alex Certify ಮಾನವೀಯತೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿದೆ ಸಚಿನ್‌ ಮಾಡಿರೋ ಈ ಕೆಲಸ

ಸಚಿನ್‌ ತೆಂಡೂಲ್ಕರ್‌ ಒಬ್ಬ ಅತ್ಯದ್ಭುತ ಕ್ರಿಕೆಟರ್‌ ಮಾತ್ರವಲ್ಲ ಶ್ರೇಷ್ಠ ವ್ಯಕ್ತಿ ಅನ್ನೋದು ಮತ್ತೆ ಮತ್ತೆ ಸಾಬೀತಾಗ್ತಾ ಇದೆ. ಕ್ರಿಕೆಟ್‌ ದೇವರಿಗೆ ಇರೋ ಮಾನವೀಯತೆ ಅಭಿಮಾನಿಗಳಿಗೂ ಇಷ್ಟವಾಗ್ತಾ ಇದೆ. ಹಸಿದ Read more…

ಇದೇ ಅಲ್ವ ಮಾನವೀಯತೆ……! ಬೀದಿ ನಾಯಿಗಳಿಗೆ ಹಸಿವು ನೀಗಿಸುವ ಹಿರಿಯ ವ್ಯಕ್ತಿ

ಹೃದಯ ಶ್ರೀಮಂತಿಕೆ ನಿಮ್ಮದಾಗಲು ನೀವು ಭಾರೀ ದುಡ್ಡು ಆಸ್ತಿ ಇಟ್ಟಿರಬೇಕೆಂದೇನಿಲ್ಲ. ಇಂಥ ಒಂದು ನಿದರ್ಶನದಲ್ಲಿ, ಹಿರಿಯ ನಾಗರಿಕರೊಬ್ಬರು ಬೀದಿ ನಾಯಿಗೆ ಆಹಾರ ಕೊಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ Read more…

BIG NEWS: ಎರಡೇ ದಿನದಲ್ಲಿ ನೌಕರಿ ನೀಡಿ ಮಾನವೀಯತೆ ಮೆರೆದ ಜಿಲ್ಲಾಧಿಕಾರಿ

ಕಲಬುರಗಿ: ತನ್ನ ಪತಿ ಮೃತರಾದ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಅರ್ಜಿ ಸಲ್ಲಿಸಿದ್ದ ಮಹಿಳೆಗೆ ಕೇವಲ ಎರಡೇ ದಿನದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಉದ್ಯೋಗ Read more…

ಕೇವಲ ಒಂದೂವರೆ ರೂಪಾಯಿಗೆ ಉಪಹಾರ ನೀಡ್ತಾರೆ ಈ ವೃದ್ದ ದಂಪತಿ

ಚೆನ್ನೈನ ಅಡಂಬಾಕ್ಕಂನ ಬಾಡಿಗೆ ಮನೆಯೊಂದರಲ್ಲಿ ವಾಸಿಸುವ 70 ವರ್ಷದ ವೆರೋನಿಕಾ ಮತ್ತು ಆಕೆಯ ಪತಿ 72 ವರ್ಷದ ನಿಕೋಲಾಸ್, ಕಳೆದ ಎರಡು ದಶಕಗಳಿಂದ ಇಡ್ಲಿ ಮಾರಿಕೊಂಡು ಜೀವನ ಸಾಗಿಸುತ್ತಿದ್ದಾರೆ. Read more…

ಕಣ್ಣಂಚನ್ನು ತೇವಗೊಳಿಸುತ್ತೆ ಈ ಹೃದಯಸ್ಪರ್ಶಿ ವಿಡಿಯೋ

ಕರುಣೆಗೆ ಸಮನಾದ ಗುಣ ಮತ್ತೊಂದಿಲ್ಲ ಎಂದು ಪದೇ ಪದೇ ಸಾಬೀತು ಮಡುವ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದನ್ನು ಸಾಕಷ್ಟು ನೋಡಿದ್ದೇವೆ. ಇಂಥ ಮತ್ತೊಂದು ನಿದರ್ಶನದಲ್ಲಿ, ವೃದ್ಧ Read more…

ವೈದ್ಯೆ ಸಕಾಲಕ್ಕೆ ಆಸ್ಪತ್ರೆಗೆ ತೆರಳಲು ಸಹಾಯ ಮಾಡಿ ರೋಗಿ ಪ್ರಾಣ ಉಳಿಯಲು ನೆರವಾದ ಟ್ರಾಫಿಕ್‌ ಪೇದೆ

ಕೋಲ್ಕತ್ತಾ ಸಂಚಾರಿ ಪೊಲೀಸ್ ಪೇದೆಯೊಬ್ಬರು, ಬುಧವಾರ ಸಂಜೆ 7:30ರ ವೇಳೆಗೆ ಇಲ್ಲಿನ ಪಾರ್ಕ್ ಸರ್ಕಸ್ ಬಳಿ ಕರ್ತವ್ಯದಲ್ಲಿದ್ದರು. ಸಂಚಾರ ದಟ್ಟಣೆ ನಿರ್ವಹಿಸುತ್ತಿದ್ದ ಸ್ನೇಹಶಿಶ್ ಮುಖರ್ಜಿಗೆ ಅಲ್ಲೇ ಹತ್ತಿರದ ರೆಸ್ಟೋರೆಂಟ್ Read more…

ವಿಡಿಯೋ: ವಿಕಲಚೇತನ ವ್ಯಕ್ತಿಗೆ ರಸ್ತೆ ದಾಟಲು ನೆರವಾದ ಸಂಚಾರಿ ಪೊಲೀಸ್

ಸಂಚಾರೀ ಪೊಲೀಸರೆಂದರೆ ಸವಾರರಿಗೆ ಕಿರಿಕಿರಿ ಮಾಡುವುದನ್ನೇ ಕಾಯಕ ಮಾಡಿಕೊಂಡ ಜೀವಿಗಳು ಎಂಬ ಭಾವನೆ ಮೂಡುವಂತೆ ಮಾಡುವ ಅನೇಕ ಪೊಲೀಸರನ್ನು ನೋಡಿದ್ದೇವೆ. ಇಂಥವರ ನಡುವೆಯೇ ಮಾನವೀಯ ವರ್ತನೆ ತೋರುವ ಮೂಲಕ Read more…

ದಣಿದ ಶ್ವಾನಕ್ಕೆ ಬಾಯಾರಿಕೆ ನೀಗಿಸಿದ ಪುಟ್ಟ ಬಾಲಕ..! ಇದೇ ಅಲ್ವಾ ಮಾನವೀಯತೆ ಎಂದ ನೆಟ್ಟಿಗರು

ಸಂಕಷ್ಟದಲ್ಲಿರುವವರಿಗೆ ದಯೆ ಮತ್ತು ಸಹಾನುಭೂತಿ ತೋರುವುದು ಮಾನವೀಯತೆ ಲಕ್ಷಣವಾಗಿದೆ. ಮಕ್ಕಳಂತೂ ದೇವರ ಸಮಾನ ಅಂತಾ ಹೇಳುತ್ತಾರೆ. ಹಾಗೆಯೇ ಮಕ್ಕಳಿಗೂ ದಯೆ, ಕರುಣೆ, ಪ್ರೀತಿ ಅನ್ನೋದು ತುಸು ಹೆಚ್ಚೇ ಇರುತ್ತದೆ. Read more…

ಆಟೋ ಚಾಲಕನ ಪ್ರಾಮಾಣಿಕತೆಗೆ ನೀವೂ ಹೇಳಿ ಹ್ಯಾಟ್ಸಾಫ್

ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟು ಹೋಗಿದ್ದ ಟ್ರಾಲಿ ಬ್ಯಾಗ್‌ ಒಂದನ್ನು ಅವರಿಗೆ ಮರಳಿಸಿದ ಆಗ್ರಾದ ಚಾಲಕರೊಬ್ಬರು ತಮ್ಮ ಪ್ರಾಮಾಣಿಕತೆಯಿಂದ ನೆಟ್ಟಿಗರ ದೃಷ್ಟಿಯಲ್ಲಿ ಹೀರೋ ಆಗಿದ್ದಾರೆ. ಚಿನ್ನದ ಆಭರಣ Read more…

ವೈದ್ಯನಾಗಿ ಸಹ ಪ್ರಯಾಣಿಕನ ಜೀವ ರಕ್ಷಣೆ ಮಾಡಿದ ಕೇಂದ್ರ ಸಚಿವ

ಕೇಂದ್ರ ವಿತ್ತ ಸಚಿವಾಲಯದ ರಾಜ್ಯ ಖಾತೆ ಸಚಿವ ಡಾ. ಭಗ್ವತ್‌ ಕರದ್‌ ಮಾನವೀಯ ಸ್ಪಂದನೆಯೊಂದರ ಮೂಲಕ ಸುದ್ದಿ ಮಾಡಿದ್ದಾರೆ. ದೆಹಲಿಯಿಂದ ಮುಂಬಯಿಗೆ ತಾವು ಪ್ರಯಾಣಿಸುತ್ತಿದ್ದ ಫ್ಲೈಟ್‌ನಲ್ಲಿ ಸಹ ಪ್ರಯಾಣಿಕರೊಬ್ಬರು Read more…

ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರರನ್ನು ತಮ್ಮ ಎಸ್ಕಾರ್ಟ್ ವಾಹನದಲ್ಲಿಯೇ ಆಸ್ಪತ್ರೆಗೆ ಕಳುಹಿಸುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಮಂಡಗದ್ದೆ Read more…

ದಿವ್ಯಾಂಗಿ ನಾದಿನಿಯನ್ನು ಬಾಹುಗಳಲ್ಲಿ ಹೊತ್ತು ಕರೆತಂದ ಮದುಮಗ

ಮದುವೆ ಮನೆಗೆ ಬರುತ್ತಿದ್ದ ದಿವ್ಯಾಂಗಿ ನಾದಿನಿಯನ್ನು ಹೊತ್ತುಕೊಂಡು ಮಂಟಪ ತಲುಪಿಸಿದ ಮದುಮಗನೊಬ್ಬನ ಹೃದಯ ವೈಶಾಲ್ಯತೆ ನೆಟ್ಟಿಗರ ಮನ ಗೆದ್ದಿದೆ. ತನ್ನ ಮದುವೆಯ ದಿನದ ಈ ಹೃದಯಸ್ಪರ್ಶಿ ಘಟನೆಯನ್ನು ಟಿಕ್‌ Read more…

ಮಾನವೀಯ ಮೌಲ್ಯದಲ್ಲಿ ವಯಸ್ಕರಿಗೂ ಮಾದರಿಯಾಗಿ ನಿಂತಿದ್ದಾಳೆ ಈ ಬಾಲಕಿ….!

ಅವಶ್ಯಕತೆ ಇರುವವರಿಗೆ ನಿಮ್ಮ ಕೈಲಾದಷ್ಟು ಸಹಾಯ ಮಾಡಿ ಎಂಬ ಮಾತನ್ನು ಹಿರಿಯರು ಹೇಳೋದನ್ನು ನಾವು ಕೇಳ್ತಿರ್ತೇವೆ. ಆದರೆ ಈ ಮಾತಿಗೆ ಪ್ರತ್ಯಕ್ಷ ಸಾಕ್ಷಿಯೆಂಬಂತ ವಿಡಿಯೋವೊಂದು ಸೋಶಿಯಲ್​ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. Read more…

ನವಿಲಿಗೆ ಊಟ ಮಾಡಿಸುತ್ತಿರುವ ಮಹಿಳೆಯ ವಿಡಿಯೋ ಶೇರ್‌ ಮಾಡಿದ ಆನಂದ್ ಮಹಿಂದ್ರಾ

ಮಾನವೀಯತೆ ಇನ್ನೂ ಜೀವಂತ ಇದೆ ಎಂದು ಸಾರುವ ವಿಡಿಯೋವೊಂದರಲ್ಲಿ ಬೀದಿ ಬದಿ ತರಕಾರಿ ವ್ಯಾಪಾರಿಯೊಬ್ಬರು ನವಿಲೊಂದಕ್ಕೆ ಆಹಾರ ಕೊಡುತ್ತಿರುವ ಹಳೆಯ ವಿಡಿಯೋವೊಂದನ್ನು ಉದ್ಯಮಿ ಆನಂದ್ ಮಹಿಂದ್ರಾ ಶೇರ್‌ ಮಾಡಿದ್ದಾರೆ. Read more…

ನ್ಯಾಯಾಧೀಶರು ದೊರೆಗಳಂತೆ ವರ್ತಿಸಬಾರದು: ಸುಪ್ರೀಂ ಕೋರ್ಟ್

ಯಾವಾಗಂದರೆ ಆವಾಗ ವೈಯಕ್ತಿಕವಾಗಿ ಕೋರ್ಟ್ ಮುಂದೆ ಹಾಜರಿರಲು ಸರ್ಕಾರಿ ಅಧಿಕಾರಿಗಳಿಗೆ ಸಮನ್ಸ್‌ ಕೊಡುವ ಪರಿಪಾಠವನ್ನು ಸಾಧ್ಯವಾದಷ್ಟು ಕಡಿಮೆ ಮಾಡಿಕೊಳ್ಳಲು ನ್ಯಾಯಾಧೀಶರಿಗೆ ಸೂಚಿಸಿರುವ ಸುಪ್ರೀಂ ಕೋರ್ಟ್, ದೊರೆಗಳಂತೆ ವರ್ತಿಸದಿರಲು ತಿಳಿಸಿದೆ. Read more…

ಮಾನವೀಯತೆ ತೋರಿದ ಸಭಾಪತಿ ಬಸವರಾಜ ಹೊರಟ್ಟಿ

ಚಿತ್ರದುರ್ಗ: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾನವೀಯತೆ ತೋರಿದ್ದಾರೆ. ಚಿತ್ರದುರ್ಗ ಸಮೀಪದ ಸಿರಿಗೆರೆ ಗ್ರಾಮದ ಬಳಿ ರಾಷ್ಟ್ರೀಯ Read more…

ಜಗತ್ತಿನ ಅತ್ಯಂತ ಸಣ್ಣ ಗಾತ್ರದ ಕುದುರೆಗೆ ಶ್ವಾನಗಳ ಸಾಥ್

ಜಗತ್ತಿನ ಅತ್ಯಂತ ಸಣ್ಣ ಗಾತ್ರದ ಕುದುರೆಯಾದ ಪೀಬಾಡಿ ಕೇವಲ 19 ಪೌಂಡ್ ತೂಕವಿದ್ದು, ತನ್ನ ಹೊಸ ಸ್ನೇಹಿತರಾದ ಮೂರು ನಾಯಿಗಳೊಂದಿಗೆ ಜಾಲಿಯಾಗಿದ್ದಾನೆ. ಗರ್ಭಾವಸ್ಥೆಯಿಂದ ಭೂಮಿಗೆ ಬರುವ ವೇಳೆ ಉಂಟಾದ Read more…

ಮಾನವೀಯತೆ ಮೆರೆದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಕಾನ್ ಸ್ಟೇಬಲ್ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾನವೀಯತೆ ಮೆರೆದಿದ್ದಾರೆ. ಮೂಲ್ಕಿಯ ವಿಜಯ ಸನ್ನಿಧಿ ಜಂಕ್ಷನ್ ಸಮೀಪ Read more…

CPR ಮಾಡಿ ಪಕ್ಷಿಯ ಜೀವ ಉಳಿಸಿದ ಹೃದಯವಂತ

ಕಾರಿನ ಕಿಟಕಿ ಗಾಜಿಗೆ ಢಿಕ್ಕಿ ಹೊಡೆದು ಈಜುಕೊಳಕ್ಕೆ ಬಿದ್ದ ಕೂಕಬುರ‍್ರಾ ಪಕ್ಷಿಯೊಂದು ಒದ್ದಾಡುವುದನ್ನು ಕಂಡ ವ್ಯಕ್ತಿಯೊಬ್ಬರು ಅದರ ನೆರವಿಗೆ ಬಂದು ಜೀವರಕ್ಷಕ ಕ್ರಿಯೆಗಳನ್ನು ಮಾಡಿ ಉಳಿಸಿದ ವಿಡಿಯೋವೊಂದು ಮತ್ತೊಮ್ಮೆ Read more…

ʼಮಾನವೀಯತೆʼಗೆ ಸಿಕ್ತು ಮತ್ತೊಂದು ಉದಾಹರಣೆ

ಪೊಲೀಸರು ಎಂದರೆ ಗುಮ್ಮನನ್ನು ಕಂಡಂತೆ ಆಗುವ ವಾಸ್ತವಿಕ ಜಗತ್ತಿನಲ್ಲಿ, ಅಲ್ಲಲ್ಲಿ ಮಾನವೀಯತೆ ಮೆರೆಯುವ ಪೊಲೀಸ್ ಸಿಬ್ಬಂದಿಯ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ವೃದ್ಧೆಯೊಬ್ಬರಿಗೆ ಉಪಹಾರ ಸೇವಿಸಲು ನೆರವಾಗುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರ Read more…

ಕ್ಯಾನ್ಸರ್‌ನಿಂದ ಬಳಲುತ್ತಿರುವ ಸಹ‌ ಸ್ಪರ್ಧಿಗೆ ರೇಸ್ ಪೂರೈಸಲು ನೆರವಾದ ವಿದ್ಯಾರ್ಥಿನಿಯರು

ಕ್ಯಾನ್ಸರ್‌ನಿಂದ ಚೇತರಿಸಿಕೊಳ್ಳುತ್ತಿರುವ ತಮ್ಮ ಸಹಪಾಠಿಯನ್ನು ರೇಸ್ ಪೂರ್ಣಗೊಳಿಸಲು ಮೂವರು ಶಾಲಾ ಬಾಲಕಿಯರು ಸಹಾಯ ಮಾಡಿದ ವಿಡಿಯೋವೊಂದು ನೆಟ್ಟಿಗರ ಮನಗೆದ್ದಿದೆ. ನ್ಯೂಯಾರ್ಕ್ ಕ್ಯಾಪಿಟಲ್ ಜಿಲ್ಲೆಯಲ್ಲಿ ಆಯೋಜಿಸಿದ್ದ ಟ್ರಾಕ್‌-ಮತ್ತು-ಫೀಲ್ಡ್‌ ಕೂಟವೊಂದರ ವೇಳೆ Read more…

ಕೋವಿಡ್ ವಿರುದ್ಧ ಹೋರಾಡುತ್ತಿರುವವರಿಗೆ ಮೂರು ಲಕ್ಷಕ್ಕೂ ಅಧಿಕ ಊಟದ ವ್ಯವಸ್ಥೆ ಮಾಡಿದ ಹೊಟೇಲ್ ಸಮೂಹ

ಕೋವಿಡ್‌ ಸಂಕಷ್ಟದ ನಡುವೆ ಮಾನವೀಯತೆಯ ಪರಾಕಾಷ್ಠೆ ಮೆರೆಯುತ್ತಿರುವ ಅನೇಕ ಮಂದಿ ಹಾಗೂ ಸಂಘಟನೆಗಳ ಅನುಕರಣೀಯ ನಡೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ನೋಡುತ್ತಲೇ ಇರುತ್ತೇವೆ. ಇಂಥ ಕೆಲಸಗಳಲ್ಲಿ ಸದಾ Read more…

ಮತ್ತೊಮ್ಮೆ ದೇಶವಾಸಿಗಳ ಮೆಚ್ಚುಗೆಗೆ ಪಾತ್ರರಾದ ‌ʼಮೂನ್‌ ವಾಕ್‌ʼ ಖ್ಯಾತಿಯ ಪೊಲೀಸ್

ಮಧ್ಯ ಪ್ರದೇಶದ ಇಂದೋರ್‌ ಹೈಕೋರ್ಟ್ ಕ್ರಾಸಿಂಗ್ ಸಿಗ್ನಲ್ ಬಳಿ ತಮ್ಮ ಮೂನ್‌‌ವಾಕ್ ಸ್ಟೆಪ್‌ಗಳ ಮೂಲಕ ಫೇಮಸ್ ಆಗಿರುವ ಸಂಚಾರಿ ಪೊಲೀಸ್ ರಣಜೀತ್‌ ಸಿಂಗ್ ದೇಶವಾಸಿಗಳ ಹೃದಯವನ್ನು ಮತ್ತೊಮ್ಮೆ ಗೆದ್ದಿದ್ದಾರೆ. Read more…

ಕೊರೊನಾ ಸಂಕಷ್ಟದ ನಡುವೆ 22,000 ಮಂದಿಯ ಹಸಿವು ನೀಗಿಸಿದ ಅಮ್ಮ-ಮಗ

ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸದ ನಡುವೆ ಜನಜೀವನ ಸ್ತಬ್ಧಗೊಂಡಿದೆ. ಇದೇ ವೇಳೆ ಬಡವರು ಹಾಗೂ ದಿನಗೂಲಿಯನ್ನೇ ನಂಬಿಕೊಂಡಿರುವ ಜನರಿಗೆ ಒಪ್ಪೊತ್ತಿನ ಊಟಕ್ಕೂ ಭಾರೀ ಕಷ್ಟವಾಗಿಬಿಟ್ಟಿದೆ. ಇಂಥ ಸಂದರ್ಭದಲ್ಲಿ ಬಹಳಷ್ಟು Read more…

ಸಿಹಿ ತಿಂಡಿ ವ್ಯಾಪಾರಿಯಿಂದ 250 ಕೋವಿಡ್ ರೋಗಿಗಳಿಗೆ ಊಟದ ವ್ಯವಸ್ಥೆ

ಇಡೀ ಸಮಾಜವೇ ಸಂಕಟಕ್ಕೆ ಸಿಲುಕಿದ ವೇಳೆ ತಮ್ಮ ಕೈಮೀರಿ ಪರೋಪಕಾರ ಮಾಡುವ ಬಹಳಷ್ಟು ಮಂದಿ ನಿಜವಾದ ಹೀರೋಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನೋಡುತ್ತಲೇ ಇರುತ್ತೇವೆ. ದೆಹಲಿಯ ಸೀತಾರಾಂ ಬಜಾರ್‌ನ Read more…

ಜನರ ಮನಗೆದ್ದ ಪುಣೆ ಪೊಲೀಸರ ಮಾನವೀಯ ಸಂದೇಶದ ಪೋಸ್ಟ್

ಆಗಿಂದಾಗೆ ವಿವಿಧ ಮಹಾನಗರಗಳ ಪೊಲೀಸರು ಟ್ವಿಟರ್ ನಿಂದ ಜನರ ಗಮನ ಸೆಳೆಯುತ್ತಿರುತ್ತಾರೆ. ಅರ್ಥಗರ್ಭಿತ ಸಂದೇಶಗಳು, ಕೆಲವೊಮ್ಮೆ ಹಾಸ್ಯಗಳು ಅವರ ಖಾತೆಯಿಂದ ಪ್ರಕಟಗೊಳ್ಳುತ್ತವೆ. ಇದೀಗ ಪುಣೆ ಪೊಲೀಸರ ಮಾನವೀಯತೆ ಸಂದೇಶ Read more…

ನೆಟ್ಟಿಗರ ಮನ ಗೆದ್ದಿದೆ ಪ್ರವಾಸಿಗನ ಈ ಹೃದಯಸ್ಪರ್ಶಿ ವಿಡಿಯೋ..!

ಮಾನವೀಯತೆ ಅನ್ನೋದು ಪ್ರತಿಯೊಬ್ಬ ಮನುಷ್ಯನಲ್ಲಿ ಇರಲೇಬೇಕಾದ ಗುಣ. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವ ಮಾನವೀಯ ವ್ಯಕ್ತಿಗಳ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗ್ತಿರುತ್ತೆ. ಮನುಷ್ಯ – ಮನುಷ್ಯನ Read more…

ಮಾನವೀಯತೆ ಇನ್ನೂ ಇದೆ ಎಂಬ ಸಂದೇಶ ಸಾರುತ್ತೆ ಈ ಹೃದಯಸ್ಪರ್ಶಿ ವಿಡಿಯೋ

ಸಾಮಾಜಿಕ ಜಾಲತಾಣಗಳಲ್ಲಿ ಮಾನವೀಯ ಮೌಲ್ಯಗಳುಳ್ಳ ವಿಡಿಯೋಗಳು ಬೆಳಕಿಗೆ ಬರ್ತಾನೇ ಇರುತ್ತೆ. ಈ ವಿಡಿಯೋಗಳನ್ನ ನೋಡ್ತಿದ್ರೆ ಸಮಾಜದಲ್ಲಿ ಇನ್ನೂ ಮಾನವೀಯತೆ ಅನ್ನೋದು ನೆಲೆಸಿದೆ ಎಂಬ ವಿಚಾರ ಪದೇ ಪದೇ ಸಾಬೀತಾಗುತ್ತೆ. Read more…

ನಾಲ್ಕು ವರ್ಷದ ಪೋರನ ಮಹದಾಸೆ ಪೂರೈಸಿದ ಅಬುಧಾಬಿ ಪೊಲೀಸರು

ಗಂಭೀರವಾದ ಕಾಯಿಲೆಗೆ ತುತ್ತಾಗಿರುವ ನಾಲ್ಕು ವರ್ಷದ ಪೋರನ ಆಸೆಯನ್ನು ಈಡೇರಿಸಲು ಮುಂದಾದ ಅಬುಧಾಬಿ ಪೊಲೀಸರು ನೆಟ್ಟಿಗರ ಹೃದಯ ಗೆಲ್ಲುತ್ತಿದ್ದಾರೆ. ಮೇಕ್‌-ಎ-ವಿಶ್‌ ಪ್ರತಿಷ್ಠಾನದ ಸಹಯೋಗದೊಂದಿಗೆ ಮೊಹಮ್ಮದ್ ಅಲ್ ಹರ್ಮೌದಿ ಹೆಸರಿನ Read more…

SHOCKING: ಸ್ವಚ್ಚ ನಗರ ಪಟ್ಟಕ್ಕಾಗಿ ನಿರ್ಗತಿಕ ವಯಸ್ಕರನ್ನು ನಿರ್ದಯವಾಗಿ ಹೊರಗಟ್ಟಿದ‌ ಪಾಲಿಕೆ ಸಿಬ್ಬಂದಿ

ನಿರ್ಗತಿಕ ವಯಸ್ಕರೆಂಬ ಕರುಣೆಯ ಲವಲೇಶವೂ ಇಲ್ಲದೇ ನಗರದ ಹೊರವಲಯಕ್ಕೆ ಅಟ್ಟುತ್ತಿರುವ ಇಂದೋರ್‌ ನಗರಪಾಲಿಕೆ ಕಾರ್ಯಕರ್ತರ ವಿಡಿಯೋವೊಂದು ವೈರಲ್ ಆಗಿದೆ. ಕೇಂದ್ರ ಗೃಹ ಹಾಗೂ ನಗರಾಭಿವೃದ್ಧಿ ವ್ಯವಹಾರಗಳ ಸಚಿವಾಲಯದ ವರದಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...