BIG NEWS: ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಮತ್ತೆ ಬೆಂಕಿ ಅವಘಡ: ಹೊತ್ತಿ ಉರಿದ ಶೋಲಾ ಹುಲ್ಲುಗಾವಲು ಪ್ರದೇಶ; ಅಪಾರ ಅರಣ್ಯ ಸಂಪತ್ತು ನಾಶ
ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ.…
BIG NEWS: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಬೆಂಕಿ: ನೂರಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಕರಕಲು
ಚಿಕ್ಕಮಗಳೂರು: ಚಿಕ್ಕಮಗಳೂರಿನ ಅರಣ್ಯ ಪ್ರದೇಶದಲ್ಲಿ ಮತ್ತೆ ಕಾಡ್ಗಿಚ್ಚು ಸಂಭವಿಸಿದೆ. ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,…
ಸೋರುತಿಹುದು ಶಾಲೆ ಮಾಳಿಗೆ; ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೂ ಆ ಶಾಲೆಗೂ ಇದೆ ‘ರಾಷ್ಟ್ರ ಪ್ರಶಸ್ತಿ’ ನಂಟು
ಕರುನಾಡ ಮಲೆನಾಡು ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಜೋರು ಮಳೆಯಿಂದ ಮನೆಗಳು, ಶಾಲಾ ಕಟ್ಟಡಗಳು…
BIG NEWS: ಪ್ರವಾಸಿಗರಿಗೆ ಶಾಕ್: ಮುಳ್ಳಯ್ಯನಗಿರಿ, ಎತ್ತಿನಭುಜದಲ್ಲಿ ಟ್ರಕ್ಕಿಂಗ್ ನಿಷೇಧ
ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣ, ಟ್ರಕ್ಕಿಂಗ್ ಪ್ರಿಯರಿಗೆ ಇಷ್ಟವಾದ ಜಾಗ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಎತ್ತಿನಭುಜ…
BIG NEWS: ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮತ್ತೆ ಕಾಡ್ಗಿಚ್ಚು; ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ
ಚಿಕ್ಕಮಗಳೂರು: ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮತ್ತೆ ಕಾಡ್ಗಿಚ್ಚು ಸಂಭವಿಸಿದೆ. ಮುಳ್ಳಯ್ಯನಗಿರಿ ತಪ್ಪಲಿನ…
BREAKING NEWS: ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು; ನೂರಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು ಅಪಾರ…
ಇಂದಿನಿಂದ 7 ದಿನ ‘ದತ್ತಮಾಲಾ ಅಭಿಯಾನ’ : 3 ದಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಚಿಕ್ಕಮಗಳೂರು : ಇಂದಿನಿಂದ 7 ದಿನಗಳ ಕಾಲ ದತ್ತಮಾಲಾ ಅಭಿಯಾನ ನಡೆಯಲಿದ್ದು, 3 ದಿನ ಮುಳ್ಳಯ್ಯನಗಿರಿ,…
ಪ್ರವಾಸಿಗರ ಗಮನಕ್ಕೆ : ನ.4 ರಿಂದ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವೇಶ ನಿರ್ಬಂಧ
ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ನವೆಂಬರ್ 4…
ಪ್ರವಾಸಿಗರ ಗಮನಕ್ಕೆ : ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವೇಶ ನಿರ್ಬಂಧ, ಜಿಲ್ಲಾಡಳಿತ ಆದೇಶ
ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ…
Mullayanagiri Hill : ಪ್ರವಾಸಿಗರ ಗಮನಕ್ಕೆ : ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ
ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ…