alex Certify ಮುರುಗೇಶ್ ನಿರಾಣಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಟೆಸ್ಲಾದ ಮೊದಲ ಆಯ್ಕೆ, ಎಲಾನ್ ಮಸ್ಕ್ ಗೆ ಬಹಿರಂಗ ಆಹ್ವಾನ ನೀಡಿದ ಮುರುಗೇಶ್ ನಿರಾಣಿ

ಭಾರತದಲ್ಲಿ ಟೆಸ್ಲಾ ಕಾರುಗಳ ಆಗಮನಕ್ಕೆ ಹಲವಾರು ಮಂದಿ ಕಾಯುತ್ತಿದ್ದಾರೆ. ಈ ವಿಷಯದ ಬಗ್ಗೆ ಅಪ್ಡೇಟ್ ಮಾಡಿರುವ ಎಲಾನ್ ಮಸ್ಕ್, ಭಾರತ ಸರ್ಕಾರದೊಂದಿಗೆ ಮಾತುಕತೆ ಮುಂದುವರೆದಿದೆ ಎಂದಿದ್ದಾರೆ. ಭಾರತದಲ್ಲಿ ಹಲವು Read more…

BIG NEWS: ಸಿಎಂ ಬಸವರಾಜ್ ಬೊಮ್ಮಾಯಿ ಕೇಂದ್ರ ಸಚಿವರಾಗಲಿದ್ದಾರೆ; ಅಚ್ಚರಿ ಮೂಡಿಸಿದ ಸಚಿವ ನಿರಾಣಿ ಹೇಳಿಕೆ

ಹಾವೇರಿ: ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆಗಳಿಗೆ ಇನ್ನಷ್ಟು ಪುಷ್ಠಿ ನೀಡುವಂತಹ ಕೆಲ ಮಾತುಗಳು ಕೇಳಿಬಂದಿದ್ದು, ಸಿಎಂ ಬೊಮ್ಮಾಯಿ ಅವರ ವೈರಾಗ್ಯದ ಮಾತುಗಳ ಬೆನ್ನಲ್ಲೇ ಸಚಿವ ಮುರುಗೇಶ್ ನಿರಾಣಿ, ಬಸವರಾಜ್ Read more…

ರೈತರ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಕೈಗಾರಿಕೆಗಳಿಗೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ

ಬೆಳಗಾವಿ(ಸುವರ್ಣಸೌಧ): ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯಮಗಳಲ್ಲಿ ಈಗಾಗಲೇ ಡಾ.ಸರೋಜಿನಿ ಮಹಿಷಿ ವರದಿ ಅನುಸಾರ ಉದ್ಯೋಗಗಳನ್ನು ಒದಗಿಸಲಾಗುತ್ತಿದೆ. ಉದ್ಯೋಗ ದೊರೆಯದ ಅಭ್ಯರ್ಥಿಗಳ ಪಟ್ಟಿ ನೀಡಿದರೆ Read more…

BREAKING NEWS: ಸಿಎಂ ಬದಲಾವಣೆ ಬಗ್ಗೆ ಸಚಿವ ಈಶ್ವರಪ್ಪ ಯು ಟರ್ನ್

ಕೊಪ್ಪಳ: ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ಯು ಟರ್ನ್ ಹೊಡೆದಿದ್ದು, ಚುನಾವಣೆಯವರೆಗೂ ಬಸವರಾಜ ಬೊಮ್ಮಾಯಿ  ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಅವರು Read more…

ಮುರುಗೇಶ್ ನಿರಾಣಿ ಶೀಘ್ರ ಸಿಎಂ ಆಗ್ತಾರೆ: ಬೊಮ್ಮಾಯಿಯನ್ನು ಕೆಳಗಿಳಿಸ್ತಾರಾ….?; ಈಶ್ವರಪ್ಪ ಅಚ್ಚರಿ ಹೇಳಿಕೆ

ಬಾಗಲಕೋಟೆ: ನಮ್ಮ ನಾಯಕ ಮುರುಗೇಶ್ ನಿರಾಣಿ ಶೀಘ್ರದಲ್ಲಿ ಸಿಎಂ ಆಗ್ತಾರೆ. ಯಾವ ಸಂದರ್ಭದಲ್ಲಿ ಆಗ್ತಾರೆ ಎಂದು ನನಗೆ ಗೊತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ನಡೆದ Read more…

ಕೈಗಾರಿಕೆಗಳ ಬೆಳವಣಿಗೆಗೆ ಮಹತ್ವದ ಕ್ರಮ: ಶೀಘ್ರದಲ್ಲೇ ಹೊಸ ನೀತಿ ಜಾರಿ

ಬೆಂಗಳೂರು: ಕೈಗಾರಿಗಳಿಗೆ ಉತ್ತೇಜನ ನೀಡಲು ಮಂಜೂರಾದ ಭೂಮಿಯ ಕ್ರಯಪತ್ರವನ್ನು ಕೈಗಾರಿಕೆಗಳು ಆರಂಭವಾದ 10 ರಿಂದ 15 ದಿನಗಳ ಒಳಗೆ ಕೊಡಲು ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಹೊಸ ನೀತಿ ರೂಪಿಸಲಾಗುವುದು Read more…

ಕೆಲವೊಮ್ಮೆ ಇಂಟಲಿಜನ್ಸ್ ರಿಪೋರ್ಟ್ ಸುಳ್ಳಾಗುತ್ತೆ; ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ; ಸಚಿವ ನಿರಾಣಿ ವಿಶ್ವಾಸ

ಹಾವೇರಿ: ಹಾನಗಲ್ ನಲ್ಲಿ ಬಿಜೆಪಿ ಸೋಲನುಭವಿಸಲಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಮುರುಗೇಶ್ ನಿರಾಣಿ, ನೂರಕ್ಕೆ ನೂರರಷ್ಟು ಹಾನಗಲ್ ನಲ್ಲಿ ಬಿಜೆಪಿ ಗೆಲುವು Read more…

ಉಚಿತ ಮರಳು ನಿರೀಕ್ಷೆಯಲ್ಲಿದ್ದ ಬಡವರು, ಜನಸಾಮಾನ್ಯರಿಗೆ ಬಿಗ್ ಶಾಕ್

ಬೆಂಗಳೂರು: ಈ ಹಿಂದೆ ಗಣಿ ಮತ್ತು ಭೂವಿಜ್ಞಾನ ಸಚಿವರಾಗಿದ್ದ ಮುರುಗೇಶ್ ನಿರಾಣಿ ಬಡವರು ಮತ್ತು ಜನಸಾಮಾನ್ಯರಿಗೆ ಮನೆ ನಿರ್ಮಿಸಲು ಅನುಕೂಲವಾಗುವಂತೆ ಉಚಿತವಾಗಿ ಮರಳು ನೀತಿ ಜಾರಿಗೆ ತರಲಾಗುವುದು ಎಂದು Read more…

ಕೈಗಾರಿಕೆ ಬೆಳವಣಿಗೆ, ಉದ್ಯೋಗ ಸೃಷ್ಠಿಗೆ ಮಹತ್ವದ ಕ್ರಮ: ಪ್ರಮುಖ ಜಿಲ್ಲಾ ಕೇಂದ್ರಗಳಲ್ಲಿ ವಿಮಾನ ನಿಲ್ದಾಣ

ಬೆಂಗಳೂರು: ಸುಲಲಿತ ವ್ಯಾಪಾರೋದ್ಯಮಕ್ಕೆ ನೆರವಾಗುವಂತೆ ರಾಜ್ಯದ ಆಯ್ದ ಜಿಲ್ಲಾ ಕೇಂದ್ರಗಳಲ್ಲಿ ವಿಮಾನ ನಿಲ್ದಾಣಗಳನ್ನು ಪ್ರಾರಂಭಿಸುವ ಚಿಂತನೆ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮುರುಗೇಶ್ ನಿರಾಣಿ ತಿಳಿಸಿದರು. Read more…

ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ವಾರದಲ್ಲಿ ದಿನಾಂಕ ಪ್ರಕಟ

ಬೆಂಗಳೂರು: ನವೆಂಬರ್ ನಲ್ಲಿ ಇನ್ವೆಸ್ಟ್ ಕರ್ನಾಟಕ ಹೂಡಿಕೆ ಸಮಾವೇಶ ನಡೆಯಲಿದ್ದು, ಇನ್ನೊಂದು ವಾರದಲ್ಲಿ ದಿನಾಂಕ ಪ್ರಕಟಿಸಲಾಗುವುದು ಎಂದು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

BIG NEWS: ಸಚಿವ ಮುರುಗೇಶ್ ನಿರಾಣಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ವಂಚಿಸುತ್ತಿರುವ ಘಟನೆ ಹೆಚ್ಚುತ್ತಿದ್ದು, ಇದೀಗ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ Read more…

ಗುಡ್ ನ್ಯೂಸ್: ರಾಜ್ಯಾದ್ಯಂತ ಮತ್ತೆ ಕೈಗಾರಿಕಾ ಆದಾಲತ್, ಯುವ ಉದ್ಯಮಿಗಳಿಗೆ ಕಾರ್ಯಾಗಾರ

ಬೆಂಗಳೂರು: ದೀರ್ಘಕಾಲದಿಂದ ಕೈಗಾರಿಕಾ ಇಲಾಖೆಯಲ್ಲಿ ಸಾವಿರಾರು ಪ್ರಕರಣಗಳು ಬಾಕಿ ಉಳಿದಿದ್ದು, ಇತ್ಯರ್ಥಪಡಿಸುವ ಸಲುವಾಗಿ ಮತ್ತೆ ‘ಕೈಗಾರಿಕಾ ಅದಾಲತ್’ ಆರಂಭಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ಆರ್ Read more…

ಮಲೆನಾಡಿನ ದಶಕಗಳ ಕನಸು ನನಸು, ಚಿಕ್ಕಮಗಳೂರಿನಲ್ಲಿ ಸ್ಪೈಸ್ ಪಾರ್ಕ್ ನಿರ್ಮಾಣ

ಬೆಂಗಳೂರು: ಮಲೆನಾಡು ಜನತೆಯ ಬಹುದಿನಗಳ ಬೇಡಿಕೆಯಾದ ಸಾಂಬಾರ್(ಸ್ಪೈಸ್) ಪಾರ್ಕ್ ಸದ್ಯದಲ್ಲೇ ತಲೆ ಎತ್ತಲಿದ್ದು, ದಶಕಗಳ ಕನಸು ಕೊನೆಗೂ ನನಸಾಗುವ ದಿನ ಸಮೀಪಿಸಿದೆ. ಶುಕ್ರವಾರ ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯ ಖನಿಜ Read more…

BIG NEWS: ಅಧಿಕಾರಕ್ಕಾಗಿ ಲಾಬಿ ಮಾಡುವ ಪರಿಪಾಠ ನನ್ನದಲ್ಲ; ಹೊಸ ನಾಯಕ ಯಾರೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತೆ ಎಂದ ಮುರುಗೇಶ್ ನಿರಾಣಿ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪನವರ ರಾಜೀನಾಮೆಯಿಂದ ನೋವಾಗಿದೆ. ನನ್ನ ಕಣ್ಣಂಚಲ್ಲೂ ನೀರು ತರಿಸಿದೆ. ಆದರೆ ಬಿಜೆಪಿಯಲ್ಲಿ ಇದು ಅನಿವಾರ್ಯವಾಗಿತ್ತು. 75 ವರ್ಷ ದಾಟಿದವರಿಗೆ ಪಕ್ಷದಲ್ಲಿ ಅಧಿಕಾರ ನೀಡಲ್ಲ ಎಂಬುದು ಸಿದ್ಧಾಂತ Read more…

BIG NEWS: ಸಿಎಂ ರೇಸ್ ನಲ್ಲಿ ನಿರಾಣಿ, ಬೆಲ್ಲದ್ ಹೆಸರು; ಲಿಂಗಾಯಿತ ಶಾಸಕರಿಂದಲೇ ತೀವ್ರ ವಿರೋಧ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಮುರುಗೇಶ್ ನಿರಾಣಿ ಹಾಗೂ ಶಾಸಕ ಅರವಿಂದ್ ಬೆಲ್ಲದ್ ಹೆಸರು ಕೇಳಿಬರುತ್ತಿರುವ ಬೆನ್ನಲ್ಲೇ ಸ್ವಪಕ್ಷೀಯ ಶಾಸಕರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ನಿರಾಣಿ ಹಾಗೂ ಬೆಲ್ಲದ್ ಅವರನ್ನು Read more…

ನಾಯಕತ್ವ ಬದಲಾವಣೆ: ಮುರುಗೇಶ್ ನಿರಾಣಿಗೆ ಖುಲಾಯಿಸಿದ ಅದೃಷ್ಟ, ವರಿಷ್ಠರ ಬುಲಾವ್ ಹಿನ್ನಲೆ ದಿಢೀರ್ ದೆಹಲಿಗೆ ಪ್ರಯಾಣ..?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಅನೇಕ ಬೆಳವಣಿಗೆಗಳು ನಡೆಯತೊಡಗಿವೆ. ಇವತ್ತು ಸಂಜೆಯೊಳಗೆ ಸಿಎಂ ಯಡಿಯೂರಪ್ಪ ಬದಲಾವಣೆ ಬಗ್ಗೆ ಸ್ಪಷ್ಟ ಸಂದೇಶ ಬರಲಿದೆ ಎಂದು ಹೇಳಲಾಗಿದ್ದು, ಬಿಎಸ್ವೈ Read more…

BIG NEWS: ವಾರಣಾಸಿಗೆ ಭೇಟಿ ನೀಡಿದ ಶಾಸಕ ಬೆಲ್ಲದ್; ಕುತೂಹಲ ಮೂಡಿಸಿದ ಸಿಎಂ ಸ್ಥಾನದ ಆಕಾಂಕ್ಷಿಗಳ ಕಾಶಿ ಯಾತ್ರೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಸ್ಥಾನದ ಆಕಾಂಕ್ಷಿಗಳು ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಎರಡು ದಿನಗಳ Read more…

BIG BREAKING: ಸಚಿವ ಮುರಿಗೇಶ್ ನಿರಾಣಿ ಓರ್ವ ’ಸಿಡಿ ಬಾಬಾ’; ಅವರ ಬಳಿ 500 ಸಿಡಿಗಳಿವೆ; ಹೊಸ ಬಾಂಬ್ ಸಿಡಿಸಿದ ಆಲಂ ಪಾಷಾ

ಬೆಂಗಳೂರು: ಗಣಿ ಸಚಿವ ಮುರುಗೇಶ್ ನಿರಾಣಿ ಒಬ್ಬ ಸಿಡಿ ಬಾಬಾ. ಅವರ ಬಳಿ 500 ಸಿಡಿಗಳಿವೆ ಎಂದು ಉದ್ಯಮಿ ಆಲಂ ಪಾಷ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

BIG NEWS: ‘ಕಾವೇರಿ’ಯಲ್ಲಿ ಗರಿಗೆದರಿದ ರಾಜಕೀಯ; ಸಿಎಂ ನಿವಾಸಕ್ಕೆ ದೌಡಾಯಿಸಿದ ಆಪ್ತ ಸಚಿವರು, ಶಾಸಕರು

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಆಪ್ತ ಸಚಿವರು ಹಾಗೂ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು Read more…

BIG NEWS: ರಾಜ್ಯದ 2-3 ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ: ಸಚಿವ ನಿರಾಣಿ ಸ್ಪಷ್ಟನೆ

ಬೆಂಗಳೂರು: ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಯಾವೆಲ್ಲ ಸಂಸದರಿಗೆ ಪ್ರಧಾನಿ ಮೋದಿ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಿದೆ. ಈ ನಡುವೆ Read more…

BIG NEWS: ದಿಢೀರ್ ದೆಹಲಿ ಭೇಟಿ ವಿಚಾರ; ಖಾಸಗಿ ಕೆಲಸಕ್ಕಾಗಿ ಬಂದಿದ್ದೇನೆ ಎಂದ ಸಚಿವ ನಿರಾಣಿ

ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ದಿಢೀರ್ ದೆಹಲಿಗೆ ತೆರಳಿರುವ ಸಚಿವ ಮುರುಗೇಶ್ ನಿರಾಣಿ, ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಬಂದಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ. ದೆಹಲಿ ಏರ್ ಪೋರ್ಟ್ Read more…

BIG NEWS: ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ, ವರಿಷ್ಠರ ಬುಲಾವ್ –ದೆಹಲಿಗೆ ನಿರಾಣಿ ದೌಡು

ಬೆಂಗಳೂರು: ರಾಜ್ಯದಲ್ಲಿ ಅನೇಕ ರಾಜಕೀಯ ವಿದ್ಯಮಾನಗಳ ನಡುವೆ ಮಹತ್ವದ ಬೆಳವಣಿಗೆ ನಡೆದಿದ್ದು, ಸಚಿವ ಮುರುಗೇಶ್ ನಿರಾಣಿ ದಿಢೀರ್ ದೆಹಲಿಗೆ ದೌಡಾಯಿಸಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಬಳ್ಳಾರಿ ಮತ್ತು ಕಲಬುರಗಿ ಜಿಲ್ಲಾ Read more…

KRS ಡ್ಯಾಂ ಬಿರುಕು ಬಿಟ್ಟಿಲ್ಲ; ಯಾವುದೇ ಆತಂಕ ಬೇಡ ಎಂದ ಗಣಿ ಸಚಿವ ನಿರಾಣಿ

ತುಮಕೂರು:ಕೆ.ಆರ್.ಎಸ್ ಡ್ಯಾಂ ನಲ್ಲಿ ಯಾವುದೇ ಬಿರುಕು, ಲೀಕೆಜ್ ಇಲ್ಲ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವೂ ಇಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ Read more…

ಮನೆ ಕಟ್ಟುವ ಬಡವರಿಗೆ ಗುಡ್ ನ್ಯೂಸ್, ಮರಳು ಉಚಿತ; ಕೈಗೆಟುಕುವ ದರದಲ್ಲಿ 50 ಕೆಜಿ ಚೀಲದಲ್ಲೂ ಲಭ್ಯ

ಬೆಂಗಳೂರು: ಮನೆ ಕಟ್ಟುವವರಿಗೆ ಮರಳಿನ ಕೊರತೆ ಬಹುದೊಡ್ಡ ಸಮಸ್ಯೆಯಾಗಿದ್ದು, ಇದನ್ನು ನಿವಾರಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ Read more…

BIG NEWS: 8 ವರ್ಷಗಳ ನಂತರ ಕಲಬುರಗಿಯಲ್ಲಿ ಸಂಪುಟ ಸಭೆ

ಕಲಬುರಗಿ: ಜುಲೈ ಅಥವಾ ಆಗಸ್ಟ್ ನಲ್ಲಿ ಕಲಬುರ್ಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಮಾಹಿತಿ ನೀಡಿದ್ದಾರೆ. ಕಲಬುರ್ಗಿಯಲ್ಲಿ ಸಂಪುಟ Read more…

BIG NEWS: ಮತ್ತೊಬ್ಬ ನಾಯಕ ವೀರಶೈವ ಸಮುದಾಯದವರೇ ಬರಲಿ; ಯತ್ನಾಳ್, ನಿರಾಣಿ ಪರ ಎಂ.ಎಲ್.ಸಿ. ಹೆಚ್. ವಿಶ್ವನಾಥ್ ಬ್ಯಾಟಿಂಗ್…!

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ಎಂಬ ಸಿಎಂ ಬಿ.ಎಸ್. ಯಡಿಯೂರಪ್ಪನವರ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಸಿಎಂ ಹೇಳಿಕೆ ಬೆನ್ನಲ್ಲೇ ಇದೀಗ ಹಲವರು ಪರ್ಯಾಯ Read more…

BIG NEWS: ನಾಯಕತ್ವ ಬದಲಾವಣೆ ಬಗ್ಗೆ ಮುರುಗೇಶ್ ನಿರಾಣಿ ಹೇಳಿಕೆ; ಅವಧಿ ಪೂರ್ಣ ಯಡಿಯೂರಪ್ಪ ಸಿಎಂ

ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಇನ್ನೆರಡು ವರ್ಷ ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಗುಡ್ ನ್ಯೂಸ್: ಹೊಸ ಮರಳು ನೀತಿ ಜಾರಿ

ಬೆಂಗಳೂರು: ಮನೆ, ಕಟ್ಟಡ ನಿರ್ಮಿಸುವವರಿಗೆ ಮರಳು ಹೊಂದಿಸುವುದೇ ಬಹುದೊಡ್ಡ ಸಮಸ್ಯೆಯಾಗಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದ್ದು, ಹೊಸ ಮರಳು ನೀತಿ ಇನ್ನು 15 ದಿನಗಳಲ್ಲಿ ಅನುಷ್ಠಾನಗೊಳ್ಳಲಿದೆ. Read more…

ಕಲಬುರಗಿಯಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದ್ದರ ಹಿಂದಿನ ಗುಟ್ಟು ಬಿಚ್ಚಿಟ್ಟ ಮುರುಗೇಶ್​ ನಿರಾಣಿ

ಕಳೆದ 15 ದಿನಗಳ ಹಿಂದೆ ಅತೀ ಹೆಚ್ಚು ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆಯನ್ನ ವರದಿ ಮಾಡುತ್ತಿದ್ದ ಕಲಬುರಗಿಯಲ್ಲಿ ಇದೀಗ ಸೋಂಕಿನ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ Read more…

ʼಲಾಕ್​ ಡೌನ್ʼ​ ವಿಸ್ತರಣೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಚಿವ ಮುರುಗೇಶ್​ ನಿರಾಣಿ

ರಾಜ್ಯದಲ್ಲಿ ಲಾಕ್​ಡೌನ್​ ಆದೇಶದ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಲಾಕ್​ಡೌನ್​​ ಆದೇಶವನ್ನ ಮುಂದುವರಿಸಲಿದ್ಯಾ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕಾಡುತ್ತಿದೆ. ಇದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...