alex Certify ಮುಡಾ ಅಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಡಾ ಅಕ್ರಮ ಪ್ರಕರಣ: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ಇಲ್ಲ ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮುಡಾ ಅಕ್ರಮ ಪ್ರಕರಣ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ದೋಸ್ತಿ ನಾಯಕರ ಪಾದಯಾತ್ರೆಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. Read more…

BIG NEWS: ಮುಡಾ ನಿವೇಶನ ಪಡೆದ BJP-JDS ನಾಯಕರ ಪಟ್ಟಿ ಬಿಡುಗಡೆ ಮಾಡಿದ ಸಚಿವ ಬೈರತಿ ಸುರೇಶ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆ ಅಕ್ರಮ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿಬಂದಿದ್ದ ಆರೋಪದ ಬೆನ್ನಲ್ಲೇ ಇದೀಗ ಸಚಿವ Read more…

ಮುಡಾ ಅಕ್ರಮ ಪ್ರಕರಣ: ವಿಪಕ್ಷಗಳ ಆರೋಪಕ್ಕೆ ದಾಖಲೆಗಳನ್ನು ಮುಂದಿಟ್ಟು ಉತ್ತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ದಾಖಲೆಗಳ ಮೂಲಕ ಉತ್ತರ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನದೆಸಿದ ಸಿಎಂ ಸಿದ್ದರಾಮಯ್ಯ, ಮುಡಾ ಅಕ್ರಮ Read more…

BIG NEWS: ಬಿಜೆಪಿ ಅವಧಿಯಲ್ಲಿ ಅಕ್ರಮವಾಗಿ ಮುಡಾ ಸೈಟ್ ಹಂಚಿಕೆ: ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿಅಕ್ರಮವಾಗಿ ಮುಡಾ ನಿವೇಶನ ಹಂಚಿಕೆ ಮಾಡಲಾಗಿದ್ದು, ಈ ನಿವೇಶನಗಳನ್ನು ಬಿಜೆಪಿಯವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಆ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ Read more…

BREAKING NEWS: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಲೋಕಾಯುಕ್ತದಲ್ಲಿ ದೂರು ದಾಖಲು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ Read more…

BIG NEWS: ರಾಜಕೀಯ ಕೋಲಾಹಲಕ್ಕೆ ಕಾರಣವಾದ ಮುಡಾ ಅಕ್ರಮ ತನಿಖೆಗೆ ಆಯೋಗ ರಚನೆ

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಭಾನುವಾರ ಆಯೋಗ ರಚಿಸಿ ಆದೇಶ Read more…

ಪೊಲೀಸರ ಕಣ್ತಪ್ಪಿಸಿ ಗೂಡ್ಸ್ ಆಟೋದಲ್ಲಿ ಬಂದು ಪ್ರತಿಭಟನೆಯಲ್ಲಿ ಭಾಗಿಯಾದ ವಿಪಕ್ಷ ನಾಯಕ ಆರ್.ಅಶೋಕ್

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿರುವ ಅಕ್ರಮ ಖಂಡಿಸಿ ವಿಪಕ್ಷ ಬಿಜೆಪಿ ಮೈಸೂರು ಚಲೋ ಬೃಹತ್ ಪ್ರತಿಭಟನೆ ಆರಂಭಿಸಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಲು ವಿಪಕ್ಷ ನಾಯಕ ಆರ್.ಅಶೋಕ್ ಪೊಲೀಸರ ಕಣ್ತಪ್ಪಿಸಿ Read more…

BREAKING NEWS: ಮುಡಾ ಅಕ್ರಮ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ Read more…

ಇಲಿ ಹೋಯ್ತು, ಕೋತಿ ಹೋಯ್ತು ಅಂದ್ರೂ ಸಿಬಿಐಗೆ ಕೊಡಿ ಅಂದ್ರೆ ಹೇಗೆ? ನಮ್ಮ ಅಧಿಕಾರಿಗಳೂ ಸಮರ್ಥರಿದ್ದಾರೆ: ಗರಂ ಆದ ಸಚಿವ ಮಹದೇವಪ್ಪ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ಬದಲಿ ಭೂಮಿ ಪಡೆದವರ ಪಟ್ಟಿಯನ್ನು ಜಾಹೀರಾತು ಮೂಲಕ ಬಹಿರಂಗಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ Read more…

ಮುಡಾ ಅಕ್ರಮ ಪ್ರಕರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಪತ್ರ ಬರೆದ ಕಬ್ಬು ಬೆಳೆಗಾರರ ಒಕ್ಕೂಟ

ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಒಕ್ಕೂಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದೆ. ಮುಡಾ ಅಕ್ರಮ Read more…

ಮುಡಾ ಅಕ್ರಮ: 62 ಕೋಟಿ ಕೇಳುವ ಸಿಎಂ ರೈತರು ಪಡುವ ಬವಣೆ ಬಗ್ಗೆ ಯೋಚಿಸಿದ್ದಾರಾ? ಹೆಚ್.ಡಿ.ಕೆ ಪ್ರಶ್ನೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಡಿ ತಯಾರಿಕಾ ಫ್ಯಾಕ್ಟರಿ ನಿಂತಿದೆ. ಈಗ ಮುಡಾ ಫ್ಯಾಕ್ಟರಿ ಓಪನ್ ಆಗಿದೆ ಎಂದು Read more…

ಸಿಎಂ ಪತ್ನಿಗೆ ಮುಡಾದಿಂದ 14 ನಿವೇಶನ ಮಂಜೂರು: ಸಚಿವರಿಂದಲೇ ಹಗರಣದ ಕಡತ ತಿದ್ದುವ ಯತ್ನ: ಆರ್.ಅಶೋಕ್ ಆರೋಪ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೀ ನೀಡಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ. ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿರುವ ವಿಪಕ್ಷ Read more…

BIG NEWS: ಮುಡಾ ಅಕ್ರಮ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಕೇಂದ್ರ ಸಚಿವ ಕುಮಾರಸ್ವಾಮಿ, Read more…

BIG NEWS: ಮುಖ್ಯಮಂತ್ರಿಗಳ ಬಟ್ಟೆ ಮಾತ್ರ ಪರಿಶುದ್ಧವಾಗಿದ್ದರೆ ಸಾಕಾ? ಎಂಎಲ್ ಸಿ ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂ ಎಲ್ ಸಿ ಸಿ.ಟಿ.ರವಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಹಗರಣದ ಬಗ್ಗೆ ಸಿಬಿಐ ತನಿಖೆಯಾಗಬೇಕು Read more…

ಮುಡಾ ಅಕ್ರಮ: ಕಡತ ತಿದ್ದುಪಡಿ ಮಾಡಲು ಸರ್ಕಾರ ಹೊರಟಿದೆ; ಸಿಎಂ ಪರಮಾಪ್ತ ಸಚಿವರಿಂದಲೇ ಹಗರಣ ಮುಚ್ಚಿ ಹಾಕುವ ಯತ್ನ: ಬಿ.ವೈ. ವಿಜಯೇಂದ್ರ ಗಂಭೀರ ಆರೋಪ

ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿರುವ ಸಮಜಾಯಿಷಿಯನ್ನು ನೋಡಿದ್ದೇವೆ. ಅಕ್ರಮ ನಡೆದಿಲ್ಲ ಎಂದು ಹೇಳಿದರೆ ನಂಬಲ್ಲ. ನಡೆದಿರುವ ಹಗರಣದ ಬಗ್ಗೆ ತನಿಖೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ Read more…

ಕೆಫೆ ಬ್ಲಾಸ್ಟ್ ಮಾಡಿದವರನ್ನು ಹಿಡಿಯಲು ಪೊಲೀಸರನ್ನು ಬಿಟ್ಟಿಲ್ಲ; ನಮ್ಮನ್ನು ಹಿಡಿಯಲು ಪೊಲೀಸರನ್ನು ಬಿಟ್ಟಿದ್ದಾರೆ: ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ನಿಗಮದ ಬಳಿಕ ಇದೀಗ ಮುಡಾದಲ್ಲಿಯೂ ಅಕ್ರಮ ಬೆಳಕಿಇಗೆ ಬಂದಿದೆ. ಮುಡಾದಲ್ಲಿ ಸಾವಿರಾರು ಕೋಟಿ ಅಕ್ರಮ ನಡೆದಿದ್ದು, ರಾಜ್ಯ ಸರ್ಕಾರಿ ಲೂಟಿ ಮಾಡುವುದಲ್ಲಿ ನಿರತವಾಗಿದೆ ಎಂದು ವಿಪಕ್ಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...