alex Certify ಮುನಿರತ್ನ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಜೆಪಿ ಅಭ್ಯರ್ಥಿ ಮುನಿರತ್ನ ಅನರ್ಹಗೊಳಿಸಲು ಕಾಂಗ್ರೆಸ್ ದೂರು

ಬೆಂಗಳೂರು: ಜಿದ್ದಾಜಿದ್ದಿನ ಕಣವಾಗಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರನ್ನು ಅನರ್ಹಗೊಳಿಸಬೇಕೆಂದು ಕಾಂಗ್ರೆಸ್ ಪಕ್ಷದಿಂದ ದೂರು ನೀಡಲಾಗಿದೆ. Read more…

ಟೆನ್ಷನ್ ನಲ್ಲಿ ಏನೇನೋ ಮಾತಾಡ್ತಾರೆ; ನನ್ನ ಬಳಿಯೂ 20 ಕ್ಯಾಸೆಟ್ ಗಳಿವೆ ಅಂದ್ರು ಡಿ.ಕೆ.ಶಿ.

ಬೆಂಗಳೂರು; ಬಿಜೆಪಿ ಅಭ್ಯರ್ಥಿ ಮುನಿರತ್ನ ಆರ್.ಆರ್.ನಗರ ಕ್ಷೇತ್ರದ ಗೌರವ ಕಳೆಯುತ್ತಿದ್ದಾರೆ. ಅವರು ಟೆನ್ಷನ್ ನಲ್ಲಿ ಏನೇನೋ ಮಾತನಾಡುತ್ತಿದ್ದಾರೆ. ನ.3ರಂದು ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

ದರ್ಶನ್ ಓರ್ವ ಸಿನಿಮಾ ನಟ, ನಾನು ಕರೆದರೂ ಬಂದು ಪ್ರಚಾರ ಮಾಡ್ತಾರೆ

ಬೆಂಗಳೂರು: ಆರ್.ಆರ್.ನಗರ ಉಪಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ನಾಯಕರ ಮಾತಿನ ಸಮರಕ್ಕೆ ಕಾರಣವಾಗಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಯಾವತ್ತಿದ್ದರೂ ಬಿಜೆಪಿಗೆ ಮುಳ್ಳು. ಮುಂದಿನ ದಿನಗಳಲ್ಲಿ ಬಿಜೆಪಿಗೆ Read more…

ಪಕ್ಷ, ಕೆಲಸಕ್ಕಿಂತ ನನಗೆ ಮಾನವೀಯತೆ ಮುಖ್ಯ: ಮುನಿರತ್ನ ದೊಡ್ಡತನ ನೋಡಿ ಪ್ರಚಾರಕ್ಕೆ ಬಂದಿದ್ದೇನೆ ಎಂದ ’ಸಾರಥಿ’

ಬೆಂಗಳೂರು: ಆರ್.ಆರ್. ನಗರ ಉಪಚುನಾವಣಾ ಅಖಾಡಕ್ಕೆ ಇಂದು ’ಸಾರಥಿ’ ಎಂಟ್ರಿ ಕೊಟ್ಟಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

RR ನಗರದಲ್ಲಿ ‘ಸುಂಟರಗಾಳಿ’, ಉಪಚುನಾವಣೆ ಅಖಾಡಕ್ಕೆ ನಟ ದರ್ಶನ್ ಎಂಟ್ರಿ: ಮುನಿರತ್ನಗೆ ‘ಸಾರಥಿ’ ಸಾಥ್

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ರಂಗೇರಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು Read more…

ಮಿನಿ ಕುರುಕ್ಷೇತ್ರದಲ್ಲಿ ನಾಳೆ ’ಸಾರಥಿ’ ಮತಬೇಟೆ

ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ಆರ್.ಆರ್. ನಗರ ಚುನಾವಣಾ ಅಖಾಡಕ್ಕೆ ತಾರಾ ಮೆರಗು ಬಂದಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಳೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ Read more…

ಬಿಗ್ ನ್ಯೂಸ್: ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ‘ಡಿ ಬಾಸ್’ ಪ್ರಚಾರ..?

 ಬೆಂಗಳೂರು: ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆರ್.ಆರ್. ನಗರ ಉಪಚುನಾವಣೆ ಪ್ರಚಾರದ Read more…

ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ವೋಟರ್ ಐಡಿ ಪಡೆದು ಹಣ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ನ.3ರಂದು ಆರ್.ಆರ್.ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ Read more…

ನಾನು ಅದರ ಅಪ್ಪನಂಥಾ ಸಿನಿಮಾ ಮಾಡಿದ್ದೇನೆಂದ ಮಾಜಿ ಸಿಎಂ

ಬೆಂಗಳೂರು: ಉಪ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ವಾಕ್ಸಮರಕ್ಕೆ ಕಾರಣವಾಗುತ್ತಿದ್ದು, ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಟಾಂಗ್ ನೀಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಾನು ’ಕುರುಕ್ಷೇತ್ರ’ದ Read more…

ಉಪ ಚುನಾವಣೆ ಬೆನ್ನಲ್ಲೇ ಹೊಸ ಬಾಂಬ್ ಸಿಡಿಸಿದ ಮುನಿರತ್ನ

ಬೆಂಗಳೂರು: ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಅಭ್ಯರ್ಥಿಗಳ ಮತಭೇಟೆ ಜೋರಾಗಿ ಸಾಗಿದೆ. ಈ ನಡುವೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೊಸ ಬಾಂಬ್ ಸಿಡಿಸಿದ್ದು, ಆರ್.ಆರ್.ನಗರ ಮತ್ತೊಂದು ಡಿ.ಜೆ ಹಳ್ಳಿಯಾದರೂ ಅಚ್ಚರಿಯಿಲ್ಲ Read more…

ಕಾಂಗ್ರೆಸ್ ನಿಂದ ಸಣ್ಣತನದ ರಾಜಕೀಯ: ಮುನಿರತ್ನ ವಾಗ್ದಾಳಿ

ಬೆಂಗಳೂರು: ಆರ್.ಆರ್. ನಗರದಲ್ಲಿ ಉಪಚುನಾವಣೆ ಪ್ರಚಾರದ ಭರಾಟೆ ಜೋರಾಗಿದೆ. ನಿನ್ನೆ ಸಂಜೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಪ್ರಚಾರಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಇದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು Read more…

BIG BREAKING: RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟಿ ಖುಷ್ಬೂ ಪ್ರಚಾರ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ ಕ್ಷೇತ್ರ Read more…

ಸಿದ್ಧರಾಮಯ್ಯರೊಂದಿಗೆ 64 ಶಾಸಕರು, ಡಿ.ಕೆ. ಶಿವಕುಮಾರ್ ಜತೆ ಒಬ್ರೇ ಒಬ್ರು: ಮುನಿರತ್ನ ಟಾಂಗ್

ಬೆಂಗಳೂರು: ಆರ್.ಆರ್. ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಪ್ರಚಾರ ರಂಗೇರಿದ್ದು, ನಾಯಕರ ವಾಕ್ಸಮರ ಕೂಡ ಜೋರಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧರಾಮಯ್ಯ ಜೊತೆಗೆ 64 ಶಾಸಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ Read more…

‘ಡಿ.ಕೆ. ಶಿವಕುಮಾರ್ ಮಾತಿಗೆ ಕಿಮ್ಮತ್ತಿಲ್ಲ, RR ನಗರದಲ್ಲಿ ಕಾಂಗ್ರೆಸ್ ಖಾಲಿ, ಮುನಿರತ್ನ ಸೋಲಿಸಲು ಸಾಧ್ಯವಿಲ್ಲ’

ಮೈಸೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಮುನಿರತ್ನ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ತಾಯಿಗೆ ಮೋಸ ಮಾಡಿ ಹೋದವರು ಎಂಬ Read more…

BIG BREAKING: ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ರಹಸ್ಯ ಬಿಚ್ಚಿಟ್ಟ ಮುನಿರತ್ನ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಜೋರಾಗಿದ್ದು ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಪ್ರಚಾರ ನಡೆಸಿದ್ದಾರೆ. ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಹಣಕ್ಕಾಗಿ ಮಾರಾಟವಾಗಿಲ್ಲ. Read more…

ಉಪ ಚುನಾವಣೆ ವೇಳೆ ಅರೆ ಮಿಲಿಟರಿ ಪಡೆಯಲ್ಲ ಮಿಲಿಟರಿಯೇ ಬರಬೇಕೆಂದ ಬಿಜೆಪಿ ಅಭ್ಯರ್ಥಿ

ಬೆಂಗಳೂರು: ನ.3ರಂದು ನಡೆಯಲಿರುವ ಆರ್.ಆರ್.ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ  ರಕ್ತಪಾತವಾಗಲಿದೆಯೇ..? ಬಿಜೆಪಿ ಅಭ್ಯರ್ಥಿಯ ಹೇಳಿಕೆ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ. ಕ್ಷೇತ್ರದಲ್ಲಿ ಕೊಲೆಗಳಾಗುವ ಆತಂಕವುಂಟಾಗಿದೆ. ಹೊರಗಿನಿಂದ ಬಂದವರು ಕೊಲೆ ಮಾಡುವ Read more…

RR ನಗರದಲ್ಲಿ ವೋಟರ್ ಐಡಿ ಅಕ್ರಮ ಆರೋಪ, ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ದೂರು

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಮತ್ತೆ ವೋಟರ್ ಐಡಿ ಅಕ್ರಮದ ಸದ್ದು ಕೇಳಿ ಬರುತ್ತಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಅಕ್ರಮವೆಸಗಿದ ಆರೋಪ ಮಾಡಲಾಗಿದೆ. ಮುನಿರತ್ನ ಅಕ್ರಮವಾಗಿ ವೋಟರ್ Read more…

RR ನಗರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಬಿಗ್ ಶಾಕ್

ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಹೊಸ ಸವಾಲು ಎದುರಾಗಿದೆ. ಒಂದೇ ಹೆಸರಿನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮುನಿರತ್ನ, ಮುನಿರತ್ನಮ್ಮ ಹೆಸರಿನ Read more…

ಬಿಜೆಪಿ ಅಭ್ಯರ್ಥಿ ಮುನಿರತ್ನ ಆಸ್ತಿ ಎಷ್ಟಿದೆ ಗೊತ್ತಾ….?

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮುನಿರತ್ನ ಅವರ ಬಳಿ 4 ಕೆಜಿ ಚಿನ್ನ, 30 ವಾಹನ ಸೇರಿ ಸುಮಾರು 89 ಕೋಟಿ ರೂಪಾಯಿ Read more…

ಮಾಜಿ ಶಾಸಕ ಮುನಿರತ್ನಗೆ ಒಂದೇ ದಿನ ಎರಡು ಖುಷಿ

ಕಳೆದ ಕೆಲವು ದಿನಗಳಿಂದ ಆತಂಕದಲ್ಲೇ ಕಾಲ ಕಳೆಯುತ್ತಿದ್ದ ಮಾಜಿ ಶಾಸಕ ಮುನಿರತ್ನಗೆ ಒಂದೇ ದಿನ ಎರಡು ಖುಷಿ ಸಿಕ್ಕಿದೆ. ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಎಸಗಿದ್ದರೆಂಬ ಪ್ರಕರಣಲ್ಲಿ ಸುಪ್ರೀಂ ಕೋರ್ಟ್‌ Read more…

BIG BREAKING: ಬಿಜೆಪಿ ಅಭ್ಯರ್ಥಿಗಳ ಘೋಷಣೆ, ಟಿಕೆಟ್ ನಿರೀಕ್ಷೆಯಲ್ಲಿದ್ದ ಮುನಿರಾಜುಗೌಡಗೆ ಬಿಗ್ ಶಾಕ್

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಆರ್.ಆರ್. ನಗರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಶಿರಾ ವಿಧಾನಸಭಾ Read more…

ನೂರಕ್ಕೆ ನೂರರಷ್ಟು ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ಪಕ್ಕಾ

ಬೆಂಗಳೂರು: ಆರ್. ಆರ್. ನಗರ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ನೂರಕ್ಕೆ ನೂರರಷ್ಟು ಮುನಿರತ್ನ ಅವರಿಗೆ ಟಿಕೆಟ್ Read more…

ನಾನು ಅನುಭವಿಸಿದ್ದ ನೋವಿಗೆ ಇಂದು ಮುಕ್ತಿ ಸಿಕ್ಕಿದೆ: ಸಂತಸ ಹಂಚಿಕೊಂಡ ಮುನಿರತ್ನ

ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪಿನಿಂದ ನನಗೆ ನ್ಯಾಯ ದೊರಕಿದೆ. 2018ರಿಂದ ಇಂದಿನವರೆಗೆ ನಾನು ಅನುಭವಿಸಿದ್ದ ನೋವಿಗೆ ಇಂದು ಮುಕ್ತಿ ಸಿಕ್ಕಿದೆ ಎಂದು ಮುನಿರತ್ನ ತಿಳಿಸಿದ್ದಾರೆ. ಚುನಾವಣೆ ಅಕ್ರಮ ವಿಚಾರಕ್ಕೆ Read more…

BIG NEWS: ಇಂದು ಆರ್.ಆರ್. ನಗರ ಚುನಾವಣೆ ತೀರ್ಪು, ಮುನಿರತ್ನಗೆ ಟಿಕೆಟ್ ಡೌಟ್..?

ಬೆಂಗಳೂರು: 2018 ರ ವಿಧಾನಸಭೆ ಚುನಾವಣೆ ವೇಳೆ ಆರ್.ಆರ್. ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು ಬಿಜೆಪಿ ಮುಖಂಡ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯ ಕುರಿತಾದ ಆದೇಶ ಇವತ್ತು Read more…

ಕುತೂಹಲಕ್ಕೆ ಕಾರಣವಾಗಿದೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ ನಡೆ…!

ಬೆಂಗಳೂರು: ಶಿರಾ ಹಾಗೂ ಆರ್.ಆರ್.ನಗರ ಉಪಚುನಾವಣೆಗೆ ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಆರ್.ಆರ್.ನಗರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ ಅವರಿಗೆ ಇದೀಗ ಟಿಕೆಟ್ ಕೈತಪ್ಪುವ ಭೀತಿ ಶುರುವಾಗಿದ್ದು, ಬೆಂಬಲಿಗರ Read more…

ಉಪ ಚುನಾವಣೆ: RR ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ ಅಚ್ಚರಿ ನಿರ್ಧಾರ..?

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾಜಿ ಶಾಸಕ ಮುನಿರತ್ನ ಚರ್ಚೆ ನಡೆಸಿದ್ದಾರೆ. Read more…

ಟಿಕೆಟ್ ಕೈತಪ್ಪುವ ಆತಂಕದಲ್ಲಿ ಮುನಿರತ್ನ: ಜೆಡಿಎಸ್ ಸೇರಲಿದ್ದಾರಾ ಮಾಜಿ ಶಾಸಕ…?

ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕರಾಗಿದ್ದ ಮುನಿರತ್ನ ಸೇರಿದಂತೆ ಕೆಲ ಸಚಿವ, ಶಾಸಕರುಗಳು ರಾಜೀನಾಮೆ ನೀಡಿದ ಕಾರಣಕ್ಕೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು Read more…

ಸುಲಭವಾಗಿ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುನಿರತ್ನಗೆ ಬಿಗ್ ಶಾಕ್

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗೆ ಪೈಪೋಟಿ ಏರ್ಪಟ್ಟಿದೆ. ಮಾಜಿ ಶಾಸಕ ಮುನಿರತ್ನ ಹಾಗೂ ತುಳಸಿ ಮುನಿರಾಜು ಗೌಡ ಅವರ ಹೆಸರುಗಳನ್ನು Read more…

ಕುಮಾರಸ್ವಾಮಿಗೆ ದ್ರೋಹ ಬಗೆದ ಮುನಿರತ್ನ ಹುಟ್ಟುಹಬ್ಬಕ್ಕೆ ಶುಭ ಕೋರಬಾರದಿತ್ತು ಎಂದವರಿಗೆ ಹೀಗಿದೆ ನಿಖಿಲ್ ಉತ್ತರ

ನಿರ್ಮಾಪಕ ಮುನಿರತ್ನ ಅವರ ಹುಟ್ಟುಹಬ್ಬಕ್ಕೆ ನಟ ನಿಖಿಲ್ ಕುಮಾರಸ್ವಾಮಿ ಶುಭಕೋರಿದ್ದಾರೆ. ಇದಕ್ಕೆ ಅನೇಕರು ಆಕ್ಷೇಪ ಎತ್ತಿದ್ದಾರೆ. ಕುಮಾರಸ್ವಾಮಿಯವರಿಗೆ ದ್ರೋಹ ಬಗೆದವರಿಗೆ ಶುಭಕೋರಬಾರದಿತ್ತು ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...