alex Certify ಮುಸ್ಲಿಂ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಯಾಪಾರಕ್ಕೆ ನಿರ್ಬಂಧ ಸರಿಯಲ್ಲ, ಮುಸ್ಲಿಂ ದೇಶಗಳು ಭಾರತೀಯರು ಬೇಡ ಅಂದ್ರೆ ಬಂದವರಿಗೆಲ್ಲ ಕೆಲಸ ಕೊಡ್ತಿರಾ..?; ಬಿಜೆಪಿ ಎಂಎಲ್ಸಿ ವಿಶ್ವನಾಥ್

ಬೆಳಗಾವಿ: ಮುಸ್ಲಿಮರಿಗೆ ದೇಗುಲಗಳ ಸಮೀಪ, ಆವರಣದಲ್ಲಿ ವ್ಯಾಪಾರ ಮಾಡಲು ನಿರ್ಬಂಧ ವಿಧಿಸಿರುವುದು ಸರಿಯಲ್ಲ. ಇದನ್ನು ಯಾರೂ ಒಪ್ಪುವುದಿಲ್ಲ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ. Read more…

ಹಿಜಾಬ್‌ ಧಾರಿ ಸ್ನೇಹಿತೆಯನ್ನು ಕೈಹಿಡಿದು ಶಾಲೆಗೆ ಕರೆತಂದ ವಿದ್ಯಾರ್ಥಿನಿಯರು

ರಾಜ್ಯಾದ್ಯಂತ ಕೋಮು ಸೌಹಾರ್ದತೆಗೆ ಅಗ್ನಿ ಪರೀಕ್ಷೆ ಒಡ್ಡಿದ್ದ ಹಿಜಾಬ್ ವಿವಾದವು ದೇಶದ ಗಮನ ಸೆಳೆದ ಬಳಿಕ ಇದೀಗ ಶಾಲೆಗಳು ಪುನಾರಂಭಗೊಂಡಿದ್ದು, ವಿದ್ಯಾರ್ಥಿಗಳು ಮರಳಿ ತರಗತಿಗಳತ್ತ ಆಗಮಿಸುತ್ತಿದ್ದಾರೆ. ಇದೇ ವೇಳೆ, Read more…

ಮಾನವೀಯತೆ ಮೇಲಿನ ನಂಬಿಕೆಯನ್ನು ಪುನರ್ ಸ್ಥಾಪಿಸಿದೆ ಹಿಂದೂ-ಮುಸ್ಲಿಂ ಸೌಹಾರ್ದತೆಯ ಈ ವಿಡಿಯೋ..!

ಮಂಗಳೂರು: ರಾಜ್ಯದ ಉಡುಪಿಯಿಂದ ಪ್ರಾರಂಭವಾದ ಹಿಜಾಬ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸದ್ದು ಮಾಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಅದರಾಚೆಗೆ ಕೋಮುದ್ವೇಷವನ್ನು ಹುಟ್ಟುಹಾಕುತ್ತಿರುವಾಗ ಕೋಮು ಸೂಕ್ಷ್ಮ ಜಿಲ್ಲೆ ಎಂಬ ಹೆಸರು Read more…

ಗಂಡು ಮಗು ಜನಿಸಲೆಂದು ಹಣೆಗೆ ಮೊಳೆ ಹೊಡೆಸಿಕೊಂಡ ಗರ್ಭಿಣಿ…!

ಗಂಡು ಮಗನೇ ನಮ್ಮನ್ನು ವಯಸ್ಸಾದಾಗ ನೋಡಿಕೊಳ್ಳುತ್ತಾನೆ ಅನ್ನೋ ನಂಬಿಕೆ ಏಷ್ಯಾ ಭಾಗದ ಜನರಲ್ಲಿ ಹೆಚ್ಚು. ಗಂಡು ಮಗುವೇ ಜನಿಸಲಿ ಎಂದು ನಾನಾ ರೀತಿಯ ಹರಕೆ ಹೊರುವ ಅನೇಕ ಮಂದಿಯಿದ್ದಾರೆ. Read more…

ಸಂಸ್ಕೃತದಲ್ಲಿ ಐದು ಚಿನ್ನದ ಪದಕಗಳನ್ನು ಗಳಿಸಿದ ಮುಸ್ಲಿಂ ವಿದ್ಯಾರ್ಥಿನಿ

ಲಕ್ನೋ: ಮುಸ್ಲಿಂ ಯುವತಿಯೊಬ್ಬಳು ಎಂಎ ಸಂಸ್ಕೃತದಲ್ಲಿ ಅತ್ಯುತ್ತಮ ವಿದ್ಯಾರ್ಥಿನಿಯಾಗಿ ಐದು ಪದಕಗಳನ್ನು ಗೆದ್ದಿದ್ದಾಳೆ. ನವೆಂಬರ್‌ನಲ್ಲಿ ನಡೆದ ಲಕ್ನೋ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಗಜಾಲಾ ಅವರ ಹೆಸರನ್ನು ಘೋಷಿಸಲಾಯಿತು. ಅಧ್ಯಾಪಕರ Read more…

ಶಾಲೆಯಲ್ಲಿ ನಮಾಜ್ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ; ಹಿಂದು ಪರ ಸಂಘಟನೆಗಳಿಂದ ಆಕ್ರೋಶ

ಕೋಲಾರ: ಶಾಲೆಯಲ್ಲಿ ಶಿಕ್ಷಕಿಯೊಬ್ಬರು ನಮಾಜ್ ಮಾಡಲು ಅವಕಾಶ ಮಾಡಿಕೊಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಹಿಂದು ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಘಟನೆ ಜಿಲ್ಲೆಯ ಮುಳಬಾಗಿಲಿನಲ್ಲಿರುವ ಬಳೇಚಂಗಪ್ಪ Read more…

ಮತ್ತೊಂದು ಸುಲ್ಲಿಡೀಲ್..? ಬುಲ್ಲಿಬಾಯಿ ಆಪ್ ನಲ್ಲಿ ಮುಸ್ಲಿಂ ಮಹಿಳೆಯರ ಹರಾಜು ಲಿಸ್ಟ್

ಸುಮಾರು ಆರು ತಿಂಗಳ ಹಿಂದೆ ಓಪನ್ ಸೋರ್ಸ್ ಪ್ಲಾಟ್‌ಫಾರ್ಮ್ ಗಿಟ್‌ಹಬ್ ಬಳಸಿ ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಅಪ್ಲಿಕೇಶನ್‌ನಲ್ಲಿ ಅಪ್‌ಲೋಡ್ ಮಾಡಿದ ಪ್ರಕರಣ ನಡೆದಿತ್ತು. ಈಗ ಅಂತಹ ಮತ್ತೊಂದು ಘಟನೆ Read more…

ಮಗನ ಸುಪರ್ದಿಯ ಹಕ್ಕು ಜಯಿಸಿದ ವಿಚ್ಛೇದಿತ ಮುಸ್ಲಿಂ ಮಹಿಳೆ

ಮೊದಲ ಪತ್ನಿಗೆ ವಿಚ್ಛೇದನ ನೀಡದೇ ಮತ್ತೊಂದು ಮಹಿಳೆಯೊಂದಿಗೆ ವಿವಾಹವಾದ ಬಳಿಕ ತಮ್ಮ ಮೊದಲ ಮದುವೆಯಿಂದ ಜನಿಸಿದ ಮಗು ತನಗೇ ಬೇಕೆಂದು ಅರ್ಜಿ ಹಾಕಿಕೊಂಡು ಬಂದಿದ್ದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ 50,000 Read more…

ʼಲವ್ ಜಿಹಾದ್ʼ ಕಾನೂನಿನಡಿಯಲ್ಲಿ ಮೊದಲ ಶಿಕ್ಷೆ ಪ್ರಕಟ…! ಆರೋಪಿ ಯುವಕನಿಗೆ 10 ವರ್ಷ ಜೈಲು

2020ರಲ್ಲಿ ಜಾರಿಯಾದ ಲವ್ ಜಿಹಾದ್ ಕಾನೂನಿನಡಿಯಲ್ಲಿ‌ ಮೊದಲ ಶಿಕ್ಷೆ ಪ್ರಕಟವಾಗಿದ್ದು, ಯುವಕನೋರ್ವನಿಗೆ ಹತ್ತು ವರ್ಷ ಜೈಲು ಹಾಗೂ 30 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. 2017ರಲ್ಲಿ ಜಾವೇದ್ ಎಂಬ Read more…

ರಾಷ್ಟ್ರ ವಿರೋಧಿ ಎಮೋಜಿಗಳ ಮಧ್ಯೆ ನಾನಿರಲಾರೆ ಎಂದು ಮುಸ್ಲಿಂ ಧರ್ಮದಿಂದ ಹಿಂದು ಧರ್ಮಕ್ಕೆ ಮತಾಂತರಗೊಂಡ ನಿರ್ದೇಶಕ

ಕೊಚ್ಚಿ: ರಾಷ್ಟ್ರ ವಿರೋಧಿ ಚಟುವಟಿಕೆ ನಡೆದರೂ ಮುಸ್ಲಿಂ ಧರ್ಮದ ಹಿರಿಯರು ಅದನ್ನು ವಿರೋಧಿಸುವ ಕಾರ್ಯ ಮಾಡುತ್ತಿಲ್ಲ. ಹೀಗಾಗಿಯೇ ಈ ಧರ್ಮದ ಮೇಲೆ ನನಗೆ ನಂಬಿಕೆ ಹೋಗಿದೆ ಎಂದು ನಿರ್ದೇಶಕ Read more…

ಬಾಬರಿ ಮಸೀದಿ ಧ್ವಂಸದ 29ನೇ ವರ್ಷ: ಅಯೋಧ್ಯೆಯಲ್ಲಿ ಕಟ್ಟೆಚ್ಚರ

ಬಾಬರಿ ಮಸೀದಿ ಧ್ವಂಸಗೊಳಿಸಿದ 29ನೇ ವರ್ಷಾಚರಣೆಯ ಪ್ರಯುಕ್ತ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಾರೀ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. 1992ರ ಡಿಸೆಂಬರ್‌ 6ರಂದು ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಕೆಡವಲಾಗಿತ್ತು. ರಾಮ Read more…

ದುರ್ಗಾ ಪೂಜಾ ಪೆಂಡಾಲ್‌ ನಲ್ಲಿ ಹಿಂದೂಗಳನ್ನು ಹೊರತುಪಡಿಸಿ ಅನ್ಯ ಧರ್ಮೀಯರಿಗಿಲ್ಲ ಪ್ರವೇಶ

ನವರಾತ್ರಿಯ ಸಮಯದಲ್ಲಿ ಉತ್ತರ ಭಾರತದ ಹಲವೆಡೆ ಗರ್ಬಾ ಮಾಡಲಾಗುತ್ತದೆ. ಸಾಮಾನ್ಯವಾಗಿ ಗುಜರಾತಿಗಳು ನವರಾತ್ರಿಯ ಸಂದರ್ಭದಲ್ಲಿ ಗರ್ಬಾ ನೃತ್ಯವನ್ನು ಮಾಡುವ ಮೂಲಕ ಸಂಭ್ರಮಿಸ್ತಾರೆ. BREAKING: ವಾಹನ ಪರವಾನಿಗೆ ಅವಧಿ ನವೀಕರಣ Read more…

ಹಿಂದೂ ಕುಟುಂಬದ ನೆರವಿನಿಂದ ದುರ್ಗಾ ಪೂಜೆ ಆಚರಿಸಲು ಮುಂದಾದ ಮುಸ್ಲಿಂ ಬಾಂಧವರು

ಹಿಂದೂ ಕುಟುಂಬದ ಮಾರ್ಗದರ್ಶನದೊಂದಿಗೆ ಕೋಲ್ಕತಾದ ಮುಸ್ಲಿಂ ನಿವಾಸಿಗಳು ಒಂಭತ್ತು ವರ್ಷಗಳ ನಂತರ ದುರ್ಗಾ ಪೂಜೆಯನ್ನು ಸಡಗರದಿಂದ ಆಚರಿಸುತ್ತಿದ್ದಾರೆ. ಅಲಿಮುದ್ದೀನ್ ಪ್ರದೇಶದ ಬಂಗಾಳಿ ಹಿಂದೂ ನಿವಾಸಿಗಳು ಅಲ್ಲಿಂದ ವಲಸೆ ಹೋದ Read more…

“ಈ ಕಾರಣಕ್ಕೆ 2028ರ ವೇಳೆಗೆ ಒಂದೇ ಆಗಲಿದೆ ಹಿಂದೂ-ಮುಸ್ಲಿಂ ಜನಸಂಖ್ಯೆ’’

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್, ಮತ್ತೊಮ್ಮೆ ಹಿಂದೂಗಳು ಮತ್ತು ಮುಸ್ಲಿಮರ ಜನಸಂಖ್ಯೆ ಬಗ್ಗೆ ಮಾತನಾಡಿದ್ದಾರೆ. ಈ ಮೂಲಕ ದಿಗ್ವಿಜಯ್ ಸಿಂಗ್ ಮತ್ತೊಂದು ವಿವಾದ ಹುಟ್ಟು ಹಾಕಿದ್ದಾರೆ. 2028ರ Read more…

ಗಣೇಶ ಚತುರ್ಥಿಗೆ ರಾಮ ಮಂದಿರದ ಪ್ರತಿಕೃತಿ ರಚಿಸಿದ ಮುಸ್ಲಿಂ ಕಲಾವಿದ

ಗಣೇಶ ಚತುರ್ಥಿ ಪ್ರಯುಕ್ತ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮ ಮಂದಿರದ ಥರ್ಮಾಕಾಲ್ ಪ್ರತಿಕೃತಿಯನ್ನು ಸೂರತ್‌ನ ಕಲಾವಿದರು ಸೃಷ್ಟಿಸಿದ್ದಾರೆ. ಕೋವಿಡ್-19 ಸಾಂಕ್ರಮಿಕದಿಂದ ಗಣೇಶ ಮೂರ್ತಿಗಳನ್ನು ಮಾಡದೇ ಎರಡು ವರ್ಷಗಳಾಗಿರುವ ಕಲಾವಿದರಿಗೆ Read more…

ವಿದೇಶಿ ಅಕ್ರಮಣಕಾರರಿಂದ ಭಾರತಕ್ಕೆ ಇಸ್ಲಾಂ ಪ್ರವೇಶ: RSS ಮುಖ್ಯಸ್ಥ ಮೋಹನ್‌ ಭಾಗವತ್

ಇಸ್ಲಾಂ ಧರ್ಮವು ಭಾರತಕ್ಕೆ ಅಕ್ರಮಣಕಾರರೊಂದಿಗೆ ಬಂದಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಪುಣೆಯಲ್ಲಿ ಮಾತನಾಡುತ್ತಿದ್ದ ಅವರು, ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳಿಗೆ ಒಬ್ಬರೇ ಪೂರ್ವಜರಿದ್ದು, ಪ್ರತಿಯೊಬ್ಬ Read more…

’ಜೈಶ್ರೀರಾಮ್’ ಹೇಳಲು ಅನ್ಯ ಕೋಮಿನ ವ್ಯಕ್ತಿಗೆ ಬಲವಂತ

ಅನ್ಯ ಕೋಮಿನ ವ್ಯಕ್ತಿಯೊಬ್ಬರಿಗೆ ಥಳಿಸಿ ಆತನ ಮಗಳ ಮುಂದೆಯೇ ಬಲವಂತದಿಂದ ’ಜೈ ಶ್ರೀರಾಮ್‌’ ಎಂದು ಹೇಳುವಂತೆ ಮಾಡಿದ ಘಟನೆಯೊಂದರ ವಿಡಿಯೋವೊಂದು ವೈರಲ್ ಆಗಿದೆ. ಒಂದು ನಿಮಿಷದ ಈ ವಿಡಿಯೋ Read more…

ಹಿಂದೂ ಯುವತಿ ಮದುವೆಗೆ ನೆರವಾದ ಮುಸ್ಲಿಂ ಕುಟುಂಬ

ಕೊರೊನಾ ಲಾಕ್ಡೌನ್ ಬಡವರ ಜೀವನಕ್ಕೆ ಮುಳ್ಳಾಗಿ ಪರಿಣಮಿಸಿತ್ತು. ಜೀವನ ನಿರ್ವಹಣೆಯೇ ಕಷ್ಟಕರವಾಗಿರುವ ಈ ಸಂದರ್ಭದಲ್ಲಿ ಮದುವೆ ಸೇರಿದಂತೆ ಶುಭ ಸಮಾರಂಭಗಳನ್ನು ನಡೆಸುವುದು ದೂರದ ಮಾತಾಗಿತ್ತು. ಈ ರೀತಿ ಮಗಳ Read more…

ವಿಡಿಯೋ ಡಿಲಿಟ್‌ ಮಾಡದ ಕಾರಣಕ್ಕೆ ಟ್ವಿಟರ್​ ವಿರುದ್ಧ ಪ್ರಕರಣ ದಾಖಲು

ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಿದ ಸುದ್ದಿಯನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಆರೋಪದ ಅಡಿಯಲ್ಲಿ ಘಾಜಿಯಾಬಾದ್​ ಪೊಲೀಸರು ಟ್ವಿಟರ್,​​​ ಪತ್ರಕರ್ತ ಸೇರಿದಂತೆ 9 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ Read more…

ಬಿಹಾರ ಪೊಲೀಸ್‌ ಡಿಎಸ್‌ಪಿಯಾಗಿ ಇತಿಹಾಸ ಬರೆದ ರಜಿಯಾ ಸುಲ್ತಾನ್

ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 64ನೇ ರ‍್ಯಾಂಕ್ ಪಡೆದ 27 ವರ್ಷ ವಯಸ್ಸಿನ ರಜಿಯಾ ಸುಲ್ತಾನ್, ಡಿಎಸ್‌ಪಿ ಆಗಿ ನೇಮಕಗೊಂಡ ಬಿಹಾರದ ಮೊದಲ ಮುಸ್ಲಿಂ ಮಹಿಳೆ ಎಂಬ ಶ್ರೇಯಕ್ಕೆ Read more…

2ನೇ ಹೆಂಡತಿ ಹುಡುಕಲು ಸಹಾಯ ಮಾಡುತ್ತೆ ಈ ವೆಬ್ಸೈಟ್..!

ಇತ್ತೀಚಿನ ದಿನಗಳಲ್ಲಿ ಅನೇಕ ಮೊಬೈಲ್ ಅಪ್ಲಿಕೇಷನ್ ಗಳು ಮತ್ತು ವೆಬ್ಸೈಟ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಪುರುಷರು ಹಾಗೂ ಮಹಿಳೆಯರ ಅನುಕೂಲಕ್ಕಾಗಿ ಅನೇಕ ಡೇಟಿಂಗ್ ಅಪ್ಲಿಕೇಷನ್ ಗಳೂ ಕೆಲಸ ಮಾಡ್ತಿವೆ. Read more…

ಇಂದಿನಿಂದ ರಂಜಾನ್ ಉಪವಾಸ ಆರಂಭ

ಮಂಗಳೂರು: ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ಇಂದಿನಿಂದ ಆರಂಭವಾಗಿದೆ. ಇಸ್ಲಾಮಿಕ್ ಕ್ಯಾಲೆಂಡರ್ ನ 9 ನೇ ತಿಂಗಳು ರಂಜಾನ್ ನಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ನೀರನ್ನು ಕೂಡ ಸೇವಿಸದೇ ಉಪವಾಸ Read more…

ಹಿಂದೂ ಹುಡುಗನನ್ನು ಪ್ರೀತಿಸಿದ್ದ ಪಾಕಿಸ್ತಾನದ ಮುಸ್ಲಿಂ ಹುಡುಗಿಗೆ ಕುಟುಂಬಸ್ಥರಿಂದಲೇ ದಿಗ್ಬಂಧನ

ಹಿಂದೂ ಹುಡುಗನೊಬ್ಬನನ್ನು ಪ್ರೀತಿಸಿದಳು ಎನ್ನುವ ಕಾರಣಕ್ಕೆ ಪಾಕಿಸ್ತಾನೀ ಮುಸ್ಲಿಂ ಹುಡುಗಿಯೊಬ್ಬಳನ್ನು ಆಕೆಯ ಕುಟುಂಬಸ್ಥರು ಬಂಧನದಲ್ಲಿ ಇಟ್ಟುಕೊಂಡಿದ್ದು, ಲವ್‌ ಮಾಡುವುದನ್ನು ಮುಂದುವರೆಸಿದರೆ ಕೊಲೆ ಮಾಡುವ ಬೆದರಿಕೆಯೊಡ್ಡಿದ್ದಾರೆ. ಇಟಲಿಯ ಅರರೆಜ್ಜೋ ಪ್ರದೇಶದ Read more…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಿಜೆಪಿ

ಭಾರತೀಯ ಜನತಾ ಪಕ್ಷ ಗುಜರಾತಿನ ಬರೂಚ್ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಇಷ್ಟು ಸಂಖ್ಯೆಯಲ್ಲಿ ಬಿಜೆಪಿ ಮುಸ್ಲಿಮರನ್ನು ಕಣಕ್ಕಿಳಿಸಿರುವುದು ಇದೇ ಮೊದಲು ಎಂದು Read more…

‘ಭಾವೈಕ್ಯತೆ’ಗೆ ಇಲ್ಲಿದೆ ಅತ್ಯುತ್ತಮ ಉದಾಹರಣೆ

ಅಹಮದ್ ನಗರ: ಮುಸ್ಲಿಂ ವ್ಯಕ್ತಿಯೊಬ್ಬರು ಇಬ್ಬರು ಹಿಂದು ಸಹೋದರಿಯರನ್ನು ದತ್ತು ಪಡೆಯುವ ಮೂಲಕ ಧಾರ್ಮಿಕ ಭಾವೈಕ್ಯತೆಗೆ ಮಾದರಿಯಾಗಿದ್ದಾರೆ. ಮಹಾರಾಷ್ಟ್ರ ರಾಜ್ಯದ ಅಹಮದ್ ನಗರದ ಬಾಬು ಭಾಯಿ ಪಠಾಣ್ ಇಬ್ಬರು Read more…

ಮಗನಿಗೆ ʼಕೃಷ್ಣʼನ ಹೆಸರಿಟ್ಟ ಮುಸ್ಲಿಂ ವ್ಯಕ್ತಿ

ಮಧ್ಯಪ್ರದೇಶದ ಇಂದೋರ್‌ನ ಮುಸ್ಲಿಂ ವ್ಯಕ್ತಿಯೊಬ್ಬರು ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಜನಿಸಿದ ತಮ್ಮ ಪುತ್ರನಿಗೆ ಕೃಷ್ಣ ಎಂದು ಹೆಸರಿಡುವ ಮೂಲಕ ಕೋಮು ಸೌಹಾರ್ದತೆ ಮೆರೆದಿದ್ದಾರೆ. ಸರಿಯಾಗಿ 12 ವರ್ಷಗಳ ಹಿಂದೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...