alex Certify ಮುನಿಯಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಧಿಕಾರ ಹಂಚಿಕೆ ವಿಚಾರ: ನನಗಿಂತ ಮುನಿಯಪ್ಪನವರಿಗೆ ಹೆಚ್ಚು ಗೊತ್ತಿರಬಹುದು ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಹೈಕಮಾಂಡ್ ನಡುವೆ ಅಧಿಕಾರ ಹಸ್ತಾಂತರದ ಬಗ್ಗೆ ಮಾತುಕತೆ ನಡೆದಿದೆ ಎಂದು ಹೇಳಿಕೆ ನೀಡಿದ್ದು, ಮುನಿಯಪ್ಪ ಹೇಳಿಕೆ ರಾಜ್ಯ ಕಾಂಗ್ರೆಸ್ Read more…

BIG NEWS: ಪಡಿತರ ಚೀಟಿದಾರರ ಖಾತೆಗೆ ಹಣ ಪಾವತಿ ಮುಂದುವರಿಕೆ: ಸದ್ಯಕ್ಕೆ 10 ಕೆಜಿ ಅಕ್ಕಿ ಇಲ್ಲ

ಬೆಂಗಳೂರು: ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. Read more…

ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದ ಸಚಿವ ಮುನಿಯಪ್ಪ ಹೇಳಿಕೆ: ಹಿರಿಯರು ಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಸಲಹೆ

ಬೆಂಗಳೂರು: ಎರಡೂವರೆ ವರ್ಷಕ್ಕೆ ಹಳಬರೆಲ್ಲರೂ ಸಚಿವ ಸ್ಥಾನದಿಂದ ಕೆಳಗಿಳಿದು ಉಳಿದವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ `BPL ಹೆಲ್ತ್ ಕಾರ್ಡ್’ ವಿತರಣೆ!

ಬೆಂಗಳೂರು : ವೈದ್ಯಕೀಯ ಸೇವೆಗೆ ಪ್ರತ್ಯೇಕ ಪಡಿತರ ಚೀಟಿ ನೀಡಲು ಚಿಂತನೆ ನಡೆಸಲಾಗಿದೆ , ಮನೆ ಮನೆ ಸರ್ವೆ ಮಾಡಿ ಸಲಹೆ ಪಡೆದು ಈ ಬಗ್ಗೆ ಸೂಕ್ತ ಕ್ರಮ Read more…

ಖರ್ಗೆ ಎಐಸಿಸಿ ಅಧ್ಯಕ್ಷರಾಗುತ್ತಿದ್ದಂತೆ ಕೆ.ಎಚ್. ಮುನಿಯಪ್ಪಗೆ ಖುಲಾಯಿಸಿದ ‘ಅದೃಷ್ಟ’

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆಯವರು ಆಯ್ಕೆಯಾಗಿದ್ದು, ಬುಧವಾರದಂದು ಅವರು ಅಧಿಕಾರ ಸ್ವೀಕರಿಸಿದ್ದಾರೆ. ಖರ್ಗೆಯವರು ಅಧ್ಯಕ್ಷರಾಗುತ್ತಿದ್ದಂತೆ ಕೆ.ಎಚ್. ಮುನಿಯಪ್ಪ ಅವರಿಗೆ ಅದೃಷ್ಟ ಖುಲಾಯಿಸಿದ್ದು, ಅವರನ್ನು ಸಂಚಲನ ಸಮಿತಿ ಸದಸ್ಯರನ್ನಾಗಿ ಮಾಡಲಾಗಿದೆ. Read more…

BIG NEWS: ಸಚಿವ ಸುಧಾಕರ್ ನಿವಾಸಕ್ಕೆ ಕಾಂಗ್ರೆಸ್ ಮಾಜಿ ಸಂಸದರ ಭೇಟಿ; ಕುತೂಹಲ ಕೆರಳಿಸಿದ ಕೆ.ಎಚ್. ಮುನಿಯಪ್ಪ ನಡೆ

ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಇಂದು ಸಚಿವ ಕೆ. ಸುಧಾಕರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಪಕ್ಷದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...