alex Certify ಮುಂದುವರಿಕೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಜೆಪಿ ಅಧ್ಯಕ್ಷರಾಗಿ 2 ನೇ ಅವಧಿಗೆ ಜೆ.ಪಿ. ನಡ್ಡಾ ಮುಂದುವರಿಕೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು 2024 ರ ಲೋಕಸಭೆ ಚುನಾವಣೆಯವರೆಗೆ ಪಕ್ಷದ ಮುಖ್ಯಸ್ಥರಾಗಿ ಮುಂದುವರೆಸಲಾಗುವುದು. ಜೆ.ಪಿ. ನಡ್ಡಾ ಅವರನ್ನು ಪಕ್ಷದ ಮುಖ್ಯಸ್ಥರನ್ನಾಗಿ ಮುಂದುವರೆಸಲು ಅವರ ಅವಧಿ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ದರ ಮತ್ತಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಮುಂದಿನ ದಿನಗಳಲ್ಲಿ ಅಕ್ಕಿ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಖಾರಿಫ್ ಋತುವಿನಲ್ಲಿ ಕಡಿಮೆ ಇಳುವರಿ, ರಫ್ತು ಇತರೆ ಕಾರಣದಿಂದ ಅಕ್ಕಿ ಬೆಲೆ ಏರಿಕೆ ಮುಂದುವರೆಯಬಹುದು ಎಂದು Read more…

ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್: ಬದಲಾವಣೆ ಕೈಬಿಟ್ಟು ಹಳೆ ರೇಷನ್ ಕಾರ್ಡ್ ಮುಂದುವರಿಕೆ

ಮಡಿಕೇರಿ: ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಲು ನಿಗದಿಪಡಿಸಿರುವ ಹೊರಗಿಡುವ ಮಾನದಂಡಗಳ ಆಧಾರದಲ್ಲಿ ವಾರ್ಷಿಕ ವರಮಾನ 1.20 ಲಕ್ಷ ರೂ.ಗಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳ Read more…

ಮುಂದುವರೆದ ಮಳೆ ಆರ್ಭಟ: ಉಡುಪಿ, ಶಿವಮೊಗ್ಗ, ಹಾಸನ ಸೇರಿ 8 ಜಿಲ್ಲೆಗಳಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಅಭಿಯಾನಕ್ಕೆ ವಿನಾಯಿತಿ

ಬೆಂಗಳೂರು: ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ವಿನಾಯಿತಿ ನೀಡಲಾಗಿದೆ. 8 ಜಿಲ್ಲೆಗಳಲ್ಲಿ ಅಭಿಯಾನಕ್ಕೆ ತಾತ್ಕಾಲಿಕ ವಿನಾಯಿತಿ ನೀಡಿ ರಾಜ್ಯ ಸರ್ಕಾರ Read more…

ಇನ್ನಷ್ಟು ದಿನಗಳ ಕಾಲ ಮುಂದುವರಿಯುತ್ತಾ ʼವರ್ಕ್‌ ಫ್ರಮ್ ಹೋಂʼ ? ಇಲ್ಲಿದೆ ಮಾಹಿತಿ

ಕೋವಿಡ್ ಕಾರಣಕ್ಕೆ ಜಾರಿಗೆ ಬಂದ ವರ್ಕ್‌ ಫ್ರಮ್ ಹೋಂ ಸಂಸ್ಕೃತಿಯನ್ನು ಕೊನೆಗೊಳಿಸಿ ಸಿಬ್ಬಂದಿಯನ್ನು ಕಚೇರಿಗೆ ಹಿಂದಿರುಗಿ ಕರೆಸಿಕೊಳ್ಳುವ ಐಟಿ ಕಂಪನಿಗಳ ಪ್ರಯತ್ನಗಳು ಫಲಕೊಟ್ಟಿಲ್ಲ. ಕೋವಿಡ್ ಸಾಂಕ್ರಾಮಿಕವು ಕೊನೆಗೊಂಡಿಲ್ಲ. ಭಾರತದಲ್ಲಿ Read more…

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 1 ವರ್ಷ 796 ತಾತ್ಕಾಲಿಕ ಹುದ್ದೆ ಮುಂದುವರಿಕೆ

ಬೆಂಗಳೂರು: ಸಾರಿಗೆ ಇಲಾಖೆಯ 796 ತಾತ್ಕಾಲಿಕ ಹುದ್ದೆಗಳನ್ನು ಒಂದು ವರ್ಷ ಮುಂದುವರೆಸಲು ಸರ್ಕಾರ ಆದೇಶಿಸಿದೆ. ಸಾರಿಗೆ ಇಲಾಖೆಯಲ್ಲಿ ಈಗಾಗಲೇ 805 ತಾತ್ಕಾಲಿಕ ಹುದ್ದೆಗಳಿವೆ. ಸಾರ್ವಜನಿಕ ಸೇವೆ ಸುಸೂತ್ರವಾಗಿ ನಿರ್ವಹಿಸಲು Read more…

ಸೋತರೂ ಖುಲಾಯಿಸಿದ ಅದೃಷ್ಟ: ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಮುಂದುವರಿಕೆ

ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಮುಂದುವರಿಯಲಿದ್ದಾರೆ. ಸೋಮವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ರಾಜ್ಯ ಬಿಜೆಪಿಯ ಕೇಂದ್ರ ವೀಕ್ಷಕರು, ಕೇಂದ್ರ Read more…

BIG NEWS: ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾಗಾಂಧಿ ಮುಂದುವರಿಕೆ

ನವದೆಹಲಿ: ಐದು ರಾಜ್ಯಗಳ ಚುನಾವಣೆ ಸೋಲಿನ ಪರಾಮರ್ಶೆಗಾಗಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಸೋಲಿನ ಪರಾಮರ್ಶೆಗಿಂತ ನಾಯಕತ್ವ ಬದಲಾವಣೆಯೇ ಪ್ರಮುಖವಾಗಿ ಚರ್ಚೆಯಾಗಿದೆ. ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷರಾಗಲು ಅನೇಕ Read more…

BREAKING: ಶಾಲಾ, ಕಾಲೇಜ್ ಗಳಿಗೆ ರಜೆ ಮುಂದುವರೆಸುವ ಬಗ್ಗೆ ಸಿಎಂ ನೇತೃತ್ವದ ಸಭೆ ಬಳಿಕ ತೀರ್ಮಾನ; ಆರಗ ಜ್ಞಾನೇಂದ್ರ

ಬೆಂಗಳೂರು: ಶಾಲಾ, ಕಾಲೇಜುಗಳಿಗೆ ರಜೆ ಮುಂದುವರೆಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. Read more…

ಬಗೆಹರಿಯದ ಅತಿಥಿ ಉಪನ್ಯಾಸಕರ ಸಂಕಷ್ಟ: ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಬೆಂಗಳೂರು: ಸರ್ಕಾರ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಿದೆ. ಆದರೆ, ಇದರಿಂದ ಶೇಕಡ 50 ರಷ್ಟು ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತು ಬಂದಿದೆ. ರಾಜ್ಯದ 430 ಪ್ರಥಮದರ್ಜೆ ಕಾಲೇಜುಗಳಲ್ಲಿ Read more…

BREAKING NEWS: ವೀಕೆಂಡ್ ಕರ್ಫ್ಯೂ ಅಂತ್ಯ: ಸಹಜಸ್ಥಿತಿಗೆ ಜನಜೀವನ

ಬೆಂಗಳೂರು: ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕಲು ಜಾರಿ ಮಾಡಿದ್ದ ಮೊದಲ ವಾರದ ವೀಕೆಂಡ್ ಕರ್ಫ್ಯೂ ಇಂದು ಬೆಳಗ್ಗೆ 5 ಗಂಟೆಗೆ ಅಂತ್ಯಗೊಂಡಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಆರಂಭವಾಗಿದ್ದ Read more…

BIG BREAKING NEWS: ಜ. 31 ರ ವರೆಗೆ ಅಂತರರಾಷ್ಟ್ರೀಯ ವಾಣಿಜ್ಯ ವಿಮಾನ ಸೇವೆ ಸ್ಥಗಿತ

ನವದೆಹಲಿ: 31 ಜನವರಿ, 2022 ರವರೆಗೆ ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನ ಸೇವೆಗಳಿಗೆ ನಿರ್ಬಂಧ ಮುಂದುವರೆಸಲಾಗಿದೆ. ಭಾರತಕ್ಕೆ ಬರುವ ಮತ್ತು ಭಾರತದಿಂದ ತೆರಳುವ ನಿಗದಿತ ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ Read more…

ಗಮನಿಸಿ…! ಡಿ. 3 ರ ವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಡಿಸೆಂಬರ್ 3 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 30 ರಿಂದ ಡಿಸೆಂಬರ್ Read more…

EPFO ಮತ್ತೊಂದು ಗುಡ್ ನ್ಯೂಸ್: ಮಾಜಿ ಸದಸ್ಯರಿಗೂ ಪಿಎಫ್ ಸೌಲಭ್ಯ

ನವದೆಹಲಿ: EPFO ಮಾಜಿ ಸದಸ್ಯರಿಗೆ ಮಾಸಿಕ ಕನಿಷ್ಠ 500 ರೂಪಾಯಿ ದೇಣಿಗೆ ಪಡೆದು ಚಂದಾದಾರಿಕೆ ಮುಂದುವರಿಸುವ ಅವಕಾಶ ಕಲ್ಪಿಸಲು ಚಿಂತನೆ ನಡೆದಿದೆ. ನೌಕರರು ಕೆಲಸ ತೊರೆದ ನಂತರ ಸೌಲಭ್ಯ Read more…

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ: ಸೇವೆ ಮುಂದುವರೆಸಲು ಸರ್ಕಾರದ ನಿರ್ಧಾರ

ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆಯನ್ನು 2021 -22 ನೇ ಸಾಲಿಗೆ ಮುಂದುವರೆಸಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಅತಿಥಿ ಉಪನ್ಯಾಸಕರನ್ನು 2021 -22 ನೇ ಸಾಲಿಗೆ ಮುಂದುವರೆಸಲು ಆದೇಶಿಸಲಾಗಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. Read more…

PPF, NSC, ಪೋಸ್ಟ್ ಆಫೀಸ್ ಮಂತ್ಲಿ ಇನ್ ಕಂ ಸೇರಿ ಸಣ್ಣ ಉಳಿತಾಯ ಖಾತೆದಾರರಿಗೆ ಮುಖ್ಯ ಮಾಹಿತಿ: ಬದಲಾಗದೇ ಉಳಿದ ಬಡ್ಡಿ ದರ ಯಥಾಸ್ಥಿತಿ

ನವದೆಹಲಿ: ಮೂರನೇ ತ್ರೈಮಾಸಿಕದಲ್ಲಿ ಉಳಿತಾಯ ಯೋಜನೆ ಬಡ್ಡಿ ದರ ಯಥಾಸ್ಥಿತಿಯಲ್ಲಿದೆ. 2021 -22 ನೇ ಸಾಲಿನ ಮೂರನೇ ತ್ರೈಮಾಸಿಕದಲ್ಲಿ ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ಹಾಗೂ ಪಿಪಿಎಫ್ ಸೇರಿದಂತೆ ಸಣ್ಣ Read more…

ಕೇಂದ್ರದಿಂದ ಗುಡ್ ನ್ಯೂಸ್: ಸಮಗ್ರ ಶಿಕ್ಷಣ ಅಭಿಯಾನ 5 ವರ್ಷ ವಿಸ್ತರಣೆ

ನವದೆಹಲಿ: ಸಮಗ್ರ ಶಿಕ್ಷಣ ಅಭಿಯಾನವನ್ನು ಇನ್ನು 5 ವರ್ಷ ವಿಸ್ತರಿಸಲು ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಈ ಕುರಿತಾಗಿ ಮಾಹಿತಿ Read more…

‘ಉದ್ಯೋಗ’ದಾತರಿಗೆ EPFO ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಉದ್ಯೋಗ ಸೃಷ್ಟಿಸಲು ಇಪಿಎಫ್ಒ ಬೆಂಬಲ ಯೋಜನೆಯನ್ನು ಕೇಂದ್ರ ಸರ್ಕಾರ ಮಾರ್ಚ್ 2022 ರ ವರೆಗೆ ವಿಸ್ತರಿಸಿದೆ. ಆತ್ಮ ನಿರ್ಭರ ಭಾರತ ರೋಜ್ಗಾರ್ ಯೋಜನೆ 2022 ರ ಮಾರ್ಚ್ Read more…

BIG NEWS: ಶಿವಮೊಗ್ಗದಲ್ಲಿ ಕಠಿಣ ಲಾಕ್ಡೌನ್ ಮುಂದುವರಿಕೆ, ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ಶಿವಮೊಗ್ಗ: ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6 ರಿಂದ 9 ರ ವರೆಗೆ ಅವಕಾಶ Read more…

ಲಾಕ್ಡೌನ್ ನಿಂದ ತೊಂದರೆಗೊಳಗಾದವರಿಗೆ ಗುಡ್ ನ್ಯೂಸ್: ಜೂ. 7 ರ ನಂತರ ಅನ್ಲಾಕ್ ಬಗ್ಗೆ ಸಿಎಂ, ಸಚಿವರ ಸುಳಿವು..?

ಬೆಂಗಳೂರು: ರಾಜ್ಯದಲ್ಲಿ ಜೂನ್ 7 ರವರೆಗೆ ಲಾಕ್ಡೌನ್ ಜಾರಿಯಲ್ಲಿದ್ದು, ನಂತರದಲ್ಲಿಯೂ ಲಾಕ್ ಡೌನ್ ಮುಂದುವರಿಸಬೇಕೇ? ಬೇಡವೇ? ಎಂಬುದರ ಬಗ್ಗೆ ಪರಿಸ್ಥಿತಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಜೂನ್ 30 ರವರೆಗೆ Read more…

BIG NEWS: ಜೂನ್ 7 ರ ನಂತರವೂ ಮುಗಿಯಲ್ಲ ಲಾಕ್ ಡೌನ್: ಇನ್ನೂ ಹಲವು ದಿನ ರಾಜ್ಯದ ಜನ ಮನೆಯೊಳಗೆ ಬಂಧಿ…?

ಬೆಂಗಳೂರು: ಜೂನ್ 7 ರ ವರೆಗೂ ಇರುವ ಲಾಕ್ಡೌನ್ ಮುಗಿಯಲ್ಲ. ಸದ್ಯಕ್ಕೆ ಲಾಕ್ಡೌನ್  ನಿಂದ ಮುಕ್ತಿ ಇಲ್ಲ. ಎರಡು ವಾರಗಳ ನಂತರ ರಾಜ್ಯದ ಜನರ ಮನೆ ವಾಸ ಮುಂದುವರೆಯಲಿದೆ Read more…

ಮೇ 12 ರ ನಂತರ ರಾಜ್ಯದಲ್ಲಿ ಜನತಾ ಕರ್ಫ್ಯೂ ಮುಂದುವರಿಕೆ ಬಗ್ಗೆ ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈಗ ಜಾರಿಯಲ್ಲಿರುವ ಜನತಾ ಕರ್ಫ್ಯೂ ಮೇ 12 ರವರೆಗೂ ಮುಂದುವರೆಯಲಿದ್ದು, ನಂತರ ಕರ್ಫ್ಯೂ ಮುಂದುವರೆಸುವ ಬಗ್ಗೆ ಮೇ 10 ರಂದು ನಿರ್ಧರಿಸಲಾಗುವುದು. ಸಿಎಂ ಯಡಿಯೂರಪ್ಪ ಅವರು, Read more…

BIG NEWS: 14 ದಿನಗಳ ನಂತರವೂ ಲಾಕ್ಡೌನ್ ಮುಂದುವರಿಕೆ ಸುಳಿವು ನೀಡಿದ ಸಚಿವ ಸುಧಾಕರ್

ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಸೋಂಕು ಕಡಿಮೆಯಾಗದಿದ್ದರೆ ಜನತಾ ಕರ್ಫ್ಯೂ ಮುಂದುವರೆಯಲಿದೆ. ಟಫ್ ರೂಲ್ಸ್ ವಿಸ್ತರಣೆ ಬಗ್ಗೆ ಸಚಿವ ಡಾ.ಕೆ. ಸುಧಾಕರ್ ಸುಳಿವು Read more…

6 ನೇ ದಿನಕ್ಕೆ ಮುಷ್ಕರ: ಹೋರಾಟ ತೀವ್ರಗೊಳಿಸಲು ಸಾರಿಗೆ ನೌಕರರ ನಿರ್ಧಾರ

ಬೆಂಗಳೂರು: ಆರನೇ ವೇತನ ಆಯೋಗ ಜಾರಿ ಬೇಡಿಕೆಯೊಂದಿಗೆ ಹೋರಾಟ ಕೈಗೊಂಡಿರುವ ಸಾರಿಗೆ ನೌಕರರು ಇಂದು ಕೂಡ ಮುಷ್ಕರ ಮುಂದುವರಿಸಲಿದ್ದಾರೆ. ಹೋರಾಟವನ್ನು ತೀವ್ರಗೊಳಿಸಲು ಸಾರಿಗೆ ನೌಕರರು ಮುಂದಾಗಿದ್ದು ಇಂದು ಕುಟುಂಬದವರೊಂದಿಗೆ Read more…

ಸರ್ಕಾರದಿಂದ ಆದೇಶ ಪ್ರತಿ ನೀಡುವವರೆಗೂ ಮುಷ್ಕರ ಹಿಂಪಡೆಯಲ್ಲವೆಂದು ಬಿಗಿ ಪಟ್ಟು; ರಾಜ್ಯಾದ್ಯಂತ ಮತ್ತೆ ಮುಂದುವರೆಯಲಿದೆ ಸಾರಿಗೆ ಮುಷ್ಕರ…?

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವವರೆಗೂ ಹೋರಾಟ ಹಿಂಪಡೆಯುವ ಪ್ರಶ್ನೆ ಇಲ್ಲ. ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕೆ.ಎಸ್.ಆರ್.ಟಿ.ಸಿ. ನೌಕರರ ಸಂಘದ ಅಧ್ಯಕ್ಷ ಹಾಗೂ ಸಿಐಟಿಯು ಕಾರ್ಯದರ್ಶಿ Read more…

ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೇವೆ ಮುಂದುವರೆಸಿ ಆದೇಶ

ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ 2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು 2020-21ನೇ ಸಾಲಿಗೂ ಮುಂದುವರಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಕೋವಿಡ್‌-19 ಸಂದರ್ಭದಲ್ಲಿ ಅತಿಥಿ Read more…

BIG NEWS: AICC ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಅಚ್ಚರಿ ನಿರ್ಧಾರ ಕೈಗೊಂಡ CWC

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಇಂದು ನಡೆದ ಎಐಸಿಸಿ CWC ಸಭೆಯಲ್ಲಿ ಅನೇಕ ನಾಟಕೀಯ ಬೆಳವಣಿಗೆ ನಡೆದಿವೆ. ಮುಂದಿನ ಒಂದು ವರ್ಷದವರೆಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯುವಂತೆ ಸೋನಿಯಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...