alex Certify ಮುಂದೂಡಿಕೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಎಲ್ಲಾ ಸಹಕಾರಿ ಸಂಸ್ಥೆ, ಬ್ಯಾಂಕ್ ಚುನಾವಣೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿಯ ಸಹಕಾರ ಸಂಘಗಳ ಚುನಾವಣೆಯನ್ನು ಡಿಸೆಂಬರ್ 31ರವರೆಗೆ ಮುಂದೂಡಲು ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಅಧಿಕೃತ ಆದೇಶ ಪ್ರಕಟವಾಗಿದೆ. ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳ Read more…

ಬಿಗ್ ನ್ಯೂಸ್: ಟಿಇಟಿ ಪರೀಕ್ಷೆ ಅನಿರ್ಧಿಷ್ಟಾವಧಿವರೆಗೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದೇ ಜುಲೈ 12 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಅನಿರ್ದಿಷ್ಟಾವಧಿ ಅವಧಿಗೆ ಮುಂದೂಡಿದೆ. ಕೊರೋನಾ ಹಿನ್ನೆಲೆಯಲ್ಲಿ Read more…

BIG NEWS: ವಯೋನಿವೃತ್ತಿ ಹೊಂದಿದವರ ಸೇವಾವಧಿ ವಿಸ್ತರಣೆ

ಬೆಂಗಳೂರು: ಕೊರೋನಾ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ವಯೋ ನಿವೃತ್ತಿ ಹೊಂದಿದ ಮತ್ತು ನಿವೃತ್ತಿ ಹೊಂದಲಿರುವ ನೌಕರರ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ Read more…

ಹಸೆಮಣೆ ಏರಬೇಕಿದ್ದ ಮದುಮಗನಿಗೆ ಕೊರೋನಾ ಶಾಕ್: ಮದುವೆ ಮುಂದೂಡಿಕೆ, ಆಸ್ಪತ್ರೆಗೆ ದಾಖಲು

ವಿಜಯಪುರ: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಂದು ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ ಸ್ಟೇಬಲ್ ಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಮದುಮಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರು Read more…

ಇಂಜಿನಿಯರಿಂಗ್, ವಾಸ್ತುಶಿಲ್ಪ ಪ್ರವೇಶಕ್ಕೆ ಕಾಮೆಡ್-ಕೆ ಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಖಾಸಗಿ ಕಾಲೇಜುಗಳ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಟ್ ಕೋರ್ಸ್ ಗಳ ಪ್ರವೇಶಕ್ಕೆ ನಡೆಯುವ ಕಾಮೆಡ್-ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ. ಕೊರೋನಾ ಕಾರಣದಿಂದಾಗಿ ಮೂರನೇ ಬಾರಿಗೆ ಕಾಮೆಡ್-ಕೆ ಪರೀಕ್ಷೆ ಮುಂದೂಡಲ್ಪಟ್ಟಿದೆ. ಆಗಸ್ಟ್ Read more…

ಜೂನ್ 1 ರಿಂದ 10 ನೇ ತರಗತಿ ಪಬ್ಲಿಕ್ ಪರೀಕ್ಷೆ: ಕೊರೋನಾ ಬಗೆ ಹರಿದ ನಂತರ ಶಾಲೆ ಆರಂಭ

ಚೆನ್ನೈ: ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಲಾಕ್ಡೌನ್ ಜಾರಿ ಮಾಡಿದ ಕಾರಣ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅದೇ ರೀತಿ ತಮಿಳುನಾಡಿನಲ್ಲಿ ಮುಂದೂಡಲಾಗಿದ್ದ 10ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು Read more…

SSLC ಪರೀಕ್ಷೆ: ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಲಾಕ್ಡೌನ್ ಜಾರಿಯಲ್ಲಿರುವುದರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಲಾಗಿದೆ. ಮೇ 3 ರ ನಂತರ  ತೀರ್ಮಾನ ಕೈಗೊಳ್ಳುವುದಾಗಿ ಹೇಳಲಾಗಿದ್ದರೂ. ಲಾಕ್ಡೌನ್ ಮುಂದುವರೆದಿರುವುದರಿಂದ ವಿದ್ಯಾರ್ಥಿಗಳು ಪೋಷಕರು ಪರೀಕ್ಷೆ ದಿನಾಂಕವನ್ನೇ ಕಾಯುವಂತಾಗಿದೆ. ಲಾಕ್ Read more…

ಟಿ-20 ವಿಶ್ವಕಪ್ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮೆಲ್ಬರ್ನ್: ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ 18 ರಿಂದ ನವೆಂಬರ್ 15 ರ ವರೆಗೆ ಟಿ-20 ವಿಶ್ವಕಪ್ ನಿಗದಿಯಾಗಿದೆ. ಕೊರೋನಾ ಬಿಕ್ಕಟ್ಟು ಹಿನ್ನೆಲೆಯಲ್ಲಿ ನಿಗದಿಯಾಗಿರುವ ಟಿ-20 ವಿಶ್ವಕಪ್ ಪಂದ್ಯಾವಳಿಯನ್ನು ಮುಂದೂಡುವ ಇಲ್ಲವೇ Read more…

ಮದುವೆ ಮುಂದೂಡಿ ಕರ್ತವ್ಯ ಪ್ರಜ್ಞೆ ಮೆರೆದ DYSP

ಕೊರೋನಾ ಸೇವೆಯಲ್ಲಿ ತೊಡಗಿಕೊಂಡಿರುವ ಅಧಿಕಾರಿಗಳು ತಮ್ಮ ಮದುವೆಯನ್ನು ಮುಂದೂಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ವಿಭಾಗದ ಡಿವೈಎಸ್ಪಿ ಎಂ.ಜೆ. ಪೃಥ್ವಿ ಮತ್ತು ಧಾರವಾಡ ಮೂಲದ ಐ.ಆರ್.ಎಸ್. ಅಧಿಕಾರಿ ದ್ಯಾಮಪ್ಪ ಅವರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...