alex Certify ಮಾರ್ಗಸೂಚಿ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮೇ 10 ರಿಂದ ಇಡೀ ರಾಜ್ಯವೇ ಬಂದ್ – ಜಿಲ್ಲೆಯಿಂದ ಜಿಲ್ಲೆಗೆ ಓಡಾಡುವಂತಿಲ್ಲ, ‘ಎಣ್ಣೆ’ ಕೂಡ ಸಿಗಲ್ಲ

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮೇ 10 ರಿಂದ 24 ರ ವರೆಗೆ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ Read more…

BIG BREAKING NEWS: ಸೋಮವಾರದಿಂದ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್

ಬೆಂಗಳೂರು: ಮೇ 10 ರಿಂದ 24 ರ ವರೆಗೆ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ಡೌನ್ ಸೋಮವಾರದಿಂದ Read more…

BIG BREAKING: ಕೆಲವೇ ಕ್ಷಣದಲ್ಲಿ ರಾಜ್ಯದಲ್ಲಿ 15 ದಿನ ಕಂಪ್ಲೀಟ್ ಲಾಕ್ಡೌನ್ ಜಾರಿ ಬಗ್ಗೆ ಸಿಎಂ BSY ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಲಾಕ್ ಡೌನ್ ಜಾರಿ ಮಾಡಬೇಕೆಂಬ ಒತ್ತಾಯ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಚರ್ಚಿಸಿದ್ದಾರೆ. ರಾಜ್ಯದಲ್ಲಿ 15 ದಿನ ಕಂಪ್ಲೀಟ್ ಲಾಕ್ Read more…

ಗರ್ಭಿಣಿಯರಿಗೆ ಕೋವಿಡ್ -19 ಮಾರ್ಗಸೂಚಿ

ಕೊರೊನಾ ವೈರಸ್ ಎರಡನೇ ಅಲೆ ವೇಗವಾಗಿ ಹರಡುತ್ತಿದೆ. ಯಾವುದೇ ಸಾಂಕ್ರಾಮಿಕ ರೋಗದ ಎರಡನೇ ಅಲೆ ಮಾರಕವಾಗಿರುತ್ತದೆ. ಕೊರೊನಾದ ಎರಡನೇ ಅಲೆ ಗರ್ಭಿಣಿಯರಿಗೂ ಅಪಾಯಕಾರಿಯಾಗಿದೆ. ಗರ್ಭಿಣಿಯರು ತಮ್ಮ ಜೊತೆ ಹೊಟ್ಟೆಯಲ್ಲಿರುವ Read more…

ಹೊಸ ಗೈಡ್ ಲೈನ್ ಬಿಡುಗಡೆ: ಆರೋಗ್ಯವಂತರಿಗೆ, ಸೋಂಕಿತರಾಗಿದ್ದವರಿಗೆ ಕೋವಿಡ್ ಟೆಸ್ಟ್ ಬೇಕಿಲ್ಲ

ನವದೆಹಲಿ: ಐಸಿಎಂಆರ್ ನಿಂದ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲಾಗಿದ್ದು, ಪಾಸಿಟಿವ್ ಬಂದವರಿಗೆ ಟೆಸ್ಟ್ ಮಾಡಬೇಕಿಲ್ಲ.  ಪ್ರಯಾಣಿಕರಿಗೆ RTPCR ಕಡ್ಡಾಯವಲ್ಲ ಎಂದು ಕೊರೋನಾ ಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. Read more…

ಕೊರೊನಾ ರೋಗಿಗಳಿಗೆ ಆರೋಗ್ಯ ಸಚಿವಾಲಯದಿಂದ ಹೊಸ ಮಾರ್ಗಸೂಚಿ

  ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಮಧ್ಯೆ, ಆರೋಗ್ಯ ಸಚಿವಾಲಯವು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಕೊರೊನಾ ಸೌಮ್ಯ ಲಕ್ಷಣ ಅಥವಾ ಲಕ್ಷಣವಿಲ್ಲದ ರೋಗಿಗಳು ಮನೆಯಲ್ಲಿ ಹೇಗೆ ಚಿಕಿತ್ಸೆ ಪಡೆಯಬೇಕೆಂದು Read more…

BIG NEWS: ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕಟ್ಟುನಿಟ್ಟಿನ ಜಾರಿಗೆ ಸಿಎಂ ತಾಕೀತು

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳ ಜೊತೆ ವಿಡಿಯೊ ಸಂವಾದ ಮೂಲಕ ಕೋವಿಡ್ Read more…

BREAKING: ಲಾಕ್ ಡೌನ್ ನಡುವೆ ಗಾರ್ಮೆಂಟ್ಸ್ ಸಿಬ್ಬಂದಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿಯಲ್ಲಿ ಮತ್ತೆ ಪರಿಷ್ಕರಣೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ತೆರೆಯಲು ಅವಕಾಶ ನೀಡಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿನ ಗಾರ್ಮೆಂಟ್ಸ್ ಗಳನ್ನು ತೆರೆಯಲು ಸರ್ಕಾರ ಅವಕಾಶ Read more…

ಕೊರೋನಾ ಕಂಟ್ರೋಲ್ ಗೆ ಮತ್ತೊಂದು ಕ್ರಮ: ಮದುವೆಗೆ 50 ಜನ ಮಾತ್ರ ಭಾಗವಹಿಸಿರುವುದನ್ನು ಗುರುತಿಸಲು ಕೈಗೆ ಬ್ಯಾಂಡ್

ಧಾರವಾಡ: ರಾಜ್ಯಸರ್ಕಾರವು ಏಪ್ರೀಲ್ 21 ರಿಂದ ಜಾರಿಗೊಳಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ ಮದುವೆಗಳಲ್ಲಿ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಧಾರವಾಡ ಜಿಲ್ಲಾಡಳಿತವು ಈ ನಿಯಮ ಪಾಲನೆ Read more…

18 ವರ್ಷ ಮೇಲ್ಪಟ್ಟವರೂ ಲಸಿಕೆ ಪಡೆಯಲು ಇಲ್ಲಿದೆ ಮುಖ್ಯ ಮಾಹಿತಿ, ಬೇಕಿದೆ ಆಧಾರ್ ಸೇರಿ ಅಗತ್ಯ ದಾಖಲೆ

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೋನಾ ವೈರಸ್ ವ್ಯಾಕ್ಸಿನೇಷನ್ ಹಂತ 3 ಮೇ 1 ರಿಂದ ಪ್ರಾರಂಭವಾಗಲಿದೆ. ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡಲಾಗುವುದು. Read more…

ಕೊರೊನಾ ಚೈನ್ ಲಿಂಕ್ ಮುರಿಯಲು 14 ದಿನ ಕಠಿಣ ಕ್ರಮ; ಜನರು ಗಂಭೀರವಾಗಿ ಸರ್ಕಾರದ ನಿಯಮ ಪಾಲಿಸಿ ಎಂದ ಸಚಿವರು

ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇಂದಿನಿಂದಲೇ ಹೊಸ ಮಾರ್ಗಸೂಚಿ ಜಾರಿಗೆ ಬರಲಿದೆ. ಸರ್ಕಾರದ ಕ್ರಮವನ್ನು ಜನರು ಪಾಲಿಸಬೇಕು ಎಂದು ಆರೋಗ್ಯ ಸಚಿವ Read more…

BIG BREAKING: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜೊತೆಗೆ ಶನಿವಾರ, ಭಾನುವಾರ ಇಡೀ ದಿನ ಕರ್ಫ್ಯೂ ಜಾರಿ

ಬೆಂಗಳೂರು: ಏಪ್ರಿಲ್ 21 ರಿಂದ ಮೇ 4 ರ ವರೆಗೆ ಕಠಿಣ ನಿಯಮ ಜಾರಿಗೆ ಬರಲಿದೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 Read more…

ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ, ನೋಂದಣಿಗೆ ಇಲ್ಲಿದೆ ಮುಖ್ಯ ಮಾಹಿತಿ –ಬೇಕಿದೆ ದಾಖಲೆ

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೋನಾ ವೈರಸ್ ವ್ಯಾಕ್ಸಿನೇಷನ್ ಹಂತ 3 ಮೇ 1 ರಿಂದ ಪ್ರಾರಂಭವಾಗಲಿದೆ. ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡಲಾಗುವುದು Read more…

BIG BREAKING: ರಂಜಾನ್ ಆಚರಣೆಗೆ ಸರ್ಕಾರದಿಂದ ಗೈಡ್ ಲೈನ್ ಬಿಡುಗಡೆ

ಬೆಂಗಳೂರು: ರಂಜಾನ್ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಂಜಾನ್ ಉಪವಾಸ ವ್ರತಾಚರಣೆ ಇಂದಿನಿಂದ ಆರಂಭವಾಗಿದ್ದು, ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಪ್ರಾರ್ಥನೆಗೆ ಐದು ನಿಮಿಷ ಮೊದಲು Read more…

BIG NEWS: ವಿಮಾನ ಪ್ರಯಾಣಿಕರಿಗೆ ಮುಖ್ಯ ಮಾಹಿತಿ, ದೇಶೀಯ ವಿಮಾನಗಳಲ್ಲಿ ಇರಲ್ಲ ಊಟ-ತಿಂಡಿ

ನವದೆಹಲಿ: ವಿಮಾನಯಾನ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ದೇಶಿಯ ವಿಮಾನಗಳಲ್ಲಿ ನೀಡಬಹುದಾದ ಊಟ, ತಿಂಡಿ ರದ್ದು ಮಾಡಲಾಗಿದೆ. ಕೊರೋನಾ ಸೋಂಕು ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ವಿಮಾನಗಳಲ್ಲಿ ಊಟ, Read more…

ಚಿತ್ರರಂಗದ ಬೇಡಿಕೆಗೆ ಮಣಿದ ಸರ್ಕಾರದಿಂದ ಜಿಮ್ ಮಾಲೀಕರು, ತರಬೇತುದಾರರಿಗೂ ಗುಡ್ ನ್ಯೂಸ್

ಬೆಂಗಳೂರು: ಚಿತ್ರರಂಗದ ಬೇಡಿಕೆಗೆ ಮಣಿದ ಸರ್ಕಾರ ಏಪ್ರಿಲ್ 7 ರ ವರೆಗೆ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದೆ. ಈಗ ಜಿಮ್ ಗಳಲ್ಲಿ ಶೇಕಡ 50 ರಷ್ಟು Read more…

ಕೊರೋನಾ ಎರಡನೇ ಅಲೆ ಆತಂಕ: ಸೋಂಕು ತಡೆಗೆ ಕೇಂದ್ರದಿಂದ ಮಾರ್ಗಸೂಚಿ

ನವದೆಹಲಿ: ಕೊರೋನಾ ಎರಡನೆಯ ಅಲೆ ಆತಂಕವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಒಬ್ಬ ಸೋಂಕಿತ ಪತ್ತೆಯಾದರೆ 30 ಸಂಪರ್ಕಿತರನ್ನು ಪತ್ತೆ ಹಚ್ಚಬೇಕು. ಸೋಂಕು ಹೆಚ್ಚಾದ ಪ್ರದೇಶದಲ್ಲಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಅಂತರ ನಿಗಮ ವರ್ಗಾವಣೆಗೆ ಕೆಎಸ್ಆರ್ಟಿಸಿ ಮಾರ್ಗಸೂಚಿ

ಬೆಂಗಳೂರು: ರಾಜ್ಯ ಸಾರಿಗೆ ನಿಗಮಗಳ ಅಂತರ ನಿಗಮ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಏಪ್ರಿಲ್ 1 ರಿಂದ 30 ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿಯನ್ನು ಕಡ್ಡಾಯವಾಗಿ Read more…

BIG NEWS: ಹೆಚ್ಚಿದ ಕೊರೋನಾ 2 ನೇ ಅಲೆ ತಡೆಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ ರಿಲೀಸ್-ಕಟ್ಟುನಿಟ್ಟಿನ ಜಾರಿಗೆ ಆದೇಶ

ನವದೆಹಲಿ: ದೇಶದಲ್ಲಿ ಕೋರೋನಾ ಸೋಂಕಿನ ಎರಡನೇ ಅಲೆ ಆರ್ಭಟ ಶುರುವಾಗಿದ್ದು, ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಮಾಡಲಾಗಿದೆ. ಕೇಂದ್ರ ಗೃಹ ಇಲಾಖೆಯಿಂದ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲಾಗಿದ್ದು, Read more…

BIG NEWS: ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಗ್ಗೆ ಸಚಿವ ಈಶ್ವರಪ್ಪ ಮಾಹಿತಿ

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಮುಂದೂಡುವ ಪ್ರಶ್ನೆಯೇ ಇಲ್ಲ. ನಿಗದಿಯಂತೆಯೇ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ Read more…

BIG NEWS: ಮತ್ತೆ ಹೆಚ್ಚಾದ ಕೊರೋನಾ ತಡೆಗೆ ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ರಿಲೀಸ್

ನವದೆಹಲಿ: ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಗುರುವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಫೇಸ್ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸುವುದು ಮಾಲ್ ಗಳು, ರೆಸ್ಟೋರೆಂಟ್ ಗಳು ಮತ್ತು Read more…

BIG NEWS: ವಿಮಾನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ

ವಿದೇಶಗಳಿಂದ ವಿಮಾನದ ಮೂಲಕ ಬರುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಹೊರಡಿಸಿರುವ ಕೇಂದ್ರ ಸರ್ಕಾರ, ಪ್ರಮುಖವಾಗಿ ಯುಕೆ, ಯೂರೋಪ್, ದಕ್ಷಿಣ ಆಫ್ರಿಕಾ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಿಂದ ಭಾರತಕ್ಕೆ ಬರುವವರಿಗೆ ಈ Read more…

BREAKING: ಪ್ರೇಕ್ಷಕರಿಗೆ ಮಾಸ್ಕ್ ಕಡ್ಡಾಯ, ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಆಸನ ಭರ್ತಿಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರ ಭರ್ತಿಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಚಿತ್ರಮಂದಿರದ ಆವರಣದಲ್ಲಿ ಅಂತರ ಕಾಯ್ದುಕೊಳ್ಳಬೇಕು. ಕಂಟೇನ್ಮೆಂಟ್ ಜೋನ್ ಚಿತ್ರಮಂದಿರಗಳಲ್ಲಿ ಚಿತ್ರ Read more…

BIG NEWS: ವರ್ಗಾವಣೆಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಮೂಲಕ ನಡೆಯಲಿದ್ದು, ಒಟ್ಟು ಬೋಧನಾ ಸಿಬ್ಬಂದಿಯ ಪೈಕಿ ಶೇ. 15 ರಷ್ಟು Read more…

BREAKING NEWS: ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ –ಡಿಸಿಎಂ ಅಶ್ವತ್ಥನಾರಾಯಣ ಮಾಹಿತಿ

ಬೆಂಗಳೂರು: ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಮೂಲಕ ನಡೆಯಲಿದ್ದು, ಒಟ್ಟು ಬೋಧನಾ ಸಿಬ್ಬಂದಿಯ ಪೈಕಿ ಶೇ. 15 ರಷ್ಟು ಮೀರದಂತೆ Read more…

BIG BREAKING NEWS: ಹೊಸ ಗೈಡ್ ಲೈನ್ಸ್ ರಿಲೀಸ್, ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರೇಕ್ಷಕರಿಗೆ ಅವಕಾಶ

ನವದೆಹಲಿ: ಕೇಂದ್ರ ಸರ್ಕಾರದಿಂದ ಅನ್ ಲಾಕ್ ಕುರಿತಾಗಿ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಲಾಗಿದ್ದು ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಕ್ರೀಡಾ, ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ Read more…

ದೀರ್ಘಕಾಲ ಕುಳಿತು ಕೆಲಸ ಮಾಡುವವರಿಗೆ ಆರೋಗ್ಯ ಸಲಹೆ ನೀಡಿದ WHO

ಕೊರೊನಾದಿಂದಾಗಿ ಅನೇಕರು ಮನೆಯಲ್ಲಿ ಬಂಧಿಯಾಗಿದ್ದಾರೆ. ತುರ್ತು ಕೆಲಸಕ್ಕೆ ಮಾತ್ರ ಮನೆಯಿಂದ ಹೊರಗೆ ಹೋಗ್ತಿದ್ದಾರೆ. ಕಳೆದ 9 ತಿಂಗಳಿಂದ ಮನೆಯಲ್ಲಿರುವ ಜನರು ಮಾನಸಿಕ ಹಾಗೂ ದೈಹಿಕ ಅನಾರೋಗ್ಯಕ್ಕೊಳಗಾಗ್ತಿದ್ದಾರೆ. ಜನರ ಆರೋಗ್ಯವನ್ನು Read more…

ಬನ್ನಿ ಕಾಲೇಜಿಗೆ…..ಇಂದಿನಿಂದಲೇ ಪೂರ್ಣ ಪ್ರಮಾಣದಲ್ಲಿ ಕಾಲೇಜು ಆರಂಭ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಈಗಾಗಲೇ ಆರಂಭವಾಗಿವೆ. ಜನವರಿ 15 ರ ಇಂದಿನಿಂದ ಪದವಿ, ಸ್ನಾತಕೋತ್ತರ ಪದವಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಆಫ್ ಲೈನ್ ತರಗತಿಗಳು ಶುರುವಾಗಲಿವೆ. Read more…

ಈ ದೇಶದಲ್ಲಿ ಗರ್ಭಿಣಿಯರಿಗೆ ಇರುವ ಮಾರ್ಗಸೂಚಿ ನೋಡಿದ್ರೆ ಬೆಚ್ಚಿ ಬೀಳ್ತೀರಾ..!

ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್​ನಲ್ಲಿ ಗರ್ಭಿಣಿಯರಿಗೆ ವಿಚಿತ್ರವಾದ ಸಲಹೆಗಳನ್ನ ನೀಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸಿಯೋಲ್​ನ ಗರ್ಭಿಣಿ ಹಾಗೂ ಮಗು ಜನನ ಮಾಹಿತಿ ಕೇಂದ್ರ ವಿಚಿತ್ರವಾದ Read more…

ಕೊರೊನಾ ಎಫೆಕ್ಟ್: ಸೆಕ್ಸ್ ವಿಷ್ಯದಲ್ಲಿ ಜಾರಿಯಾಗಿದೆ ಈ ನಿಯಮ

ಕೊರೊನಾ ಬಿಕ್ಕಟ್ಟು ವಿಶ್ವದ ಚಿತ್ರಣವನ್ನು ಬದಲಿಸಿದೆ. ಕೊರೊನಾ ವಿರುದ್ಧ ಹೋರಾಡಲು ದೇಶಗಳು ತಮ್ಮದೇ ರೀತಿಯ ಮಾರ್ಗಸೂಚಿಗಳನ್ನು ಜಾರಿಗೆ ತಂದಿವೆ. ಆರೋಗ್ಯ ಸಚಿವಾಲಯಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ನೀಡ್ತಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...