alex Certify ಮುಷ್ಕರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಿಲ್ಲ ; ತೈಲ ಕಂಪನಿಗಳ ಭರವಸೆ

ದಕ್ಷಿಣ ಭಾರತದಲ್ಲಿ ಅಡುಗೆ ಅನಿಲ (ಎಲ್‌ಪಿಜಿ) ಸಾಗಣೆದಾರರು ಮುಷ್ಕರ ನಡೆಸುತ್ತಿದ್ದರೂ, ಗ್ರಾಹಕರಿಗೆ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ Read more…

ನಿಯಮ ತಿರುಚಿ ಲಕ್ಷಾಂತರ ರೂ. ಉಳಿಕೆ ; ಒಂದು ವರ್ಷ ಉಚಿತ ರೈಲು ಪ್ರಯಾಣ !

ಬ್ರಿಟನ್‌ನ ಎಡ್ ವೈಸ್ ಎಂಬ ವ್ಯಕ್ತಿಯೊಬ್ಬರು ರೈಲ್ವೇ ಇಲಾಖೆಯ ನಿಯಮಗಳನ್ನು ತಿರುಚಿ, ಒಂದು ವರ್ಷ ಪೂರ್ತಿ ಉಚಿತವಾಗಿ ರೈಲು ಪ್ರಯಾಣ ಮಾಡಿ, ಲಕ್ಷಾಂತರ ರೂಪಾಯಿ ಉಳಿಸಿದ್ದಾರೆ. ರೈಲುಗಳ ಸಮಯ Read more…

BIG NEWS: ಮೇ 20ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಕಾರ್ಮಿಕ ಸಂಘಟನೆಗಳು

ನವದೆಹಲಿ: ಖಾಸಗೀಕರಣದ ವಿರುದ್ಧ ಧ್ವನಿ ಎತ್ತಿದ ಕಾರ್ಮಿಕ ಸಂಘಟನೆಗಳು ಮೇ 20ರಂದು ಮುಷ್ಕರಕ್ಕೆ ಕರೆ ನೀಡಿವೆ. ಸರ್ಕಾರಿ ಸಂಸ್ಥೆಗಳ ಖಾಸಗಿಕರಣ ನಿಲ್ಲಿಸಬೇಕು ಎಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ Read more…

ಗಮನಿಸಿ: ಮಾ. 24, 25 ರಂದು ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ: ಸತತ 4 ದಿನ ಬ್ಯಾಂಕ್ ಬಂದ್

ನವದೆಹಲಿ: ತಮ್ಮ ವಿವಿಧ ಬೇಡಿಕೆಗಳ ಕುರಿತು ಭಾರತೀಯ ಬ್ಯಾಂಕ್ ಗಳ ಸಂಘ(IBA) ಜೊತೆ ನಡೆದ ಮಾತುಕತೆಯಲ್ಲಿ ಯಾವುದೇ ಫಲಿತಾಂಶ ಬಾರದ ಕಾರಣ ದೇಶಾದ್ಯಂತ ಮಾ. 24, 25ರಂದು ಬ್ಯಾಂಕ್ Read more…

ಮುಷ್ಕರಕ್ಕೆ ಮುಂದಾದ ಖಾಸಗಿ ಸಾರಿಗೆ ಒಕ್ಕೂಟ: ಖಾಸಗಿ ಬಸ್, ಆಟೋ, ಟ್ಯಾಕ್ಸಿ ಸೇರಿ ಇತರೆ ಸೇವೆ ಬಂದ್ ಸಾಧ್ಯತೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಗಡುವು ನೀಡಿರುವ ಖಾಸಗಿ ಸಾರಿಗೆ ಒಕ್ಕೂಟ ಬೇಡಿಕೆ ಈಡೇರಿಸದಿದ್ದರೆ ಮುಷ್ಕರಕ್ಕೆ ಸಿದ್ಧತೆ ಕೈಗೊಂಡಿದೆ. 2023ರ ಸೆಪ್ಟಂಬರ್ 12ರಂದು ಖಾಸಗಿ ಸಾರಿಗೆ Read more…

ಬೇಡಿಕೆ ಈಡೇರಿಸಲು ಸರ್ಕಾರದ ಭರವಸೆ: ನೋಂದಣಿ, ಮುದ್ರಾಂಕ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿಕೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಫೆಬ್ರವರಿ 27 ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ನೋಂದಣಿ Read more…

ಆಸ್ತಿ ಮಾರಾಟ, ಖರೀದಿದಾರರೇ ಗಮನಿಸಿ: ಫೆ. 27ರಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತ ಸಾಧ್ಯತೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 27 ರಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ಸೇರಿ ಎಲ್ಲ ಸೇವೆಯನ್ನು ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಉಪ ನೋಂದಣಾಧಿಕಾರಿಗಳು Read more…

ಗ್ರಾಮದ ಬಳಿ ಬಸ್ ನಿಲ್ಲಿಸದಿದ್ದಕ್ಕೆ ಚಾಲಕನ ಬೆರಳು ಕತ್ತರಿಸಿದ ಯುವಕ | Shocking Video

ರಾಜಸ್ಥಾನದ ಡೀಗ್‌ನ ದಿವಾಹಿ ಗ್ರಾಮದಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ ಯುವಕನೊಬ್ಬ ಬಸ್ ಚಾಲಕನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ, ತನ್ನ ಗ್ರಾಮದ ಬಳಿ ಬಸ್ ನಿಲ್ಲಿಸದಿದ್ದಕ್ಕೆ Read more…

ವೇತನ ಪರಿಷ್ಕರಣೆಗೆ ಒತ್ತಾಯಿಸಿ ಫೆ. 1ರಿಂದ ಮುಷ್ಕರಕ್ಕೆ ಕೆಎಂಎಫ್ ನೌಕರರ ನಿರ್ಧಾರ

ಬೆಂಗಳೂರು: 7ನೇ ವೇತನ ಆಯೋಗದ ವರದಿಯ ಅನ್ವಯ ವೇತನ ಪರಿಷ್ಕರಣೆ ಮತ್ತು ಸೌಲಭ್ಯಗಳನ್ನು ಯಥಾವತ್ ಜಾರಿಗೊಳಿಸಬೇಕು. ಇಲ್ಲದಿದ್ದರೆ ಫೆಬ್ರವರಿ 1ರಿಂದ ಮುಷ್ಕರ ನಡೆಸಬೇಕು ಎಂದು ಕೆಎಂಎಫ್ ನೌಕರರು ಒತ್ತಡ Read more…

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ಮುಷ್ಕರ ಘೋಷಣೆ ಬೆನ್ನಲ್ಲೇ ಬೇಡಿಕೆ ಈಡೇರಿಕೆಗೆ ಆದೇಶ

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನಿವೃತ್ತ ಸಿಬ್ಬಂದಿಗೆ ನೀಡಬೇಕಾದ ಬಾಕಿ ಉಪಧನ ಮತ್ತು ಗಳಿಕೆ ರಜೆ Read more…

ಸಚಿವ ಪ್ರಿಯಾಂಕ್ ಖರ್ಗೆ ಸಂಧಾನ ಯಶಸ್ವಿ: ಗ್ರಾಪಂ ನೌಕರರ ಮುಷ್ಕರ ವಾಪಸ್

ಬೆಂಗಳೂರು: ರಾಜ್ಯಾದ್ಯಂತ ಕಳೆದ ಆರು ದಿನಗಳಿಂದ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸುತ್ತಿದ್ದ ಗ್ರಾಮ ಪಂಚಾಯಿತಿ ನೌಕರರ ಪ್ರತಿನಿಧಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ನಡೆಸಿದ Read more…

ಮುಂದುವರೆದ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ: ರೈತರು, ವಿದ್ಯಾರ್ಥಿಗಳ ಪರದಾಟ

ಬೆಂಗಳೂರು: ವೇತನ ಹೆಚ್ಚಳ, ಮೂಲ ಸೌಕರ್ಯ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳ ರಾಜ್ಯವ್ಯಾಪಿ ಮುಷ್ಕರ ಮುಂದುವರೆದಿದ್ದು, ಇದರಿಂದಾಗಿ ವಿದ್ಯಾರ್ಥಿಗಳು, ರೈತರು ವೃದ್ಧರ ಅರ್ಜಿಗಳು Read more…

ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಅಳವಡಿಕೆಗೆ ಲಾರಿ ಮಾಲೀಕರ ವಿರೋಧ: ಮುಷ್ಕರದ ಎಚ್ಚರಿಕೆ

ಬೆಂಗಳೂರು: ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್(VLTD) ಅಳವಡಿಕೆಗೆ ಲಾರಿ ಮಾಲೀಕರ ಸಂಘದಿಂದ ವಿರೋಧ ವ್ಯಕ್ತವಾಗಿದೆ. VLTD ಅಳವಡಿಸುವ ಆದೇಶವನ್ನು ಸರ್ಕಾರ ಹಿಂಪಡೆಯಬೇಕು. ಇಲ್ಲದಿದ್ದರೆ ಸರಕು ಸಾಗಣೆ ಲಾರಿ ಮುಷ್ಕರ Read more…

BIG NEWS: ಇಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ ಬ್ಯಾಂಕ್ ಉದ್ಯೋಗಿಗಳ ಸಂಘ: ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ನವದೆಹಲಿ: ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘವು ಟ್ರೇಡ್ ಯೂನಿಯನ್ ಆಗಸ್ಟ್ 28 ರಂದು ರಾಷ್ಟ್ರವ್ಯಾಪಿ ಮುಷ್ಕರವನ್ನು ನಡೆಸಲು ನಿರ್ಧರಿಸಿದೆ. ಜುಲೈ 2024 ರಲ್ಲಿ ಯೂನಿಯನ್ ಈವೆಂಟ್‌ನಲ್ಲಿ ಭಾಗವಹಿಸಿದ Read more…

ಜು. 29 ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸರ್ಕಾರಿ ನೌಕರರ ಎಚ್ಚರಿಕೆ

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಶೀಘ್ರವೇ ಜಾರಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಮನವಿ Read more…

ವೇತನ ಪರಿಷ್ಕರಣೆಗೆ ಆಗ್ರಹಿಸಿ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ…?

ಬೆಂಗಳೂರು: ರಾಜ್ಯ ಸರ್ಕಾರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಅಸಾಧ್ಯವೆನ್ನಲಾಗಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವೇತನ Read more…

ಮುಷ್ಕರ ಕೈಬಿಡದಿದ್ದರೆ ಪರ್ಯಾಯ ಕ್ರಮ: ಆಂಬುಲೆನ್ಸ್ ಚಾಲಕರಿಗೆ ಸಚಿವ ದಿನೇಶ್ ಎಚ್ಚರಿಕೆ

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ Read more…

ಮೂರು ತಿಂಗಳಿನಿಂದ ಸಿಗದ ವೇತನ: ರಾಜ್ಯಾದ್ಯಂತ ಇಂದು ರಾತ್ರಿಯಿಂದ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಸಜ್ಜಾದ ಸಿಬ್ಬಂದಿ

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ Read more…

ಎನ್‌ಪಿಎಸ್ ರದ್ದು, ವೇತನ ಪರಿಷ್ಕರಣೆಗೆ ಆಗ್ರಹಿಸಿ ಫೆಬ್ರವರಿ 16 ರಂದು ಸರ್ಕಾರಿ ನೌಕರರ ಮುಷ್ಕರ

ಗದಗ: ಸರ್ಕಾರಿ ನೌಕರರ ವೇತನ ಪರಿಷ್ಕರಣೆ, ಎನ್.ಪಿ.ಎಸ್. ರದ್ದು ಸೇರಿದಂತೆ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 16ರಂದು ರಾಷ್ಟ್ರವ್ಯಾಪಿ ಮುಷ್ಕರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ Read more…

ರಾಜ್ಯದಲ್ಲಿ ಇಂದಿನಿಂದ ಲಾರಿ ಮುಷ್ಕರ: ಎರಡು ಲಕ್ಷ ಲಾರಿಗಳ ಸಂಚಾರ ಸ್ಥಗಿತ ಸಾಧ್ಯತೆ

ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘದಿಂದ ಜನವರಿ 17 ರಿಂದ Read more…

ಜ. 17ರ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಬೆಂಬಲ ಇಲ್ಲ: ರಾಜ್ಯ ಲಾರಿ ಮಾಲೀಕರು, ಏಜೆಂಟರ ಸಂಘ ತೀರ್ಮಾನ

ಬೆಂಗಳೂರು: ಹಿಟ್ ಅಂಡ್ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ, ದಂಡ ವಿಧಿಸಲು ಭಾರತೀಯ ನ್ಯಾಯ ಸಂಹಿತೆಯಲ್ಲಿ ಅವಕಾಶ ನೀಡಿರುವುದನ್ನು ವಿರೋಧಿಸಿ ಜನವರಿ 17 ರಿಂದ ಕರೆ ನೀಡಲಾಗಿರುವ ಲಾರಿ Read more…

BIG NEWS: ಜ. 17 ರಿಂದ ಲಾರಿ ಮಾಲೀಕರ ಮುಷ್ಕರ: ಅಗತ್ಯ ವಸ್ತು ಸಾಗಣೆಗೆ ವಿನಾಯಿತಿ

ಬೆಂಗಳೂರು: ಜನವರಿ 17 ರಿಂದ ರಾಜ್ಯದ ಲಾರಿ ಮಾಲೀಕರ ಸಂಘದಿಂದ ಅಭಿವೃದ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ. ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ 10 ವರ್ಷ ಜೈಲು ಶಿಕ್ಷೆ, Read more…

ಜ. 17 ರಿಂದ ಸರಕು ಸಾಗಣೆ ವಾಹನಗಳ ಸೇವೆ ಸ್ಥಗಿತಗೊಳಿಸಿ ಲಾರಿ ಮಾಲೀಕರ ಪ್ರತಿಭಟನೆ

ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣದಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಲು ನೂತನ ಭಾರತೀಯ ಸಂಹಿತೆಯಲ್ಲಿ ಅವಕಾಶ ನೀಡಲಾಗಿದೆ. ಇದನ್ನು ವಿರೋಧಿಸಿ ಜನವರಿ 17 ರಿಂದ Read more…

ಬ್ರಿಟನ್ ರಾಷ್ಟ್ರೀಯ ಆರೋಗ್ಯ ಸೇವೆಯ ಇತಿಹಾಸದಲ್ಲೇ ಅತ್ಯಂತ ದೀರ್ಘ ಕಾಲ ಮುಷ್ಕರ ಕೈಗೊಂಡ ವೈದ್ಯರು…!

ಆರೋಗ್ಯ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಇದರಲ್ಲಿ ಸ್ವಲ್ಪ ವ್ಯತ್ಯಯವಾದರೂ ಕೂಡ ಸಾರ್ವಜನಿಕರಿಗೆ ಸಂಕಷ್ಟ ತಪ್ಪಿದ್ದಲ್ಲ. ಅಂತದ್ದರಲ್ಲಿ ಬ್ರಿಟನ್ ರಾಷ್ಟ್ರೀಯ ಆರೋಗ್ಯ ಸೇವೆಯ ಇತಿಹಾಸದಲ್ಲೇ ಇದೀಗ ಕಿರಿಯ ವೈದ್ಯರು ಅತ್ಯಂತ Read more…

BIG NEWS: ಜ. 17 ರಿಂದ ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ಹಿಟ್ ಅಂಡ್ ರನ್ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಜನವರಿ 17 ರಿಂದ ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದಾರೆ. ಕೇಂದ್ರದಿಂದ ಸ್ಪಷ್ಟ ಭರವಸೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದ್ದು, Read more…

BIG NEWS: 13 ದಿನ ಬ್ಯಾಂಕ್ ನೌಕರರ ಮುಷ್ಕರ: ಸರಣಿ ಮುಷ್ಕರದಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ನವದೆಹಲಿ: ಡಿಸೆಂಬರ್, ಜನವರಿಯಲ್ಲಿ ಬ್ಯಾಂಕ್ ಸಿಬ್ಬಂದಿ ಹಂತ ಹಂತವಾಗಿ 13 ದಿನಗಳ ಕಾಲ ಮುಷ್ಕರ ಕೈಗೊಂಡಿದ್ದಾರೆ. ಬ್ಯಾಂಕುಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ Read more…

ಖಾಸಗಿ ಸಾರಿಗೆ ಬಂದ್ ಹಿನ್ನಲೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ನಷ್ಟ ಉಂಟಾಗಿದ್ದು, ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದಿಂದ ಮುಷ್ಕರ Read more…

ಸೆ. 11 ರಿಂದ ರಾಜ್ಯಾದ್ಯಂತ ಗುತ್ತಿಗೆ ಪೌರಕಾರ್ಮಿಕರ ಮುಷ್ಕರ: ಸ್ವಚ್ಛತಾ ಕಾರ್ಯ ಸ್ಥಗಿತ

ಬೆಂಗಳೂರು: ಸೇವೆ ಕಾಯಂಗೆ ಒತ್ತಾಯಿಸಿ ಸೆಪ್ಟೆಂಬರ್ 11ರಿಂದ ರಾಜ್ಯಾದ್ಯಂತ ಗುತ್ತಿಗೆ ಪೌರಕಾರ್ಮಿಕರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಸ್ವಚ್ಛತಾ ಕಾರ್ಯಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಹಿಂದಿನ ಸರ್ಕಾರದ ಅವಧಿಯಲ್ಲಿ Read more…

ವೇತನ, ಸೌಲಭ್ಯಕ್ಕೆ ಒತ್ತಾಯಿಸಿ ಆ. 1 ರಿಂದ ಡಯಾಲಿಸಿಸ್ ಸಿಬ್ಬಂದಿ ಮುಷ್ಕರ

ಬೆಂಗಳೂರು: ಆಗಸ್ಟ್ 1 ರಿಂದ ಅನಿರ್ದಿಷ್ಟಾವಧಿ ಕಾಲ ಮುಷ್ಕರ ನಡೆಸಲು ಡಯಾಲಿಸಿಸ್ ಸಿಬ್ಬಂದಿ ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಕಾಲಕ್ಕೆ ವೇತನ ಮತ್ತು ಅಗತ್ಯ ಸೌಲಭ್ಯ ನೀಡದ ಕಾರಣ Read more…

‘ತುಟ್ಟಿಭತ್ಯೆ’ ಬಿಡುಗಡೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಹತ್ವದ ಮನವಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗಾಗಿ ಇತ್ತೀಚೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಷ್ಕರ ನಡೆಸಲಾಗಿದ್ದು, ತಕ್ಷಣವೇ ಇದಕ್ಕೆ ಸರ್ಕಾರ ಸ್ಪಂದಿಸಿದ ಕಾರಣ ಅದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...