alex Certify ಮಾತ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀವು ಪಿರಿಯೆಡ್ಸ್ ಮುಂದೂಡಲು ಮಾತ್ರೆ ತೆಗೆದುಕೊಳ್ಳುತ್ತಿದ್ದೀರಾ…?

ಮನೆಯಲ್ಲಿ ಮದುವೆ ಸಮಾರಂಭ ಎಂಬ ಕಾರಣಕ್ಕೆ ತಿಂಗಳ ರಜೆಯನ್ನು ಮಾತ್ರೆ ತೆಗೆದುಕೊಂಡು ಮುಂದೆ ಹಾಕುವ ಅಭ್ಯಾಸ ನಿಮಗಿದೆಯೇ. ಇದರಿಂದ ದೇಹದ ಆರೋಗ್ಯದ ಮೇಲೆ ಎಷ್ಟೆಲ್ಲಾ ಅಡ್ಡಪರಿಣಾಮಗಳಾಗುತ್ತವೆ ಎಂಬುದು ನಿಮಗೆ Read more…

ಆಹಾರ ಸೇವನೆ ಮಾಡಿದ ಎಷ್ಟು ಸಮಯದ ನಂತ್ರ ಮಾತ್ರೆ ನುಂಗಬೇಕು ? ಇಲ್ಲಿದೆ ಉಪಯುಕ್ತ ಮಾಹಿತಿ

ಖಾಯಿಲೆಗೆ ತಕ್ಕಂತೆ ಮಾತ್ರೆಗಳನ್ನು ವೈದ್ಯರು ನೀಡ್ತಾರೆ. ಕೆಲ ಖಾಯಿಲೆಗೆ ಆಹಾರಕ್ಕಿಂತ ಮೊದಲೇ ಮಾತ್ರೆ ಸೇವನೆ ಮಾಡಬೇಕಾಗುತ್ತದೆ. ಆಹಾರ ಸೇವನೆಗೆ ಅರ್ಧ ಗಂಟೆ ಮೊದಲು ಮಾತ್ರೆ ಸೇವನೆ ಮಾಡಿ ಎಂದೇ Read more…

ಆಂಟಿ ಬಯಾಟಿಕ್ ಸೇವಿಸುವ ಮುನ್ನ ಇರಲಿ ಎಚ್ಚರ….!

ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ ಸೋಂಕು ಸಂಬಂಧಿ ಕಾಯಿಲೆಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತವೆ. ಆಗ ನಿಮಗೆ ವೈದ್ಯರು ಆ್ಯಂಟಿ ಬಯಾಟಿಕ್ಸ್ ಮಾತ್ರೆಗಳನ್ನು ತೆಗೆದುಕೊಳ್ಳುವಂತೆ ಹೇಳುತ್ತಾರೆ. ಮೂರರಿಂದ ಐದು Read more…

ಕಿಡ್ನಿ ಸಮಸ್ಯೆ ಹೆಚ್ಚು ಮಾಡುತ್ತೆ ಅತಿಯಾದ ಎಸಿಡಿಟಿ ಮಾತ್ರೆ ಸೇವನೆ

ಎಸಿಡಿಟಿ ಮಾಮೂಲಿ ಸಮಸ್ಯೆಯಂತೆ ಕಾಣುತ್ತೆ. ಹಾಗಾಗಿ ಇದನ್ನು ಅನೇಕರು ಆರಂಭದಲ್ಲಿ ನಿರ್ಲಕ್ಷಿಸಿಬಿಡ್ತಾರೆ. ಆದ್ರೆ ತಲೆ ನೋವು, ಆತಂಕ, ಚಡಪಡಿಕೆಯಂತ ಅನೇಕ ಸಮಸ್ಯೆಗೆ ಈ ಎಸಿಡಿಟಿ ಕಾರಣವಾಗುತ್ತದೆ. ಸಾಮಾನ್ಯವಾಗಿ ಎಸಿಡಿಟಿಯಿಂದ Read more…

ಔಷಧಿ ತೆಗೆದುಕೊಳ್ಳುವುದನ್ನು ಮರೆತುಬಿಡ್ತೀರಾ ? ಈ ಸಮಸ್ಯೆಗೂ ʼಆಂಡ್ರಾಯ್ಡ್‌ʼ ಫೋನ್‌ ನಲ್ಲಿದೆ ಪರಿಹಾರ !

ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಆರೋಗ್ಯದಲ್ಲಿ ಏರುಪೇರಾದಾಗ ವೈದ್ಯರನ್ನು ಭೇಟಿ ಮಾಡುವುದು, ಔಷಧ ತೆಗೆದುಕೊಳ್ಳುವುದು ಸಾಮಾನ್ಯ ಸಂಗತಿ. ಸಮಯಕ್ಕೆ ಸರಿಯಾಗಿ ಔಷಧಿಗಳನ್ನು ತೆಗೆದುಕೊಳ್ಳದಿದ್ದರೆ  ಚೇತರಿಸಿಕೊಳ್ಳುವುದು Read more…

ಅನೇಕ ಅಪಾಯಕ್ಕೆ ಆಹ್ವಾನ ನೀಡುತ್ತೆ ಗರ್ಭಪಾತದ ಮಾತ್ರೆ

ತಾಯಿಯಾಗುವುದು ಮಹಿಳೆಗೆ ಅತ್ಯಂತ ಖುಷಿ ವಿಷ್ಯ. ಆದ್ರೆ ಕೆಲವೊಮ್ಮೆ ಅನಗತ್ಯ ಗರ್ಭಧಾರಣೆ ಮಹಿಳೆಯರನ್ನು ಸಂಕಷ್ಟಕ್ಕೆ ನೂಕುತ್ತದೆ. ಮಗು ಬೇಡ ಎಂಬ ನಿರ್ಧಾರಕ್ಕೆ ಬಂದವರಿಗೆ ಗರ್ಭ ಇಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ. ವೈದ್ಯರನ್ನು Read more…

ಕ್ಯಾಪ್ಸುಲ್‌ಗಳ ಕವರ್‌ ಪ್ಲಾಸ್ಟಿಕ್ ಇರಬಹುದಾ ? ಇದು ದೇಹಕ್ಕೆ ಎಷ್ಟು ಹಾನಿಕಾರಕ ? ಇಲ್ಲಿದೆ ಎಲ್ಲ ಅನುಮಾನಗಳಿಗೆ ಉತ್ತರ

ಅನಾರೋಗ್ಯಕ್ಕೆ ತುತ್ತಾದಾಗಲೆಲ್ಲ ವೈದ್ಯರ ಬಳಿ ಹೋಗುತ್ತೇವೆ. ವೈದ್ಯರು ನೀಡಿದ ತರಹೇವಾರಿ ಟ್ಯಾಬ್ಲೆಟ್‌ಗಳನ್ನು ಸೇವಿಸುವುದು ಸಾಮಾನ್ಯ. ಕೆಲವೊಂದು ಕ್ಯಾಪ್ಸೂಲ್‌ಗಳನ್ನು ನೋಡಿದಾಗ ಅವುಗಳ ಕವರ್‌ ಪ್ಲಾಸ್ಟಿಕ್‌ನಿಂದ ಮಾಡಲ್ಪಟ್ಟಿದೆಯೇ ಎಂಬ ಪ್ರಶ್ನೆ ಮೂಡುತ್ತದೆ. Read more…

ಅತಿಯಾದ ನೋವು ನಿವಾರಕ ಮಾತ್ರೆ ಸೇವನೆಗೆ ಹೇಳಿ ಬೈ ಬೈ……

ಕಚೇರಿಯಲ್ಲಿ ಕೆಲಸ ಮಾಡಿ ಸುಸ್ತಾಗಿದೆಯೇ, ತಲೆ ನೋವೇ, ಹಾಳು ಮೂಳು ತಿಂದು ಹೊಟ್ಟೆ ನೋವು ಕಾಣಿಸಿಕೊಂಡಿದೆಯೇ. ಎಲ್ಲದಕ್ಕೂ ಪೇನ್ ಕಿಲ್ಲರ್ ಪರಿಹಾರ ಎಂದುಕೊಂಡಿದ್ದೀರಾ, ಇದೇ ನೀವು ಮಾಡುತ್ತಿರುವ ಮೊದಲ Read more…

SHOCKING: ಕಡಿಮೆ ಅಂಕ ನೀಡಿದ್ದಕ್ಕೆ ನೀರಿನ ಬಾಟಲ್ ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು, ಇಬ್ಬರು ಶಿಕ್ಷಕಿಯರು ಅಸ್ವಸ್ಥ

ಮಂಗಳೂರು: ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕಿಯ ನೀರಿನ ಬಾಟಲಿಗೆ ವಿದ್ಯಾರ್ಥಿನಿಯರು ನಿದ್ದೆ ಮಾತ್ರೆ ಹಾಕಿದ್ದು, ಇದರಿಂದಾಗಿ ಶಿಕ್ಷಕಿಯರಿಬ್ಬರು ಅಸ್ವಸ್ಥರಾದ ಘಟನೆ ಉಳ್ಳಾಲದ ಶಾಲೆಯೊಂದರಲ್ಲಿ ನಡೆದಿದೆ. ಮಾತ್ರೆ ಹಾಕಿದ್ದ ನೀರು Read more…

ಬಿಪಿ, ಶುಗರ್ ಪೇಷೆಂಟ್ ಗಳಿಗೆ ಭರ್ಜರಿ ಗುಡ್ ನ್ಯೂಸ್: ಪ್ರತಿ 3 ತಿಂಗಳಿಗಾಗುವಷ್ಟು ಮಾತ್ರೆ ಮನೆ ಬಾಗಿಲಿಗೆ ಉಚಿತ

ಬೆಂಗಳೂರು: ಗೃಹ ಆರೋಗ್ಯ ಯೋಜನೆಯಡಿ ಮೂರು ತಿಂಗಳಿಗೆ ಆಗುವಷ್ಟು ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಮಾತ್ರೆಗಳನ್ನು ಒಳಗೊಂಡ ಔಷಧ ಪೆಟ್ಟಿಗೆ ಉಚಿತವಾಗಿ ವಿತರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯ Read more…

ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ಬಳಿಕ ಇರಲಿ ಈ ಬಗ್ಗೆ ಎಚ್ಚರ…..!

ಹೃದಯಕ್ಕೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ನಡೆದ ಬಳಿಕ ರಕ್ತ ತೆಳುವಾಗುವ ಬ್ಲಡ್ ಥಿನ್ನರ್ ಮಾತ್ರೆಗಳನ್ನು ರೋಗಿಗಳಿಗೆ ನಿಯಮಿತವಾಗಿ ಸೇವಿಸಲು ಕೊಡಲಾಗುತ್ತದೆ. ಆದರೆ ಇದನ್ನು ಎಷ್ಟು ವರ್ಷಗಳ ಕಾಲ ತೆಗೆದುಕೊಳ್ಳಬೇಕು Read more…

ವಿಟಮಿನ್ ಸಿ ಮಾತ್ರೆ ಸೇವಿಸುವ ಮುನ್ನ…..

ವಿಟಮಿನ್ ಸಿ ಮಾತ್ರೆ ಸೇವಿಸುತ್ತಿದ್ದರೆ ಈ ವಿಷಯ ನೆನಪಿರಲಿ, ವೈದ್ಯರ ಸಲಹೆ ಪಡೆಯದೆ ನೀವು ಈ ಮಾತ್ರೆಗಳನ್ನು ಸೇವಿಸುವುದು ಹಲವು ಸಮಸ್ಯೆಗಳಿಗೆ ಕಾರಣವಾಗಬಹುದು. ವಿಟಮಿನ್ ಸಿ ಮಾತ್ರೆಗಳನ್ನು ಅತಿಯಾಗಿ Read more…

ಮಾತ್ರೆ ತಿನ್ನುವುದಕ್ಕೆ ಅನುಸರಿಸಿ ಈ ಕ್ರಮ…..!

ಇಂದಿನ ಜಮಾನ ಎಷ್ಟು ಬ್ಯುಸಿ ಎಂದರೆ ಯಾವುದಾದರೂ ಅನಾರೋಗ್ಯಕ್ಕೆ ವೈದ್ಯರು ಕೊಟ್ಟ ಮಾತ್ರೆ ತಿನ್ನಲೂ ನಮಗೆ ಬಿಡುವಿರುವುದಿಲ್ಲ. ಕೈಗೆ ಸಮೀಪದಲ್ಲಿರುವ ಚಹಾ, ಕಾಫಿ ಅಥವಾ ಹಾಲಿನ ಸಹಾಯದಿಂದಲೇ ಮಾತ್ರೆಯನ್ನು Read more…

ನೀವೂ ಮಾತ್ರೆಗಳನ್ನು ಎಸೆಯುತ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ಕರ್ನಾಟಕದಲ್ಲಿ ಸುಮಾರು 2,000 ಜನರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಔಷಧಿಗಳನ್ನು ತಿರಸ್ಕರಿಸುವುದು ಸಾಮಾನ್ಯ ಸಮಸ್ಯೆಯಾಗಿದೆ ಎಂದು ತಿಳಿದುಬಂದಿದೆ. ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ 80% ಜನರು ಕಳೆದ ಮೂರು ವರ್ಷಗಳಲ್ಲಿ ತಾವು Read more…

ಮಲ್ಟಿ ವಿಟಮಿನ್ ಮಾತ್ರೆ ತೆಗೆದುಕೊಳ್ತೀರಾ…..? ಹಾಗಾದ್ರೆ ತಿಳಿದುಕೊಳ್ಳಿ ಈ ವಿಷಯ

ನೀವು ವಿಟಮಿನ್ ಮಾತ್ರೆಗಳ ದಾಸರೆ…? ಇವುಗಳ ಸೇವನೆಯಿಂದ ಯಾವ ರೋಗಗಳು ನಿಮ್ಮ ಸಮೀಪ ಸುಳಿಯುವುದಿಲ್ಲ ಎಂದುಕೊಂಡಿದ್ದೀರಾ? ಇದರ ಸೇವನೆ ಮುನ್ನ ನೀವು ವೈದ್ಯರನ್ನು ಸಂಪರ್ಕಿಸಿದ್ದೀರಾ? ಇಮ್ಯುನಿಟಿ ಹೆಚ್ಚಿಸಿಕೊಳ್ಳಲು ಮಲ್ಟಿ Read more…

ಗಾರ್ಡನ್ ಮತ್ತಷ್ಟು ಅಂದದಗೊಳಿಸಲು ಇಲ್ಲಿದೆ ಟಿಪ್ಸ್

ಮನೆಯ ಅಂಗಳದಲ್ಲಿ ಗಾರ್ಡನ್ ಇದ್ದರೆ ಮನೆಯ ಅಂದ ಹೆಚ್ಚುತ್ತದೆ. ಆದ ಕಾರಣ ಬಗೆ ಬಗೆಯ ಹೂವಿನ ಗಿಡಗಳನ್ನು ಮನೆಯಂಗಳದಲ್ಲಿ ನೆಟ್ಟು ಪೋಷಣೆ ಮಾಡಿ. ಅದಕ್ಕಾಗಿ ಕೆಲವೊಂದು ಟಿಪ್ಸ್ ಅನ್ನು Read more…

ಅವಧಿ ಮುಗಿದ ಮಾತ್ರೆಗಳು ನಿಮ್ಮ ಮನೆಯಲ್ಲಿ ಇದೆಯಾ ? ಹಾಗಾದ್ರೆ ಹೀಗೆ ಮಾಡಿ

ದೇಹದ ಅನೇಕ ಸಮಸ್ಯೆಗಳಿಗೆ ವೈದ್ಯರ ಮೊರೆ ಹೋಗುವುದು ಸಾಮಾನ್ಯ. ಹೀಗೆ ಭೇಟಿ ಕೊಟ್ಟಾಗ ವೈದ್ಯರು ನಮ್ಮ ಸಮಸ್ಯೆಗೆ ಪರಿಹಾರವಾಗಿ ಒಂದಷ್ಟು ಮಾತ್ರೆಗಳನ್ನು ಬರೆದುಕೊಟ್ಟಿರುತ್ತಾರೆ. ಅಂಗಡಿಯಿಂದ ಖರೀದಿಸಿದ ಮಾತ್ರೆಗಳನ್ನ ಸಾಮಾನ್ಯವಾಗಿ Read more…

ಔಷಧಗಳು ಏಕೆ ಬಣ್ಣ ಬಣ್ಣವಾಗಿರುತ್ತವೆ…..? ಮಾತ್ರೆಗಳ ಕಲರ್‌ಗೂ ಕಾಯಿಲೆಗೂ ಸಂಭಂಧವಿದೆಯೇ….? ಇಲ್ಲಿದೆ ಕುತೂಹಲಕಾರಿ ಸಂಗತಿ

ನಾವು ಅನಾರೋಗ್ಯಕ್ಕೆ ಒಳಗಾದಾಗ ವೈದ್ಯರು ವಿವಿಧ ಬಣ್ಣಗಳ ಔಷಧಿ, ಮಾತ್ರೆಗಳನ್ನು ನೀಡ್ತಾರೆ. ಎಲ್ಲಾ ಔಷಧಗಳ ಬಣ್ಣ ಬಿಳಿ, ಅಥವಾ ಕಪ್ಪಗಿರುವುದಿಲ್ಲ. ಒಂದೊಂದು ಔಷಧಿಯ ಬಣ್ಣ ಒಂದೊಂದು ತೆರನಾಗಿರುತ್ತದೆ. ಈ Read more…

ಮುಟ್ಟಿನ ನೋವಿಗೆ ಮಾತ್ರೆ ಸೇವಿಸಬಹುದೆ….?

ಮುಟ್ಟಿನ ಸಮಯದಲ್ಲಿ ಕೆಲವರಿಗೆ ವಿಪರೀತ ಹೊಟ್ಟೆ, ಬೆನ್ನು ಅಥವಾ ಮೈಕೈ ನೋವು ಇರುವುದುಂಟು. ಇವರ ಗೋಳಿನ ಕತೆ ಕೇಳುವ ವೈದ್ಯರೂ ಕೆಲವು ಮಾತ್ರೆಗಳನ್ನು ಬಳಸುವಂತೆ ಸಲಹೆ ನೀಡುತ್ತಾರೆ. ಆದರೆ Read more…

ಬಟ್ಟೆಗಳ ಡಾಕ್ಟರ್‌ ನಾವು ಸೇವಿಸುವ ಪೇಯ್ನ್‌ ಕಿಲ್ಲರ್‌, ಎಂಥಾ ಕಲೆಗಳನ್ನಾದರೂ ಹೊಡೆದೋಡಿಸುತ್ತೆ ಈ ಮಾತ್ರೆ….!

ದೈನಂದಿನ ಜೀವನದಲ್ಲಿ ಬಟ್ಟೆ ಒಗೆಯುವುದು ಒಂದು ಪ್ರಮುಖ ಕೆಲಸ. ಮೊದಲು ಈ ಕೆಲಸವನ್ನು ಬಕೆಟ್ ಅಥವಾ ಟಬ್ ಸಹಾಯದಿಂದ ಮಾಡಲಾಗುತ್ತಿತ್ತು, ಆದರೆ ಕಳೆದ ಕೆಲವು ದಶಕಗಳಿಂದೀಚೆಗೆ ಬಟ್ಟೆ ತೊಳೆಯುವ Read more…

ಶಾಲೆಯಲ್ಲಿ ಫೋಲಿಕ್ ಆಸಿಡ್, ಕಬ್ಬಿಣಾಂಶ ಮಾತ್ರೆ ಸೇವಿಸಿದ್ದ ಬಾಲಕಿ ಸಾವು: ಬೆಟ್ಟಿಂಗ್ ಕಟ್ಟಿ 45 ಮಾತ್ರೆ ನುಂಗಿದ್ದ ಹುಡುಗಿ

ತಮಿಳುನಾಡಿನ ನೀಲಗಿರಿಯ ಉದಗಮಂಡಲಂ ಪುರಸಭೆಯ ಉರ್ದು ಮಿಡಲ್ ಸ್ಕೂಲ್‌ನಲ್ಲಿ 13 ವರ್ಷದ ವಿದ್ಯಾರ್ಥಿನಿ ಬೆಟ್ಟಿಂಗ್‌ ಗಾಗಿ ಹೆಚ್ಚು ಕಬ್ಬಿಣ ಮತ್ತು ಫೋಲಿಕ್ ಆಸಿಡ್ ಮಾತ್ರೆಗಳನ್ನು ಸೇವಿಸಿ ಸಾವನ್ನಪ್ಪಿದ್ದ ಘಟನೆ Read more…

ʼಅಮೃತ ಬಳ್ಳಿʼ ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಅಶ್ವಗಂಧ, ಅರಿಶಿನ, ಅಮೃತ ಬಳ್ಳಿ ಇತ್ಯಾದಿಗಳ ಕಷಾಯವನ್ನು ಕುಡಿಯುವುದರಿಂದ  ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯಕಾರಿ, ಸುಲಭವಾಗಿ ಸಿಗುವ ಅಮೃತ ಬಳ್ಳಿ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳಲು ಜನ Read more…

BIG NEWS: ಸಂಶೋಧಕರಿಂದ ಅತಿ ದೊಡ್ಡ ಆವಿಷ್ಕಾರ; ವೀರ್ಯಾಣು ತಡೆಯಬಲ್ಲ ಪುರುಷ ಗರ್ಭನಿರೋಧಕ ಮಾತ್ರೆ ಅಭಿವೃದ್ದಿ…!

ಮಹಿಳೆಯರು ಸೇವಿಸುವಂತಹ ಗರ್ಭನಿರೋಧಕ ಮಾತ್ರೆಗಳ ಬಗ್ಗೆ ನಮಗೆಲ್ಲಾ ತಿಳಿದಿದೆ. ಇದೀಗ ಯಶಸ್ವಿ ಪುರುಷ ಗರ್ಭನಿರೋಧಕ ಮಾತ್ರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಗರ್ಭಧಾರಣೆಯಾಗದಂತೆ ವೀರ್ಯವನ್ನು ಟ್ರ್ಯಾಕ್‌ನಲ್ಲಿ ಯಶಸ್ವಿಯಾಗಿ ನಿಲ್ಲಿಸಬಲ್ಲ ಸಾಮರ್ಥ್ಯವಿರುವ ಮಾತ್ರೆ ಇದು. ಪುರುಷ Read more…

ಉತ್ತಮ ಆರೋಗ್ಯಕ್ಕೆ ಅಗತ್ಯವಾದ ವಿಟಮಿನ್ ಡಿ ಹೆಚ್ಚಿಸಲು ಹೀಗೆ ಮಾಡಿ

ವಿಟಮಿನ್ ಡಿ ಕೊರತೆಯಿದೆ ಎಂಬ ಕಾರಣಕ್ಕೆ ವೈದ್ಯರ ಸಲಹೆಯಿಲ್ಲದೆ ಸಪ್ಲಿಮೆಂಟರಿ ಸೇವನೆ ಒಳ್ಳೆಯದಲ್ಲ. ವಿಟಮಿನ್ ಡಿ ಹೆಚ್ಚಾದ್ರೂ ಅಪಾಯವಿರುತ್ತದೆ. ಬೇರೆ ವಿಟಮಿನ್ ಗಳಂತೆ ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ವಿಟಮಿನ್ Read more…

ಕಾಂಡೋಮ್, ಗರ್ಭನಿರೋಧಕ ಮಾತ್ರೆ ಮಾರಾಟ ಭಾರಿ ಹೆಚ್ಚಾಗಿದ್ದು ಈ ಅವಧಿಯಲ್ಲೇ

ನವದೆಹಲಿ: 2020-2021ರ ಅವಧಿಯಲ್ಲಿ ಭಾರತದಲ್ಲಿ ಕೋವಿಡ್-19 ಲಾಕ್‌ ಡೌನ್‌ ಗಳು ಮತ್ತು ನಿರ್ಬಂಧಗಳ ಸಮಯದಲ್ಲಿ ಕಾಂಡೋಮ್‌ ಗಳು ಮತ್ತು ಗರ್ಭನಿರೋಧಕ ಮಾತ್ರೆಗಳ ಮಾರಾಟವು ಹೆಚ್ಚಾಗಿದೆ ಎಂದು ಇತ್ತೀಚಿನ ವರದಿಗಳು Read more…

‘ಗರ್ಭ ನಿರೋಧಕ’ ಮಾತ್ರೆ ಸೇವನೆ ಮುನ್ನ ಇದು ಗೊತ್ತಿರಲಿ

ಅನಗತ್ಯ ಗರ್ಭ ಧಾರಣೆ ತಪ್ಪಿಸಲು ಗರ್ಭ ನಿರೋಧಕ ಮಾತ್ರೆ ಸುಲಭ ಉಪಾಯ. ಇದೇ ಕಾರಣಕ್ಕೆ ಮಹಿಳೆಯರು ಈ ಮಾತ್ರೆ ಸೇವನೆಗೆ ಹೆಚ್ಚು ಮಹತ್ವ ನೀಡ್ತಾರೆ. ಗರ್ಭನಿರೋಧಕ ಮಾತ್ರೆಯನ್ನು ದೀರ್ಘ Read more…

ಮನೆಯ ಈ ಭಾಗದಲ್ಲಿ ಮಾತ್ರೆಯಿಡುವುದರಿಂದ ಕಾಡುತ್ತೆ ʼರೋಗʼ

ಪ್ರಪಂಚದಲ್ಲಿ ಅನೇಕರು ವಾಸ್ತು ಶಾಸ್ತ್ರವನ್ನು ನಂಬುತ್ತಾರೆ. ವಿಶ್ವದಾದ್ಯಂತ ಅನಾರೋಗ್ಯದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಿದೆ. ಆರೋಗ್ಯವಾಗಿದ್ದೇನೆ ಎನ್ನುವವರ ಸಂಖ್ಯೆ ಬಹಳ ಕಡಿಮೆ. ಮಾತ್ರೆ, ಔಷಧಿ ಎಷ್ಟು ಸೇವನೆ ಮಾಡಿದ್ರೂ ಆರೋಗ್ಯದಲ್ಲಿ Read more…

ಒತ್ತಡದಿಂದ ಕಾಣಿಸಿಕೊಳ್ಳುವ ತಲೆನೋವಿಗೆ ಇಲ್ಲಿದೆ ಮನೆ ಮದ್ದು

ಕೆಲಸದ ಒತ್ತಡದಿಂದ ತಲೆನೋವು ಕಾಡಿದಾಗ ತಕ್ಷಣ ನೆನಪಾಗುವುದೇ ಮಾತ್ರೆ. ಒಂದು ಮಾತ್ರೆ ನುಂಗಿ ಅರ್ಧ ಲೋಟ ನೀರು ಕುಡಿದು ತಲೆನೋವು ಕಡಿಮೆಯಾಯಿತು ಎಂದುಕೊಳ್ಳುತ್ತೇವೆ. ಅದು ತಪ್ಪು. ಮಾತ್ರೆಯಿಂದ ದೇಹದ Read more…

ನೆಲಮಾಳಿಗೆಯಲ್ಲಿನ ವಿಸ್ಕಿ ಬಾಟಲಿಯಲ್ಲಿ 135 ವರ್ಷ ಹಳೆಯದಾದ ಮಾತ್ರೆ ಗೋಚರ….!

ಎಡಿನ್‌ಬರ್ಗ್: ಮಹಿಳೆಯೊಬ್ಬರ ನೆಲಮಾಳಿಗೆಯಲ್ಲಿ 135 ವರ್ಷಗಳಷ್ಟು ಹಳೆಯದಾದ ಅತಿ ಉದ್ದದ ಮಾತ್ರೆಯೊಂದು ಸಿಕ್ಕಿದ್ದು, ಇದಕ್ಕೆ ಖುದ್ದು ಮಹಿಳೆ ಅಚ್ಚರಿಗೊಳಗಾಗಿದ್ದಾರೆ. ಎಡಿನ್‌ಬರ್ಗ್ ನಿವಾಸಿ ಎಲಿದ್ ಸ್ಟಿಂಪ್ಸನ್ ಅವರು ಪುರಾತನ ಟಿಪ್ಪಣಿಯಲ್ಲಿ Read more…

‘ಮಧುಮೇಹ’ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಇಂದು ಸಾಮಾನ್ಯವಾಗಿದೆ. ಒತ್ತಡದ ಜೀವನ, ಆಹಾರ ಅಭ್ಯಾಸ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಒಮ್ಮೆ ಮಧುಮೇಹಕ್ಕೆ ತುತ್ತಾದರೆ ಜೀವನ ಪರ್ಯಂತ ಮಾತ್ರೆ ಸೇವಿಸಬೇಕಾಗುತ್ತದೆ ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...