alex Certify ಮುಂಗಾರು ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಡಿಕೆಗಿಂತ 4 ದಿನ ಮೊದಲೇ ಇಡೀ ರಾಜ್ಯ ವ್ಯಾಪಿಸಿದ ಮುಂಗಾರು

ಬೆಂಗಳೂರು: ವಾಡಿಕೆಗಿಂತ 4 ದಿನ ಮೊದಲೇ ಇಡೀ ರಾಜ್ಯವನ್ನು ಮುಂಗಾರು ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೂನ್ 1ರಂದು ಶನಿವಾರ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದ್ದು, ಇದಾದ Read more…

ಮುಂದುವರೆದ ಮುಂಗಾರು ಆರ್ಭಟ: ಸಿಡಿಲು ಬಡಿದು ಮೂವರಿಗೆ ಗಾಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೋಡಂಬಟ್ಟುವಿನಲ್ಲಿ ತೋಟದಲ್ಲಿ ಹುಲ್ಲು ಕೊಯ್ಯುವ ಸಂದರ್ಭದಲ್ಲೇ ಮೂವರು ಮಹಿಳೆಯರಿಗೆ ಸಿಡಿಲು ಬಡಿದು ಗಾಯಗೊಂಡಿದ್ದು, Read more…

ಸೂಳೆಕೆರೆ ಸೇರಿ ಜಲಾಶಯ, ನದಿ, ಕೆರೆಗಳಲ್ಲಿ ಮೀನು ಹಿಡಿಯುವುದು ಸಂಪೂರ್ಣ ನಿಷೇಧ

ದಾವಣಗೆರೆ: ಮುಂಗಾರು ಮಳೆಗಾಲದ ಅವಧಿಯಲ್ಲಿ ಜೂನ್.1 ರಿಂದ ಜುಲೈ 31 ರವರೆಗೆ ಚನ್ನಗಿರಿ ತಾಲ್ಲೂಕು ಶಾಂತಿಸಾಗರ ಜಲಾಶಯದಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಳೆಗಾಲದ ಅವಧಿಯಲ್ಲಿ ಮೀನುಗಳು ವಂಶಾಭಿವೃದ್ಧಿ Read more…

ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ; ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮುಂಗಾರು ಪೂರ್ವ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸುತ್ತಿವೆ. ಈ ನಡುವೆ ಮುಂಗಾರು ಮಳೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೇ 31ಕ್ಕೆ ರಾಜ್ಯಕ್ಕೆ Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮುಂಗಾರು ಮಳೆಗೆ ಅಡ್ಡಿ ಇಲ್ಲ: ಜೂ. 3ರ ವೇಳೆಗೆ ರಾಜ್ಯಕ್ಕೆ ಮಾನ್ಸೂನ್

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಪ್ರತ್ಯೇಕ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ಮುಂಗಾರು ಆರಂಭಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ. ಮೇ 31ಕ್ಕೆ ಕೇರಳಕ್ಕೆ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಪಾವತಿ

ದಾವಣಗೆರೆ: ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2000 ರೂ. ವರೆಗೆ ಹಾಗೂ Read more…

Karnataka Rain : ರಾಜ್ಯದಲ್ಲಿ ಮತ್ತೆ `ಮುಂಗಾರು’ ಚುರುಕು : ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದು ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 20 Read more…

ರೈತ ಸಮುದಾಯಕ್ಕೆ ನೆಮ್ಮದಿಯ ಸುದ್ದಿ : `ಮಳೆ ಕೊರತೆ’ ನೀಗಿದ ಜುಲೈನಲ್ಲಿ ಸುರಿದ ಭಾರಿ ಮಳೆ!

ನವದೆಹಲಿ : ರೈತ ಸಮುದಾಯಕ್ಕೆ ಹವಾಮಾನ ಇಲಾಖೆ ನೆಮ್ಮದಿಯ ಸುದ್ದಿ ನೀಡಿದ್ದು, ಜೂನ್ ತಿಂಗಳ ಮಳೆ ಕೊರತೆಯನ್ನು ಜುಲೈ ತಿಂಗಳಲ್ಲಿ ನೀಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದಲ್ಲಿ Read more…

ಮಳೆ ಕೊರತೆ: 77.68 ಅಡಿಗೆ ಕುಸಿದ KRS ಜಲಾಶಯದ ನೀರಿನ ಮಟ್ಟ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿ ಪ್ರವೇಶ ಮಾಡಿರುವುದು ಹಾಗೂ ಜಲಾನಯನ ಪ್ರದೇಶಗಳ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗದಿರುವ ಕಾರಣ ಜಲಾಶಯಗಳ ನೀರಿನ ಮಟ್ಟದಲ್ಲಿ ಕುಸಿತವಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದ Read more…

‘ವರುಣದೇವ’ ನ ಕೃಪೆಗೆ ಪ್ರಾರ್ಥಿಸಿ ಇಬ್ಬರು ಹುಡುಗರ ನಡುವೆ ಮದುವೆ; ಉತ್ತಮ ಮಳೆಯಾಗಲೆಂದು ಗ್ರಾಮಸ್ಥರ ಹಾರೈಕೆ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದೆ. ಅಷ್ಟೇ ಅಲ್ಲ, ಜೂನ್ ತಿಂಗಳು ಕೊನೆಗೊಳ್ಳುತ್ತಾ ಬಂದರೂ ನಿರೀಕ್ಷಿಸಿದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಹೀಗಾಗಿ ರೈತರು ಸೇರಿದಂತೆ ಎಲ್ಲರೂ ತಲೆ ಮೇಲೆ ಕೈ Read more…

ರೈತರಿಗೆ ಮುಖ್ಯ ಮಾಹಿತಿ: ಮುಂಗಾರು ಹಂಗಾಮು ಆರಂಭದ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ವಿತರಣೆ

ತೀರ್ಥಹಳ್ಳಿ: ರೈತರಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಮುಂಗಾರು ಹಂಗಾಮು ಆರಂಭವಾದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ವತಿಯಿಂದ ಭತ್ತದ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಭತ್ತದ ಬೀಜಗಳಾದ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮುಗಿಲು ಮುಟ್ಟಿದ ಹಣ್ಣು – ತರಕಾರಿ ಬೆಲೆ

ಪೆಟ್ರೋಲ್ – ಡೀಸೆಲ್ ದರ ಮುಗಿಲು ಮುಟ್ಟಿರುವುದರಿಂದ ಈಗಾಗಲೇ ಹಲವು ದೈನಂದಿನ ವಸ್ತುಗಳ ಬೆಲೆಗಳಲ್ಲಿ ಏರಿಕೆಯಾಗಿದೆ. ಇದೀಗ ಚಂಡಮಾರುತ ಹಾಗೂ ಮುಂಗಾರು ಮಳೆಯ ವಿಳಂಬದ ಕಾರಣಕ್ಕೆ ಹಣ್ಣು ತರಕಾರಿಗಳ Read more…

ಶನಿವಾರವೇ ರಾಜ್ಯಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಹಲವು ಪ್ರದೇಶಗಳಿಗೆ ವಿಸ್ತರಣೆ

ಬೆಂಗಳೂರು: ಗುರುವಾರ ಕೇರಳಕ್ಕೆ ಪ್ರವೇಶಿಸಿದ್ದ ಮುಂಗಾರು ರಾಜ್ಯಕ್ಕೆ ಶನಿವಾರ  ಎಂಟ್ರಿ ಕೊಟ್ಟಿದೆ. ಮುಂದಿನ ಎರಡು ದಿನಗಳಲ್ಲಿ ಮತ್ತಷ್ಟು ಪ್ರದೇಶಗಳಿಗೆ ವ್ಯಾಪಿಸಲಿದೆ. ಮಡಿಕೇರಿ, ಕಾರವಾರದವರೆಗೆ ಮುಂಗಾರು ಮಳೆ ವ್ಯಾಪಿಸಿದ್ದು ರಾಜ್ಯದ Read more…

ರಾಜ್ಯದಲ್ಲಿ ಹೇಗಿರಲಿದೆ ‘ಮುಂಗಾರು ಮಳೆ’…..? ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : ಒಂದು ವಾರ ತಡವಾಗಿ ಕೇರಳಕ್ಕೆ ಮುಂಗಾರು (Monsoon) ಪ್ರವೇಶ ಮಾಡಿದ್ದು, ಪರಿಣಾಮ ರಾಜ್ಯದಲ್ಲಿ ಮಳೆರಾಯನ ಅಬ್ಬರ ಜೋರಾಗಿರಲಿದೆ. ಬೆಂಗಳೂರು ಸೇರಿ ಕರ್ನಾಟದ ಹಲವು ಜಿಲ್ಲೆಗಳಲ್ಲಿ ಈ Read more…

ರೈತರಿಗೆ ಶಾಕಿಂಗ್ ನ್ಯೂಸ್: ‘ಬಿಪರ್ ಜೋಯ್’ ಸೈಕ್ಲೋನ್ ಅಬ್ಬರ: ಮುಂಗಾರಿಗೆ ಅಡ್ಡಿ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭಾರಿ ವಾಯುಭಾರ ಕುಸಿತವಾಗಿದ್ದು, ಬಿಪರ್ ಜೋಯ್ ಎಂಬ ಹೆಸರಿನ ಚಂಡಮಾರುತ ಅಬ್ಬರಿಸಲಿದೆ. ನಾಲ್ಕು ರಾಜ್ಯಗಳ ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಮಳೆ ಆಗುವ ಸಾಧ್ಯತೆ Read more…

ರೈತರಿಗೆ ಮುಖ್ಯ ಮಾಹಿತಿ: ವಿಳಂಬವಾಗಲಿದೆ ಮುಂಗಾರು ಮಳೆ

ನವದೆಹಲಿ: ನಿನ್ನೆಯೇ ಬರಬೇಕಿದ್ದ ಮುಂಗಾರು ಮಳೆ ಇನ್ನು 4 ದಿನಗಳ ಕಾಲ ತಡವಾಗಲಿದೆ. ಮುಂಗಾರು ಮಾರುತಗಳು ಮೂರ್ನಾಲ್ಕು ದಿನಗಳ ಕಾಲ ವಿಳಂಬವಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ರೈತರಿಗೆ ಶುಭ ಸುದ್ದಿ: ಜೂನ್ 2ನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು: ಈ ಬಾರಿ ಉತ್ತಮ ಮಳೆ

ಬೆಂಗಳೂರು: ರೈತರಿಗೆ ಶುಭ ಸುದ್ದಿ ಇಲ್ಲಿದೆ. ರಾಜ್ಯದಲ್ಲಿ ಈ ಬಾರಿ ವಾಡಿಕೆಯ ಮಳೆಯಾಗಲಿದೆ. ಜೂನ್ ಎರಡನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಮೋಖಾ ಚಂಡಮಾರುತದಿಂದ ಪೂರಕ ವಾತಾವರಣ ಸೃಷ್ಟಿಯಾಗುತ್ತಿದೆ. Read more…

ರೈತರಿಗೆ ಶುಭ ಸುದ್ದಿ: ಈ ಬಾರಿ ಸಾಮಾನ್ಯ ಮುಂಗಾರು; ಹವಾಮಾನ ಇಲಾಖೆ ಮಾಹಿತಿ

ನವದೆಹಲಿ: ಈ ಬಾರಿ ಸಾಮಾನ್ಯ ಮುಂಗಾರು ಇರಲಿದೆ ಎಂದು ರೈತರಿಗೆ ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದೆ. ಸ್ಕೈಮೇಟ್ ವೆದರ್ ಮುಂಗಾರು ಕೊರತೆಯಾಗಲಿದೆ ಎಂಬ ಮಾಹಿತಿ ನೀಡಿದ ಬೆನ್ನಲ್ಲೇ Read more…

ಪ್ರಸಿದ್ಧ ಕಂಪನಿಯೊಂದರ ರಸಗೊಬ್ಬರ ಖರೀದಿಸಿದ್ದ ರೈತರಿಗೆ ‘ಬಿಗ್ ಶಾಕ್’

ರಾಜ್ಯದಲ್ಲಿ ಮುಂಗಾರು ಚುರುಕು ಪಡೆದುಕೊಂಡಿರುವ ಕಾರಣ ವ್ಯಾಪಕ ಮಳೆಯಾಗುತ್ತಿದ್ದು, ರೈತರು ತಮ್ಮ ಹೊಲ-ಗದ್ದೆಗಳನ್ನು ಹಸನು ಮಾಡಿಕೊಂಡು ಕೃಷಿ ಚಟುವಟಿಕೆಗಳಿಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ರಸಗೊಬ್ಬರ ಖರೀದಿಸಿದ್ದ ರೈತರೊಬ್ಬರು ಅದರಲ್ಲಿದ್ದ Read more…

ಚುರುಕು ಪಡೆದ ಮುಂಗಾರು; ರೈತರ ಮೊಗದಲ್ಲಿ ಮಂದಹಾಸ

‘ಮುಂಗಾರು’ ಆರಂಭವಾಗಿ ಹಲವು ದಿನಗಳೇ ಕಳೆದಿದ್ದರೂ ಸಹ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿರಲಿಲ್ಲ. ಮೋಡ ಮುಸುಕಿದ ವಾತಾವರಣವಿರುತ್ತಿತ್ತಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದ ಕಾರಣ ಇದು ರೈತ ಸಮುದಾಯವನ್ನು Read more…

ಇನ್ನೂ ಬಾರದ ‘ಮುಂಗಾರು ಮಳೆ’; ಆತಂಕದಲ್ಲಿ ರೈತ ಸಮುದಾಯ

‘ಮುಂಗಾರು’ ರಾಜ್ಯಕ್ಕೆ ಕಾಲಿಟ್ಟು ವಾರಗಳೇ ಕಳೆಯುತ್ತಾ ಬಂದರೂ ಸಹ ಮಳೆ ಸರಿಯಾಗಿ ಆಗುತ್ತಿಲ್ಲ. ಮೋಡ ಕವಿದ ವಾತಾವರಣ ಇರುತ್ತಾದಾದರೂ ಮಳೆ ಸುರಿಯುತ್ತಿಲ್ಲ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಅಣಿಯಾಗಿದ್ದ ರೈತ Read more…

ಇನ್ನೂ ಸುರಿಯದ ಮುಂಗಾರು ಮಳೆ: ವಿದ್ಯುತ್ ಉತ್ಪಾದನೆ ಮೇಲೂ ಪರಿಣಾಮ ಸಾಧ್ಯತೆ

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ವಾರಗಳೇ ಕಳೆದಿದ್ದರೂ ಉತ್ತಮ ಮಳೆಯಾಗುತ್ತಿಲ್ಲ. ಹೀಗಾಗಿ ಕೃಷಿ ಚಟುವಟಿಕೆಗಳಿಗೆ ಸಿದ್ಧತೆ ಮಾಡಿಕೊಂಡಿದ್ದ ರೈತಾಪಿ ವರ್ಗ ತಲೆ ಮೇಲೆ ಕೈಹೊತ್ತು ಕುಳಿತುಕೊಂಡಿದೆ. ಇದರ ಜೊತೆಗೆ ಉತ್ತಮ Read more…

‘ಮುಂಗಾರು ಮಳೆ’ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಇಂದಿನಿಂದ ಆರಂಭವಾಗಲಿದೆ ವರುಣನ ಆರ್ಭಟ

ರಾಜ್ಯದಲ್ಲಿ ಈಗಾಗಲೇ ಮುಂಗಾರು ಆಗಮನವಾಗಿದ್ದರೂ ಸಹ ನಿರೀಕ್ಷೆಯಂತೆ ಮಳೆ ಆಗಿಲ್ಲ. ಮುಂಗಾರು ಪೂರ್ವ ಮಳೆ ಉತ್ತಮ ರೀತಿಯಲ್ಲಿ ಸುರಿದ ಕಾರಣ ಈ ಬಾರಿಯ ಮುಂಗಾರು ಮಳೆ ಕೂಡ ಚೆನ್ನಾಗಿರಬಹುದು Read more…

ಬಾರದ ಮುಂಗಾರು ಮಳೆ; ಆತಂಕದಲ್ಲಿ ರೈತ ಸಮುದಾಯ

ಮುಂಗಾರು ಆರಂಭವಾಗಿ ವಾರಗಳೇ ಕಳೆದಿವೆ. ಆದರೆ ಮಳೆ ಮಾತ್ರ ಮಾಯವಾಗಿದೆ. ಮುಂಗಾರು ಪೂರ್ವ ಮಳೆ ದೊಡ್ಡ ಪ್ರಮಾಣದಲ್ಲಿ ಸುರಿದಿದ್ದರಿಂದ ಮುಂಗಾರು ಮಳೆಯೂ ಚೆನ್ನಾಗಿ ಆಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ರೈತರು Read more…

ರೈತರಿಗೆ ಸಿಹಿ ಸುದ್ದಿ: ನಾಡಿದ್ದು ರಾಜ್ಯಕ್ಕೆ ನೈಋತ್ಯ ಮುಂಗಾರು

ಬೆಂಗಳೂರು: ನೈಋತ್ಯ ಮುಂಗಾರು ಕೇರಳಕ್ಕೆ ಭಾನುವಾರ ಪ್ರವೇಶಿಸಿದ್ದು, ಜೂನ್ 1 ರಿಂದ ರಾಜ್ಯಕ್ಕೆ ಎಂಟ್ರಿ ಕೊಡಲಿದೆ. ಜೂನ್ 2 ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಮತ್ತು Read more…

‘ಮುಂಗಾರು ಮಳೆ’ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕೇರಳದಲ್ಲಿ ಮೇ 27 ರಂದು ಮುಂಗಾರು ಮಳೆ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು ಋತುಮಾನದ ಮಳೆಯು ಸಾಮಾನ್ಯವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಋತುಮಾನದ ಮಾನ್ಸೂನ್ Read more…

Big News: ‘ಮುಂಗಾರು ಮಳೆ’ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮುಂಗಾರು ಮಳೆ ಆರಂಭವಾಯಿತೆಂದರೆ ರೈತಾಪಿ ವರ್ಗದಲ್ಲಿ ಬಿತ್ತನೆಯ ಸಂಭ್ರಮ ಮನೆ ಮಾಡಿರುತ್ತದೆ. ನೀರಾವರಿ ಪ್ರದೇಶಗಳ ರೈತರು ಬೇಸಿಗೆಯಲ್ಲೂ ಬೆಳೆದರೆ ಬೆದ್ದಲು ಪ್ರದೇಶದ ರೈತರಿಗೆ ಬೆಳೆ ಬೆಳೆಯಲು ಮುಂಗಾರು ಮಳೆಯೇ Read more…

ಮಾರುತಿ ಕಾರುಗಳಿಗೆ ಗ್ರಾಮೀಣ ಪ್ರದೇಶದ ಜನತೆಯಿಂದಲೇ ಹೆಚ್ಚು ಬೇಡಿಕೆ…!

ಭಾರತದ ಅತಿ ದೊಡ್ಡ ಕಾರು ತಯಾರಿಕಾ ಕಂಪನಿ ಮಾರುತಿ ಸುಜುಕಿಯು ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದಲ್ಲಿಯೇ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಕಳೆದ ವರ್ಷದ ಮಾರಾಟದಲ್ಲಿ ಇದು ಬಿಂಬಿತವಾಗಿದೆ. 2021-22ರಲ್ಲಿ Read more…

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಇರಲಿದೆ ವರುಣನ ಅಬ್ಬರ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಮುಂಗಾರು ಮಳೆ ಮುಗಿಯುವ ಲಕ್ಷಣಗಳೇ ಗೋಚರವಾಗುತ್ತಿಲ್ಲ. ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗ ಮತ್ತು ಉತ್ತರ ಅಂಡಮಾನ್​​ ಭಾಗಗಳಲ್ಲಿ ಉಂಟಾಗಿರುವ ಸುಳಿಗಾಳಿ, ಜವಾಬ್​ ಚಂಡಮಾರುತ Read more…

ಸೇನಾ ನೇಮಕಾತಿ ಪರೀಕ್ಷೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಸೇನಾ ನೇಮಕಾತಿ ಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿ ಇಲ್ಲಿದೆ. ಕೊರೋನಾ ಮಹಾಮಾರಿ ಹಾಗೂ ಮುಂಗಾರು ಮಳೆ ಅಬ್ಬರದ ಕಾರಣಕ್ಕೆ ಈ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತು ಕೇಂದ್ರ ವಾರ್ತಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...