alex Certify ಮುಖ್ಯ ನ್ಯಾಯಮೂರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಹೈಕೋರ್ಟ್ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಕಾಯಂ: ಕೇಂದ್ರ ಸರ್ಕಾರ ಅಧಿಸೂಚನೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಕಾಯಂಗೊಳಿಸಿ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಸಿ.ಎಂ. ಪೂಣಚ್ಚ, ಅನಿಲ್ ಭೀಮಸೇನ ಕಟ್ಟಿ, ಸಿ.ಎಂ. Read more…

BIG NEWS: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಅಂಜಾರಿಯಾ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು

ಬೆಂಗಳೂರು: ಗುಜರಾತ್ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಶಿಫಾರಸು Read more…

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್. ದಿನೇಶ್ ಕುಮಾರ್ ನೇಮಕ: ರಾಷ್ಟ್ರಪತಿ ಭವನದಿಂದ ಅಧಿಕೃತ ಆದೇಶ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರಪತಿ ಭವನದಿಂದ ಅಧಿಕೃತ Read more…

ತಮ್ಮ ಕ್ರಿಕೆಟ್‌ ಕೌಶಲ್ಯ ಪ್ರದರ್ಶಿಸಿದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಗುವಾಹಟಿ ಹೈಕೋರ್ಟ್ ನ್ಯಾಯಾಧೀಶರು ಮೈದಾನದಲ್ಲಿ T20 ಕ್ರಿಕೆಟ್ ಪಂದ್ಯವನ್ನಾಡಿದ್ದಾರೆ. ಪಂದ್ಯದಲ್ಲಿ ಒಂದು ತಂಡವನ್ನ ಮುನ್ನಡೆಸಿದ್ದ ಸಿಎಂ ಹಿಮಂತ್ ಬಿಸ್ವಾ ಶರ್ಮ Read more…

BIG NEWS: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಲಲಿತ್ ಮೊದಲ ಕೆಲಸದ ದಿನವಾದ ಇಂದು ಹಿಜಾಬ್ ಕೇಸ್ ವಿಚಾರಣೆ

ನವದೆಹಲಿ: ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಲು ನಿಷೇಧಿಸಿರುವ ಆದೇಶವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು Read more…

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಪ್ರಮಾಣ ವಚನ

ನವದೆಹಲಿ: ನ್ಯಾಯಮೂರ್ತಿ ಯು.ಯು. ಲಲಿತ್ ಅವರು ರಾಷ್ಟ್ರಪತಿ ಭವನದಲ್ಲಿ ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕಾತಿ ಪತ್ರಕ್ಕೆ ಸಹಿ Read more…

BIG BREAKING: ‘ಹಿಜಾಬ್’ ವಿಚಾರಣೆಗೆ ಹೈಕೋರ್ಟ್ ‘ವಿಶೇಷ ಪೂರ್ಣ ಪೀಠ’ ರಚನೆ, ನಾಳೆ ಮಧ್ಯಾಹ್ನ ವಿಚಾರಣೆ

ಬೆಂಗಳೂರು: ಹಿಜಾಬ್ ವಿವಾದದ ವಿಚಾರಣೆಗೆ ಹೈಕೋರ್ಟ್ ನಿಂದ ವಿಶೇಷ ಪೂರ್ಣ ಪೀಠವನ್ನು ರಚಿಸಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಮೂವರು ನ್ಯಾಯಮೂರ್ತಿಗಳ ಪೀಠವನ್ನು ರಚನೆ ಮಾಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಿತುರಾಜ Read more…

ಸಂಸ್ಕೃತಕ್ಕೆ ರಾಷ್ಟ್ರೀಯ ಭಾಷೆ ಸ್ಥಾನ ನೀಡಲು ಒಲವು ಹೊಂದಿದ್ದ ಅಂಬೇಡ್ಕರ್: ಸುಪ್ರೀಂ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯನ್ನಾಗಿಸುವ ಕುರಿತು ಒಲವು ಹೊಂದಿದ್ದರು. ಈ ಹಿನ್ನೆಲೆಯಲ್ಲಿ ಪ್ರಸ್ತಾವನೆಯೊಂದನ್ನು ಅವರು ಸಿದ್ಧಪಡಿಸಿದ್ದು, ಆದರೆ ಅದು ಮಂಡನೆಯಾದರೂ ಮುಂದಿನ ಪ್ರಕ್ರಿಯೆಗಳು ಸಾಗಲಿಲ್ಲ Read more…

ಹಾರ್ಲೆ ಡೇವಿಡ್ಸನ್ ಏರಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ

ಹಾರ್ಲೆ ಡೇವಿಡ್ಸನ್ ಬೈಕ್ ಎಂದರೆ ಬೈಕ್ ಕ್ರೇಜ್ ಇದ್ದವರಿಗೆ ಒಂಥರಾ ರೋಮಾಂಚನ. ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರು ಭಾನುವಾರ ನಾಗಪುರದಲ್ಲಿ ಹಾರ್ಲೆ ಡೇವಿಡ್ಸನ್ ಬೈಕ್ ಏರಿದ್ದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...