BIG NEWS: ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೊಳಗಾದ ಕಾಂಗ್ರೆಸ್; ಸ್ವಾಭಿಮನಕ್ಕೆ ಘಟಶ್ರಾದ್ಧ ಮಾಡುತ್ತಿದೆ; IAS ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ನೇಮಿಸಿದೆ; HDK ಆಕ್ರೋಶ
ಬೆಂಗಳೂರು: ವಿಪಕ್ಷ ನಾಯಕರ ಮಹಾಮೈತ್ರಿ ಕೂಟ ಸಭೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…