alex Certify ಮಾಜಿ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಹಾರದ ಸಕ್ಕರೆ ಕಾರ್ಖಾನೆ ಖರೀದಿಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ

ಮುಧೋಳ: ಮುಧೋಳದ ನಿರಾಣಿ ಉದ್ಯೋಗ ಸಮೂಹ ಸಂಸ್ಥೆ ಬಿಹಾರ ರಾಜ್ಯದ ಸೀತಾಮರಿ ನಗರದ ಹೊರವಲಯದಲ್ಲಿರುವ ರಿಗಾ ಸಕ್ಕರೆ ಕಾರ್ಖಾನೆಯನ್ನು ಖರೀದಿಸಿದೆ. ಡಿಸೆಂಬರ್ 26ರಂದು ಕಾರ್ಖಾನೆಯ ವಿಸ್ತರಣಾ ಕಾರ್ಯಕ್ಕೆ ಬಿಹಾರ Read more…

ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್: 20 ಲಕ್ಷ ರೂ. ಸುಲಿಗೆಗಿಳಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರ ಪುತ್ರನಿಗೆ ಬ್ಲಾಕ್ ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಸುಲಿಗೆಗೆ ಯತ್ನಿಸಿದ್ದ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಲಪಾಡ್ Read more…

ಮೇಘಾಲಯ ರಾಜ್ಯಪಾಲರಾಗಿ ಮಾಜಿ ಸಂಸದ ಸಿ.ಹೆಚ್. ವಿಜಯ್ ಶಂಕರ್ ನೇಮಕ

ನವದೆಹಲಿ: ಮಹಾರಾಷ್ಟ್ರ, ಮೇಘಾಲಯ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಶನಿವಾರ ತಡರಾತ್ರಿ ರಾಷ್ಟ್ರಪತಿ ದ್ರೌಪದರಿ ಮುರ್ಮು ಅವರು 10 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ Read more…

BREAKING: ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿಧಿವಶ

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ ರಾಜಕೀಯ ನಿವೃತ್ತಿ ಘೋಷಿಸಿದ್ದ ಶ್ರೀನಿವಾಸ್ ಪ್ರಸಾದ್ ಅವರನ್ನು Read more…

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಸ್.ಎಸ್. ಧರಮ್ ಸೋತ್ ಅರೆಸ್ಟ್

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ನಾಯಕ ಮತ್ತು ಮಾಜಿ ಪಂಜಾಬ್ ಅರಣ್ಯ ಸಚಿವ ಸಾಧು ಸಿಂಗ್ ಧರಮ್‌ಸೋತ್ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) Read more…

BREAKING NEWS: ಇಂದಿರಾ ಗಾಂಧಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಬಿಜೆಪಿ ನಾಯಕ, ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ವಿಧಿವಶ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ(87) ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಚಂದ್ರೇಗೌಡರು ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಮೂಡಿಗೆರೆ Read more…

ದಸರಾ ರಜೆ ಬಳಿಕ ಇಂದಿನಿಂದ ಶಾಲೆ ಆರಂಭ; ಶಿಕ್ಷಕರೊಬ್ಬರ ಪೋಸ್ಟ್ ಹಂಚಿಕೊಂಡು ಶುಭ ಕೋರಿದ ಮಾಜಿ ಸಚಿವ ಸುರೇಶ್ ಕುಮಾರ್

ದಸರಾ ರಜೆ ಬಳಿಕ ಇಂದಿನಿಂದ ಶಾಲೆಗಳು ಪುನರಾರಂಭಗೊಂಡಿದೆ. ಮೊದಲ ದಿನವಾದ ಇಂದು ಮಕ್ಕಳು ಶಾಲೆಗೆ ಹೋಗಲು ಆರಂಭಿಸಿದ್ದು, ಇದರ ಮಧ್ಯೆ ಶಿಕ್ಷಕರೊಬ್ಬರು ಸಾಮಾಜಿಕ ಜಾಲತಾಣ ವಾಟ್ಸಾಪ್‌ ನಲ್ಲಿ ಹಾಕಿರುವ Read more…

‘ಆಪರೇಷನ್ ಹಸ್ತ’ ಆಗಲ್ಲ, ‘ಆಪರೇಷನ್ ಕಮಲ’ ಆಗುತ್ತೆ : ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪೋಟಕ ಹೇಳಿಕೆ

ಬೆಂಗಳೂರು : ಆಪರೇಷನ್ ಹಸ್ತ ಆಗಲ್ಲ, ಆಪರೇಷನ್ ಕಮಲ ಆಗುತ್ತದೆ, ಕಾದು ನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಬಾದಾಮಿ ತಾಲೂಕಿನ Read more…

BIGG NEWS : ನಾನು ಬಿಜೆಪಿ ಬಂದ ಮೇಲೆ 4-5 ಬಾರಿ ಸೋತಿದ್ದೇನೆ : ಮಾಜಿ ಸಚಿವ ವಿ. ಸೋಮಣ್ಣ ಮಹತ್ವದ ಹೇಳಿಕೆ

ಮೈಸೂರು : ನಾನು ಬಿಜೆಪಿಗೆ ಬಂದಾಗಿನಿಂದ 4-5 ಬಾರಿ ಸೋತಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸಚಿವ ವಿ. ಸೋಮಣ್ಣ ಮತ್ತೊಮ್ಮೆ ಸ್ವಪಕ್ಷದವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.  ಮೈಸೂರಿನಲ್ಲಿ  Read more…

BREAKING : ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಹ್ವಾನ ಬಂದಿಲ್ಲ : ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಸ್ಪಷ್ಟನೆ

ಹುಬ್ಬಳ್ಳಿ : ರಾಜ್ಯ ಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರದ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ Read more…

BREAKING : ಮಾಜಿ ಸಚಿವ `ಎಸ್.ಆರ್.ಪಾಟೀಲ್’ ಗೆ 2021 ನೇ ಸಾಲಿನ ಪರಿಷತ್` ಅತ್ಯುತ್ತಮ ಶಾಸಕ’ ಪ್ರಶಸ್ತಿ ಘೋಷಣೆ

ಬೆಂಗಳೂರು : 2021 ನೇ ಸಾಲಿನ ಪರಿಷತ್ ನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ಸಚಿವ ಎಸ್. ಆರ್ ಪಾಟೀಲ್ ಅವರಿಗೆ ಘೋಷಣೆ ಮಾಡಲಾಗಿದೆ. ಜುಲೈ 18ರ ಸಂಜೆ Read more…

ಮಾಜಿ ಸಚಿವರ ಮನೆ ಮುಂದೆ ನಿಲ್ಲಿಸಿದ್ದ ಕಾರು ಕಳವು

ಮಾಜಿ ಸಚಿವರ ಮನೆ ಮುಂದೆ ನಿಲ್ಲಿಸಿದ್ದ 18 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಮುಸುಕುಧಾರಿ ಕಳ್ಳ, ಕಳವು ಮಾಡಿಕೊಂಡು ಹೋಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮಾಜಿ ಸಚಿವ ಎಂ. Read more…

BIG NEWS: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ. ಇನಾಂದಾರ್ ಇನ್ನಿಲ್ಲ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಆಘಾತವಾಗಿದೆ. ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಡಿ.ಬಿ. ಇನಾಂದಾರ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. Read more…

ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರವೀಂದ್ರನಾಥ್

ದಾವಣಗೆರೆ: ಮಾಜಿ ಸಚಿವ, ಬಿಜೆಪಿ ಹಿರಿಯ ಶಾಸಕ ಎಸ್.ಎ. ರವೀಂದ್ರನಾಥ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾರೋಗ್ಯ ಹಾಗೂ ವಯಸ್ಸಾದ ಕಾರಣ ಚುನಾವಣೆಯಿಂದ Read more…

ಅಚ್ಚರಿ ಬೆಳವಣಿಗೆ: 3 ದಶಕಗಳಿಗೂ ಹೆಚ್ಚು ಕಾಲ ದೇವೇಗೌಡರ ಕುಟುಂಬದ ವಿರುದ್ಧ ರಾಜಕಾರಣ ಮಾಡಿದ ಮಾಜಿ ಸಚಿವನಿಗೆ ಜೆಡಿಎಸ್ ಗಾಳ: ಬದ್ಧವೈರಿಗಳ ಜೊತೆ ಸೇರಿದ ಎ. ಮಂಜು

ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಸಚಿವ ಎ. ಮಂಜು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ವಿಧಾನ ಪರಿಷತ್ ಚುನಾವಣೆಯ ನಂತರ ಬಿಜೆಪಿಯಿಂದ ಎ. ಮಂಜು ಅಂತರ ಕಾಯ್ದುಕೊಂಡಿದ್ದರು. ಅವರು Read more…

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್: ಮಾಜಿ ಸಚಿವ ಎ. ಮಂಜು ಜೆಡಿಎಸ್ ಸೇರ್ಪಡೆ

ರಾಮನಗರ: ಬಿಜೆಪಿಗೆ ಗುಡ್ ಬೈ ಹೇಳಿ ಮಾಜಿ ಸಚಿವ ಎ. ಮಂಜು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಅವರು ಜೆಡಿಎಸ್ Read more…

BIG NEWS: ಕಳ್ಳಬಟ್ಟಿ ಸಾರಾಯಿ ದಂಧೆ ನಡೆಸುತ್ತಿದ್ದ ಮಾಜಿ ಸಚಿವ; ಗೋಕಾಕ್ ಮಿಲ್ ಹತ್ಯಾಕಾಂಡದ ನೇತೃತ್ವ ವಹಿಸಿದ್ದೂ ಅವರೇ; ಫೋಟೋ ಸಮೇತ ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿ ಕಾರಿದ ಕೆಪಿಸಿಸಿ ವಕ್ತಾರ

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಡಿಯೋ ಬಾಂಬ್ ವಿಚಾರವಾಗಿ ಮಾತನಾಡಿರುವ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ರಮೇಶ್ ಜಾರಕಿಹೊಳಿ ನಡೆಸುತ್ತಿದ್ದ ಕಳ್ಳಬಟ್ಟಿ ಸಾರಾಯಿ Read more…

BIG NEWS: ಮಾಜಿ ಸಚಿವ ಡಾ.ಹೆಗ್ಗಪ್ಪ ದೇಶಪ್ಪ ಲಮಾಣಿ ವಿಧಿವಶ

ಹಾವೇರಿ: ಮಾಜಿ ಶಿಕ್ಷಣ ಸಚಿವ, ಬ್ಯಾಡಗಿ ಕ್ಷೇತ್ರದ ಧುರೀಣ ಡಾ.ಹೆಗ್ಗಪ್ಪ ದೇಶಪ್ಪ ಲಮಾಣಿ ವಿಧಿವಶರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದೇಶಪ್ಪ ಲಮಾಣಿ ಚಿಕಿತ್ಸೆ Read more…

ಭಾರತದಲ್ಲಿ ಭಯದ ವಾತಾವರಣವಿದೆ; ಮಕ್ಕಳಿಗೆ ವಿದೇಶದ ಪೌರತ್ವ ಪಡೆಯಲು ಹೇಳಿದ್ದೇನೆ ಎಂದ ಮಾಜಿ ಸಚಿವ

ನನ್ನ ಮಗ ಮತ್ತು ಮಗಳಿಗೆ ವಿದೇಶದಲ್ಲಿ ಉದ್ಯೋಗ ನೀಡುವಂತೆ ಕೇಳಿಕೊಂಡಿದ್ದೇನೆ. ಸಾಧ್ಯವಾದರೆ ಅಲ್ಲಿಯೇ ಪೌರತ್ವವನ್ನು ಪಡೆಯಿರಿ ಎಂದೂ ಹೇಳಿದ್ದೇನೆ ಎಂದು ಆರ್‌.ಜೆ.ಡಿ. ಮುಖಂಡ ಅಬ್ದುಲ್ ಬಾರಿ ಸಿದ್ದಿಕಿ ಹೇಳಿದ್ದಾರೆ. Read more…

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್

ಮೈಸೂರು: ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ರಾಜಕೀಯ ನಿವೃತ್ತಿ ಹೊಂದುವುದಾಗಿ ಚಾಮರಾಜನಗರ Read more…

ಮಾಜಿ ಸಚಿವ ಪ್ರಭಾಕರ ರಾಣೆ ನಿಧನ

ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. 1983ರಿಂದ 3 ಅವಧಿಗೆ Read more…

ಭ್ರಷ್ಟಾಚಾರ ಪ್ರಕರಣದಲ್ಲಿ ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅರೆಸ್ಟ್

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಪಂಜಾಬ್‌ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಂಸೋತ್ ಅವರನ್ನು ರಾಜ್ಯ ವಿಜಿಲೆನ್ಸ್ ಬ್ಯೂರೋ(ವಿಬಿ) ಇಂದು ಬೆಳ್ಳಂಬೆಳಗ್ಗೆ ಬಂಧಿಸಿದೆ. ಫತೇಘರ್ ಸಾಹಿಬ್ Read more…

ಪುತ್ರನಿಗೆ ಕಾಂಗ್ರೆಸ್ ಟಿಕೆಟ್, ತಂದೆ ವಿರುದ್ಧ ಬಿಜೆಪಿ ಶಿಸ್ತು ಕ್ರಮ: ಪಕ್ಷದ ಜವಾಬ್ದಾರಿಯಿಂದ ಎ. ಮಂಜು ಮುಕ್ತ

ಬೆಂಗಳೂರು: ಮಾಜಿ ಸಚಿವ ಎ. ಮಂಜು ಪುತ್ರ ಮಂಥರ್ ಗೌಡ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಮಂಜು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ರಾಜ್ಯ Read more…

ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ ಮಾಜಿ ಸಚಿವ…?

ಬೆಂಗಳೂರು: ಮಾಜಿ ಸಚಿವ ಎ. ಮಂಜು ಬಿಜೆಪಿಗೆ ಕೈ ಕೊಟ್ಟು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿವೆ. ಇದಕ್ಕೆ ಪೂರಕ ಎಂಬಂತೆ ಮಾಜಿ ಸಚಿವ ಎ. Read more…

BREAKING NEWS: ಮಾಜಿ ಸಚಿವ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರು ಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ Read more…

ಮಧ್ಯರಾತ್ರಿ ಮಾಜಿ ಸಚಿವ ಅರೆಸ್ಟ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ದೇಶಮುಖ್ ಬಂಧನ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್ ದೇಶಮುಖ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. 12 ಗಂಟೆಗಳ ಕಾಲ ಅನಿಲ್ ದೇಶಮುಖ್ ಅವರನ್ನು ವಿಚಾರಣೆ Read more…

BIG NEWS: ಟೆಂಡರ್ ಹಗರಣದಲ್ಲಿ ಮಾಜಿ ಸಚಿವ ಅರೆಸ್ಟ್ ಬೆನ್ನಲ್ಲೇ ಬಿಜೆಪಿ ಬಿಗ್ ಶಾಕ್

ಕೊಲ್ಕೊತ್ತಾ: ಪಶ್ಚಿಮ ಬಂಗಾಳದ ಮಾಜಿ ಸಚಿವ ಶ್ಯಾಮಪ್ರಸಾದ್ ಮುಖರ್ಜಿಯನ್ನು ಭಾನುವಾರ ಬಂಕುರಾ ಜಿಲ್ಲೆಯಲ್ಲಿ ಸುಮಾರು 10 ಕೋಟಿ ರೂಪಾಯಿಗಳ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಬಿಷ್ಣುಪುರದ ಮಾಜಿ ಶಾಸಕ, ರಾಜ್ಯ Read more…

BIG BREAKING: ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ, ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್

ಮೈಸೂರು: ಚುನಾವಣೆ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ. ನಾನು ಆತ್ಮ ತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಮೈಸೂರಿನಲ್ಲಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಘೋಷಿಸಿದ್ದಾರೆ. ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿಯನ್ನು ಬಯಸಿದ್ದೆ. Read more…

BIG BREAKING: ಶಾಸಕ ಜಮೀರ್ ಗೆ ಐಟಿ ಶಾಕ್ ಬೆನ್ನಲ್ಲೇ ಮಾಜಿ ಸಚಿವ ರೋಷನ್ ಬೇಗ್ ಗೆ ಇಡಿ ಬಿಗ್ ಶಾಕ್

ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಾಜಿನಗರದ ರೋಷನ್ ಬೇಗ್ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ Read more…

6 ನೇ ಮದುವೆಯಾಗಲು ಮುಂದಾದ ಮಾಜಿ ಸಚಿವನಿಗೆ ಬಿಗ್ ಶಾಕ್: ದೈಹಿಕ ಸಂಬಂಧಕ್ಕೆ ಬಲವಂತ- ಪತ್ನಿಯಿಂದಲೇ ಬಯಲಾಯ್ತು ರಹಸ್ಯ

ಲಖ್ನೋ: ಸಮಾಜವಾದಿ ಪಕ್ಷದ ಮಾಜಿ ಸಚಿವ ಚೌಧರಿ ಬಶೀರ್ ವಿರುದ್ಧ ಆರನೇ ಮದುವೆಯಾಗಲು ತಯಾರಿ ಮಾಡಿದ್ದ ಆರೋಪದ ಮೇಲೆ ಆತನ ಪತ್ನಿ ನಗ್ಮಾ ನೀಡಿದ ದೂರಿನ ಅನ್ವಯ ಪ್ರಕರಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...