alex Certify ಮಾನವೀಯತೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿಕೆ: ಸಾವಿನಲ್ಲೂ ಸಾರ್ಥಕತೆ ಮೆರೆದ ವೇದಾ ಕುಟುಂಬ

ಶಿವಮೊಗ್ಗ: ಧಾರವಾಡ ಸಮೀಪ ಕಳೆದ ವಾರ ನಡೆದ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ಗಾಯಗೊಂಡಿದ್ದ ಶಿವಮೊಗ್ಗದ ವೇದಾ ಮಂಜುನಾಥ್ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ Read more…

ಮುಳುಗುತ್ತಿದ್ದವನ ರಕ್ಷಣೆಗೆ ಓಡೋಡಿ ಬಂದ ಆನೆ ಮರಿ

ಸಂಕಷ್ಟದಲ್ಲಿರುವವರಿಗೆ ಮರುಕ ತೋರುವುದನ್ನು ಮಾನವರಿಗಿಂತ ಪ್ರಾಣಿಗಳು ಇನ್ನೂ ಹೆಚ್ಚಾಗಿ ಮಾಡುತ್ತವೆ ಎಂದು ಅದೆಷ್ಟೋ ಬಾರೀ ಸಾಬೀತಾಗಿದೆ. ಇಂಥದ್ದೇ ಮತ್ತೊಂದು ನಿದರ್ಶನದಲ್ಲಿ ಆನೆಗಳ ಹಿಂಡೊಂದು, ಮುಳುಗುತ್ತಿರುವ ಮಾನವನನ್ನು ರಕ್ಷಿಸಲು ಮುಂದಾದ Read more…

ಅಶಕ್ತರ ಶ್ವಾನಗಳಿಗೆ 74ರ ವ್ಯಕ್ತಿಯಿಂದ ವಾಕಿಂಗ್

ಸಾವಿರಾರು ಮಂದಿಯ ಪಾಲಿಗೆ ಹೀರೋ ಆಗಲು ಲೆಕ್ಕವಿಲ್ಲದಷ್ಟು ದಾರಿಗಳಿವೆ. ಯಾವಾಗಲೂ ದೊಡ್ಡ ಕೆಲಸಗಳಿಂದಲೇ ಜನರ ಮನ ಗೆಲ್ಲಬೇಕು ಎಂದೇನಿಲ್ಲ. ಬ್ರಿಟನ್‌ನ ಸಾಮರ್ಸೆಟ್‌ನ ಜಾನ್ ಹೊವರ್ಥ್‌ ಹೆಸರಿನ 74 ವರ್ಷದ Read more…

ಮಾಜಿ ಉದ್ಯೋಗಿಯ ಯೋಗಕ್ಷೇಮ ವಿಚಾರಿಸಲು ಪುಣೆಗೆ ಭೇಟಿ ನೀಡಿದ ರತನ್ ಟಾಟಾ

ಕೈಗಾರಿಕೋದ್ಯಮಿ ರತನ್ ಟಾಟಾ ತನ್ನ ಅನುಕರಣೀಯ ಬದುಕಿನಿಂದ ಯಾವಾಗಲೂ ದೇಶದ ಜನತೆಗೆ ಆದರ್ಶಪ್ರಾಯರಾಗಿದ್ದಾರೆ. ತಮ್ಮ ಟಾಟಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಉದ್ಯೋಗಿಯೊಬ್ಬರು ಅನಾರೋಗ್ಯಕ್ಕೆ ಒಳಗಾದ ಸುದ್ದಿ ಕೇಳಿದ Read more…

ಮಾನವೀಯತೆ ಮೆರೆದ ಸಂಸದ ಉಮೇಶ್ ಜಾಧವ್

ವಿಜಯಪುರ: ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾಗುವ ಮೂಲಕ ಕಲಬುರ್ಗಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಮಾನವೀಯತೆ ತೋರಿದ್ದಾರೆ. ವಿಜಯಪುರ ತಾಲೂಕಿನ ಶಿವಣಗಿ ಸಮೀಪ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸರ್ಕಾರಿ Read more…

ಸುಸ್ತಾಗಿದ್ದ ಹಿರಿಯ ಭಕ್ತೆಯನ್ನು ಬೆನ್ನ ಮೇಲೆ ಹೊತ್ತು ನಡೆದ ಪೊಲೀಸ್

ತಿಮ್ಮಪ್ಪನ ಸನ್ನಿಧಾನಕ್ಕೆ ಪಾದಯಾತ್ರಿ ಮಾಡಿಕೊಂಡು ಹೋಗುತ್ತಿದ್ದ ವೇಳೆ ಬಹಳ ದಣಿದಿದ್ದ ಹಿರಿಯ ಮಹಿಳಾ ಭಕ್ತೆಯೊಬ್ಬರನ್ನು ಪೊಲೀಸ್ ಪೇದೆಯೊಬ್ಬರು ತಮ್ಮ ಬೆನ್ನ ಮೇಲೆ ಹೊತ್ತುಕೊಂಡು ಹೋದ ಘಟನೆ ಸುದ್ದಿ ಮಾಡುತ್ತಿದೆ. Read more…

ಅನ್ನದಾತರ ಹೋರಾಟಕ್ಕೆ ಬೆಂಬಲ ಕೊಟ್ಟ ಡಾಬಾ ಸಿಬ್ಬಂದಿ

ಕೃಷಿ ಕ್ಷೇತ್ರದ ಸುಧಾರಣೆಗೆಂದು ಕೇಂದ್ರ ಸರ್ಕಾರ ತಂದಿರುವ ನೂತನ ಕಾಯಿದೆಗಳನ್ನು ವಿರೋಧಿಸುತ್ತಾ ’ದಿಲ್ಲಿ ಚಲೋ’ ಮೂಡ್‌ನಲ್ಲಿರುವ ಪ್ರತಿಭಟನಾಕಾರರಿಗೆ ಪೊಲೀಸರಿಂದ ಜಲಫಿರಂಗಿ, ಅಶ್ರುವಾಯು ಹಾಗೂ ಲಾಠಿ ಏಟುಗಳು ಬಿದ್ದಿವೆ. ಇದೇ Read more…

ಮನಸ್ಸಿಗೆ ಖುಷಿ ನೀಡುತ್ತೆ ಈ ವೈರಲ್​ ವಿಡಿಯೋ..!

ಕೃಷಿ ಮಸೂದೆಯನ್ನ ವಿರೋಧಿಸಿ ರೈತರು ನಡೆಸಿರುವ ಪ್ರತಿಭಟನೆ, ಪೊಲೀಸರ ಲಾಠಿ ಪ್ರಹಾರಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ಬೆನ್ನಲ್ಲೇ ಕರ್ನಲ್​​ನಿಂದ ಹೃದಯಕ್ಕೆ ಖುಷಿ ನೀಡುವ ವಿಡಿಯೋವೊಂದು ವೈರಲ್​ Read more…

ಮೂಕವಿಸ್ಮಿತರನ್ನಾಗಿಸುತ್ತೆ ಅಪರೂಪದ ಈ ಘಟನೆ

ಬೀದಿ ಬದಿಯಲ್ಲಿದ್ದ ಬೆಕ್ಕಿಗೆ ಸಹಾಯ ಮಾಡಿದ್ದ ಮಹಿಳೆಗೆ ಆ ಬೆಕ್ಕು ತನ್ನ ಮಕ್ಕಳ ಸಮೇತ ಬಂದು ಧನ್ಯವಾದ ಪ್ರದರ್ಶಿಸಿದ ಅಪರೂಪದ ಘಟನೆ ಕೆನಡಾದಲ್ಲಿ ನಡೆದಿದೆ. ನಿತ್ಯ ತನ್ನ ಮನೆಯ Read more…

ಚಳಿಯಲ್ಲಿ ನಡುಗುತ್ತಿದ್ದ ಹಕ್ಕಿಗೆ ಹೇರ್​ ಡ್ರೈಯರ್​ನಿಂದ ಗಾಳಿ

ಚಳಿಗಾಲ ಬಂತು ಅಂದ್ರೆ ಸಾಕು. ಪ್ರಾಣಿ – ಪಕ್ಷಿಗಳಿಗೆ ತುಂಬಾನೇ ಕಷ್ಟ. ಚಳಿ ಹೆಚ್ಚಿರುವ ಪ್ರದೇಶಗಳಲ್ಲಂತೂ ಮೂಕ ಪ್ರಾಣಿಗಳು ಸಾಯೋದೂ ಉಂಟು. ಆದರೆ ನಮ್ಮ ಮಾನವೀಯ ಗುಣ ಇಂತಹ Read more…

ಜನ್ಮದಿನದ ಸಂಭ್ರಮದಲ್ಲಿ ಬಾತುಕೋಳಿಗೆ ಪುನರ್​ಜನ್ಮ ನೀಡಿದ ಯುವತಿ..!

ಆರೀಲ್​​ ಕಾರ್ಡೋವಾ ರೋಜಾಸ್​ ಎಂಬ ಯುವತಿ ತಮ್ಮ ಜನ್ಮದಿನದ ಮುನ್ನಾ ದಿನವನ್ನ ಪ್ರಕೃತಿ ಸೌಂದರ್ಯವನ್ನ ಕಳೆಯೋದಕ್ಕೆ ಮೀಸಲಿಡಬೇಕು ಅಂತಾ ತೀರ್ಮಾನ ಮಾಡಿದ್ರು. ಹೀಗಾಗಿ ಬೈಕ್​ ಹತ್ತಿ ಹೊರಟ ಆರೀಲ್​​ Read more…

ಮಾನವೀಯತೆ ಇನ್ನೂ ಜೀವಂತವಿದೆ ಎಂಬುದಕ್ಕೆ ಇಲ್ಲಿದೆ ಉದಾಹರಣೆ

ಕೋವಿಡ್-19 ಲಾಕ್‌ಡೌನ್ ಅವಧಿಯಲ್ಲಿ ಇಡೀ ಜಗತ್ತೇ ಒಂದು ರೀತಿಯ ಸಂಕಷ್ಟದಲ್ಲಿರುವಾಗ, ಜೀವನದ ಚಕ್ರವನ್ನು ತಳ್ಳಲು ತ್ರಾಸ ಪಡುತ್ತಿರುವ ಅನೇಕರ ಪರಿಸ್ಥಿತಿಗಳನ್ನು ಹೈಲೈಟ್ ಮಾಡಿದ ಸಾಮಾಜಿಕ ಜಾಲತಾಣಗಳು ಅವರಿಗಾಗಿ ಇಡೀ Read more…

ಹಂಸದ ಮರಿಗೆ ಮರುಜನ್ಮ ಕೊಟ್ಟ ಸಹೃದಯಿ

ತೊಂದರೆಯಲ್ಲಿ ಸಿಲುಕಿದ ಮೂಕ ಪ್ರಾಣಿಯ ರಕ್ಷಣೆಗೆ ನಿಲ್ಲುವ ಸಹೃದಯಿಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಆಗಾಗ ನೋಡುತ್ತಲೇ ಇರುತ್ತೇವೆ. ಇಂಥ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಟ್ವಿಟರ್‌ನಲ್ಲಿ ಸಕ್ರಿಯವಾಗಿರುವ ‘Buitengebieden’ Read more…

ಸೈಕಲ್ ಕಳೆದುಕೊಂಡ ಬಾಲಕನಿಗೆ ನೆರವಾದ ಊರಿನ ಮಂದಿ

ಮಾನವೀಯತೆ ಮರೆಯಾಗುತ್ತಿದೆ ಎನ್ನುವ ಹೊತ್ತಿನಲ್ಲಿ, ಕ್ವೀನ್ಸ್ ‌ಲ್ಯಾಂಡ್‌‌ನ ಜನ‌ ಈಗಲೂ ಮಾನವೀಯತೆ ಜೀವಂತವಾಗಿದೆ ಎನ್ನುವುದಕ್ಕೆ ಇಲ್ಲೊಂದು ತಾಜಾ‌ ಉದಾಹರಣೆಯಿದೆ. 10 ವರ್ಷದ ಬಾಲಕ ತಾಯಿ ಕೊಡಿಸಿದ್ದ ಸೈಕಲ್‌ನ್ನು ಕಳೆದುಕೊಂಡಿದ್ದ. Read more…

ಗುಬ್ಬಚ್ಚಿಗಳಿಗೆ ಆಹಾರ ನೀಡುತ್ತಿರುವ ಪುಟ್ಟ ಪೋರನ ಫೋಟೋ ವೈರಲ್

ಪ್ರಕೃತಿಯೊಂದಿಗೆ ಸಮಯ ಕಳೆಯುವುದು ನಿಮಗೆ ಬದುಕಿನ ಒಳ್ಳೆಯ ಅರಿವನ್ನು ಮೂಡಿಸುತ್ತದೆ. ಒಂದು ವರ್ಷದ ಪೋರನೊಬ್ಬ ಪ್ರಕೃತಿಯೊಂದಿಗೆ ಬದುಕುವುದನ್ನು ಕಲಿಯುತ್ತಿರುವ ಫೋಟೋಗಳು ಸದ್ದು ಮಾಡುತ್ತಿವೆ. “ನನ್ನ ಒಂದು ವರ್ಷದ ಮಗ, Read more…

ಮಾನವೀಯತೆ ಅಂದರೆ ಇದೇ ಅಲ್ವಾ….?

ಮಾಸ್ಕ್‌ ಧರಿಸಿ ಸಾಲಾಗಿ ನಿಂತಿರುವ ಜನ, ಕೈಯಲ್ಲಿ ಕೈಗವಸು ತೊಟ್ಟುಕೊಂಡು ಆಹಾರ ಪ್ಯಾಕೇಟ್‌ ಸಜ್ಜುಗೊಳಿಸುತ್ತಿರುವ ಸ್ವಯಂ ಸೇವಕರು ಹಾಗೂ ರಕ್ತದಾನ ಮಾಡುವುದಕ್ಕೆ ಸಾಲಾಗಿ ನಿಂತಿರುವ ಸಾರ್ವಜನಿಕರು. ಇದೆಲ್ಲ ಕಂಡು Read more…

ಹೃದಯ ಶ್ರೀಮಂತಿಕೆ ಮೆರೆದ ಬಡ ಮಹಿಳೆ ವಿಡಿಯೋ ವೈರಲ್

ಮನುಷ್ಯತ್ವದ ಮೌಲ್ಯಗಳ ಸಾಕಾರ ರೂಪವಾದ ಚಿತ್ರವೊಂದು ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ. ತರಕಾರಿ ವ್ಯಾಪಾರ ಮಾಡುವ ಮಹಿಳೆಯೊಬ್ಬರು ಖುದ್ದು ತಮ್ಮ ಕೈಗಳಿಂದ ನವಿಲೊಂದಕ್ಕೆ ಆಹಾರ ನೀಡುತ್ತಿರುವ ವಿಡಿಯೋವೊಂದು ಟ್ವಿಟರ್‌ನಲ್ಲಿ ಹಾಕಲಾಗಿದೆ. Read more…

ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಮಹಿಳೆಗೆ ಆಪದ್ಬಾಂಧವರಾದ ಡೆಲಿವರಿ ಬಾಯ್ಸ್

ತನ್ನ ಮೇಲೆ ಕಾರು ಹರಿದ ಪರಿಣಾಮ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಮಹಿಳೆಯೊಬ್ಬರನ್ನು ರಕ್ಷಿಸಲು ತಕ್ಷಣ ಸ್ಪಂದಿಸಿದ ಡಝನ್‌ಗಟ್ಟಲೇ ಡೆಲಿವರಿ ಬಾಯ್ಸ್‌ಗಳ ವಿಡಿಯೋವೊಂದು ವೈರಲ್ ಆಗಿದೆ. ಚೀನಾದ ಸುದ್ದಿ Read more…

ಬಾಯಾರಿದ ನಾಯಿಗೆ ಬೊಗಸೆಯಲ್ಲಿ ನೀರುಣಿಸಿದ ವೃದ್ದ

ಇತರ ಜೀವಿಗಳಿಗೆ ಮಿಡಿಯುವ ಹೃದಯವನ್ನು ಬೆಳೆಸುಕೊಳ್ಳಲು ನಾವು ಕಾಸು ಖರ್ಚು ಮಾಡಬೇಕಿಲ್ಲ. ಬೀದಿ ನಾಯಿಯೊಂದಕ್ಕೆ ಕುಡಿಯುವ ನೀರು ನೀಡುತ್ತಿರುವ ವೃದ್ಧರೊಬ್ಬರ ವಿಡಿಯೋವನ್ನು IFS ಅಧಿಕಾರಿ ಸುಶಾಂತಾ ನಂದಾ ಶೇರ್‌ Read more…

ಕೊರೊನಾ ಸಮಯದಲ್ಲಿ ಮಾನವೀಯತೆ ಮೆರೆದ ಮನೆ ಮಾಲೀಕ..!

ಕೊರೊನಾ ಬಂದರೆ ಸಾಕು ಆ ಕುಟುಂಬದವರನ್ನು ನಿಕೃಷ್ಟವಾಗಿ ಕಾಣುವುದನ್ನು ನೋಡಿದ್ದೇವೆ. ಇನ್ನು ಕೊರೊನಾ ಬಂದ ವ್ಯಕ್ತಿ ಗುಣಮುಖವಾಗಿ ಬಂದರೂ ಆತನನ್ನು ರೋಗಿಷ್ಟನಂತೆಯೇ ನೋಡುವುದು ಸಾಮಾನ್ಯವಾಗಿ ಬಿಟ್ಟಿದೆ. ಇದನ್ನು ಬದಲಾಯಿಸಲು Read more…

ಕಡು ಬಡವನಾದರೂ ಮಾನವೀಯತೆಯಲ್ಲಿ ಹೃದಯ ಶ್ರೀಮಂತಿಕೆ ಮೆರೆದ ಭಿಕ್ಷುಕ

ಸಾಕಷ್ಟು ಬಾರಿ ಕಡುಬಡವರು ಎಂದು ಕರೆಯಲ್ಪಡುವ ಜನರು ಮಾನವೀಯತೆಯಲ್ಲಿ ಸಿರಿವಂತಿಕೆ ಮೆರೆದ ಅದೆಷ್ಟೋ ನಿದರ್ಶನಗಳನ್ನು ಕಂಡಿದ್ದೇವೆ. ಇಂಥದ್ದೊಂದು ವಿಡಿಯೋವನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಶಾಂತಾ ನಂದಾ ಶೇರ್‌ Read more…

ಮಾನವೀಯತೆ ಮೆರೆದ ಶಾಸಕ ಎಂ.ಪಿ. ರೇಣುಕಾಚಾರ್ಯ

ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದ ವ್ಯಕ್ತಿಗಳನ್ನು ಹೊನ್ನಾಳಿ ಶಾಸಕ ಎಂ.ಪಿ.  ರೇಣುಕಾಚಾರ್ಯ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ತೋರಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಸಮೀಪ ಕಾರ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...