alex Certify ಮೀನುಗಾರರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆ ಮುನ್ಸೂಚನೆ: ನಾಳೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರ ಮತ್ತು ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆಯಿಂದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವು Read more…

ಈಡೇರಿದ ಮೀನುಗಾರರ ಬೇಡಿಕೆ: ರಾಜ್ಯದಲ್ಲಿ ಮೊದಲ ಬಾರಿಗೆ ‘ಸಮುದ್ರ ಆಂಬುಲೆನ್ಸ್’

ಬೆಂಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಮುದ್ರ ಆಂಬುಲೆನ್ಸ್ ಖರೀದಿಗೆ ಸಿದ್ಧತೆ ನಡೆಸಲಾಗಿದೆ. ಈ ಮೂಲಕ ಮೀನುಗಾರರ ಬೇಡಿಕೆ ಈಡೇರಿಕೆಗೆ ಸರ್ಕಾರ ಕ್ರಮ ಕೈಗೊಂಡಿದೆ. Read more…

ಕರಾವಳಿಯಲ್ಲಿ ಭಾರಿ ಗಾಳಿ, ಮಳೆ ಮುನ್ಸೂಚನೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಉಡುಪಿ: ಇಂದಿನಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರಿ ವೇಗದ ಗಾಳಿ, ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ Read more…

ಮೂರು ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪುರುಷ ಮೀನುಗಾರರಿಗೂ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಸಾಲ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಶ್ವ ಮೀನುಗಾರಿಕೆ ದಿನ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ Read more…

ಶ್ರೀಲಂಕಾ ನೌಕಾಪಡೆಯಿಂದ ಬಂಧಿತರಾಗಿದ್ದ 22 ಮೀನುಗಾರರ ಬಿಡುಗಡೆ

ಚೆನ್ನೈ: ಶ್ರೀಲಂಕಾ ನೌಕಾಪಡೆಯಿಂದ ಬಂಧಿಸಲ್ಪಟ್ಟ 22 ಮೀನುಗಾರರನ್ನು ಇಂದು ಬಿಡುಗಡೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸೂಚನೆ ಮೇರೆಗೆ ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ Read more…

ಮೀನುಗಾರರಿಗೆ ಶುಭಸುದ್ದಿ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :  ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟು/ ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ/ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಕೊಳಗಳಲ್ಲಿ ಮೀನುಮರಿ Read more…

ದೋಣಿ ಮುಳುಗಿ ಇಬ್ಬರು ಸಮುದ್ರ ಪಾಲು, ಆರು ಜನ ಪಾರು

ಉಡುಪಿ: ಬೈಂದೂರಿನ ಉಪ್ಪುಂದ ಬಳಿ ಸಮುದ್ರದಲ್ಲಿ ನಾಡ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿದ್ದಾರೆ. ಈ ವೇಳೆ ಆರು ಜನ ಮೀನುಗಾರರು ಈಜಿಕೊಂಡು ದಡ ಸೇರಿದ್ದಾರೆ. ಸ್ಥಳೀಯ ನಿವಾಸಿಗಳದ Read more…

ಮೀನುಗಾರರಿಗೆ 10 ಲಕ್ಷ ರೂ. ವಿಮೆ, ಡೀಸೆಲ್ ಲೀಟರ್ ಗೆ 25 ರೂ. ಸಬ್ಸಿಡಿ: ರಾಹುಲ್ ಗಾಂಧಿ ಭರವಸೆ

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ 10 ಲಕ್ಷ ರೂಪಾಯಿ ವಿಮೆ, ಮೀನುಗಾರರಿಗೆ ಒಂದು ಲಕ್ಷ ರೂಪಾಯಿ ಬಡ್ಡಿ ರಹಿತ ಸಾಲ ಮತ್ತು ದಿನಕ್ಕೆ ಗರಿಷ್ಠ 500 ಲೀಟರ್ Read more…

ಮುಂಜಾನೆ 4 ಗಂಟೆಗೆ ಮೀನುಗಾರಿಕೆಗೆ ಹೋಗಿದ್ದೆ: ಮೀನುಗಾರರೊಂದಿಗೆ ಸಂವಾದದಲ್ಲಿ ರಾಹುಲ್ ಗಾಂಧಿ

ಉಡುಪಿ: ಮೀನುಗಾರರ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಾದ ನಡೆಸಿದ್ದಾರೆ. ಉಡುಪಿ ಜಿಲ್ಲೆ ಕಾಪು ತಾಲೂಕಿನ ಉಚ್ಚಿಲದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಂಗಳೂರಿನ ಫಿಶರ್ Read more…

ಮೀನುಗಾರರಿಗೆ ಭರ್ಜರಿ ಕೊಡುಗೆ: 3 ಲಕ್ಷ ರೂ. ಸಬ್ಸಿಡಿ

ಬೆಂಗಳೂರು: ಹಾಲಿ 300 ಮಂದಿಗೆ ಕೇಬಲ್ ನೆಟ್ ಖರೀದಿಗೆ ನೀಡುತ್ತಿರುವ 3 ಲಕ್ಷ ರೂಪಾಯಿ ಸಹಾಯಧನವನ್ನು 1000 ಮೀನುಗಾರರಿಗೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ Read more…

ಕರಾವಳಿ, ಮಲೆನಾಡಿನಲ್ಲಿ ಇಂದು ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಬೆಂಗಳೂರು: ಕರಾವಳಿ ಮಲೆನಾಡಿನಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಮತ್ತು ಕೋಲಾರ Read more…

ಮೀನುಗಾರರಿಗೆ ಸಿಹಿ ಸುದ್ದಿ: ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ಒದಗಿಸಲು ಸಿಎಂ ಸೂಚನೆ

ಬೆಂಗಳೂರು: ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಬ್ಯಾಂಕರ್ ಗಳ ಸಭೆ ನಡೆಸಿದ ಅವರು, ರಾಜ್ಯದಲ್ಲಿ Read more…

ಮೀನುಗಾರರ ಬಲೆಗೆ ಬಿದ್ದ ಅಳಿವಿನಂಚಿನಲ್ಲಿರುವ ಗರಗಸ ಮೀನು

ಉಡುಪಿ: ಮೀನುಗಾರರ ತಂಡವೊಂದು ಬೀಸಿದ್ದ ಬಲೆಗೆ ಅಳಿವಿನಂಚಿನಲ್ಲಿರುವ ಗರಗಸ ಮೀನು ಸಿಕ್ಕಿಬಿದ್ದಿದೆ. ಕಾರ್ಪೆಂಟರ್ ಶಾರ್ಕ್ ಎಂದೂ ಕರೆಯಲ್ಪಡುವ ಈ ಮೀನು 10 ಅಡಿ ಉದ್ದ ಮತ್ತು 250 ಕೆ.ಜಿ Read more…

ದೋಣಿ ಬೆನ್ನತ್ತಿ ಬಂದ ದೈತ್ಯ ಸಾಗರ ಜೀವಿ; ಬೆಚ್ಚಿಬಿದ್ದ ಮೀನುಗಾರರು

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ ನಿಗೂಢ ಸಮುದ್ರ ಜೀವಿಯೊಂದು ಮೀನುಗಾರರಿದ್ದ ದೋಣಿಯನ್ನು ಹಿಂಬಾಲಿಸಿಕೊಂಡು ಬರುತ್ತಿರುವುದನ್ನು ನೋಡಬಹುದು. ಬ್ರೆಜಿಲ್‌ನ ರಿಯೊ ಗ್ರಾಂಡೆ ಡೊ ಸುಲ್‌ನ ಕರಾವಳಿಯಲ್ಲಿ ಚಿತ್ರೀಕರಿಸಲಾದ 45 ಸೆಕೆಂಡ್‌ಗಳ Read more…

ಗುಪ್ತ ನಿಧಿ ಕಂಡು ದಿಗ್ಭ್ರಮೆಗೊಳಗಾದ ಮೀನುಗಾರರು…!

ಇಂಡೋನೇಷ್ಯಾದ ಸುಮಾತ್ರಾ ದ್ವೀಪದಲ್ಲಿ ಮೀನಾಗಾರರ ಗುಂಪೊಂದು ಅದ್ಭುತ ಆವಿಷ್ಕಾರವನ್ನು ಮಾಡಿದೆ. ಸುಮಾರು 700 ವರ್ಷಗಳ ಹಿಂದೆ ಅಸ್ತಿತ್ವದಲ್ಲಿತ್ತು ಎಂದು ಹೇಳಲಾದ ಚಿನ್ನದ ಸಂಪತ್ತಿಗೆ ಹೆಸರುವಾಸಿಯಾಗಿದ್ದ ಸಾಮ್ರಾಜ್ಯವೊಂದರ ಪತ್ತೆ ಹಚ್ಚಿದ್ದಾರೆ. Read more…

ದೇಶದ ಎಲ್ಲಾ ಮೀನುಗಾರರಿಗೆ ಗುಡ್ ನ್ಯೂಸ್: ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ

ಹೈದರಾಬಾದ್: ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಮೀನುಗಾರರಿಗೂ ವಿಸ್ತರಿಸಲಾಗುವುದು ಎಂದು ಕೇಂದ್ರ ಮೀನುಗಾರಿಕೆ ಮತ್ತು ಪಶುಸಂಗೋಪನೆ ಖಾತೆಯ ಸಹಾಯಕ ಸಚಿವ ಮುರುಗನ್ ತಿಳಿಸಿದ್ದಾರೆ. ರೈತರಿಗಾಗಿ ಅನುಕೂಲವಾಗುವಂತೆ ಕಿಸಾನ್ ಕ್ರೆಡಿಟ್ Read more…

ಮೀನುಗಾರರ ಬಲೆಗೆ ಬಿದ್ದ ಅಪರೂಪದ ದೈತ್ಯ ಮೀನುಗಳು

ಕರಾವಳಿ ಜನರು ಮೀನು ಪ್ರಿಯರು ಅನ್ನೋದ್ರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ಲಾಕ್​​ಡೌನ್​ನಿಂದಾಗಿ ಮೀನು ಕೊಳ್ಳುವುದು ಕೊಂಚ ಕಷ್ಟವಾಗಿದೆ. ಇತ್ತ ಮೀನುಗಾರರಿಗೂ ಸಹ ಸೈಕ್ಲೋನ್​ ಎಫೆಕ್ಟ್ ಹಾಗೂ ಲಾಕ್​ಡೌನ್​ ನಿರ್ಬಂಧಗಳಿಂದಾಗಿ Read more…

ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿದ ರಾಹುಲ್ ಗಾಂಧಿ

ಕೊಲ್ಲಂ: ಕೇರಳ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿದ್ದಾರೆ. ಕೇರಳದ ಸಂಸದರಾಗಿರುವ ಅವರು, ಮೀನುಗಾರರನ್ನು ಭೇಟಿಮಾಡಿ ಸಂವಾದ ನಡೆಸಿದ್ದು, ಅವರ ಸಮಸ್ಯೆಗಳ ಆಲಿಸಿ ನಿವಾರಣೆಗೆ Read more…

ರಾತ್ರಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್ ಮುಳುಗಡೆ, 8 ಮಂದಿ ರಕ್ಷಣೆ

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ತಳಭಾಗದ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗುತ್ತಿದ್ದ ಎಂಟು ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಇಂಡಿಯನ್ ಕೋಸ್ಟ್ ಗಾರ್ಡ್ ಮತ್ತು Read more…

‘ಸುವರ್ಣ ತ್ರಿಭುಜ’ ಬೋಟ್ ದುರಂತಕ್ಕೆ 2 ವರ್ಷ, ಮೀನುಗಾರರ ನಿರೀಕ್ಷೆಯಲ್ಲೇ ಕಣ್ಣೀರಲ್ಲಿ ಕೈತೊಳೆಯುತ್ತಿರುವ ಕುಟುಂಬ ಸದಸ್ಯರು

ಉಡುಪಿ: 2 ವರ್ಷಗಳ ಹಿಂದೆ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಅದರಲ್ಲಿದ್ದ 7 ಜನ ಮೀನುಗಾರರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಉತ್ತರ ಸಿಕ್ಕಿಲ್ಲ. ಬೋಟ್ ಮುಳುಗಡೆಯಾಗಿದ್ದು ಹೇಗೆ? Read more…

ಇದೆಂಥಾ ವಿಕೃತಿ…..ಅಯ್ಯೋ ಪಾಪ ಎನ್ನುವಂತಿದೆ ಈ ಮೀನಿನ ಸ್ಥಿತಿ

ಉತ್ತರ ಕನ್ನಡ: ಮೀನುಗಾರರ ಬಲೆಗೆ ಸಿಕ್ಕು, ನೀರಿನಿಂದ ಹೊರಬಂದ ಮೀನು ತನ್ನ ಪ್ರಾಣ ಉಳಿಸಿಕೊಳ್ಳಲು ವಿಲವಿಲ ಒದ್ದಾಡುತ್ತಿದ್ದರೆ ಕಿಡಿಗೇಡಿಗಳು ಮೀನಿನ ಬಾಯಿಗೆ ಬೀಡಿ ಇಟ್ಟು ವಿಕೃತವಾಗಿ ಸಂಭ್ರಮಿಸಿರುವ ವಿಡಿಯೋ Read more…

ಮೀನುಗಾರರ ಮಾನವೀಯ ಕಾರ್ಯಕ್ಕೆ ಮನಸೋತ ನೆಟ್ಟಿಗರು

ಆಸ್ಟ್ರೇಲಿಯಾದ ಅರಣ್ಯಗಳಲ್ಲಿ ಕಾಡ್ಗಿಚ್ಚು ಸಂಭವಿಸಿದ ಸಂದರ್ಭದಲ್ಲಿ ಅನೇಕರು ಕಾಡು ಪ್ರಾಣಿಗಳ ಜೀವ ಉಳಿಸಲು ಹರಸಾಹಸ ಪಟ್ಟಿದ್ರು. ಇಂತಹ ಪೋಟೋಗಳು, ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಇತ್ತೀಚೆಗೆ Read more…

ಗಮನಿಸಿ…! ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಜುಲೈ 13 ರಿಂದ 17ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ Read more…

ಕರಾವಳಿ ಸೇರಿ ರಾಜ್ಯದ ಹಲವೆಡೆ ಇಂದಿನಿಂದ ಜುಲೈ 7ರ ವರೆಗೆ ಭಾರೀ ಮಳೆ ಸಾಧ್ಯತೆ

 ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜುಲೈ 4ರಿಂದ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ಹೇಳಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ Read more…

ಮೀನುಗಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಮಂಗಳೂರು: ಮೀನುಗಾರರಿಗೆ ಕ್ಯೂಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ ಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ Read more…

ಮೀನುಗಾರರು, ಹಾಲು ಉತ್ಪಾದಕರು, ರೈತರಿಗೆ ಸಿಎಂ BSY ಸಿಹಿ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಮೀನುಗಾರರು ಮತ್ತು ಪಶುಪಾಲಕರಿಗೆ ವಿಸ್ತರಿಸಿದ್ದು, ಇದನ್ನು ಬಳಸಿಕೊಂಡು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...