alex Certify ಮುಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಲ್ಲಿನ ಆರೋಗ್ಯ ವೃದ್ಧಿಸಲು ಸೇವಿಸಿ ಈ ಆಹಾರ

ನಾವು ತಿನ್ನುವ ಆಹಾರ, ಆರೋಗ್ಯದ ಮೇಲೆ ಎಷ್ಟೆಲ್ಲಾ ಪರಿಣಾಮ ಬೀರುತ್ತದೆ ನೋಡಿ. ಕ್ಯಾಂಡಿ, ಸೋಡಾ ನಮ್ಮ ಆರೋಗ್ಯಕ್ಕೆ ಪೂರಕವಲ್ಲ. ನೈಸರ್ಗಿಕ ವಿಧಾನಗಳ ಮೂಲಕವೇ ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅದಕ್ಕಾಗಿ Read more…

ಈ ʼಉಪಾಯʼ ಅನುಸರಿಸಿದ್ರೆ ದೂರವಾಗುತ್ತೆ ಆರ್ಥಿಕ ಸಮಸ್ಯೆ

ಜ್ಯೋತಿಷ್ಯದಲ್ಲಿ ದೌರ್ಭಾಗ್ಯ ದೂರ ಮಾಡಿ ಸೌಭಾಗ್ಯ ತರುವಂತಹ ಅನೇಕ ಉಪಾಯಗಳನ್ನು ಹೇಳಲಾಗಿದೆ. ಅದ್ರಂತೆ ನಡೆದುಕೊಂಡಲ್ಲಿ ಧನ ಸಂಪತ್ತು ವೃದ್ಧಿಯಾಗಿ ಸುಖ-ಶಾಂತಿ ಸದಾ ಮನೆಯಲ್ಲಿ ನೆಲೆಸಿರುತ್ತದೆ. ಶನಿವಾರ ರಾತ್ರಿ ಹನುಮಂತ Read more…

ಈ ಅಭ್ಯಾಸಗಳನ್ನು ಬಿಟ್ರೆ ಸಿಗುತ್ತೆ ಮೊಡವೆಯಿಂದ ಮುಕ್ತಿ….!

ಸರಿಯಾಗಿ ಮುಖ ತೊಳೆದುಕೊಳ್ಳದೇ ಇರುವುದರಿಂದ, ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಹಾಲು, ತುಪ್ಪ ಸೇವನೆಯಿಂದ ಮುಖದ ಮೇಲೆ ಮೊಡವೆಗಳೇಳುತ್ತವೆ. ಹಾಗಾಗಿ ಮುಖದ ಸೌಂದರ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೆಲವೊಂದು Read more…

ಈ ವಸ್ತುವಿಗಿದೆ ದುಃಸ್ವಪ್ನ ದೂರ ಮಾಡುವ ಶಕ್ತಿ

ಕನಸು ಬೀಳೋದು ಸ್ವಾಭಾವಿಕ. ಕನಸು ಬಿದ್ದು ಎಚ್ಚರವಾದ್ರೆ ತಕ್ಷಣ ನಿದ್ರೆ ಮಾಡಬೇಕು. ಹಾಗೆ ಮಾಡಿದ್ರೆ ಸ್ವಪ್ನ ಮನಸ್ಸಿನಲ್ಲುಳಿಯುವುದಿಲ್ಲ ಎಂದು ಅಗ್ನಿ ಪುರಾಣದಲ್ಲಿ ಹೇಳಲಾಗಿದೆ. ಕೆಲವೊಮ್ಮೆ ಕೆಟ್ಟ ಕನಸು ಬೀಳುತ್ತದೆ. Read more…

ಸ್ಮಾರ್ಟ್‌ಫೋನ್‌ ಚಟದಿಂದ ಬಿಡುಗಡೆ ಪಡೆಯಲು ಹೀಗೆ ಮಾಡಿ…!

ಈ ಡಿಜಿಟಲ್ ಯುಗದಲ್ಲಿ ಸ್ಮಾರ್ಟ್‌ಫೋನ್ ಚಟ ಸಾಮಾನ್ಯವಾಗಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಸ್ಮಾರ್ಟ್‌ಫೋನ್‌ಗೆ ಅಡಿಕ್ಟ್‌ ಆಗಿಬಿಟ್ಟಿದ್ದಾರೆ. ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಪರಿಸ್ಥಿತಿ ಕೈಮೀರುವ ಮೊದಲೇ Read more…

ಅರಿಯದೆ ಮಾಡಿದ ಮಹಾ ಪಾಪಕ್ಕೆ ಇಲ್ಲಿದೆ ‘ಪರಿಹಾರ’

ಹುಟ್ಟಿದ ಮನುಷ್ಯ ತಪ್ಪುಗಳನ್ನು ಮಾಡಿಯೆ ಮಾಡ್ತಾನೆ. ಹುಟ್ಟಿನಿಂದ ಸಾಯುವವರೆಗೆ ಅನೇಕ ತಪ್ಪುಗಳು ನಡೆದಿರುತ್ತವೆ. ನಾವು ಮಾಡಿದ ಕೆಲವು ತಪ್ಪುಗಳು ಮಹಾ ಪಾಪಕ್ಕೆ ಸಮನಾಗಿರುತ್ತವೆ. ನಮಗೆ ತಿಳಿಯದೇ ಈ ಮಹಾ Read more…

2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಇಡೀ ದೇಶ ನಕ್ಸಲಿಸಂ ಮುಕ್ತ: ಅಮಿತ್ ಶಾ

2024 ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ಇಡೀ ದೇಶವನ್ನು ನಕ್ಸಲಿಸಂ ಸಮಸ್ಯೆಯಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ Read more…

ಚಳಿಗಾಲದ ಹೆಚ್ಚಾಗಿ ಕಾಡುವ ನೋವಿಗೆ ಇಲ್ಲಿದೆ ಮುಕ್ತಿ

ಚಳಿಗಾಲ ಬಂತೆಂದರೆ ಸಾಕು ಕೈಕಾಲುಗಳ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಇದು ನಡೆಯಲೂ ಆಗದಷ್ಟು ತೀವ್ರವಾಗಿ ಕಾಡುತ್ತದೆ. ಅದಕ್ಕೂ ಅಡುಗೆ ಮನೆಯಲ್ಲಿ ಪರಿಹಾರವಿದೆ. ಎಳ್ಳೆಣ್ಣೆಯಿಂದ ಮಸಾಜ್ ಮಾಡಿ, ಇದು Read more…

ಹೇನಿನ ಉಪಟಳ ಅತಿಯಾಗಿದೆಯಾ….? ಹಾಗಾದ್ರೆ ಹೀಗೆ ಮಾಡಿ

ಹೇನುಗಳ ಉಪಟಳವನ್ನು ಎಲ್ಲಾ ಅಮ್ಮಂದಿರು ಕಂಡು ಬೇಸರಿಸಿರಬಹುದು. ಮಕ್ಕಳ ತಲೆಯಲ್ಲಿರುವ ಹೇನನ್ನು ತೊಲಗಿಸಲೂ ಸಾಧ್ಯವಾಗದೆ, ಅದು ನಿಮಗೂ ಹರಡಿ ಹೇಸಿಗೆ ತರಿಸಿರಬಹುದು. ಆಲಿವ್ ಅಯಿಲ್ ನಿಂದ ಹೇನನ್ನು ಸಂಪೂರ್ಣವಾಗಿ Read more…

ಕೆಮಿಕಲ್‌ಯುಕ್ತ ಕಾಯಿಲ್‌ಗಳು ಬೇಡ, ಬರೀ 2 ರೂಪಾಯಿ ಕರ್ಪೂರ ಇದ್ದರೆ ಸೊಳ್ಳೆಗಳಿಂದ ಸಿಗುತ್ತೆ ಮುಕ್ತಿ….!

ಸೊಳ್ಳೆ ಕಡಿತವು ಅನೇಕ ಅಪಾಯಕಾರಿ ಕಾಯಿಲೆಗಳಿಗೆ ಕಾರಣವಾಗಬಹುದು. ಮಳೆ, ಬಿಸಿಲು ಹೀಗೆ ವಾತಾವರಣ ಬದಲಾದಂತೆಯೂ ಸೊಳ್ಳೆಗಳ ಕಾಟ ಹೆಚ್ಚು. ನಾವು ಸೊಳ್ಳೆಗಳನ್ನು ಓಡಿಸಲು ಕೆಮಿಕಲ್‌ಯುಕ್ತ ಕಾಯಿಲ್‌ಗಳನ್ನು ಬಳಸ್ತೇವೆ. ಅದು Read more…

ಅಡುಗೆ ಮನೆಯಿಂದ ಜಿರಳೆಗಳನ್ನು ಓಡಿಸಲು ಸುಲಭದ ʼಮನೆಮದ್ದುʼ

ಅಡುಗೆಮನೆಯಲ್ಲಿ ಜಿರಳೆಗಳ ಕಾಟ ತಪ್ಪಿದ್ದಲ್ಲ. ಇವು ಅಸಹ್ಯ ಹುಟ್ಟಿಸುವ ಜೊತೆಗೆ ನಮ್ಮನ್ನು ನಿಮ್ಮನ್ನು ಅಸ್ವಸ್ಥಗೊಳಿಸಬಹುದು. ಅಡುಗೆಮನೆಯಲ್ಲಿ ಜಿರಳೆಗಳಿದ್ದರೆ ಮೊದಲು ಅವುಗಳನ್ನು ಓಡಿಸಲು ಪ್ರಯತ್ನಿಸಿ. ಜಿರಳೆಗಳಿಂದ ಮುಕ್ತಿ ಪಡೆಯಲು ಸುಲಭದ Read more…

ಆರೋಗ್ಯಯುತ ದಂತಪಂಕ್ತಿಗೆ ಇರಲಿ ಈ ಎಲ್ಲಾ ಆಹಾರ

ನಾವು ತಿನ್ನುವ ಆಹಾರ, ಆರೋಗ್ಯದ ಮೇಲೆ ಎಷ್ಟೆಲ್ಲಾ ಪರಿಣಾಮ ಬೀರುತ್ತದೆ ನೋಡಿ. ಕ್ಯಾಂಡಿ, ಸೋಡಾ ನಮ್ಮ ಆರೋಗ್ಯಕ್ಕೆ ಪೂರಕವಲ್ಲ. ನೈಸರ್ಗಿಕ ವಿಧಾನಗಳ ಮೂಲಕವೇ ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅದಕ್ಕಾಗಿ Read more…

ICMRನಿಂದ ಹೊಸ ಆವಿಷ್ಕಾರ, ಸೊಳ್ಳೆ, ನೊಣಗಳ ನಾಶಕ್ಕೆ ಸಿದ್ಧವಾಗಿದೆ ಹೊಸದೊಂದು ತಂತ್ರಜ್ಞಾನ

ಪುದುಚೇರಿಯಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ (ICMR) ಸೊಳ್ಳೆ ಮತ್ತು ಕಪ್ಪು ನೊಣಗಳನ್ನ ಕೊಲ್ಲುವ ಹೊಸ ತಂತ್ರಜ್ಞಾನವನ್ನು ಆವಿಷ್ಕರಿಸಲಾಗಿದೆ. ಬ್ಯಾಸಿಲಸ್ ತುರಿಂಜಿಯೆನ್ಸಿಸ್ ಇಸ್ರೇಲೆನ್ಸಿಸ್ (ಬಿಟಿಐ ಸ್ಟ್ರೈನ್ ವಿಸಿಆರ್‌ಸಿ ಬಿ-17) Read more…

ನಿಮ್ಮ ಕಷ್ಟ ಕಾಲ ದೂರವಾಗಲು ‘ರಾಹುಕಾಲ’ದಲ್ಲಿ ಮಾಡಿ ಈ ಪೂಜೆ

ಸಾಮಾನ್ಯವಾಗಿ ರಾಹುಕಾಲದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ, ಯಾಕೆಂದರೆ ರಾಹುಕಾಲ ತುಂಬಾ ಕೆಟ್ಟದು ಎಂಬ ನಂಬಿಕೆ ಇದೆ. ಆದರೆ ನಿಮ್ಮ ಕಷ್ಟಗಳನ್ನು ದೂರಮಾಡಿಕೊಳ್ಳಲು ರಾಹುಕಾಲದಲ್ಲಿ ಈ ಪೂಜೆಯನ್ನು ಮಾಡಬೇಕಾಗುತ್ತದೆ. Read more…

ನಿಮ್ಮ ಹೊಕ್ಕಳಿನಲ್ಲಿದೆ ಮುಖ ಸೌಂದರ್ಯದ ಗುಟ್ಟು

ನಮ್ಮ ಹೊಕ್ಕಳಿಗೂ ಮುಖಕ್ಕೂ ನೇರ ಸಂಬಂಧವಿದೆ. ಮುಖಕ್ಕೆ ಸಂಬಂಧಪಟ್ಟ ಸಮಸ್ಯೆಯನ್ನು ಹೊಕ್ಕಳಿನ ಮೂಲಕ ಪರಿಹರಿಸಿಕೊಳ್ಳಬಹುದು. ಅಪರಿಚಿತರೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸುವ ಮುನ್ನ ಹುಷಾರ್…! ಈ ಸ್ಟೋರಿ ಓದಿದ್ರೆ Read more…

ಪದೇ ಪದೇ ಕಾಡುವ ‘ಗ್ಯಾಸ್ಟ್ರಿಕ್’ ಸಮಸ್ಯೆಗೆ ಇಲ್ಲಿದೆ ಪರಿಹಾರ…..!

ಹೊಟ್ಟೆಯಲ್ಲಿ ಉರಿ, ಹೊಟ್ಟೆ ಬಿಗಿತ, ಹೊಟ್ಟೆ ನುಲಿಯುವುದು, ಎದೆ ಉರಿ ಇವೆಲ್ಲವೂ ಗ್ಯಾಸ್ಟ್ರಿಕ್ ನ ಲಕ್ಷಣಗಳು. ಕೆಲವೊಮ್ಮೆ ನಾವು ಸೇವಿಸಿದ ಆಹಾರದಿಂದಲೂ ಸಹ ಈ ರೀತಿಯ ತೊಂದರೆ ಕಾಣಿಸಿಕೊಳ್ಳುತ್ತದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...