Tag: ಮುನ್ಸೂಚನೆ

ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿದ ಬಿಸಿಲ ತಾಪಮಾನ: ಒಂದೆರಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಲ್ಲವಾಗಿದ್ದು, ಬಿಸಿಲ ತಾಪಮಾನ ಹೆಚ್ಚಾಗುತ್ತಿದೆ. ಕೊಡಗು, ಮೈಸೂರು…

ದೇಹದ ಈ ಭಾಗಗಳಿಂದ ಬೆವರುವುದು ಹೃದಯಾಘಾತದ ಮುನ್ಸೂಚನೆ ಇರಬಹುದು ಎಚ್ಚರ….!

ಹೃದಯಾಘಾತದ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಕೆಟ್ಟ ಜೀವನಶೈಲಿ, ಕಲುಷಿತ ವಾತಾವರಣ ಮತ್ತು ವಿಷಯುಕ್ತ ಆಹಾರದಿಂದಾಗಿ ಹೃದಯದ…

5 ದಿನ ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

 ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ…

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಗದಗ,…

ರಾಜ್ಯದಲ್ಲಿ 7 ದಿನ ಉತ್ತಮ ಮಳೆ: 6 ಜಿಲ್ಲೆಗಳಲ್ಲಿ ಭಾರಿ ಮಳೆ ಕಾರಣ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವ…

ನಾಳೆಯಿಂದ ರಾಜ್ಯದ ಬಹುತೇಕ ಕಡೆ ಉತ್ತಮ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಶನಿವಾರದಿಂದ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ…

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಇಂದಿನಿಂದ 10 ದಿನ ವಾಡಿಕೆಗಿಂತ ಹೆಚ್ಚಿನ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ 10 ದಿನ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ…

ಇಂದಿನಿಂದ 4 ದಿನ ಕರಾವಳಿಯಲ್ಲಿ ಸಾಧಾರಣ ಮಳೆ: ಉಳಿದೆಡೆ ಮುಂಗಾರು ದುರ್ಬಲ

ಬೆಂಗಳೂರು: ಸೆಪ್ಟೆಂಬರ್ 11 ರಿಂದ 4 ದಿನಗಳ ಕಾಲ ರಾಜ್ಯದ ಕರಾವಳಿಯ ಉಡುಪಿ, ಉತ್ತರ ಕನ್ನಡ,…

ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆ ಮುನ್ಸೂಚನೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಬೆಂಗಳೂರು: ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಭಾನುವಾರ, ಸೋಮವಾರ ಉತ್ತಮ ಮಳೆಯಾಗುವ ಸಂಭವ ಇದೆ. ಭಾರತೀಯ ಹವಾಮಾನ…

ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕು: ಉತ್ತಮ ಮಳೆ ಮುನ್ಸೂಚನೆ

ಬೆಂಗಳೂರು: ದುರ್ಬಲವಾಗಿದ್ದ ಮುಂಗಾರು ಮತ್ತೆ ಚುರುಕಾಗಿದ್ದು, 4 ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆ…