋಪೋದ್ರಿಕ್ತ ಮಹಿಳೆಯೊಬ್ಬರು ಎಸ್‌ಡಿಎಂ (ಉಪ-ಜಿಲ್ಲಾ ಮ್ಯಾಜಿಸ್ಟ್ರೇಟ್) ಕಪಾಳಕ್ಕೆ ಹೊಡೆದಿದ್ದಾರೆ. ಆಕೆ ಮತ್ತು ಆಕೆಯ ಸಮುದಾಯದವರು ಜಾತಿ ಪ್ರಮಾಣ ಪತ್ರಕ್ಕಾಗಿ ಪದೇ ಪದೇ ಮನವಿ Read more…

ವೇಗವಾಗಿ ನುಗ್ಗಿ ಬಂದ ಕಾರ್ ಡಿಕ್ಕಿಯಾಗಿ ಗಾಳಿಯಲ್ಲಿ ಹಾರಿ ಬಿದ್ದ ಮಹಿಳೆ; ಎದೆ ಝಲ್ ಎನಿಸುತ್ತೆ ‘ವಿಡಿಯೋ’

ಕಸ ವಿಲೇವಾರಿ ಮಾಡಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರಿಗೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಘಟನೆಯ ಭಯಾನಕ ದೃಶ್ಯ ಸಿಸಿ Read more…

ಒಂದು ಚಮಚ ‘ಆಪಲ್ ವಿನೆಗರ್’ ನೀಡಲಿದೆ ಈ 10 ಸಮಸ್ಯೆಗೆ ಪರಿಹಾರ….!

ಸಾಮಾನ್ಯವಾಗಿ ಕೆಲಸದ ಒತ್ತಡದಲ್ಲಿ ಮಹಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುವುದಿಲ್ಲ. ಇದೇ ಕಾರಣಕ್ಕೆ ಮಹಿಳೆಯರಿಗೆ ಅನೇಕ ಸಮಸ್ಯೆಗಳು ಕಾಡುತ್ತವೆ. ಮಹಿಳೆಯರು ಅಡುಗೆ ಮನೆಯಲ್ಲಿರುವ ಪದಾರ್ಥ ಬಳಸಿಯೇ Read more…

ಹಣಕಾಸಿನ ವಿಷ್ಯದಲ್ಲಿ ಅನೇಕ ಮಹಿಳೆಯರು ಮಾಡ್ತಾರೆ ಈ ತಪ್ಪು

ಮನೆಯ ಹಣಕಾಸಿನ ವ್ಯವಹಾರವನ್ನು ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಹೋಗುವ ಮಹಿಳೆಯರು ಸಾಕಷ್ಟು ಮಂದಿ ನಮ್ಮಲ್ಲಿದ್ದಾರೆ. ಆದ್ರೆ ಬಹುತೇಕ ಮಹಿಳೆಯರು ಈ ವಿಷ್ಯದಲ್ಲಿ ಹಿಂದುಳಿದಿದ್ದಾರೆ. ಮಹಿಳೆಯರು ಮನೆಯ ಹಣಕಾಸಿನ ವ್ಯವಹಾರದ ಜವಾಬ್ದಾರಿಯನ್ನು Read more…

ಬಟ್ಟೆ ಶೋರೂಮ್‌ನಲ್ಲಿ ಮಹಿಳೆ ಮೇಲೆ ಅಮಾನುಷ ಹಲ್ಲೆ | VIDEO

ರಾಜ್‌ಕೋಟ್‌ ನ ಅಮೀನ್ ಮಾರ್ಗ್‌ನಲ್ಲಿರುವ ಬಟ್ಟೆ ಶೋರೂಮ್‌ನಲ್ಲಿ ಮಹಿಳೆಯೊಬ್ಬಳ ಮೇಲೆ ಆಕೆಯ ವ್ಯಾಪಾರ ಪಾಲುದಾರ ಚಿರಾಗ್ ಚಂದ್ರನಾ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆಗಸ್ಟ್ Read more…

ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಕಾರವಾರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣ ಬಳಿ ನಡೆದಿದೆ. ಸುಮಾರು 35 ವರ್ಷದ Read more…

ಈ ಲಕ್ಷಣಗಳು ನಿಮ್ಮನ್ನು ಕಾಡಿದ್ರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ

  ವಯಸ್ಸು ಹೆಚ್ಚಾಗ್ತಿದ್ದಂತೆ ವ್ಯಕ್ತಿ ಆರೋಗ್ಯದಲ್ಲಿ ಏರುಪೇರಾಗುವುದು ಸಾಮಾನ್ಯ. ಮಹಿಳೆಯರ ದೇಹದಲ್ಲಿ ಅನೇಕ ಬದಲಾವಣೆಗಳು, ತೊಂದರೆಗಳು ಸಾಮಾನ್ಯ. ಆದ್ರೆ ಅನೇಕ ಬಾರಿ ಸಣ್ಣ ಸಮಸ್ಯೆ ದೊಡ್ಡದಾಗುವ ಸಾಧ್ಯತೆ ಹೆಚ್ಚಿರುತ್ತದೆ. Read more…

ಕೇರಳ ಕಾಂಗ್ರೆಸ್ ನಲ್ಲೂ ‘ಕಾಸ್ಟಿಂಗ್ ಕೌಚ್” ; ಆರೋಪ ಮಾಡಿದ ಮಹಿಳೆ ಪಕ್ಷದಿಂದಲೇ ಉಚ್ಚಾಟನೆ

ಕೇರಳ ಚಿತ್ರೋದ್ಯಮದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದ ಅವಕಾಶ ನೀಡಲು ಯುವತಿಯರನ್ನು ಬಳಸಿಕೊಂಡ ಅತಿ ದೊಡ್ಡ ಲೈಂಗಿಕ ಹಗರಣದಂತೆ ಕೇರಳ ಕಾಂಗ್ರೆಸ್ ನಲ್ಲೂ ‘ಕಾಸ್ಟಿಂಗ್ ಕೌಚ್’ ಇದೆ ಎಂಬ ಗಂಭೀರ Read more…

ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ಆಮಿಷವೊಡ್ಡಿ ವಂಚನೆ: ಮಹಿಳೆ ಅರೆಸ್ಟ್

ಚಿಕ್ಕಬಳ್ಳಾಪುರ: ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಮಲಾ ಬಂಧಿತ Read more…

ವೃತ್ತಿಪರ ʼಮಹಿಳೆʼಯರು ಆರೈಕೆಗೆ ಹೀಗೆ ನೀಡಿ ಸಮಯ

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದಿದ್ದಾರೆ. ಮನೆ, ಕೆಲಸ ಎರಡನ್ನೂ ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗ್ತಾರೆ. ಆದ್ರೆ ಮನೆ, ಮಕ್ಕಳು, ಕಚೇರಿ ಕೆಲಸದ ಮಧ್ಯೆ ತಮ್ಮ ಆರೋಗ್ಯ, ಆರೈಕೆಗೆ ಗಮನ ನೀಡುವುದನ್ನು Read more…

ಮ್ಯಾಟ್ರಿಮೋನಿಯಲ್ಲಿ ಪರಿಚಯ: ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ಲಕ್ಷ ಲಕ್ಷ ದೋಚಿದ ಮಹಿಳೆ; ಕೊನೆಗೂ ಅರೆಸ್ಟ್

ಚಿಕ್ಕಬಳ್ಳಾಪುರ: ಪತಿ ಕಳೆದುಕೊಂಡಿದ್ದ ಮಹಿಳೆಯೊಬ್ಬರು, ಯುವಕರನ್ನು ಮದುವೆಯಾಗುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ದೋಚಿ ವಂಚಿಸಿತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರದ ಸಿಇಎನ್ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. Read more…

ಮುಟ್ಟಿನ ಸಮಯದಲ್ಲಿ ಮಹಿಳೆಯರು ಸ್ಪರ್ಷಿಸಿದ ಗಿಡಗಳು ಒಣಗಿಹೋಗುತ್ತವೆಯೇ…..? ಇಲ್ಲಿದೆ ಈ ನಂಬಿಕೆ ಹಿಂದಿನ ಅಸಲಿ ಸತ್ಯ…..!

ಮುಟ್ಟು ಮಹಿಳೆಯರಲ್ಲಿ ಸಂಭವಿಸುವ ಒಂದು ಸ್ವಾಭಾವಿಕ ಪ್ರಕ್ರಿಯೆ. ನಿರ್ದಿಷ್ಟ ವಯಸ್ಸಿನ ನಂತರ ಹೆಣ್ಣುಮಕ್ಕಳು ಇದನ್ನು ಎದುರಿಸಬೇಕಾಗುತ್ತದೆ. ಆದರೆ ಮುಟ್ಟಿಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳಿದ್ದು, ಇವು ಮಹಿಳೆಯರಿಗೆ ತೊಡಕಾಗಿವೆ. ಬಹುತೇಕ Read more…

ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ಬಳಿಕ 60 ಅಡಿ ಆಳದ ಪಾಳುಬಾವಿಯಲ್ಲಿ ಪತ್ತೆ; ಕಿರುಚಾಟ ಕೇಳಿ ರಕ್ಷಿಸಿದ ಗ್ರಾಮಸ್ಥರು

ಗದಗ: ಏಕಾಏಕಿ ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ಬಳಿಕ 60 ಅಡಿ ಆಳದ ಪಾಳುಬಾವಿಯಲ್ಲಿ ಪತ್ತೆಯಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ತೋಟಗಂಟಿ Read more…

ʼಫಾಸ್ಟ್ ಫುಡ್ʼ ತಿನ್ನೋ ಮುನ್ನ ಹುಡುಗಿಯರು ಓದಲೇಬೇಕಾದ ಸುದ್ದಿ……!

ಫಾಸ್ಟ್ ಫುಡ್ ಅಂದ್ರೆ ಯಾರಿಗೆ ಇಷ್ಟ ಇಲ್ಲ. ಪಾಸ್ತಾ, ಪಿಜ್ಜಾ, ಬರ್ಗರ್, ನೂಡಲ್ಸ್ ಹೆಸರು ಹೇಳಿದ್ರೆ ಬಾಯಲ್ಲಿ ನೀರು ಬರುತ್ತೆ ಅನ್ನೋರು ಸಾಕಷ್ಟು ಮಂದಿ ನಮ್ಮಲ್ಲಿದ್ದಾರೆ. ಆದ್ರೆ ಈ Read more…

ಮರ ಬಿದ್ದು ಘೋರ ದುರಂತ: ಮಹಿಳೆ, ಹಸು ಸಾವು

ಉಡುಪಿ: ಕುಂದಾಪುರ ತಾಲೂಕಿನ ಕೆಂಚನೂರು ಗ್ರಾಮದ ಅಂಡಾರುಕಟ್ಟೆ ಸಮೀಪ ಸುಂಟರಗಾಳಿ, ಮಳೆಯಿಂದಾಗಿ ಮರ ಬಿದ್ದು ಮಹಿಳೆ ಮತ್ತು ಹಸು ಮೃತಪಟ್ಟ ಘಟನೆ ನಡೆದಿದೆ. ಮನೆ ಸಮೀಪ ಕಟ್ಟಿರುವ ಹಸುಗಳನ್ನು Read more…

ಶಾಮನೂರು ಶಿವಶಂಕರಪ್ಪ ನಕಲಿ ಲೆಟರ್ ಹೆಡ್ ಬಳಸಿ ಕೆಲಸ ಪಡೆದ ಮಹಿಳೆ

ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ ಮತ್ತು ಸಹಿ ಬಳಸಿಕೊಂಡು ಆಪ್ತ ಸಹಾಯಕರಾಗಿ ವಿಧಾನಸಭಾ ಸಚಿವಾಲಯದಿಂದ ಮಹಿಳೆಯೊಬ್ಬರು ನೇಮಕಾತಿ ಆದೇಶ Read more…

BREAKING NEWS: ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆಡಿಟ್ಟು ನವವಿವಾಹಿತೆ ಆತ್ಮಹತ್ಯೆ

ಕೋಲಾರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಹೊರವಲಯದ ಸಹಕಾರ ನಗರದಲ್ಲಿ ನಡೆದಿದೆ. ಮನಸಾ (24) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ವರ್ಷದ ಹಿಂದಷ್ಟೇ ಉಲ್ಲಾಸ್ Read more…

BIG NEWS: ಮತ್ತೊಂದು ಅಮಾನುಷ ಕೃತ್ಯ ಬೆಳಕಿಗೆ: ಬಾಳೆ ತೋಟದಲ್ಲಿ ಮಹಿಳೆ ಶವ ಪತ್ತೆ; ಅತ್ಯಾಚಾರವೆಸಗಿ ಕೊಲೆ ಶಂಕೆ

ಮೈಸೂರು: ಬಾಳೆ ತೋಟದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ. ಗಟ್ಟವಾಡಿ ಗ್ರಾಮದ ಶಶಿಕಲಾ (38) ಮೃತ ಮಹಿಳೆ. ಗಟ್ಟವಾಡಿ Read more…

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಲಕ್ಕೆಪಲ್ಲಿ ಗ್ರಾಮದಲ್ಲಿ ನಡೆದಿದೆ. ಲಾವಣ್ಯ (30) ಮೃತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...