alex Certify ಮುರುಘಾ ಮಠ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಮಠದ ಹಣಕಾಸು ದುರುಪಯೋಗ, ವಂಚನೆ ಆರೋಪದಿಂದ ಎಸ್. ಕೆ. ಬಸವರಾಜನ್ ಖುಲಾಸೆ

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಹಣಕಾಸು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪದಿಂದ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಖುಲಾಸೆಗೊಂಡಿದ್ದಾರೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಎಸ್.ಕೆ. ಬಸವರಾಜನ್ Read more…

ಜಾಮೀನಿನ ಮೇಲೆ ಬಿಡುಗಡೆಯಾಗಿ ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾ ಶರಣರು

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಪಡೆದು ಬಿಡುಗಡೆಯಾಗಿರುವ ಮುರುಘಾ ಶರಣರು ಮುರುಘಾ ಮಠದ ಆಡಳಿತಾಧಿಕಾರ ಮರಳಿ ಪಡೆದಿದ್ದಾರೆ. ಮಠದ ಉಸ್ತುವಾರಿ ಬಸವ ಪ್ರಭು ಸ್ವಾಮೀಜಿ ಈ ಬಗ್ಗೆ Read more…

Murugha Mutt : ಮುರುಘಾ ಮಠದ ಆಡಳಿತಾಧಿಕಾರಿಯಾಗಿ ‘ನ್ಯಾಯಾಧೀಶೆ’ ಪ್ರೇಮಾವತಿ ಅಧಿಕಾರ ಸ್ವೀಕಾರ

ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶೆ ಪ್ರೇಮಾವತಿ ಇಂದು ಅಧಿಕಾರ ಸ್ವೀಕರಿಸಿದರು. ಮುಂದಿನ ಆದೇಶದವರೆಗೆ ಎಸ್ ಜೆ ಎಮ್ ವಿದ್ಯಾಪೀಠ,ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ತಾತ್ಕಾಲಿಕವಾಗಿ ನೇಮಕವಾಗಿದ್ದಾರೆ.ಮುರುಘಾ Read more…

ಮುರುಘಾಮಠ ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರ ನೇಮಕ: ಹೈಕೋರ್ಟ್ ಆದೇಶ

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕಾರದಲ್ಲಿ Read more…

‘ಹೈಕೋರ್ಟ್’ ನಲ್ಲಿಂದು ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ Read more…

ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ‘ಮುರುಘಾ ಶ್ರೀ’

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಕಳೆದ ಹತ್ತು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತನಿಖೆ Read more…

ಮಠಾಧೀಶರ ರಕ್ಷಣೆಗೆ ಕಾಯ್ದೆ ರೂಪಿಸುವಂತೆ ಮುರುಘಾ ಮಠದ ಬಸವಪ್ರಭು ಸ್ವಾಮೀಜಿ ಒತ್ತಾಯ

ಪ್ರಸ್ತುತ ದಿನಗಳಲ್ಲಿ ಪೋಕ್ಸೋ ಸೇರಿದಂತೆ ಹಲವು ಕಾನೂನುಗಳನ್ನು ದುರ್ಬಳಕೆ ಮಾಡಿಕೊಂಡು ಮಠಾಧೀಶರ ಹಕ್ಕಿಗೆ ಚ್ಯುತಿ ಉಂಟು ಮಾಡಲಾಗುತ್ತಿದೆ. ಹೀಗಾಗಿ ಮಠಾಧೀಶರ ರಕ್ಷಣೆಗೆ ಸರ್ಕಾರ ಸೂಕ್ತ ಕಾಯ್ದೆ ರೂಪಿಸಬೇಕು ಎಂದು Read more…

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಚಿತ್ರದುರ್ಗದ ಡಿ.ಎಸ್. ಮಲ್ಲಿಕಾರ್ಜುನ ಮತ್ತಿತರರು ರಿಟ್ ಸಲ್ಲಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ Read more…

ಮುರುಘಾ ಸ್ವಾಮೀಜಿ ವಿರುದ್ಧ ಪಿತೂರಿ ಪ್ರಕರಣ: ಮಾಜಿ ಶಾಸಕ ಬಸವರಾಜನ್ ಸೇರಿ ಮೂವರ ಜಾಮೀನು ಅರ್ಜಿ ವಜಾ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಸ್ವಾಮೀಜಿ ವಿರುದ್ಧದ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಎಸ್.ಕೆ. ಬಸವರಾಜನ್ ಹಾಗೂ ಮಠದ ಮಾಜಿ ಶಿಕ್ಷಕ ಬಸವರಾಜೇಂದ್ರ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಬಸವರಾಜನ್ Read more…

BIG NEWS: ಮುರುಘಾ ಮಠಕ್ಕೆ ಹೊಸ ಆಡಳಿತಾಧಿಕಾರಿ ನೇಮಕ ಬಗ್ಗೆ ಸಿಎಂ ಮಹತ್ವದ ಮಾಹಿತಿ

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ, ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿ Read more…

ಚಿತ್ರದುರ್ಗ ಮುರುಘಾ ಮಠದಲ್ಲಿ ಸ್ವಾಮೀಜಿಯ 47 ಫೋಟೋ ಕಳವು ಮಾಡಿದ್ದ ಇಬ್ಬರು ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಮಾಡಿದ್ದ ಆರೋಪಿಗಳಿಬ್ಬರನ್ನು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಹೊಸಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ, Read more…

ಮುರುಘಾ ಶ್ರೀ ಲೈಂಗಿಕ ಕಿರುಕುಳ ಪ್ರಕರಣ ಕುರಿತಂತೆ ಸ್ಪೋಟಕ ಮಾಹಿತಿ ಬಹಿರಂಗ; ಚಾರ್ಜ್ ಶೀಟ್ ನಲ್ಲಿದೆಯಂತೆ ಬೆಚ್ಚಿ ಬೀಳಿಸುವ ಸಂಗತಿ…!

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಈಗಾಗಲೇ ಜೈಲು ಪಾಲಾಗಿದ್ದಾರೆ. ಅವರ ವಿರುದ್ಧ ಈಗ ಮತ್ತೊಂದು ಲೈಂಗಿಕ ಕಿರುಕುಳ Read more…

BIG NEWS: ಮುರುಘಾ ಶ್ರೀಗಳಿಗೆ ಮತ್ತಷ್ಟು ಸಂಕಷ್ಟ; ಎರಡನೇ ಪೋಕ್ಸೋ ಪ್ರಕರಣದಲ್ಲೂ ವಿಚಾರಣೆ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಈಗಾಗಲೇ ಜೈಲು ಸೇರಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಅವರನ್ನು ಪೀಠದಿಂದ ಕೆಳಗಿಳಿಸಬೇಕು Read more…

BIG NEWS: ಮುರುಘಾ ಶರಣರ ಪೀಠ ತ್ಯಾಗಕ್ಕೆ ಹೆಚ್ಚಿದ ಒತ್ತಡ; ಸ್ಥಾನ ತ್ಯಜಿಸದಿದ್ದರೆ ವಜಾ ಮಾಡಲು ಆಗ್ರಹ

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಪೀಠ ತ್ಯಾಗಕ್ಕೆ ಒತ್ತಡ ಹೆಚ್ಚಾಗತೊಡಗಿದೆ. ಶ್ರೀಗಳು ಕೂಡಲೇ ಪೀಠ Read more…

ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ: ಆರೋಪ ಬಂದರೂ ಪೀಠ ತ್ಯಾಗ ಮಾಡದ ಹಿನ್ನೆಲೆಯಲ್ಲಿ ಇಂದು ಮಹತ್ವದ ಸಭೆ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಗುರುತರ ಆರೋಪಕ್ಕೆ ಗುರಿಯಾಗಿದ್ದರೂ ಸಹ ಪೀಠ Read more…

BIG NEWS: ಮುರುಘಾ ಶರಣರ ಪೀಠ ತ್ಯಾಗದ ಮುಂದಿನ ನಡೆ ಬಗ್ಗೆ ಚರ್ಚಿಸಲು ಸೆ. 29 ಕ್ಕೆ ಸಭೆ

ಚಿತ್ರದುರ್ಗ: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪೀಠ ತ್ಯಾಗ ಮಾಡದಿರುವ ಹಿನ್ನೆಲೆಯಲ್ಲಿ ಸೆ. 29 ರಂದು ವೀರಶೈವ Read more…

BIG NEWS: ಇಂದು ಮುರುಘಾ ಶ್ರೀಗಳ ಜಾಮೀನು ಅರ್ಜಿ ಆದೇಶ

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಇದರ ವಾದ – Read more…

ಜೈಲು ಪಾಲಾದ ಸ್ವಾಮೀಜಿ: ಶ್ರೀಗಳ ಬಂಧನದ ನಡುವೆಯೂ ಮಠದಲ್ಲಿ ಸಾಮೂಹಿಕ ವಿವಾಹ

ಚಿತ್ರದುರ್ಗ: ಮುರುಘಾ ಮಠದ ಮುರುಘಾ ಶರಣರು ಅಪ್ರಾಪ್ತರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೈಲು ಪಾಲಾಗಿದ್ದು, ಇದರ ನಡುವೆ ಮುರುಘಾ ಮಠದಲ್ಲಿ ಸೆಪ್ಟೆಂಬರ್ 5 ರಂದು ಸಾಮೂಹಿಕ ವಿವಾಹ Read more…

ಮುರುಘಾ ಶ್ರೀ ಬಂಧನದ ಬೆನ್ನಲ್ಲೇ ‘ಬಸವ ಶ್ರೀ’ ಪ್ರಶಸ್ತಿ ಹಿಂದಿರುಗಿಸಿದ ಪತ್ರಕರ್ತ

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಲಾಗಿದ್ದು, ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸೆಪ್ಟೆಂಬರ್ 5ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. Read more…

BREAKING NEWS: ಜೈಲಿನಲ್ಲಿದ್ದ ಮರುಘಾ ಶ್ರೀಗಳಿಗೆ ಎದೆ ನೋವು; ಆಸ್ಪತ್ರೆಗೆ ಕರೆದೊಯ್ದ ಕಾರಾಗೃಹ ಸಿಬ್ಬಂದಿ

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಕಳೆದ ರಾತ್ರಿ ಬಂಧನಕ್ಕೊಳಗಾಗಿ ಚಿತ್ರದುರ್ಗ ಕಾರಾಗೃಹದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕಾರಾಗೃಹ ಸಿಬ್ಬಂದಿ Read more…

BIG NEWS: ಚಿತ್ರದುರ್ಗ ಮುರುಘಾ ಮಠದ ಆವರಣದಲ್ಲೀಗ ನೀರವ ಮೌನ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದು ಅವರನ್ನು ಈಗ 14 ದಿನಗಳ Read more…

BIG NEWS: ಶಿವಮೂರ್ತಿ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬೆನ್ನಲ್ಲೇ ಮುರುಘಾ ಮಠಕ್ಕೆ ಬಿಗಿ ಭದ್ರತೆ

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ದೂರಿನ ಕುರಿತಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನಿರೀಕ್ಷಣಾ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಇದರ Read more…

BIG NEWS: ಮುರುಘಾ ಶ್ರೀಗಳ ಪಾಲಿಗಿಂದು ನಿರ್ಣಾಯಕ ದಿನ; ಜಾಮೀನು ಸಿಗದಿದ್ದರೆ ಬಂಧನದ ಭೀತಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದಲ್ಲಿ ಜಾಮೀನು ಸಲ್ಲಿಸಿದ್ದು, ಒಂದೊಮ್ಮೆ ಜಾಮೀನು ತಿರಸ್ಕೃತಗೊಂಡರೆ ಬಂಧನದ ಭೀತಿ ಎದುರಾಗಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...