alex Certify ಮುಸ್ಲಿಂ ಸಮುದಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಬಿಸಿ ಪಟ್ಟಿಗೆ ಮುಸ್ಲಿಂ ಸೇರ್ಪಡೆ ಮಾಡಿದ ಕರ್ನಾಟಕ ಸರ್ಕಾರದ ನಿರ್ಧಾರ ಸಂವಿಧಾನ ಆಶಯಗಳಿಗೆ ವಿರುದ್ಧ: ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಕಿಡಿ

ನವದೆಹಲಿ: ಮೀಸಲಾತಿ ಉದ್ದೇಶದಿಂದ ಮುಸ್ಲಿಂ ಸಮುದಾಯವನ್ನು ಹಿಂದುಳಿದ ಜಾತಿ ಎಂದು ವರ್ಗೀಕರಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ(NCBC) ತೀವ್ರವಾಗಿ ಟೀಕಿಸಿದೆ. ಕರ್ನಾಟಕ ಸರ್ಕಾರದ ಈ Read more…

ಮುಸ್ಲಿಂ ಸಮುದಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ : ಬೊಮ್ಮಾಯಿ ವಾಗ್ಧಾಳಿ

asಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸಭೆಯೊಂದರಲ್ಲಿ ರಾಷ್ಟ್ರ ಸಂಪತ್ತಿನಲ್ಲಿ ಅಲ್ಪ ಸಂಖ್ಯಾತರಿಗೆ ವಿಶೇಷವಾಗಿರುವ ಹಕ್ಕು ಕೊಡುವ ಮಾತನಾಡಿದ್ದಾರೆ. ಇದು ತುಷ್ಟೀಕರಣದ ರಾಜಕಾರಣ, ಮತ ಬ್ಯಾಂಕಿನ ರಾಜಕಾರಣ Read more…

ಮುಸ್ಲಿಂ ಸಮುದಾಯದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ನೆರವಾಗುವ ಉದ್ದೇಶದೊಂದಿಗೆ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ ವತಿಯಿಂದ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ. 2024ರ ಫೆಬ್ರವರಿ 3ರಂದು Read more…

ಮುಸ್ಲಿಂ ಸಮುದಾಯದ ಬಗ್ಗೆ ಹೇಳಿಕೆ: ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಪ್ರತಿಭಟನೆ

ಬೆಂಗಳೂರು: ಮುಸ್ಲಿಮರ ವಿರುದ್ಧ ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಅವರ ಹೇಳಿಕೆ ವಿರೋಧಿಸಿ ಜಾಮಿಯಾ ಮಸೀದಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ Read more…

ಮುಸ್ಲಿಂ ಧರ್ಮಕ್ಕೆ ಧಕ್ಕೆ ತರುವ ರೀತಿ ಸ್ಟೇಟಸ್: ಆರ್.ಎಸ್.ಎಸ್. ಕಾರ್ಯಕರ್ತ ಅರೆಸ್ಟ್

ರಾಯಚೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ಹಿನ್ನೆಲೆಯಲ್ಲಿ ಆರ್.ಎಸ್.ಎಸ್. ಕಾರ್ಯಕರ್ತ ರಾಜು ಎಂಬುವನನ್ನು ಬಂಧಿಸಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಮುಸ್ಲಿಂ Read more…

ಕಾಂಗ್ರೆಸ್ ನಿಂದ ಮುಸ್ಲಿಂ ಸಮುದಾಯದ 24 ಜನರಿಗೆ ಟಿಕೆಟ್ ನೀಡಲು ಪಕ್ಷದ ಶಾಸಕರು, ಮಾಜಿ ಶಾಸಕರ ಆಗ್ರಹ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಮರಿಗೆ 23 -24 ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕರು, ಮಾಜಿ ಶಾಸಕರ ಸಭೆಯಲ್ಲಿ ಒತ್ತಾಯಿಸಲಾಗಿದೆ. ಕಳೆದ ಚುನಾವಣೆಯಲ್ಲಿ ಮುಸ್ಲಿಮರಿಗೆ 17 ಟಿಕೆಟ್ Read more…

ಮುಸ್ಲಿಂ ಸಮುದಾಯ ಮೀಸಲಾತಿ ಶೇ. 4 ರಿಂದ 8 ಕ್ಕೆ ಹೆಚ್ಚಳ ಮಾಡಲು ಒತ್ತಾಯ

ಬೆಂಗಳೂರು: ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ಶೇಕಡ 4 ರಿಂದ 8 ಕ್ಕೆ ಹೆಚ್ಚಳ ಮಾಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಕರ್ನಾಟಕ ಮುಸ್ಲಿಂ ಯುನಿಟಿ ಸಂಘಟನೆ ಸಂಚಾಲಕ ಜಬ್ಬಾರ್ Read more…

ಒಬಿಸಿ ಮೀಸಲಾತಿಯಿಂದ ಮುಸ್ಲಿಮರನ್ನು ಕೈ ಬಿಡಲು ಹುನ್ನಾರ: ಪ್ರಿಯಾಂಕ್ ಖರ್ಗೆ ಆರೋಪ

ಚಿತ್ರದುರ್ಗ: ಒಬಿಸಿ ಮೀಸಲಾತಿಯಿಂದ ಮುಸ್ಲಿಂ ಸಮುದಾಯವನ್ನು ಕೈಬಿಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಮಾತನಾಡಿದ Read more…

ಬ್ರಾಹ್ಮಣರಿಗೆ ಅಲ್ಪಸಂಖ್ಯಾತರ ಸ್ಥಾನಮಾನ ಸಿಗಬೇಕು: ಮುಸ್ಲಿಂ ಸಮುದಾಯದವರು ಅಲ್ಪಸಂಖ್ಯಾತರಲ್ಲವೇ ಅಲ್ಲ: ಯತ್ನಾಳ್

ವಿಜಯಪುರ: ಬ್ರಾಹ್ಮಣ ಸಮುದಾಯದವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬೇಕು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಜನಸಂಖ್ಯೆಯಲ್ಲಿ ಬ್ರಾಹ್ಮಣರು ಕೇವಲ ಶೇಕಡ 2 Read more…

ಫಾಜಿಲ್, ಮಸೂದ್ ಹತ್ಯೆ ಪ್ರಕರಣದಲ್ಲಿ ಸರ್ಕಾರದಿಂದ ತಾರತಮ್ಯ ಆರೋಪ: ಮುಸ್ಲಿಂ ಐಕ್ಯತಾ ವೇದಿಕೆ ಪ್ರತಿಭಟನೆ

ಮಂಗಳೂರು: ಫಾಜಿಲ್, ಮಸೂದ್ ಹತ್ಯೆ ಪ್ರಕರಣದ ತನಿಖೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಮುಸ್ಲಿಂ ಐಕ್ಯತಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿದೆ. ಮಂಗಳೂರಿನ ಕ್ಲಾಕ್ ಟವರ್ ಬಳಿ ಮುಸ್ಲಿಂ Read more…

ಸರ್ಕಾರಿ ನಿಗಮದಲ್ಲಿ ಸಮವಸ್ತ್ರ ಸಂಹಿತೆ ಉಲ್ಲಂಘನೆ ಆರೋಪ: ಟೋಪಿ, ಕೇಸರಿ ಶಾಲು ಧರಿಸಿ ಬಂದ ನೌಕರರು

ಬೆಂಗಳೂರು: ಬಿಎಂಟಿಸಿ ಸಾರಿಗೆ ನಿಗಮದಲ್ಲಿ ವಸ್ತ್ರಸಂಹಿತೆ ಉಲ್ಲಂಘನೆಯ ಆರೋಪ ಕೇಳಿಬಂದಿವೆ. ಮುಸ್ಲಿಂ ನೌಕರರು ಟೋಪಿ ಧರಿಸಿ ಕೆಲಸಕ್ಕೆ ಹಾಜರಾಗಿದ್ದು, ಹಿಂದೂ ನೌಕರರು ಕೇಸರಿ ಶಾಲು ಧರಿಸಿಕೊಂಡು ಕೆಲಸಕ್ಕೆ ಆಗಮಿಸಿದ್ದಾರೆ. Read more…

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಮಾಜಿ ಶಾಸಕ ವಶಕ್ಕೆ

ತಿರುವನಂತಪುರಂ: ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ ಮಾಜಿ ಶಾಸಕ ಪಿ.ಸಿ. ಜಾರ್ಜ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಸ್ಲಿಂ ಮಾಲೀಕತ್ವದ ರೆಸ್ಟೋರೆಂಟ್ ಗಳಲ್ಲಿ ಕೊಡುವ ಚಹಾದಲ್ಲಿ Read more…

ಮುಸ್ಲಿಂ ಸಮುದಾಯ ಆತಂಕದ ಸ್ಥಿತಿಯಲ್ಲಿದೆ; ಮಹತ್ವದ ಸಭೆ ನಂತರ ವಕ್ಫ್ ಬೋರ್ಡ್ ಅಧ್ಯಕ್ಷರ ಹೇಳಿಕೆ

ರಾಜ್ಯದಲ್ಲಿ‌‌ ಹಿಜಾಬ್ ವಿವಾದ ಬಹಳ ಕ್ಲಿಷ್ಟಕರ ಸನ್ನಿವೇಶ ತಲುಪಿದೆ.‌ ಇದರಿಂದಾಗಿ ಮುಸ್ಲಿಂ ಸಮುದಾಯ ಆತಂಕದ ಸ್ಥಿತಿಯಲ್ಲಿದೆ ಎಂದು‌ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಾಅದಿ ಆತಂಕ ವ್ಯಕ್ತಪಡಿಸಿದ್ದಾರೆ. ಹಿಜಾಬ್ Read more…

ಮದರಸಾ ಮಕ್ಕಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಆಧುನಿಕ ಶಿಕ್ಷಣ ನೀಡಲಾಗುವುದು ಎಂದು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ತಿಳಿಸಿದ್ದಾರೆ. ಧಾರ್ಮಿಕ ಬೋಧನೆಯ ಜೊತೆಯಲ್ಲೇ ಇಂಗ್ಲಿಷ್, ವಿಜ್ಞಾನ, ಗಣಿತ ಪಠ್ಯವನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...