ಆ. 15ರ ಉಪಗ್ರಹ ಉಡಾವಣೆ ಮುಂದೂಡಿಕೆ: ಇಸ್ರೋ ಘೋಷಣೆ
ಬೆಂಗಳೂರು: ಭೂ ಪರಿವೀಕ್ಷಣೆ ಉಪಗ್ರಹ EO-08 ಉಡ್ಡಯನವನ್ನು ಆಗಸ್ಟ್ 15 ಬದಲಿಗೆ ಆಗಸ್ಟ್ 16ಕ್ಕೆ ಮುಂದೂಡಲಾಗಿದೆ…
384 ಕೆಎಎಸ್ ಹುದ್ದೆಗಳಿಗೆ ಆ. 27 ರಂದು ಪೂರ್ವಭಾವಿ ಪರೀಕ್ಷೆ: ವಿಶೇಷ ಸಾರ್ವತ್ರಿಕ ರಜೆ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 384 ಕೆಎಎಸ್ ಹುದ್ದೆಗಳಿಗೆ ಆ. 27 ರಂದು ಪೂರ್ವಭಾವಿ ಪರೀಕ್ಷೆ…
ಆ. 27 ಕ್ಕೆ ಕೆಎಎಸ್ ಪರೀಕ್ಷೆ ನಿಗದಿಗೆ ಅನುಮತಿ ಕೇಳಿದ KPSC
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಆಗಸ್ಟ್ 25ರಂದು ನಡೆಸಲು ಉದ್ದೇಶಿಸಿದ್ದ ಕೆಎಎಸ್ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು…
ಆ. 25ರಂದು ಐಬಿಪಿಎಸ್ ಪರೀಕ್ಷೆ ಹಿನ್ನಲೆ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ
ಬೆಂಗಳೂರು: ಆಗಸ್ಟ್ 25ರಂದು ನಿಗದಿಯಾಗಿರುವ 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪೂರ್ವಭಾವಿ…
ಹವಾಮಾನ ವೈಪರೀತ್ಯ: ಭೂಕುಸಿತ ಪೀಡಿತ ವಯನಾಡ್ ಭೇಟಿ ಮುಂದೂಡಿದ ರಾಹುಲ್ ಗಾಂಧಿ, ಪ್ರಿಯಾಂಕಾ
ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ…
BIG NEWS: ನಟ ದರ್ಶನ್ ಗೆ ಮತ್ತೆ ನಿರಾಸೆ; ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಮತ್ತೆ ನಿರಾಸೆಯಾಗಿದೆ. ದರ್ಶನ್…
KRS ನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ
ಮಂಡ್ಯ: ಕೆ.ಆರ್.ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನು ಮುಂದೂಡಲಾಗಿದೆ. ನಾಲಾ ಆಧುನಿಕರಣ ಕಾಮಗಾರಿ ಹಿನ್ನೆಲೆಯಲ್ಲಿ ನೀರು…
BIG NEWS: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು…
ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಸದ್ಯಕ್ಕೆ ಹಳೆ ದರ ಮುಂದುವರಿಕೆಗೆ ಸರ್ಕಾರ ನಿರ್ಧಾರ
ಬೆಂಗಳೂರು: ಮದ್ಯದ ದರ ಏರಿಕೆಗೆ ಸರ್ಕಾರ ಬ್ರೇಕ್ ಆಗಿದೆ. ಒಂದು ತಿಂಗಳ ಮಟ್ಟಿಗೆ ಹಳೆ ದರ…
ವಿದ್ಯಾರ್ಥಿಗಳೇ ಗಮನಿಸಿ: ಪಿಜಿ- ಸಿಇಟಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024 -25 ನೇ ಸಾಲಿನ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕೆ…