alex Certify ಮಾಜಿ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಶಾಸಕನಿಂದ ಕಿರುಕುಳ ಆರೋಪ: ಮಕ್ಕಳೊಂದಿಗೆ ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಹೊರವಲಯದ ಚೆನ್ನಮುಂಬಾಪುರದಲ್ಲಿ ನಡೆದಿದೆ. 35 ವರ್ಷದ ಮಹಾಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದವರು. ಅವರು ವಿಷ Read more…

BREAKING: ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ

ಬೆಂಗಳೂರು: ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಉಚ್ಚಾಟಿಸಲಾಗಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಟಿಕೆಟ್ Read more…

ಕಾಂಗ್ರೆಸ್ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಮತ್ತು ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನರಾಗಿದ್ದಾರೆ. ಬೆಳ್ತಂಗಡಿಯಲ್ಲಿ 5 ಬಾರಿ ಶಾಸಕರಾಗಿದ್ದ ವಸಂತ Read more…

ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಇಂದು ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಇಂದು ಬಿಎಸ್ಪಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆಯುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಅಖಂಡ Read more…

ಮಾಜಿ ಶಾಸಕನ ಮೇಲೆ ಬೀದಿ ನಾಯಿ ದಾಳಿ: ನಡೆದಾಡಲು ಆಗದೆ ಗಾಲಿ ಕುರ್ಚಿ ಆಶ್ರಯಿಸಿದ ಮೊಯಿದಿನ್ ಬಾವಾ

ಮಂಗಳೂರು: ಮಾಜಿ ಶಾಸಕ ಮೊಯಿದಿನ್ ಬಾವಾ ಅವರ ಮೇಲೆ ಬೀದಿ ನಾಯಿ ದಾಳಿ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ನಗರದ ಕದ್ರಿ ಉದ್ಯಾನವನದಲ್ಲಿ ಘಟನೆ ನಡೆದಿದೆ. Read more…

BIG NEWS: ಬಿಜೆಪಿಯ ಎರಡು ಹಾಗೂ ಜೆಡಿಎಸ್ ನ ಒಂದು ವಿಕೇಟ್ ಪತನ; ಮೈತ್ರಿ ಬೆನ್ನಲ್ಲೇ ಬಿಗ್ ಶಾಕ್

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ನಿರ್ಲಕ್ಷ ಮಾಡಿದ್ದಕ್ಕೆ ಬಿಜೆಪಿಯಿಂದಲೇ ಹೊರ ಬಂದಿದ್ದ ಶೆಟ್ಟರ್ ಈಗ ಬಿಜೆಪಿಗೆ ಸಿಂಹಸ್ವಪ್ನವಾಗಿದ್ದಾರೆ. ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ Read more…

BIG NEWS: ಮೈತ್ರಿ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ಪಕ್ಷ ತೊರೆಯಲು ಮುಂದಾದ ಸಾಲು ಸಾಲು ನಾಯಕರು; ಕಾಂಗ್ರೆಸ್ ಸೇರುತ್ತಿದ್ದೇನೆ ಎಂದ ಮಾಜಿ ಶಾಸಕ

ಗದಗ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಬೆನ್ನಲ್ಲೇ ಎರಡೂ ಪಕ್ಷಗಳ ಕೆಲ ನಾಯಕರಲ್ಲಿ ಅಸಮಾಧಾ ಸ್ಫೋಟಗೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ನ ಮಾಜಿ ಶಾಸಕರು Read more…

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕನಿಗೆ 6 ತಿಂಗಳು ಜೈಲು, 65 ಲಕ್ಷ ರೂ. ದಂಡ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರಿಗೆ ಆರು ತಿಂಗಳು ಜೈಲು, 65 ಲಕ್ಷ ರೂಪಾಯಿ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ Read more…

ಮಾಜಿ ಶಾಸಕ ಯು.ಆರ್. ಸಭಾಪತಿ ವಿಧಿವಶ

ಉಡುಪಿ: ಮಾಜಿ ಶಾಸಕ ಯು.ಆರ್. ಸಭಾಪತಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಯು.ಆರ್. ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಉಡುಪಿಯ ತಮ್ಮ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಯು.ಆರ್. ಸಭಾಪತಿ Read more…

ಸಿ.ಟಿ. ರವಿ ಸೋಲಿನ ಬಗ್ಗೆ ಮಾಜಿ ಶಾಸಕ ಕುಮಾರಸ್ವಾಮಿ ವ್ಯಂಗ್ಯ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೋಲಿನ ಬಗ್ಗೆ ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಸಿ.ಟಿ. ರವಿ ನನ್ನನ್ನು ಬಿಜೆಪಿಯಿಂದ ಹೊರಗೆ ಕಳಿಸಿದರು. Read more…

BREAKING: ಹೃದಯಾಘಾತದಿಂದ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ

ಬೆಂಗಳೂರು: ಹೃದಯಾಘಾತದಿಂದ ಮಾಜಿ ಶಾಸಕ ವೆಂಕಟಸ್ವಾಮಿ(53) ನಿಧನರಾಗಿದ್ದಾರೆ. ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿಯವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು, ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು, ಕಳೆದ ಒಂದು ತಿಂಗಳಲ್ಲಿ Read more…

ಮಾಜಿ ಡಿಸಿಎಂ ಪರಮೇಶ್ವರ್ ವಿರುದ್ಧ ಆಕ್ರೋಶ: ಕಾಂಗ್ರೆಸ್ ಗೆ ಮಾಜಿ ಶಾಸಕ ಗುಡ್ ಬೈ

ತುಮಕೂರು ನಗರ ಕಾಂಗ್ರೆಸ್ ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಾಜಿ ಶಾಸಕರಾದ ಶಫಿ ಅಹಮದ್, ರಫೀಕ್ ಅಹಮದ್ ಅಸಮಾಧಾನ Read more…

ಮಾಜಿ ಶಾಸಕನ ಮೊಮ್ಮಗನ ಹೊಡೆದು ಕೊಂದ ಹಳ್ಳಿ ಜನ

ಉತ್ತರ ಪ್ರದೇಶದ ಮೌ ನಲ್ಲಿ ಕೋಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮಾಜಿ ಶಾಸಕ ದಿವಂಗತ ಕೇದಾರ್ ಸಿಂಗ್ ಅವರ 35 ವರ್ಷದ ಮೊಮ್ಮಗನನ್ನು ಹೊಡೆದು ಕೊಂದಿದ್ದಾರೆ ಎಂದು Read more…

ಉಗ್ರಗಾಮಿ ಸಂಘಟನೆಗೆ ಸಂಚು: ಅಸ್ಸಾಂ ಮಾಜಿ ಶಾಸಕ ಅರೆಸ್ಟ್​

ಉಗ್ರಗಾಮಿ ಸಂಘಟನೆ ಸ್ಥಾಪಿಸಲು ಯತ್ನಿಸಿದ ಆರೋಪದ ಮೇಲೆ ಅಸ್ಸಾಂನ ಮಾಜಿ ಶಾಸಕ ಹಿತೇಶ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಕ್ರಜಾರ್ ಜಿಲ್ಲೆಯ ಮಾಜಿ ಶಾಸಕ ಹಿತೇಶ್ ಬಸುಮತರಿ Read more…

BIG NEWS: ಮಾಜಿ ಶಾಸಕ, ಜೆಡಿಎಸ್ ಮುಖಂಡನ ಕಾರು ಭೀಕರ ಅಪಘಾತ

ಬೆಳಗಾವಿ: ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಬಳಿ ನಡೆದಿದೆ. ವಿಜಯಪುರದತ್ತ ಸಾಗುತ್ತಿದ್ದ ಲಾರಿ ಟೈರ್ ಬ್ಲಾಸ್ಟ್ ಆಗಿ Read more…

ಪಕ್ಷ ತೊರೆದವರ ವಿರುದ್ಧ ತೊಡೆ ತಟ್ಟಿದ ಕಾಂಗ್ರೆಸ್ ನಾಯಕರು: ರಿವರ್ಸ್ ಆಪರೇಷನ್ ಹಸ್ತ ಸಕ್ಸಸ್

ಬೆಂಗಳೂರು: ಕಾಂಗ್ರೆಸ್ ಪಕ್ಷ ತೊರೆದವರ ವಿರುದ್ಧ ನಾಯಕರು ತೊಡೆತಟ್ಟಿದ್ದು, ರಿವರ್ಸ್ ಆಪರೇಷನ್ ಗೆ ಮುಂದಾಗಿದ್ದಾರೆ. ಈ ರೀತಿ ಮುಂದಾದ ಕಾಂಗ್ರೆಸ್ ನಿಂದ ಎರಡನೇ ಬೇಟೆ ನಡೆದಿದೆ. ಸಚಿವ ಬಿ.ಸಿ. Read more…

BIG BREAKING: ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಹೃದಯಾಘಾತ; ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ವಿಧಿವಶ

ಬೆಂಗಳೂರು: ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಆಗಮಿಸಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಸಭೆ ಆರಂಭಕ್ಕೂ ಮುನ್ನ ವಾಂತಿಯಾಗಿ, Read more…

BREAKING NEWS: ಮಾಜಿ ಶಾಸಕ ಶ್ರೀಶೈಲಪ್ಪಗೆ ಹೃದಯಾಘಾತ; ಸಭೆಯಲ್ಲಿ ಪಾಲ್ಗೊಂಡಿದ್ದಾಗಲೇ ಅಸ್ವಸ್ಥ

ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಘಾತವಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ವಾಂತಿ ಮಾಡಿಕೊಂಡ ಅವರು ಬಳಿಕ ಕುಸಿದು Read more…

ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ….! ಮಾಜಿ ಶಾಸಕರಿಂದ ಬಹಿರಂಗ ಮನವಿ

ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ. ನನ್ನ ಹೆಸರನ್ನು ಬಳಸಿಕೊಂಡು ಸಾರ್ವಜನಿಕರಿಗೆ ಸುಳ್ಳು ಭರವಸೆ ನೀಡಿ ಆತ ಸಾಲ ಪಡೆದುಕೊಳ್ಳುತ್ತಿದ್ದಾನೆ. ಹೀಗಾಗಿ ಆತನಿಗೆ ಹಣ ನೀಡಬೇಡಿ ಎಂದು ಮಾಜಿ Read more…

ಹುಚ್ಚಾಟ ಮಾಡುವವರ ಕೈಗೆ ಪಠ್ಯಪುಸ್ತಕ ಪರಿಷ್ಕರಣ ಕಾರ್ಯ ನೀಡಿದ್ದು ತಪ್ಪು: ಬಿಜೆಪಿ ಹಿರಿಯ ಮುಖಂಡರಿಂದಲೇ ಅಚ್ಚರಿಯ ಹೇಳಿಕೆ

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಹಲವು ಪ್ರಮಾದಗಳನ್ನು ಎಸಗಿದ್ದು, ಹೀಗಾಗಿ ಅದನ್ನು ಹಿಂಪಡೆದು ಈ ಹಿಂದೆ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಮಾಡಿದ್ದ ಪುಸ್ತಕಗಳನ್ನು ಮುಂದುವರಿಸುವಂತೆ Read more…

ಮಾಜಿ ಶಾಸಕರ ಜನ್ಮದಿನ ಕಾರ್ಯಕ್ರಮದಲ್ಲಿ ಬಿರಿಯಾನಿಗಾಗಿ ಮುಗಿಬಿದ್ದ ಅಭಿಮಾನಿಗಳು…!

ಮಾಜಿ ಶಾಸಕ ವೈ. ಸಂಪಂಗಿ ಅವರ ಹುಟ್ಟುಹಬ್ಬದ ಕಾರ್ಯಕ್ರಮದ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಬಿರಿಯಾನಿಗಾಗಿ ಮುಗಿಬಿದ್ದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನ ನಾಗಶೆಟ್ಟಿಹಳ್ಳಿಯಲ್ಲಿ ನಡೆದಿದೆ. Read more…

ಬಿರಿಯಾನಿಗಾಗಿ ಮುಗಿಬಿದ್ದ ಜನ, ಅಡುಗೆಯವರನ್ನು ಪಕ್ಕಕ್ಕೆ ತಳ್ಳಿ ತಾವೇ ಬಡಿಸಿಕೊಂಡರು

ಕೋಲಾರ: ಮಾಜಿ ಶಾಸಕ ವೈ. ಸಂಪಂಗಿ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಬಿರಿಯಾನಿಗಾಗಿ ನೂಕುನುಗ್ಗಲು ಉಂಟಾದ ಘಟನೆ ನಡೆದಿದೆ. ಸಂಪಂಗಿ ಅವರ ಜನ್ಮದಿನ ಕಾರ್ಯಕ್ರಮವನ್ನು ಮಧ್ಯಾಹ್ನ 12 ಗಂಟೆಗೆ ಸಚಿವ Read more…

BIG NEWS: ಮಾಜಿ ಶಾಸಕ ಎಂ.ಎಂ.ಸಜ್ಜನ್ ಇನ್ನಿಲ್ಲ

ವಿಜಯಪುರ: ಮಾಜಿ ಶಾಸಕ ಎಂ.ಎಂ.ಸಜ್ಜನ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. 95 ವರ್ಷದ ಸಜ್ಜನ್, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಎಂ.ಎಂ.ಸಜ್ಜನ್, 1972-78ರವರೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. Read more…

ಐಸಿಎಸ್ ಉಗ್ರರ ಜೊತೆ ನಂಟಿನ ಶಂಕೆ; ಮಾಜಿ ಶಾಸಕರ ಪುತ್ರನ ಸೊಸೆ ವಶಕ್ಕೆ

ಮಂಗಳೂರು: ಐಸಿಎಸ್ ಉಗ್ರರ ಸಂಘಟನೆ ಜೊತೆಗೆ ನಂಟು ಇರುವ ಶಂಕೆಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ಉಳ್ಳಾಲದ ಮಾಜಿ ಶಾಸಕರ ಪುತ್ರನ ಮನೆಯ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಳೆದ Read more…

ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಶೀಘ್ರ: ಡಿ.ಕೆ. ಶಿವಕುಮಾರ್

ಬೆಂಗಳೂರು: ಜೆಡಿಎಸ್ ಪಕ್ಷದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು, ಶೀಘ್ರವೇ ಅಧಿಕೃತವಾಗಿ ಪಕ್ಷ ಸೇರ್ಪಡೆ ದಿನಾಂಕ ತಿಳಿಸಲಾಗುವುದು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ Read more…

ಜೆಡಿಎಸ್ ಗೆ ಮತ್ತೊಂದು ಬಿಗ್ ಶಾಕ್, ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದ ಮಧುಬಂಗಾರಪ್ಪ ಇವತ್ತು Read more…

SHOCKING NEWS: ಶವವಾಗಿ ಪತ್ತೆಯಾದ ಮಾಜಿ ಶಾಸಕರ ಮೊಮ್ಮಕ್ಕಳು

ರಾಯಚೂರು: ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ರಾಯಚೂರಿನ ಮಾನ್ವಿಯಲ್ಲಿ ನಡೆದಿದೆ. ಮನೆಯ ಮುಂದೆಯೇ ಆಟವಾಡುತ್ತಿದ್ದ ಇಬ್ಬರು ಬಾಲಕರು ನಿನ್ನೆ ಮಧ್ಯಾಹ್ನದಿಂದ ಏಕಾಏಕಿ ನಾಪತ್ತೆಯಾಗಿದ್ದರು. Read more…

BREAKING: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಜೀವರಾಜ್ ನೇಮಕ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರನ್ನು ನೇಮಕ ಮಾಡಲಾಗಿದೆ. ಜೀವರಾಜ್ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡುವ ಕುರಿತು ಎರಡು Read more…

ರೈತರ ಸಾಲ ಮನ್ನಾ ಮಾಡುತ್ತೇನೆ: ಮಾಜಿ ಶಾಸಕ ಕೆ.ಎನ್. ರಾಜಣ್ಣ

 ತುಮಕೂರು: ‘ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ನಾನು ಸಹಕಾರ ಸಚಿವನಾಗಿ ರೈತರು ಪಡೆದ ಸಾಲವನ್ನು ಮನ್ನಾ ಮಾಡುವುದು ಕೂಡ ನಿಶ್ಚಿತ.’ ಹೀಗೆಂದು Read more…

ಮಾಜಿ ಶಾಸಕ ಮುನಿರತ್ನಗೆ ಒಂದೇ ದಿನ ಎರಡು ಖುಷಿ

ಕಳೆದ ಕೆಲವು ದಿನಗಳಿಂದ ಆತಂಕದಲ್ಲೇ ಕಾಲ ಕಳೆಯುತ್ತಿದ್ದ ಮಾಜಿ ಶಾಸಕ ಮುನಿರತ್ನಗೆ ಒಂದೇ ದಿನ ಎರಡು ಖುಷಿ ಸಿಕ್ಕಿದೆ. ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಎಸಗಿದ್ದರೆಂಬ ಪ್ರಕರಣಲ್ಲಿ ಸುಪ್ರೀಂ ಕೋರ್ಟ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...