Tag: ಮುಖ್ಯಮಂತ್ರಿ

ಇಲ್ಲಿದೆ ನಾಳೆ ಪ್ರಮಾಣ ವಚನ ಸ್ವೀಕರಿಸಬಹುದಾದ ಸಂಭಾವ್ಯ ಸಚಿವರುಗಳ ಪಟ್ಟಿ…!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್, ನಾಳೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಮುಖ್ಯಮಂತ್ರಿಯಾಗಿ…

BIG NEWS: ಸಿದ್ದರಾಮಯ್ಯ ಯಾರನ್ನು ಬಿಜೆಪಿಗೆ ಕಳುಹಿಸಿಲ್ಲ; ಸುಧಾಕರ್ ಈಗೇಕೆ ಆ ಮಾತನಾಡ್ತಿದ್ದಾರೋ ಗೊತ್ತಿಲ್ಲ; ಎಚ್. ವಿಶ್ವನಾಥ್ ಹೇಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಬಳಿಕ ಬಿಜೆಪಿಯ ಪರಾಜಿತ ಅಭ್ಯರ್ಥಿ…

ಎರಡೂವರೆ ವರ್ಷದ ಬಳಿಕ ಸಿಎಂ ಆಗಲಿರುವ ಡಿಕೆಶಿ ಮುಂದೆ ಸಿದ್ದರಾಮಯ್ಯನವರಿಟ್ಟಿದ್ದಾರಂತೆ ಈ ಷರತ್ತು….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ…

BIG NEWS: ಒಂದೇ ವಿಮಾನದಲ್ಲಿ ನಿಯೋಜಿತ ಸಿಎಂ – ಡಿಸಿಎಂ ದೆಹಲಿ ಪ್ರಯಾಣ…!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್, ನಾಳೆ ಕಂಠೀರವ ಕ್ರೀಡಾಂಗಣದಲ್ಲಿ…

BIG NEWS: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿರುವ ಬೆನ್ನಲ್ಲೇ ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ತೀವ್ರ ಕುತೂಹಲ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ…

BIG NEWS: ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲೆ ಗ್ಯಾರಂಟಿ ಯೋಜನೆ ಜಾರಿ; ನಿಯೋಜಿತ ಡಿಸಿಎಂ ಡಿಕೆಶಿ ಹೇಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿ ಬೀಗುತ್ತಿರುವ ಕಾಂಗ್ರೆಸ್ ಪಕ್ಷ ನಾಳೆ ಅಧಿಕಾರದ…

ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ಕ್ಷಣಗಣನೆ; ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ಸಿದ್ಧತೆ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್…

ಸಿದ್ದರಾಮಯ್ಯಗೆ ಲಕ್ಕಿ ನಂಬರ್ 13…?

ಬೆಂಗಳೂರು: ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಅವರಿಗೆ ಲಕ್ಕಿ ನಂಬರ್ 13 ಎನ್ನುವ…

BIG NEWS: ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿದ್ದು, ಮೇ 20…

‘ಐ ಡೋಂಟ್ ನೋ ಇಂಗ್ಲೀಷ್’ ಎಂದ ಸಿದ್ದರಾಮಯ್ಯ….!

ಸಿದ್ದರಾಮಯ್ಯ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿದ್ದು, ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಾಗಿದೆ.…