alex Certify ಮುರುಘಾಶ್ರೀ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾಶ್ರೀಗಳಿಗೆ ಮತ್ತೆ ಸಂಕಷ್ಟ; ಶ್ರೀಗಳ ವಿರುದ್ಧ NCPCR ನಿಂದ ಕೇಸ್ ದಾಖಲು

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಮುರುಘಾಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಚಿತ್ರದುರ್ಗ ಜಿಲ್ಲಾ ಸೆಷನ್ಸ್ ಕೋರ್ಟ್ ನಾಳೆಗೆ ಮುಂದೂಡಿದೆ. ಇದರ ಬೆನ್ನಲ್ಲೇ ಶ್ರೀಗಳಿಗೆ Read more…

BIG NEWS: ಮುರುಘಾಶ್ರೀಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ; ಜಿಲ್ಲಾಧಿಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳನ್ನು ಬಂಧಿಸುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಸರ್ಕಾರ ಹಾಗೂ ಪೊಲೀಸರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ Read more…

BIG NEWS: ಮುರುಘಾಶ್ರೀ ಬಂಧನಕ್ಕೆ ಆಗ್ರಹ; ಚಿತ್ರದುರ್ಗದಲ್ಲಿ ಹೆಚ್ಚುತ್ತಿದೆ ಪ್ರತಿಭಟನೆ; ಸಂತ್ರಸ್ತ ಮಕ್ಕಳ ಭವಿಷ್ಯದ ಗತಿಯೇನು ಎಂದು ಪ್ರತಿಭಟನಾಕಾರರ ಪ್ರಶ್ನೆ

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀ ಡಾ.ಶಿವಮೂರ್ತಿ ಶರಣರನ್ನು ಬಂಧಿಸುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮುರುಘಾಶ್ರೀಗಳ ವಿರುದ್ಧ ಪೋಕ್ಸೋ Read more…

BIG NEWS: ಶಿವಮೂರ್ತಿ ಮುರುಘಾ ಶರಣರ ಮೂರ್ತಿ ಧ್ವಂಸ; ಶವಯಾತ್ರೆ ಮಾಡಿ ಗ್ರಾಮಸ್ಥರ ಆಕ್ರೋಶ

ಚಿತ್ರದುರ್ಗ: ಮುರುಘಾಶ್ರೀ ಡಾ.ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಬೆನ್ನಲ್ಲೇ ಇದೀಗ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯಲ್ಲಿ ಹಲವು ಗ್ರಾಮಸ್ಥರು ಶೀಗಳ ವಿರುದ್ಧ ಪ್ರತಿಭಟನೆ ನಡೆಸಿ, ಅವರ Read more…

ಪಲಾಯನದ ಪ್ರಶ್ನೆಯೇ ಇಲ್ಲ; ಭಕ್ತರು ಆತಂಕ ಪಡುವ ಅಗತ್ಯವೂ ಇಲ್ಲ; ಬಂದಿರುವ ಸಮಸ್ಯೆಯನ್ನು ಶಾಂತವಾಗಿ ಎದುರಿಸೋಣ ಎಂದ ಮುರುಘಾಶ್ರೀ

ಚಿತ್ರದುರ್ಗ: ತಮ್ಮ ವಿರುದ್ಧದ ಆರೋಪ ಇದೊಂದು ಪಿತೂರಿ. ಕಳೆದ 15 ವರ್ಷಗಳಿಂದ ಮಠದಲ್ಲಿ ನಡೆದಿದ್ದ ಆಂತರಿಕ ಪಿತೂರಿ ಇದೀಗ ಬಹಿರಂಗವಾಗಿದೆ. ಭಕ್ತರು ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಆರೋಪಗಳಿಂದ Read more…

BIG NEWS: ಮುರುಘಾಶ್ರೀ ಪೊಲೀಸರ ವಶಕ್ಕೆ; ಮಠದತ್ತ ಧಾವಿಸಿ ಬಂದ ಭಕ್ತರು; ಮತ್ತೊಂದೆಡೆ ಮೌನ ಪ್ರತಿಭಟನೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳನ್ನು ಚಿತ್ರದುರ್ಗ ಪೊಲೀಸರು ಬಂಕಾಪುರ ಹೆದ್ದಾರಿ ಬಳಿ ಶ್ರೀಗಳನ್ನು ವಶಕ್ಕೆ ಪಡೆದಿದ್ದಾರೆ. ಮುರುಘಾಶ್ರೀಗಳನ್ನು ವಶಕ್ಕೆ ಪಡೆದ ವಿಚಾರ ಗೊತ್ತಾಗುತ್ತಿದ್ದಂತೆ ಭಕ್ತಾದಿಗಳು Read more…

BIG NEWS: ಮುರುಘಾಶ್ರೀಗಳ ವಿರುದ್ಧ ಎರಡು ಕೇಸ್ ದಾಖಲು; ತನಿಖೆ ಬಳಿಕ ಸತ್ಯ ಹೊರಬರಲಿದೆ ಎಂದ ಸಿಎಂ

ಬೆಂಗಳೂರು: ಚಿತ್ರದುರ್ಗದ ಮುರುಘಾಶ್ರೀ ಡಾ.ಶಿವಮೂರ್ತಿ ಶರಣರ ವಿರುದ್ಧ ಕೇಳಿಬಂದಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ತನಿಖೆ ಬಳಿಕ ಸತ್ಯ Read more…

BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಆಶ್ಚರ್ಯ ತಂದ ವಿಚಾರವಲ್ಲ ಎಂದ HDK

ರಾಮನಗರ: ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಕೇಳಿಬಂದಿರುವ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ನನಗೆ ಆಶ್ಚರ್ಯ ತಂದ ವಿಚಾರವೇನಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ವಕುಮಾರಸ್ವಾಮಿ ತಿಳಿಸಿದ್ದಾರೆ. Read more…

BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಮಠದ ವಿರೋಧಿ ಶಕ್ತಿಗಳ ಕೈವಾಡ ಎಂದ ವಕೀಲ ವಿಶ್ವನಾಥಯ್ಯ

ಚಿತ್ರದುರ್ಗ; ಮುರುಘಾಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಠದ ಪರ ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಮಠದ ವಿರೋಧಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...