alex Certify ಮುಜರಾಯಿ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಠ, ದೇಗುಲಗಳನ್ನು ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಿ: ಮಂತ್ರಾಲಯ ಶ್ರೀಗಳ ಹೇಳಿಕೆಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು?

ರಾಯಚೂರು: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆ ವಿವಾದಕ್ಕೆ ಸಂಬಂಧಿಸಿದಂತೆ ಮಂತ್ರಾಲಯ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಪ್ರತಿಕ್ರಿಯಿಸಿದ್ದು, ಭಕ್ತರ ಶ್ರದ್ಧಾ ಕೇಂದ್ರಗಳಲ್ಲಿ Read more…

ರಾಜ್ಯದ ದೇವಾಲಯಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದ ಆಯ್ದ ದೇವಾಲಯಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಗೆ ತರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ಚಿಂತನೆ ನಡೆಸಿದೆ. ವಸ್ತ್ರ ಸಂಹಿತೆ ಜಾರಿಗೆ ತರುವ ಸಂಬಂಧ ಆಗಮ ಪಂಡಿತರ Read more…

ಮುಜರಾಯಿ ಇಲಾಖೆಗೆ ದೇಗುಲ ಆದಾಯ ದ್ವಿಗುಣ: ಅರ್ಚಕರು, ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ 50 ಸಾವಿರ ರೂ.: ಹಿಂದೂ ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರವಾಗಿದೆ. ದೇವಸ್ಥಾನಗಳು ಕೊಡುತ್ತಿದ್ದ ಆದಾಯವನ್ನು ಸರ್ಕಾರ ದ್ವಿಗುಣಗೊಳಿಸಿದೆ. ಮುಜರಾಯಿ ಇಲಾಖೆಗೆ ದೇವಾಲಯಗಳು ಕೊಡುತ್ತಿದ್ದ ಆದಾಯ ದ್ವಿಗುಣಗೊಳಿಸಲಾಗಿದೆ. Read more…

BIG NEWS: ರಾಜ್ಯದಲ್ಲಿ 100 ರಾಮ ಮಂದಿರಗಳ ಜೀರ್ಣೋದ್ಧಾರ; ಬಜೆಟ್ ನಲ್ಲಿ ಅನುದಾನ ಘೋಷಣೆ; ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿರುವ 100 ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ಮುಜರಾಯಿ ಇಲಾಖೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡುವುದಾಗಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ Read more…

ನಾನು ಹೋದೆನೆಂಬ ಕಾರಣಕ್ಕೆ ದೇಗುಲವನ್ನೇ ತೊಳೆದಿದ್ದರು; ತಮಗಾದ ಕಹಿ ಅನುಭವವನ್ನು ಹೇಳಿಕೊಂಡ ಕನಕಧಾಮದ ಈಶ್ವರಾನಂದಪುರಿ ಸ್ವಾಮೀಜಿ

ಹೊಸದುರ್ಗ ಕನಕಧಾಮದ ಈಶ್ವರಾನಂದ ಪುರಿ ಸ್ವಾಮೀಜಿ ತಮಗಾದ ಕಹಿ ಅನುಭವವೊಂದನ್ನು ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ನಾನು ಹೊಸದುರ್ಗ ತಾಲೂಕಿನ ಬಾಗೂರಿನಲ್ಲಿರುವ ಚೆನ್ನಕೇಶವ ದೇಗುಲ ಪ್ರವೇಶಿಸಿದ್ದೆ ಎಂಬ ಕಾರಣಕ್ಕೆ Read more…

BIG NEWS : ಮುಜರಾಯಿ ಇಲಾಖೆಗೆ ʻಖಾಸಗಿ ದೇವಾಲಯಗಳʼ ಸೇರ್ಪಡೆ ಇಲ್ಲ : ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ

ಬೆಂಗಳೂರು : ರಾಜ್ಯ ಸರ್ಕಾರವು ಮುಜರಾಯಿ ಇಲಾಖೆಗೆ ಯಾವುದೇ ಖಾಸಗಿ ದೇವಾಲಯಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಹಿಂದೂ Read more…

ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆ: ಭಕ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು: ಅವಧಿ ಮುಕ್ತಾಯಗೊಂಡ 15 ಸೇರಿದಂತೆ ಒಟ್ಟು 103 ಎ ವರ್ಗದ ದೇವಾಲಯಗಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ ಅನ್ವಯ ವ್ಯವಸ್ಥಾಪನಾ ಸಮಿತಿ Read more…

‘ವರಮಹಾಲಕ್ಷ್ಮಿ’ ವ್ರತದಂದು ಮುಜರಾಯಿ ದೇಗುಲಗಳಲ್ಲಿ ಮಹಿಳೆಯರಿಗೆ ಅರಿಶಿನ – ಕುಂಕುಮ ಮತ್ತು ಹಸಿರು ಬಳೆ

ಆಗಸ್ಟ್ 5 ರ ಶುಕ್ರವಾರದಂದು ರಾಜ್ಯದಲ್ಲಿ ವರಮಹಾಲಕ್ಷ್ಮಿ ವ್ರತ ಆಚರಿಸಲಾಗುತ್ತಿದ್ದು, ಆ ದಿನ ಮುಜರಾಯಿ ದೇಗುಲಗಳಲ್ಲಿ ಇದನ್ನು ವಿಶೇಷ ರೀತಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಅಂದು ಮುಜರಾಯಿ ದೇಗುಲಗಳಿಗೆ ಆಗಮಿಸುವ Read more…

ಗುಡ್ ನ್ಯೂಸ್: ಮುಜರಾಯಿ ಇಲಾಖೆ ಖಾಲಿ ಹುದ್ದೆಗಳಿಗೆ ನೇಮಕಾತಿ; ಅರ್ಚಕರಿಗೆ ವಿಮೆ, ವೇತನ ಸೌಲಭ್ಯ

ಬೆಂಗಳೂರು: ಮುಜರಾಯಿ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ಹಜ್ ಹಾಗೂ ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಧಾರ್ಮಿಕ Read more…

ಬಿಗ್ ನ್ಯೂಸ್: ನಂಬಿಕೆ ದುರ್ಬಳಕೆ ಮಾಡಿಕೊಂಡು ಲೂಟಿ ಆರೋಪ – ಸಿಗಂದೂರು ದೇವಾಲಯ ಮುಜರಾಯಿಗೆ ವಹಿಸಲು ಒತ್ತಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ಒಳಪಡಿಸಬೇಕೆಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಒತ್ತಾಯಿಸಿದ್ದಾರೆ. ಜನರ ನಂಬಿಕೆಯನ್ನೇ ಮೂಢನಂಬಿಕೆಯಾಗಿ ಪರಿವರ್ತಿಸಿ ಟ್ರಸ್ಟ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...