alex Certify ಮುನ್ಸೂಚನೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ Read more…

ಚುರುಕಾದ ಹಿಂಗಾರು ಮಾರುತ: ರಾಜ್ಯಾದ್ಯಂತ 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಕ್ಷೀಣಿಸಿದ್ದ ಹಿಂಗಾರು ಮಾರುತ ಚುರುಕಾಗಿದ್ದು, ರಾಜ್ಯದಲ್ಲಿ ಮುಂದಿನ ಮೂರು ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮಳೆ Read more…

ಮಳೆ ಇಲ್ಲದೆ ಕಂಗಾಲಾದ ಜನತೆಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಇನ್ನು 3 ಡಿಗ್ರಿ ಉಷ್ಣಾಂಶ ಹೆಚ್ಚಳ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 3 ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಪ್ರದೇಶ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶ Read more…

ಅ. 24 ರವರೆಗೆ 14 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 24ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ Read more…

ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಉತ್ತರ ಒಳನಾಡಿನಲ್ಲಿ ಒಣಹವೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಕೆಲವೆಡೆ ಮುಂದಿನ 24 ಗಂಟೆಗಳ ಕಾಲ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ Read more…

ನಾಳೆಯಿಂದ 4 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅ. 16ರಿಂದ 4 ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ Read more…

ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್‌ ಹೆಚ್ಚಾದಾಗ ಪಾದಗಳಲ್ಲಿ ಕಂಡುಬರುತ್ತದೆ ಇಂಥಾ ಲಕ್ಷಣ, ಚಿಕಿತ್ಸೆ ಪಡೆಯದಿದ್ದರೆ ಆಗಬಹುದು ಅಪಾಯ….!

ಅಧಿಕ ಕೊಲೆಸ್ಟ್ರಾಲ್ ಒಂದು ಗಂಭೀರವಾದ ಆರೋಗ್ಯ ಸ್ಥಿತಿ. ರಕ್ತದಲ್ಲಿ ಕೊಲೆಸ್ಟ್ರಾಲ್ ಎಂಬ ಮೇಣದಂತಹ ಕೊಬ್ಬಿನ ಅಂಶ ಅತಿಯಾಗುವ ಲಕ್ಷಣ ಇದು. ಚಿಕಿತ್ಸೆ ನೀಡದೆ ಬಿಟ್ಟರೆ ಕೊಲೆಸ್ಟ್ರಾಲ್‌ ನಮ್ಮ ಹೃದಯದೊಳಗೆ Read more…

ಜೀವನದಲ್ಲಿ ಕೆಟ್ಟ ಸಮಯ ಬರುತ್ತದೆ ಎಂಬುದರ ಮುನ್ಸೂಚನೆಗಳು ಇವು, ನಿರ್ಲಕ್ಷಿಸಿದ್ರೆ ಸಮಸ್ಯೆ ಖಚಿತ…..!

ಜೀವನದಲ್ಲಿ ಸುಖ-ದುಃಖಗಳೆರಡೂ ಸರ್ವೇ ಸಾಮಾನ್ಯ. ಕೆಲವೊಮ್ಮೆ ನಮ್ಮ ಸಮಯ ಅತ್ಯಂತ ಮಂಗಳಕರವಾಗಿರುತ್ತದೆ. ಆದರೆ ಒಮ್ಮೊಮ್ಮೆ ಕೆಟ್ಟ ಸಮಯ ಕೂಡ ಬರಬಹುದು. ಜೀವನದಲ್ಲಿ ಕೆಟ್ಟ ಸಮಯ ಬರಬಾರದೆಂದೇ ಅನೇಕರು ನಿಯಮಿತವಾಗಿ Read more…

ನಿದ್ದೆಯಲ್ಲಿ ಬೀಳುವ ಈ ಕನಸುಗಳು ತರುತ್ತವೆ ಶುಭ ಸುದ್ದಿಯ ಮುನ್ಸೂಚನೆ…..!

ಮಲಗಿದಾಗ ನಿದ್ದೆಯಲ್ಲಿ ಕನಸು ಬೀಳುವುದು ಸಹಜ. ಕೆಲವು ಸಿಹಿ ಕನಸುಗಳಾಗಿದ್ದರೆ ಇನ್ನು ಕೆಲವು ಭಯಾನಕವಾಗಿರುತ್ತವೆ. ಕನಸುಗಳ ಅರ್ಥಗಳನ್ನು ವಿಜ್ಞಾನದಲ್ಲಿ ಸಹ ವಿವರಿಸಲಾಗಿದೆ. ಈ ಕನಸುಗಳು ಭವಿಷ್ಯದಲ್ಲಿ ಯಾವ ರೀತಿಯ Read more…

ದಕ್ಷಿಣ ಒಳನಾಡಿನಲ್ಲಿ ಹೆಚ್ಚಿದ ಮಳೆ: ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. ಹವಾಮಾನ ಇಲಾಖೆ ಇಂದು ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ Read more…

ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ: 2 ಜಿಲ್ಲೆಗೆ ಯೆಲ್ಲೋ ಅಲರ್ಟ್, ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯ ಕೆಲವೆಡೆ ಇಂದು ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಮತ್ತು ಚಾಮರಾಜನಗರ Read more…

ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿದ ಬಿಸಿಲ ತಾಪಮಾನ: ಒಂದೆರಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಲ್ಲವಾಗಿದ್ದು, ಬಿಸಿಲ ತಾಪಮಾನ ಹೆಚ್ಚಾಗುತ್ತಿದೆ. ಕೊಡಗು, ಮೈಸೂರು ಸೇರಿದಂತೆ ಒಂದೆರಡು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಂಭವ ಇದೆ Read more…

ದೇಹದ ಈ ಭಾಗಗಳಿಂದ ಬೆವರುವುದು ಹೃದಯಾಘಾತದ ಮುನ್ಸೂಚನೆ ಇರಬಹುದು ಎಚ್ಚರ….!

ಹೃದಯಾಘಾತದ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಕೆಟ್ಟ ಜೀವನಶೈಲಿ, ಕಲುಷಿತ ವಾತಾವರಣ ಮತ್ತು ವಿಷಯುಕ್ತ ಆಹಾರದಿಂದಾಗಿ ಹೃದಯದ ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ಹೃದಯಾಘಾತವು ಮಾರಣಾಂತಿಕ ಕಾಯಿಲೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದಿದ್ದರೆ Read more…

5 ದಿನ ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

 ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. Read more…

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳ ಹಲವು ಕಡೆ ಸೆ. Read more…

ರಾಜ್ಯದಲ್ಲಿ 7 ದಿನ ಉತ್ತಮ ಮಳೆ: 6 ಜಿಲ್ಲೆಗಳಲ್ಲಿ ಭಾರಿ ಮಳೆ ಕಾರಣ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಉತ್ತರ ಒಳನಾಡಿನ ಕಲಬುರಗಿ, Read more…

ನಾಳೆಯಿಂದ ರಾಜ್ಯದ ಬಹುತೇಕ ಕಡೆ ಉತ್ತಮ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಶನಿವಾರದಿಂದ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶ, ಉತ್ತರ ಒಳನಾಡು, ದಕ್ಷಿಣ ಒಳನಾಡು Read more…

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಇಂದಿನಿಂದ 10 ದಿನ ವಾಡಿಕೆಗಿಂತ ಹೆಚ್ಚಿನ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ 10 ದಿನ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಒಂದು ವಾರದಿಂದ ಮೋಡಕವಿದ ವಾತಾವರಣ ಇದೆ. Read more…

ಇಂದಿನಿಂದ 4 ದಿನ ಕರಾವಳಿಯಲ್ಲಿ ಸಾಧಾರಣ ಮಳೆ: ಉಳಿದೆಡೆ ಮುಂಗಾರು ದುರ್ಬಲ

ಬೆಂಗಳೂರು: ಸೆಪ್ಟೆಂಬರ್ 11 ರಿಂದ 4 ದಿನಗಳ ಕಾಲ ರಾಜ್ಯದ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನಲ್ಲಿ ಮುಂಗಾರು Read more…

ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆ ಮುನ್ಸೂಚನೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಬೆಂಗಳೂರು: ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಭಾನುವಾರ, ಸೋಮವಾರ ಉತ್ತಮ ಮಳೆಯಾಗುವ ಸಂಭವ ಇದೆ. ಭಾರತೀಯ ಹವಾಮಾನ ಇಲಾಖೆಯಿಂದ ಈ ಕುರಿತು ಮುನ್ಸೂಚನೆ ನೀಡಲಾಗಿದ್ದು, ರಾಜ್ಯದ ಕರಾವಳಿ ಹಾಗೂ ಒಳನಾಡು Read more…

ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕು: ಉತ್ತಮ ಮಳೆ ಮುನ್ಸೂಚನೆ

ಬೆಂಗಳೂರು: ದುರ್ಬಲವಾಗಿದ್ದ ಮುಂಗಾರು ಮತ್ತೆ ಚುರುಕಾಗಿದ್ದು, 4 ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಅವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು Read more…

ಕರಾವಳಿ ಸೇರಿ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, Read more…

ರಾಜ್ಯದ ಹಲವೆಡೆ ಆ. 20 ರವರೆಗೆ ಧಾರಾಕಾರ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಚುರುಕುಗೊಂಡಿದ್ದು, ಬೆಂಗಳೂರು ಸೇರಿ ಹಲವಡೆ ಮಳೆಯಾಗಿದೆ. ಆಗಸ್ಟ್ 20ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ: ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂಗಾರು ದುರ್ಬಲ

ಬೆಂಗಳೂರು: ಮಳೆಗಾಗಿ ಕಾಯುತ್ತಿರುವ ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂಗಾರು ದುರ್ಬಲವಾಗಿರುತ್ತದೆ. ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದ್ದು, ಆಗಸ್ಟ್ 7ರಿಂದ Read more…

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ: ಒಂದು ವಾರ ಮುಂಗಾರು ದುರ್ಬಲ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದ ಕರಾವಳಿ ಪ್ರದೇಶ ಹೊರತುಪಡಿಸಿ ಉಳಿದೆಡೆ ಮುಂಗಾರು ದುರ್ಬಲವಾಗಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 3ರಿಂದ 5ರವರೆಗೆ ಕರಾವಳಿಯ ಉಡುಪಿ, Read more…

ಗಮನಿಸಿ: 20 ಸೆಂ.ಮೀ.ವರೆಗೂ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 5 ಜಿಲ್ಲೆಗಳಲ್ಲಿ ಇಂದು 20 ಸೆಂಟಿಮೀಟರ್ ವರೆಗೂ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ತಲಾ 3 ಜಿಲ್ಲೆಗೆ ರೆಡ್, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನೈರುತ್ಯ ಮುಂಗಾರು ಆರ್ಭಟ ಮುಂದುವರೆದಿದೆ. ಗುರುವಾರ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ Read more…

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ ಮುನ್ಸೂಚನೆ: 9 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ. 9 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನೈರುತ್ಯ Read more…

Karnataka Rain : ರಾಜ್ಯದಲ್ಲಿ ಇನ್ನೂ ಮೂರು ದಿನ `ವರುಣಾರ್ಭಟ’ : ಇಂದು ಈ ಜಿಲ್ಲೆಗಳಲ್ಲಿ `ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ

ಬೆಂಗಳೂರು: ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ 3 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...