alex Certify ಮೂಲ ಸೌಕರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಂದ್ರಗುತ್ತಿ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದ ಕ್ರಮ: ಸಚಿವ ಮಧು ಬಂಗಾರಪ್ಪ

 ಶಿವಮೊಗ್ಗ: ಮಲೆನಾಡಿನ ಜನರ ಪ್ರತಿ ಮನೆಯ ಅಧಿದೇವತೆಯಾಗಿರುವ ಚಂದ್ರಗುತ್ತಿಯ ಪ್ರಸಿದ್ಧ ಶ್ರೀ ರೇಣುಕಾದೇವಿ ಕ್ಷೇತ್ರ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವನ್ನು ಒದಗಿಸಲಾಗುವುದು ಎಂದು ಶಾಲಾ Read more…

ಭಕ್ತರಿಗೆ ಗುಡ್ ನ್ಯೂಸ್: ದೇವಾಲಯಗಳಲ್ಲಿ ಮೂಲ ಸೌಕರ್ಯ ಹೆಚ್ಚಳ

ಬೆಂಗಳೂರು: ರಾಜ್ಯದ ಎ ಮತ್ತು ಬಿ ದರ್ಜೆ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಶೌಚಾಲಯ, ಲೈಟ್ ಸೇರಿ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ Read more…

ಸರ್ಕಾರಿ ಶಾಲೆ ಮಕ್ಕಳಿಗೆ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್: ಶಾಲಾ ಅವಧಿ ಮುಗಿದ ನಂತರವೂ ಪಾಠ ಹೇಳಿಕೊಡಲು ಶಿಕ್ಷಕರಿಗೆ ಮನವಿ

ಶಿವಮೊಗ್ಗ: ಮಕ್ಕಳು ಖುಷಿಯಿಂದ ಸರ್ಕಾರಿ ಶಾಲೆಗಳಲ್ಲಿ ಓದುವಂತಹ ವಾತಾವರಣವನ್ನು ರೂಪಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ Read more…

ಹೊಸದಾಗಿ 20,000 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಮಾಹಿತಿ

 ಬೆಂಗಳೂರು: ರಾಜ್ಯದಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿದ್ದು, 13,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಇದರ ಹೊರತಾಗಿ ಇನ್ನೂ 20,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ Read more…

75 ವರ್ಷಗಳಿಂದ ನಾಟಕ ನಡೆಯುತ್ತಿದೆ ಹೊರತೂ ಜನರಿಗೆ ಮೂಲ ಸೌಲಭ್ಯ ಕಲ್ಪಿಸಿಲ್ಲ: ಸ್ಮಶಾನಕ್ಕೆ ಜಾಗ ಕೊಡದ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ನೀಡಲು ವಿಫಲವಾಗಿರುವ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನಾಟಕ ನಡೆಯುತ್ತಿದೆಯೇ ಹೊರತೂ ಜನಸಾಮಾನ್ಯರು ಕೇಳುವ Read more…

2 ರಾಜ್ಯಗಳ ನಡುವೆ ಸಿಲುಕಿ ಮೂಲಸೌಕರ್ಯಗಳಿಂದ ವಂಚಿತವಾಗಿದೆ ಈ ಗ್ರಾಮ

ಗೋಲಾಘಾಟ್-ವೋಖಾ ಗಡಿಯಲ್ಲಿರುವ ಗ್ರಾಮವು ವಿದ್ಯುತ್ ಸಂಪರ್ಕದಂತಹ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಅದರ ಬಗ್ಗೆ ಈಗ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಈ ಸೌಲಭ್ಯದಿಂದ ವಂಚಿತವಾಗಲು ಕಾರಣವೇನೆಂದರೆ, ಇದು ಅಸ್ಸಾಂ ಮತ್ತು Read more…

ಆಸ್ತಿ ನೋಂದಣಿ ಮಾರ್ಗಸೂಚಿ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ಮುಂದುವರಿಕೆ, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಮೂಲ ಸೌಕರ್ಯ

ಬೆಂಗಳೂರು: ಆಸ್ತಿ ನೋಂದಣಿಗೆ ಉತ್ತೇಜನ ನೀಡಲು ಮಾರ್ಗಸೂಚಿ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ಸೌಲಭ್ಯ ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಕೊರೋನಾ ಸಂಕಷ್ಟದಿಂದ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ಹೆದ್ದಾರಿ ಪಕ್ಕ ಮೂಲಸೌಕರ್ಯ

ಬೆಂಗಳೂರು: ಹೆದ್ದಾರಿ ಪಕ್ಕದಲ್ಲಿ ಪ್ರಯಾಣಿಕರಿಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ. ಖಾಸಗಿ, ಸಾರ್ವಜನಿಕ ಸಹಭಾಗಿತ್ವದಲ್ಲಿ ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಿಂದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಗೆ ತಾತ್ವಿಕ ಅನುಮೋದನೆ ನೀಡಿ Read more…

ಹಲವು ವಲಯಕ್ಕೆ ಆದ್ಯತೆ, ಅಭಿವೃದ್ಧಿಗೆ ವೇಗ ನೀಡುವ ಜನಪರ ಬಜೆಟ್; ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ನವದೆಹಲಿ: ಅಭಿವೃದ್ಧಿಗೆ ವೇಗ ನೀಡುವಂತಹ ಜನಪರ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ರಸ್ತೆ, ರೈಲು, ವಿಮಾನ ನಿಲ್ದಾಣ, ಸಮೂಹ ಸಾರಿಗೆ, ಬಂದರು ಹೀಗೆ Read more…

ಭಾರತದ ನೆರವಿನಿಂದ ಕೊಲಂಬೋ – ಜಾಫ್ನಾ ಐಷಾರಾಮಿ ರೈಲಿಗೆ ಚಾಲನೆ ಕೊಟ್ಟ ಶ್ರೀಲಂಕಾ

ಭಾರತ ಹಾಗೂ ಶ್ರೀಲಂಕಾ ನಡುವಿನ ದ್ವಿಪಕ್ಷೀಯ ಸಂಬಂಧದ ಹೊಸ ಅಧ್ಯಾಯವೊಂದರಲ್ಲಿ, ದ್ವೀಪ ದೇಶದ ರಾಜಧಾನಿ ಕೊಲಂಬೋದಿಂದ ಜಾಫ್ನಾಗೆ ಐಷಾರಾಮಿ ರೈಲು ಸೇವೆಯನ್ನು ಆರಂಭಿಸಲು ದೆಹಲಿ ನೆರವಾಗಿದೆ. ಭಾರತದ ಸಾಲದ Read more…

ಪೆಟ್ರೋಲ್ ಬಂಕ್‌ ಮಾದರಿಯಲ್ಲಿ ಬ್ಯಾಟರಿ ಬದಲಾವಣೆ ನಿಲ್ದಾಣಗಳ ಸ್ಥಾಪನೆಗೆ ಮುಂದಾದ ಬೌನ್ಸ್

ಎಲೆಕ್ಟ್ರಿಕ್ ಸ್ಕೂಟರ್ ಬಾಡಿಗೆ ನೀಡುವ ಸ್ಟಾರ್ಟ್ಅಪ್ ಬೌನ್ಸ್ ತನ್ನದೇ ನಿರ್ಮಾಣದ ಮೊದಲ ಇ-ಸ್ಕೂಟರ್‌ ಆದ ಇನ್ಫಿನಿಟಿಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡಲಿದೆ. ಪಾರ್ಕಿಂಗ್ ಪರಿಹಾರಗಳನ್ನು ನೀಡುವ ಪ್ಲಾಟ್‌ಫಾರಂ ಪಾರ್ಕ್+ Read more…

BIG NEWS: 3 ಸಾವಿರ ವೈದ್ಯರು, 7 ಸಾವಿರ ನರ್ಸ್, ಗ್ರೂಪ್ ಡಿ ಸಿಬ್ಬಂದಿ ನೇಮಕಾತಿ

ಬೆಂಗಳೂರು: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಜಯನಗರದ ಶ್ರೀ ಆದಿಚುಂಚನಗಿರಿ ಮಠದಲ್ಲಿ ನಡೆದ ನಿಮ್ಮ ಸ್ಪಂದನೆ Read more…

ದಾಖಲೆಯ ತಾಪಮಾನಕ್ಕೆ ಬಿರುಕು ಬಿಟ್ಟ ರಸ್ತೆಗಳು

ಕೆನಡಾ ಹಾಗೂ ಅಮೆರಿಕದ ಉತ್ತರ ಭಾಗದ ಪ್ರದೇಶಗಳಲ್ಲಿ ಬಿಸಿಲಿನ ಹೊಡೆತ ಜೋರಾಗಿದ್ದು, ರಸ್ತೆಗಳ ಮೇಲೆ ಇರುವ ಲೋಹದ ಫಿಟ್ಟಿಂಗ್‌ಗಳೆಲ್ಲಾ ವಿಸ್ತರಣೆಗೊಂಡು ಮೂಲ ಸೌಕರ್ಯದ ಮೇಲೆ ಅಡ್ಡ ಪರಿಣಾಮಗಳಾಗುತ್ತಿವೆ. ಇಲ್ಲಿದೆ Read more…

BIG NEWS: ಕೊರೋನಾ ತಡೆಗೆ ಕಟ್ಟುನಿಟ್ಟಿನ ಲಾಕ್ ಡೌನ್, ಸೋಂಕಿತರು ಹೆಚ್ಚಿರುವ ಪ್ರದೇಶ ಬಂದ್ ಮಾಡಲು ಸಲಹೆ

ನವದೆಹಲಿ: ಕೊರೊನಾ ಸೋಂಕು ಹೆಚ್ಚಾಗಿರುವ ಪ್ರದೇಶಗಳಲ್ಲಿ ಲಾಕ್ಡೌನ್ ಮಾಡುವಂತೆ ಏಮ್ಸ್ ಮುಖ್ಯಸ್ಥ ರಣದೀಪ್ ಗುಲೇರಿಯಾ ಸಲಹೆ ನೀಡಿದ್ದಾರೆ. ಹೆಚ್ಚು ಆಕ್ರಮಣಕಾರಿ ಆಗಿರುವ ರೂಪಾಂತರ ವೈರಸ್ ವೇಗವಾಗಿ ಹರಡುವುದನ್ನು ತಡೆಯಲು Read more…

ಗುಡ್ ನ್ಯೂಸ್: ಗ್ರಾಮ ಪಂಚಾಯ್ತಿಗಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ

ರಾಮನಗರ: ಪ್ರತಿ ಗ್ರಾಮ ಪಂಚಾಯಿತಿಗಳಿಗೆ ವಾರ್ಷಿಕ 1.5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ Read more…

BIG NEWS: ಶಾಲೆ ಆರಂಭಕ್ಕೆ ಮುಹೂರ್ತ ನಿಗದಿಗೆ ಚಿಂತನೆ, ಸಿದ್ಧತೆ ಮಾಡಿಕೊಳ್ಳಲು ಸರ್ಕಾರದ ಆದೇಶ – ಸಚಿವರಿಂದ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಸಿದ್ಧತೆ ಕೈಗೊಂಡಿದೆ ಎಂದು ಹೇಳಲಾಗಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆಯ Read more…

ಶಾಕಿಂಗ್ ನ್ಯೂಸ್: ನಿವೇಶನ ಮಾರಾಟಕ್ಕೂ GST ಅನ್ವಯ

ನವದೆಹಲಿ: ನಿವೇಶನ ಮಾರಾಟಕ್ಕೂ ಜಿಎಸ್ಟಿ ಅನ್ವಯವಾಗಲಿದೆ ಎಂದು ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ತಿಳಿಸಿದೆ. ಚರಂಡಿ ವ್ಯವಸ್ಥೆ, ವಿದ್ಯುತ್, ನೀರು ಮೊದಲಾದ ಮೂಲಸೌಕರ್ಯವನ್ನು ಹೊಂದಿರುವ ನಿವೇಶನಗಳ ಮಾರಾಟಕ್ಕೆ ಸರಕು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...