Tag: ಮುಡಾ ಕೇಸ್

BREAKING: ಮುಡಾ ಕೇಸ್ ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಮೇಲ್ಮನವಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ…

BIG NEWS: ಮುಡಾ ನಿವೇಶನ ಹಗರಣ: ಒಂದೆಡೆ ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್, ಮತ್ತೊಂದೆಡೆ ಮುಂದುವರೆದ ಇಡಿ ವಿಚಾರಣೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ಮೊದಲ…

BIG NEWS: ಮುಡಾ ಕೇಸ್ ಸಿಬಿಐ ತನಿಖೆ, ಇಂದು ಸಿಎಂ ಸಿದ್ಧರಾಮಯ್ಯ ಪಾಲಿಗೆ ಬಿಗ್ ಡೇ

ಬೆಂಗಳೂರು: ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಪಾಲಿಗೆ ಬಿಗ್ ಡೇ…

BREAKING: ಮುಡಾದಲ್ಲಿ ಸಿಎಂ ಪ್ರಭಾವ ಬೀರಿದ್ದಕ್ಕೆ ಮತ್ತೊಂದು ಸಾಕ್ಷ್ಯ ಲಭ್ಯ: ಸಿದ್ಧರಾಮಯ್ಯ ಪತ್ನಿ ನೋಂದಣಿ ಶುಲ್ಕ ಪಾವತಿಸಿದ್ದ ತಹಶೀಲ್ದಾರ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಭಾವ ಬೀರಿದ್ದಾರೆ ಎನ್ನುವುದಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು…

ಮುಡಾ ಕೇಸ್ ಸಿಬಿಐ ತನಿಖೆ ಬಗ್ಗೆ ಹೈಕೋರ್ಟ್ ನಲ್ಲಿ ಇಂದು ವಿಚಾರಣೆ: ಹೆಚ್ಚಿದ ಕುತೂಹಲ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಆದೇಶಿಸಬೇಕು ಎಂದು…

ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ..? ರಾಜೀನಾಮೆಯೊಂದೇ ಉಳಿದಿರುವ ದಾರಿ: ವಿಜಯೇಂದ್ರ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಬಿ.ಎಂ. ಪಾರ್ವತಿ ಅವರು  ಮೈಸೂರಿನ ವಿಜಯನಗರದ ಮೂರು…

ದುರಾಡಳಿತದ ನಿಮ್ಮ ಸರ್ಕಾರದ ಮುಖವಾಡ ಕಳಚಿದೆ. ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿ: ಸಿಎಂಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಸಿಎಂ ರಾಜೀನಾಮೆಗೆ ಕೇಂದ್ರ ಸಚಿವ…