alex Certify ಮುಂಬಡ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿವೃತ್ತಿ ದಿನವೇ ಖಾಲಿ ಹುದ್ದೆ ಭರ್ತಿಗೆ ಮಹತ್ವದ ಕ್ರಮ: ಮುಂಬಡ್ತಿ ವ್ಯವಸ್ಥೆ ಜಾರಿ

ಬೆಂಗಳೂರು: ಕೆ.ಎಸ್.ಆರ್.ಪಿ.ಯಲ್ಲಿ ಅಧಿಕಾರಿಗಳು, ಸಿಬ್ಬಂದಿ ನಿವೃತ್ತಿಯಾದ ದಿನವೇ ಆ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಲು ಮುಂಬಡ್ತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಎಡಿಜಿಪಿ ಉಮೇಶ್ ಕುಮಾರ್ ಮುಂಬಡ್ತಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದಾರೆ. ತಿಂಗಳಾಂತ್ಯಕ್ಕೆ ಸಿಬ್ಬಂದಿ Read more…

ಕೇಸ್ ವಜಾ ಬೆನ್ನಲ್ಲೇ ಬಿಎಂಟಿಸಿ ಸಿಬ್ಬಂದಿಗೆ ಭರ್ಜರಿ ಕೊಡುಗೆ: 25 ವರ್ಷ ಪೂರೈಸಿದವರಿಗೆ ಮುಂಬಡ್ತಿ

ಬೆಂಗಳೂರು: ಬಿಎಂಟಿಸಿ ಬೆಳ್ಳಿ ಹಬ್ಬದ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಭರ್ಜರಿ ಕೊಡುಗೆ ನೀಡಲಾಗುತ್ತಿದೆ. 6960 ಸಿಬ್ಬಂದಿ ಮೇಲಿನ ಪ್ರಕರಣಗಳನ್ನು ಕೈ ಬಿಡಲಾಗಿದೆ. ಇದರ ಬೆನ್ನಲ್ಲೇ ಕಳೆದ 25 ವರ್ಷಗಳಿಂದ ಬಿಎಂಟಿಸಿಯಲ್ಲಿ Read more…

ರಾಜ್ಯ ಸರ್ಕಾರದಿಂದ 35 ʻDYSPʼ ಗಳಿಗೆ ʻSPʼ ಗಳಾಗಿ ಮುಂಬಡ್ತಿ ನೀಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 35 ಡಿವೈಎಸ್‌ ಪಿಗಳಿಗೆ ಸಿಹಿಸುದ್ದಿ ನೀಡಿದ್ದು, ಎಸ್‌ ಪಿ ಗಳಾಗಿ ಮುಂಬಡ್ತಿ ನೀಡಿ ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ತಕ್ಷಣದಿಂದ ಜಾರಿಗೆ Read more…

ರಾಜ್ಯ ಪ್ರಾಥಮಿಕ ಶಾಲೆಗಳ `ಅಂಗವಿಕಲ ಶಿಕ್ಷಕ’ರಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ‘ಸಿ’ ಗುಂಪಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದಗಳಿಗೆ ನೀಡುವ ಮುಂಬಡ್ತಿಯಲ್ಲಿ ಅಂಗವಿಕಲ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು Read more…

ರಾಜ್ಯ ಸರ್ಕಾರದಿಂದ `PSI’ ಗಳಿಗೆ ಗುಡ್ ನ್ಯೂಸ್ : ತಾತ್ಕಾಲಿಕ ಮುಂಬಡ್ತಿಗೆ ಅನುಮತಿ

ಬೆಂಗಳೂರು : ಮುಂಬಡ್ತಿ ನಿರೀಕ್ಷೆಯಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ತಾತ್ಕಾಲಿಕ ಮುಂಬಡ್ತಿಗೆ ಪೊಲೀಸ್ ಇಲಾಖೆಗೆ ಅನುಮತಿ ನೀಡಿದೆ. ಪೊಲೀಸ್ ಸಬ್ Read more…

ಪದವೀಧರ ಶಿಕ್ಷಕರ ನೇಮಕಾತಿಗೆ ಮೊದಲು ಸೇವಾನಿರತರಿಗೆ ಮುಂಬಡ್ತಿ ನೀಡಲು ಆಗ್ರಹ

ರಾಜ್ಯದಲ್ಲಿ ಪದವೀಧರ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಹೊಸಬರ ನೇಮಕಕ್ಕೆ ಮೊದಲು ಸೇವಾನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರಿಗೆ ಮುಂಬಡ್ತಿ ನೀಡಬೇಕೆಂದು ಒತಾಯಿಸಲಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಆರರಿಂದ ಎಂಟನೇ Read more…

ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಮುಂಬಡ್ತಿಗೆ ಹೆಚ್ಚಿನ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಸಿವಿಲ್ ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡುವಾಗ ರಿಕ್ತ ಸ್ಥಾನ ಆಧಾರಿತ ವರ್ಗೀಕರಣದ ಬದಲಾಗಿ ಹುದ್ದೆ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 6 ತಿಂಗಳಿಗೊಮ್ಮೆ ಮುಂಬಡ್ತಿ

ಬೆಂಗಳೂರು: ಜೇಷ್ಠತೆ ಹೊಂದಿದ ಎಲ್ಲಾ ವರ್ಗದವರಿಗೆ 6 ತಿಂಗಳಿಗೊಮ್ಮೆ ಮುಂಬಡ್ತಿ ನೀಡಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಕ್ಕೆ ಸಂಬಂಧಿಸಿದಂತೆ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ನಿಯಮಾವಳಿಗಳು ಇವೆ. ಈಗ Read more…

ಮುಂಬಡ್ತಿ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್, 80 ಸಾವಿರ ಮಂದಿಗೆ ಹಿಂಬಡ್ತಿ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರಿಗೆ ಹಿಂಬಡ್ತಿಯಾಗಿದೆ. ಪದವೀಧರ ಶಿಕ್ಷಕರನ್ನು ಪ್ರಾಥಮಿಕ ಶಾಲೆ ಶಿಕ್ಷಕರೆಂದು ಪದನಾಮ ಬದಲಿಸಿದ ಕಾರಣದಿಂದ 80 ಸಾವಿರಕ್ಕೂ Read more…

ಶಿಕ್ಷಕರ ಬಹುದಿನದ ಬೇಡಿಕೆಗೆ ಅಸ್ತು ಎಂದ ಸಚಿವ ಸುರೇಶ್ ಕುಮಾರ್: ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಮುಂಬಡ್ತಿಗೆ ಆದೇಶ

ಬೆಂಗಳೂರು: ದೈಹಿಕ ಶಿಕ್ಷಕರ ಬಹುದಿನಗಳ ಬೇಡಿಕೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಸ್ತು ಎಂದಿದ್ದು, ದೈಹಿಕ ಶಿಕ್ಷಣ ಪರಿವೀಕ್ಷಕ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...