Tag: ಮುಡಾ ಹಗರಣ

BIG NEWS: ಮುಡಾ ಹಗರಣ ಡೈವರ್ಟ್ ಮಾಡಲು ಜಾತಿಗಣತಿ ವಿಚಾರ ಮುಂದಿಟ್ಟು ಡ್ರಾಮಾ ಮಾಡ್ತಿದ್ದಾರೆ: ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ಡೈವರ್ಟ್ ಮಾಡಲು ಜಾತಿಗಣತಿ ವಿಚಾರ ಮುಂದಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ…

BREAKING NEWS: ಮುಡಾ ಕಡತ ನಾಪತ್ತೆ ಪ್ರಕರಣ: ಮತ್ತೊಂದು ದೂರು ದಾಖಲಿಸಿದ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…

ಮುಡಾ ಸೈಟ್ ವಾಪಾಸ್: ಕೋರ್ಟ್ ಆದೇಶ ಉಲ್ಲಂಘನೆ; ಸಾಕ್ಷ್ಯ ನಾಶಕ್ಕೆ ಯತ್ನ: HDK ಗಂಭೀರ ಆರೋಪ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ 14 ಸೈಟ್ ಗಳನ್ನು ವಾಪಾಸ್…

BREAKING: ಮುಡಾ ಕೇಸ್ ನಲ್ಲಿ ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಶಾಕ್: ಹಗರಣದ ತನಿಖೆಗೆ ಇಡಿ ಎಂಟ್ರಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ…

BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅನಿವಾರ್ಯ: ಅವರು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅನಿವಾರ್ಯ. ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ…

BIG NEWS: ಮುಡಾ ಹಗರಣ: ಸಿಎಂ ವಿರುದ್ಧ ಇಂದಿನಿಂದ ಲೋಕಾಯುಕ್ತ ಅಧಿಕೃತ ತನಿಖೆ ಆರಂಭ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು,…

ಸಿಎಂ ವಿರುದ್ಧ ಪ್ರಕರಣ ದಾಖಲಿಸಿದ ಸ್ನೇಹಮಯಿ ಕೃಷ್ಣ ವಿರುದ್ಧ ಮಹಿಳೆಯಿಂದ ದೂರು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿರುವ ಆರ್‌ಟಿಐ ಕಾರ್ಯಕರ್ತ…

BREAKING NEWS: ಮುಡಾ ಹಗರಣ: CBI ತನಿಖೆಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಬಿಐ ಸಂಕಷ್ಟವೂ ಎದುರಾಗುವ ಸಾಧ್ಯತೆ ಇದೆ…

BREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ ಯಾವ ಸೆಕ್ಷನ್ ಗಳ ಅಡಿ FIR ದಾಖಲು? ಇಲ್ಲಿದೆ ಮಾಹಿತಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ.…

BIG NEWS: ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ನನ್ನ ವಿರುದ್ಧ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು. ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ…