alex Certify ಮುರುಘಾಶ್ರೀ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾ ಶ್ರೀ ವಿರುದ್ಧ ಪಿತೂರಿ ಕೇಸ್; ಎಸ್.ಕೆ.ಬಸವರಾಜನ್ ಪತ್ನಿ ಸೌಭಾಗ್ಯಗೆ ಜಾಮೀನು ಮಂಜೂರು

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಎಸ್.ಕೆ.ಬಸವರಾಜನ್ ಪತ್ನಿ ಸೌಭಾಗ್ಯ ಅವರಿಗೆ ಜಾಮೀನು ಮಂಜೂರಾಗಿದೆ. ಚಿತ್ರದುರ್ಗದ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಲಯ ಸೌಭಾಗ್ಯ Read more…

BIG NEWS: ಮುರುಘಾಶ್ರೀ ಪೀಠತ್ಯಾಗಕ್ಕೆ ನಿರ್ದೇಶಿಸುವಂತೆ ಸಿಜೆಗೆ ಪತ್ರ ಬರೆದ ಶಾಸಕ ಯತ್ನಾಳ್

ಬೆಂಗಳೂರು: ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿ ಅವರು ಬಂಧನಕ್ಕೀಡಾಗಿರುವ ಹಿನ್ನೆಲೆಯಲ್ಲಿ ಪೀಠತ್ಯಾಗ ಮಾಡುವಂತೆ ಹೈಕೋರ್ಟ್ ನಿರ್ದೇಶನ ನೀಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ Read more…

BREAKING: ಮುರುಘಾಶ್ರೀ ಪ್ರಕರಣ; 2ನೇ ಆರೋಪಿ ರಶ್ಮಿ ನ್ಯಾಯಾಂಗ ಬಂಧನಕ್ಕೆ

ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ವಾರ್ಡನ್ ರಶ್ಮಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಚಿತ್ರದುರ್ಗ ಕೋರ್ಟ್ ಆದೇಶ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ Read more…

BIG NEWS: ಮುರುಘಾಶ್ರೀ ಲೈಂಗಿಕ ದೌರ್ಜನ್ಯ ಪ್ರಕರಣ; ಪೊಲೀಸರಿಗೆ ಶರಣಾದ 5ನೇ ಆರೋಪಿ

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 5ನೇ ಆರೋಪಿ ಗಂಗಾಧರಯ್ಯ ಪೊಲೀಸರಿಗೆ ಶರಣಾಗಿದ್ದಾರೆ. ಪೋಕ್ಸೋ ಕಾಯ್ದೆಯಡಿ ಬಂಧಿಸಲ್ಪಟ್ಟಿರುವ ಮುರುಘಾ ಶ್ರೀಗಳು ಪ್ರಸ್ತುತ Read more…

BIG NEWS: ಮುರುಘಾಶ್ರೀಗಳನ್ನು ತಕ್ಷಣ ಕೋರ್ಟ್ ಗೆ ಹಾಜರುಪಡಿಸಿ; ನ್ಯಾಯಾಧೀಶರ ಖಡಕ್ ಸೂಚನೆ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಮುರುಘಾಶ್ರೀಗಳನ್ನು ಯಾವುದೇ ಮಾಹಿತಿ ನೀಡದೇ ಆಸ್ಪತ್ರೆಗೆ ದಾಖಲಿಸಿರುವ ಕ್ರಮವನ್ನು ನ್ಯಾಯಾಧೀಶರು ಪ್ರಶ್ನಿಸಿದ್ದು, ತಕ್ಷಣ ಆರೋಪಿ Read more…

BIG NEWS: ಮಠಾಧೀಶರು ದೇವರೆಂದು ಭಾವಿಸುತ್ತೇವೆ; ಶ್ರೀಗಳ ವಿರುದ್ಧ ಆರೋಪ ಸುಳ್ಳಾಗಲಿ ಎಂದ ಈಶ್ವರಪ್ಪ

ಮಂಗಳೂರು: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶೀಗಳ ವಿರುದ್ಧ ಆರೋಪ, ಬಂಧನ ಇದು ದುರದೃಷ್ಟಕರ ಎಂದು ತಿಳಿಸಿದರು. ಮಂಗಳೂರಿನಲ್ಲಿ Read more…

BIG BREAKING: ಮುರುಘಾ ಶ್ರೀ ಪ್ರಕರಣ: ಹಾಸ್ಟೆಲ್ ವಾರ್ಡನ್ ರಶ್ಮಿ ಅರೆಸ್ಟ್

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ಎಂಬುವವರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಯರ ಮೇಲೆ Read more…

BIG NEWS: ಮುರುಘಾಶ್ರೀ ಪ್ರಕರಣ; ರಾಜಕೀಯ ಪ್ರಭಾವದಿಂದ ಆರೋಪಿ ಸ್ವಾಮೀಜಿ ರಕ್ಷಣೆ; ಸುಪ್ರೀಂ ಕೋರ್ಟ್ ಗೆ ದೂರು ನೀಡಿದ ಸಾಮಾಜಿಕ ಹೋರಾಟಗಾರ

ಬೆಂಗಳೂರು: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳನ್ನು ಈವರೆಗೂ ಬಂಧಿಸದೇ ಇರುವ ಕ್ರಮ ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಸುಪ್ರೀಂ ಕೋರ್ಟ್ ಗೆ ದೂರು ನೀಡಿದ್ದಾರೆ. ಮುರಿಘಾಶ್ರೀಗಳ Read more…

BIG NEWS: ಸ್ವಾಮೀಜಿಗೊಂದು, ಸಾಮಾನ್ಯರಿಗೊಂದು ಕಾನೂನೇ….? ಮುರುಘಾಶ್ರೀಗಳನ್ನು ತಕ್ಷಣ ಬಂಧಿಸಿ; ಪರಿಷತ್ ಸದಸ್ಯ ವಿಶ್ವನಾಥ್ ಆಗ್ರಹ

ಮೈಸೂರು: ಮುರುಘಾಶ್ರೀಗಳ ವಿರುದ್ಧ ಕೇಳಿ ಬಂದಿರುವ ಆರೋಪ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಪೊಲೀಸರು ಬಂಧಿಸಿ ಕ್ರಮ ಕೈಗೊಳ್ಳಬೇಕು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಬೆನ್ನಲ್ಲೇ 24 ಗಂಟೆಯಲ್ಲಿ ಅವರನ್ನು Read more…

BIG NEWS: ಮುರುಘಾಶ್ರೀಗಳ ವಿರುದ್ಧ ಆರೋಪ ಪ್ರಕರಣ; ನದಿ ಮೂಲ, ಋಷಿ ಮೂಲ ಹುಡುಕಬಾರದು ಎಂದ ಸಿ.ಟಿ.ರವಿ

ಬೆಂಗಳೂರು: ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿ.ಟಿ.ರವಿ, ತನಿಖೆಯ ಮೊದಲೇ ಏನನ್ನೂ ಹೇಳಲು ಸಾಧ್ಯವಿಲ್ಲ Read more…

BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಬಾಲಕಿಯರನ್ನು ಮೆಡಿಕಲ್ ಟೆಸ್ಟ್ ಗೆ ಹಾಜರುಪಡಿಸಿದ ಪೊಲೀಸರು

ಚಿತ್ರದುರ್ಗ: ಮುರುಘಾಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಪೊಲೀಸರು ಬಾಲಕಿಯರ ನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾರೆ. ಶ್ರೀಗಳ ವಿರುದ್ಧದ ಆರೋಪಕ್ಕೆ Read more…

BIG NEWS: ಮುರುಘಾಶ್ರೀಗಳ ಪರ ನಿಂತ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುರುಘಾಶ್ರೀಗಳ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಸುಳ್ಳು. ಇದು ಮಠದವರೇ ಯಾರೋ ಮಾಡಿರುವ ಷಡ್ಯಂತ್ರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರಗೊಂದಿಗೆ ಮಾತನಾಡಿದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...