alex Certify ಮಾನದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಡಿತರ ಚೀಟಿ, ಆದಾಯ ಪ್ರಮಾಣ ಪತ್ರ ವಿತರಣೆ ಮಾನದಂಡ ಪರಿಷ್ಕರಣೆಗೆ ಉಪಸಮಿತಿ ರಚನೆ

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಪಡಿತರ ಚೀಟಿ ವಿತರಣೆ, ಆದಾಯ ಪ್ರಮಾಣ ಪತ್ರ ವಿತರಣೆಗೆ ಪ್ರಸ್ತುತ ಇರುವ ಮಾನದಂಡ ಮತ್ತು ಪ್ರಕ್ರಿಯೆ ಪರಿಶೀಲಿಸಿ ಪರಿಷ್ಕರಿಸಲು ಸಲಹೆ ಸೂಚನೆ ನೀಡಲು ಹೆಚ್ಚುವರಿ Read more…

BIGG NEWS : 9,10 ನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆಯಿಂದ ಮಾನದಂಡ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು :1 ರಿಂದ 8/ 6ರಿಂದ 8ನೇ ತರಗತಿಗಳನ್ನು ಹೊಂದಿರುವ ಶಾಲೆಗಳಲ್ಲಿ ಉನ್ನತೀಕರಿಸಿರುವ 9 ಮತ್ತು 10ನೇ ತರಗತಿಗಳನ್ನು ಪ್ರಾರಂಭಿಸಲು ಸಂಸ್ಥೆಯು ಹೊಂದಿರಬೇಕಾದ ಅಗತ್ಯ ನಿವೇಶನ ಮತ್ತು ಇತರ Read more…

BIG NEWS: ಬರಪೀಡಿತ ಪ್ರದೇಶ ಘೋಷಣೆ ಮಾನದಂಡ ಬದಲಾವಣೆಗೆ ಕೇಂದ್ರಕ್ಕೆ ಪತ್ರ

ಬೆಂಗಳೂರು: ಬರಪೀಡಿತ ಪ್ರದೇಶ ಘೋಷಣೆಗೆ ಇರುವ ಮಾನದಂಡ ಬದಲಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಶೀಘ್ರವೇ ಪತ್ರ ಬರೆಯುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕರು ಬರಗಾಲ ಘೋಷಣೆಗೆ ಒತ್ತಾಯಿಸಿದ Read more…

‘ಯುವನಿಧಿ ಯೋಜನೆ’ಗೆ ಮಾನದಂಡ ಪ್ರಕಟಿಸಿದ ಸರ್ಕಾರ

ಬೆಂಗಳೂರು: ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಮಾನದಂಡ ಪ್ರಕಟಿಸಿದೆ. ಪದವಿ, ಡಿಪ್ಲೋಮಾ ಮುಗಿಸಿ ಆರು ತಿಂಗಳಾದರೂ ಉದ್ಯೋಗ ಸಿಗದ ಕನ್ನಡಿಗರು ಮಾತ್ರ ಯುವನಿಧಿ ಯೋಜನೆಗೆ ಅರ್ಹರಾಗಿರುತ್ತಾರೆ. ಎರಡು ವರ್ಷಗಳ Read more…

5, 8ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಗ್ರೇಡ್ ಮಾನದಂಡ ನಿಗದಿ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಮೌಲ್ಯಂಕನ ಪರೀಕ್ಷೆಗೆ ಯಾವ ರೀತಿ ಗ್ರೇಡ್ ನೀಡಬೇಕೆಂಬ ಮಾನದಂಡವನ್ನು ಶಿಕ್ಷಣ ಇಲಾಖೆ ನಿಗದಿಪಡಿಸಿದೆ. 40 ಅಂಕಗಳ ಲಿಖಿತ Read more…

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಅಭ್ಯರ್ಥಿಗಳ ಆಯ್ಕೆಗೆ ಯಾವೆಲ್ಲಾ ಮಾನದಂಡ ಗೊತ್ತಾ…?

ಬೆಂಗಳೂರು: ನಾಳೆ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, Read more…

ಹೊಸ ವರ್ಷಕ್ಕೆ ಮತ್ತೊಂದು ಬರೆ: ಶೇ. 5 ರಷ್ಟು ಹೆಚ್ಚಾಗಲಿದೆ ರೆಫ್ರಿಜರೇಟರ್ ಬೆಲೆ

ನವದೆಹಲಿ: ಪರಿಷ್ಕೃತ ಬಿಇಇ ಲೇಬಲಿಂಗ್ ಮಾನದಂಡಗಳು ಜಾರಿಗೆ ಬಂದಂತೆ ರೆಫ್ರಿಜರೇಟರ್ ಬೆಲೆಗಳು 5% ವರೆಗೆ ಹೆಚ್ಚಾಗಬಹುದು. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ(ಬಿಇಇ)ಯ ಪರಿಷ್ಕೃತ ಮಾನದಂಡಗಳು ಈ ವರ್ಷದ ಜನವರಿ Read more…

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮಾನದಂಡದಲ್ಲಿ ಮಾರ್ಪಾಡು: ಕಾರ್ ಇದ್ದವರ ಕಾರ್ಡ್ ಕ್ಯಾನ್ಸಲ್ ಮಾಡದಿರಲು ಸೂಚನೆ

ಬೆಳಗಾವಿ: ಮಾನದಂಡಗಳ ಪ್ರಕಾರ ಬಿಪಿಎಲ್ ಕಾರ್ಡ್ ರದ್ದು ಸ್ಥಗಿತ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಭಾರಿ ಬದಲಾವಣೆಯೊಂದಿಗೆ ಹೊಸ ನಿಯಮ ಜಾರಿ

ನವದೆಹಲಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಪಡಿತರ ಚೀಟಿಯ ನಿಯಮಗಳನ್ನು ಬದಲಾಯಿಸುತ್ತಿದೆ. ವಾಸ್ತವವಾಗಿ, ಸರ್ಕಾರಿ ಪಡಿತರ ಅಂಗಡಿಗಳಿಂದ ಪಡಿತರವನ್ನು Read more…

ಅನುಕಂಪದ ನೌಕರಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಮಾನದಂಡ ಪರಿಗಣಿಸದೆ ಅನುಕಂಪದ ನೌಕರಿ ನೀಡುವುದು ತಪ್ಪು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಈ ಕುರಿತಂತೆ ಹೈಕೋರ್ಟ್ನಿಂರ್ಟ್ ನಿಂದ ನೀಡಲಾಗಿದ್ದ ಆದೇಶವನ್ನು ರದ್ದು ಮಾಡಲಾಗಿದೆ. ಕರ್ನಾಟಕದ ಭೀಮೇಶ್ ಎಂಬುವವರ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: 40 ಕೋಟಿ ಜನರಿಗೆ ಹೊಸ ವೈದ್ಯಕೀಯ ವಿಮೆ ಸೌಲಭ್ಯ

ನವದೆಹಲಿ: ದೇಶದ 40 ಕೋಟಿ ಜನರಿಗೆ ಹೊಸ ವೈದ್ಯಕೀಯ ವಿಮೆ ಸೌಲಭ್ಯ ಜಾರಿಗೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ(PMJAY) ವೈದ್ಯಕೀಯ Read more…

ಈ ಪಾರ್ಕ್​ಗೆ ಎಂಟ್ರಿ ಕೊಡಬೇಕೆಂದರೆ ಆಗಿರಬೇಕು ಮದುವೆ…! ವಿಚಿತ್ರ ಷರತ್ತು ಕಂಡು ದಂಗಾದ ಜನ

ಪಾರ್ಕ್​ ಅಂದಮೇಲೆ ಸಾರ್ವಜನಿಕ ಬಳಕೆಗೆ ಇರುವಂತದ್ದು ಅನ್ನೋದ್ರಲ್ಲಿ ಎರಡು ಮಾತಿಲ್ಲ. ಆದರೆ ಹೈದರಾಬಾದ್​ನಲ್ಲಿರುವ ಪಾರ್ಕ್​ ಒಂದರ ಆವರಣದಲ್ಲಿ ‘ಅವಿವಾಹಿತ ಜೋಡಿಗೆ ಪ್ರವೇಶವಿಲ್ಲ’ ಎಂಬ ಬೋರ್ಡ್​ನ್ನು ಅಂಟಿಸುವ ಮೂಲಕ ಸುದ್ದಿಯಾಗಿದೆ. Read more…

CBSE 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ರದ್ದಾದ ಪರೀಕ್ಷೆ ಫಲಿತಾಂಶಕ್ಕೆ ಸಿದ್ಧವಾಯ್ತು ಸೂತ್ರ

ನವದೆಹಲಿ: ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಮಾನದಂಡದ ಶಿಫಾರಸು ಮಾಡಲಾಗಿದೆ. 12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶಕ್ಕಾಗಿ 10 ಮತ್ತು 11 ನೇ ತರಗತಿಯ ರಿಸಲ್ಟ್ ಮತ್ತು 12 ನೇ Read more…

ವೃತ್ತಿಪರ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸಿಇಟಿ ಅಂಕ ಮಾತ್ರ ಪರಿಗಣನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಆಗಸ್ಟ್ 28, 29 ರಂದು ಸಿಇಟಿ ಪರೀಕ್ಷೆ Read more…

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ: ನೇಮಕಾತಿಗೆ ಅವಕಾಶ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2020 -21 ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅವಕಾಶ ನೀಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯಿಂದ ಹೆಚ್ಚುವರಿ ಬೋಧನಾ ಕಾರ್ಯಕ್ಕೆ Read more…

BPL ಕಾರ್ಡ್ ಹೊಂದಿದವರಿಗೆ ಮುಖ್ಯ ಮಾಹಿತಿ: ಸುಳ್ಳು ದಾಖಲೆ ನೀಡಿದ ಪಡಿತರ ಚೀಟಿದಾರರಿಂದ ದಂಡ ವಸೂಲಿ –ಕ್ರಿಮಿನಲ್ ಕೇಸ್, ಇಲ್ಲಿದೆ ಮಾನದಂಡ ವಿವರ

ಚಿತ್ರದುರ್ಗ: ಅನರ್ಹರು ತಾವು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾಲ್ಲೂಕು ಕಚೇರಿಯಲ್ಲಿರುವ ಆಹಾರ ಶಿರಸ್ತೇದಾರ್, ಆಹಾರ ನಿರೀಕ್ಷಕರುಗಳನ್ನು ಸಂಪರ್ಕಿಸಿ ಎಪಿಎಲ್ ಪಡಿತರ ಚೀಟಿಗೆ  ಬದಲಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೀಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...