alex Certify ಮೂವರು ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಸ್ಟಮ್ಸ್ ಹಾಗೂ ಇಡಿ ಅಧಿಕಾರಿಗಳ ಹೆಸರಲ್ಲಿ ಟೆಕ್ಕಿಗೆ 11 ಕೋಟಿ ವಂಚನೆ ಕೇಸ್: ಮೂವರು ಅರೆಸ್ಟ್

ಬೆಂಗಳೂರು: ಕಸ್ಟಮ್ಸ್ ಹಾಗೂ ಇಡಿ ಅಧಿಕಾರಿಗಳು ಎಂದು ಸಾಫ್ಟ್ ವೇರ್ ಇಂಜಿನಿಯರ್ ಓರ್ವರಿಗೆ ಬೆದರಿಸಿ 11 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಈಶಾನ್ಯ Read more…

ಬೆಂಗಳೂರು ಏರ್ ಪೋರ್ಟ್ ನಲ್ಲಿ 23 ಕೋಟಿ ರೂ ಮೌಲ್ಯದ ಗಾಂಜಾ ವಶಕ್ಕೆ: ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 23 ಕೋಟಿ ರೂ.ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್ ನಿಂದ ಬೆಂಗಳೂರಿನ ಏರ್ ಪೋರ್ಟ್ ಗೆ Read more…

BIG UPDATE: ಅತ್ತೆಯನ್ನೇ ಇರಿದು ಕೊಂದ ಅಳಿಯ: ಮೂವರು ಆರೋಪಿಗಳು ಅರೆಸ್ಟ್

ಬೆಳಗಾವಿ: ಮಕರ ಸಂಕ್ರಾಂತಿ ದಿನದಂದೇ ಅತ್ತೆಯನ್ನೇ ಚಾಕುವಿನಿಂದ ಇರಿದು ಅಳಿಯ ಕೊಲೆ ಮಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶುಭಂ ದತ್ತಾ Read more…

ಮಾದಕ ವಸ್ತು ಮಾರಾಟ; ಮೂವರು ಆರೋಪಿಗಳು ಅರೆಸ್ಟ್

ಕೋಲಾರ: ಮಾದಕ ವಸ್ತುಗಳ ವಿರುದ್ಧ ಪೊಲೀಸರು ಸಮರ ಮುಂದುವರೆಸಿದ್ದಾರೆ. ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೋಲಾರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಮೀರ್ ಪಾಷಾ, Read more…

BIG NEWS: ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಮೂವರು ಅರೆಸ್ಟ್

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ Read more…

BIG NEWS: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಮಾಲೀಕ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಕಾರು ಬಾಡಿಗೆ ಪಡೆದು ಪ್ರವಾಕ್ಕೆ ತೆರಳಿ ವಾಪಾಸ್ ಆಗಿದ್ದ ಐವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಹೆಚ್ಚಿನ ಹಣ ವಸೂಲಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮಾಲೀಕ ಸೇರಿ Read more…

BIG NEWS: ಪತ್ನಿ, ಮಗನ ಕೊಂದು ಪತಿ ಆತ್ಮಹತ್ಯೆ ಪ್ರಕರಣ: ಅಪ್ಪ-ಅಮ್ಮ- ಸಹೋದರಿ ಅರೆಸ್ಟ್

ಮಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಸಹಕಾರಿ ಬ್ಯಾಂಕ್ ಉದ್ಯೋಗಿ ಕಾರ್ತಿಕ್ ಭಟ್, ಪತ್ನಿ ಹಾಗೂ ಮಗನನ್ನು ಕೊಂದು ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡದಲ್ಲಿ Read more…

SHOCKING NEWS: ಕೇವಲ 20 ರೂಪಾಯಿಗಾಗಿ ಕ್ಯಾಷಿಯರ್ ಗೆ ಚಾಕು ಇರಿತ: ಇಬ್ಬರು ಅರೆಸ್ಟ್

ಬೆಂಗಳೂರು: ಕೇವಲ 20 ರೂಪಾಯಿಗಾಗಿ ಕಿಡಿಗೇದಿಗಳು ಬಾರ್ ಕ್ಯಾಷಿಯರ್ ಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕ್ಯಾಷಿಯರ್ ರಂಜಿತ್ ಗಂಭೀರವಾಗಿ ಗಲ್ಲೆಗೊಳಗಾದ ವ್ಯಕ್ತಿ. ಮೂವರು ಕಿಡಿಗೇಡಿಗಳು ರಂಜಿತ್ Read more…

BIG NEWS: ಪುಣೆ ಉದ್ಯಮಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಆತ್ಮಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಕಾರವಾರ: ಕಾರವಾರದ ಹಣಕೋಟಾದಲ್ಲಿ ಪುಣೆ ಉದ್ಯಮಿ ವಿನಾಯಕ ನಾಯ್ಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ವಿನಾಯಕ ನಾಯ್ಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ Read more…

10 ಪಟ್ಟು ಹಣ ಡಬ್ಲಿಂಗ್ ಮಾಡುವುದಾಗಿ ಹೇಳಿ ಗ್ರಾಮಸ್ಥರಿಗೆ ಬರೋಬ್ಬರಿ 2 ಕೋಟಿ ರೂಪಾಯಿ ವಂಚಿಸಿದ ವಂಚಕರು

ವಿಜಯನಗರ: ಒಂದು ಲಕ್ಷರೂಪಾಯಿಗೆ ಹತ್ತು ಲಕ್ಷ ರೂಪಾಯಿಯಂತೆ ಹತ್ತು ಪಟ್ಟು ಹಣ ಡಬ್ಲಿಂಗ್ ಮಾಡಿಕೊಡ್ತೀವಿ ಎಂದು ವಂಚಕರ ಗ್ಯಾಂಗ್ ವೊಂದು ಇಡೀ ಗ್ರಾಮಸ್ಥರನ್ನೆ ವಂಚಿಸಿ 2 ಕೋಟಿ ರೂಪಾಯಿ Read more…

BREAKING NEWS: ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ: ಮೂವರು ಅರೆಸ್ಟ್

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ ಮಂಗಳೂರಿಗೆ ಬಾಡಿಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು. Read more…

BREAKING NEWS: ಮಂಡ್ಯದಲ್ಲಿ ನಿಲ್ಲದ ಹೆಣ್ಣುಭ್ರೂಣ ಪತ್ತೆ, ಹತ್ಯೆ ಪ್ರಕರಣ: ಮೂವರು ಅರೆಸ್ಟ್

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಇನ್ನೂ ಹೆಣ್ಣುಭ್ರೂಣ ಪತ್ತೆ, ಹತ್ಯೆ ಪ್ರಕರಣಗಳು ನಿಂತಿಲ್ಲ. ಮಂಡ್ಯದ ಆಲೆಮನೆ, ಹೆಲ್ತ್ ಕ್ವಾಟ್ರಸ್ ಬಳಿಕ ಇದೀಗ ನಾಗಮಂಗಲದ ಮಾವಿನಕೆರೆ ತೋಟದ ಮನೆಯಲ್ಲಿ ಭ್ರೂಣ ಹತ್ಯೆ Read more…

ಬಕ್ರೀದ್ ಗೆ ಬಲಿ ಕೊಡುವ ಕುರಿ ಮೇಲೆ ರಾಮನ ಹೆಸರು; ಮೂವರು ಅರೆಸ್ಟ್

ಮುಂಬೈ: ಬಕ್ರೀದ್ ಗೆ ಬಲಿ ಕೊಡಲು ಸಿದ್ಧವಾಗಿದ್ದ ಕುರಿ ಮೇಲೆ ‘ರಾಮ’ನ ಹೆಸರು ಬರೆದಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ಮೂವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮುಸ್ಲೀಂರ Read more…

BIG NEWS: ಬಿಜೆಪಿ ವಿಜಯೋತ್ಸವದ ವೇಳೆ ಚಾಕು ಇರಿತ; ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ಅನ್ಯಕೋಮಿನ ಗುಂಪೊಂದು ಇಬ್ಬರಿಗೆ ಚಾಕು ಇರುದ ಘಟನೆ Read more…

SHOCKING NEWS: ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಅದು ಆರೋಗ್ಯ ಇಲಾಖೆಯ ಕ್ವಾಟರ್ಸ್ ನಲ್ಲಿಯೇ ಇಂತದ್ದೊಂದು ಕೃತ್ಯವೆಸಗಲಾಗುತ್ತಿತ್ತು ಎಂಬುದು ಆಘಾತಕ್ಕೆ ಕಾರಣವಾಗಿದೆ. ಮಂಡ್ಯ Read more…

BIG NEWS: ಜಿಂಕೆ ಬೇಟೆಯಾಡಿ ಮಾರಾಟ ಮಾಡಿದ್ದ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್

ಶಿವಮೊಗ್ಗ: ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಶಿವಮೊಗ್ಗ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಾಳೆಕೊಪ್ಪದ ಸತೀಶ್ (39), ಯಡೇಹಳ್ಳಿ ಟಿ.ನಾಗರಾಜ್ Read more…

BIG NEWS: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; ರೋರಾ ಥಾಯ್ ಮಸಾಜ್ ಪಾರ್ಲರ್ ಮೇಲೆ ಪೊಲೀಸ್ ದಾಳಿ; ಮೂವರು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಸಾಜ್ ಪಾರ್ಲರ್, ಸ್ಪಾ ಹೆಸರಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಇದೀಗ ಮತ್ತೊಂದು ಸ್ಪಾ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಯಲಹಂಕ Read more…

BIG UPDATE: ಜೈಲಿನಿಂದಲೇ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಜೈಲಿನಿಂದಲೇ ರೌಡಿಶೀಟರ್ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸೇರಿದಂತೆ ಮೂವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಮನೋಜ್ Read more…

BIG NEWS: ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಪಣಂಬೂರು ಬೀಚ್ ಬಳಿ ಅನ್ಯಕೋಮಿನ ಯುವಕ-ಯುವತಿಯನ್ನು ತಡೆದು ವಿಚಾರಣೆ ಮಾಡಿ ಕಿರಿಕ್ ಮಾಡಿದ್ದಾರೆ. Read more…

BIG NEWS: ಲಕ್ಷಾಂತರ ರೂಪಾಯಿ ಸಂಬಳದ ಕೆಲಸ ಬಿಟ್ಟು ಟೆಕ್ಕಿಯೊಬ್ಬ ಪಿಂಪ್ ಆದ ಕಥೆಯಿದು; ಹೈಟೆಕ್ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಮೂವರು ಅರೆಸ್ಟ್

ಬೆಂಗಳೂರು: ಲಕ್ಷಾಂತರ ರೂಪಾಯಿ ಸಂಬಂಳದ ಟೆಕ್ಕಿಯೊಬ್ಬ ದುರಾಸೆಗೆ ಬಿದ್ದು ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ತೊಡಗಿಸಿ ಕೋಟಿ ಕೋಟಿ ಹಣ ಕಳೆದುಕೊಂಡಿದ್ದ. ಆದರೆ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿದ್ದ ಆತ Read more…

BIG NEWS: ಅಡಿಕೆ ವ್ಯಾಪಾರಿಯ 1 ಕೋಟಿ ಹಣ ಕಳುವು ಪ್ರಕರಣ; ಚಾಲಕ ಸೇರಿ ಮೂವರ ಬಂಧನ

ಬೆಂಗಳೂರು: ಅಡಿಕೆ ವ್ಯಾಪಾರಿಯ 1 ಕೋಟಿ ರೂಪಾಯಿ ಹಣ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಅಂತರರಾಜ್ಯ ಅಡಿಕೆ ವ್ಯಾಪಾರಿಯಾಗಿರುವ Read more…

ನೋಟು ಬದಲಾವಣೆ ಹೆಸರಲ್ಲಿ 10 ಲಕ್ಷ ವಂಚನೆ; ಮೂವರು ಆರೋಪಿಗಳು ಅರೆಸ್ಟ್

ಕೋಲಾರ: ಇತ್ತೀಚಿನ ದಿನಗಳಲ್ಲಿ ನೋಟು ಬದಲಾವಣೆ ಮಾಡಿಕೊಡುವ ನೆಪದಲ್ಲಿ ವಂಚನೆ ಎಸಗುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದೆ. ಪಿಂಕ್ ಟು ಗ್ರೀನ್ ಕರೆನ್ಸಿ ಬದಲಿಸಿಕೊಡುವುದಾಗಿ ಹೇಳಿ ವಂಚಕರ ತಂಡವೊಂದು 10 Read more…

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮತ್ತೊಂದು ಘಟನೆ: ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ; ಮೂವರು ಆರೋಪಿಗಳು ಅರೆಸ್ಟ್

ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರು ನಿರಂತರವಾಗಿ 4 ವರ್ಷಗಳ ಕಾಲ ಅತ್ಯಾಚಾರವೆಸಗಿರುವ ಘೋರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಬೆಳಕಿಗೆ ಬಂದಿದೆ. Read more…

CCB ಮಹಿಳಾ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೆಂಗಳೂರಿನಲ್ಲಿ 12 ಕೋಟಿ ಮೌಲ್ಯದ ಗಾಂಜಾ ಜಪ್ತಿ; ಮೂವರು ಅರೆಸ್ಟ್

ಬೆಂಗಳೂರು: ಪುಷ್ಪಾ ಸಿನಿಮಾ ಸ್ಟೈಲ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಬೆಂಗಳೂರು ಸಿಸಿಬಿ ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗಾಂಜಾ ಪೆಡ್ಲರ್ ಚಾಂದ್ ಸಹೋದರ Read more…

BIG NEWS: ಡೈಮಂಡ್ ಮನೆಯಲ್ಲಿದ್ದರೆ ಒಳ್ಳೆಯದು ಎಂದು ನಂಬಿಸಿ ವಂಚನೆ; ಖತರ್ನಾಕ್ ಗ್ಯಾಂಗ್ ಬಂಧನ

ಬೆಂಗಳೂರು: ಮನೆಯಲ್ಲಿ ಡೈಮಂಡ್ ಇಟ್ಟರೆ ಒಳ್ಳೆಯದಾಗುತ್ತದೆ ಎಂದು ಹೇಳಿ ಶ್ರೀಮಂತರನ್ನು, ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಬೆಂಗಳೂರಿನ ಪುಲಕೇಶಿ ನಗರದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು Read more…

BIG NEWS: ಟಿ.ಆರ್.ಎಸ್. ಶಾಸಕರ ಖರೀದಿಸಲು ಯತ್ನ; ಬಿಜೆಪಿ ವಿರುದ್ಧ ಗಂಭೀರ ಆರೋಪ; ಮೂವರು ವಶಕ್ಕೆ

ಹೈದರಾಬಾದ್: ತೆಲಂಗಾಣ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಟಿ ಆರ್ ಎಸ್ ಶಾಸಕರನ್ನು ಖರೀದಿಸಲು ಬಿಜೆಪಿ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ತೆಲಂಗಾಣದ ಮುನಗೋಡು ವಿಧಾನಸಭಾ ಕ್ಷೇತ್ರದ ಉಪಚುನಾವಣಾ Read more…

BIG NEWS: KPTCL ಪರೀಕ್ಷಾ ಅಕ್ರಮ; ಮತ್ತೆ ಮೂವರು ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬೆಳಗಾವಿ ಜಿಲ್ಲೆ ಗೋಕಾಕ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ 9 ಜನರನ್ನು ಬಂಧಿಸಿದ್ದು, ಇದೀಗ Read more…

BIG NEWS: ಗಾಂಜಾ ಗುಂಗಲ್ಲಿ ದರೋಡೆ ಮಾಡಿದ ಗ್ಯಾಂಗ್; ಪ್ರಾಯಶ್ಚಿತ್ತಕ್ಕಾಗಿ ದೇವರ ಮೊರೆ ಹೋಗಿಯೂ ಮಾಡಿದ್ದೇನು ಗೊತ್ತಾ….?

ಬೆಂಗಳೂರು: ಗಾಂಜಾ ಸೇವಿಸಿ ಮತ್ತಲ್ಲಿ ಲಾಂಗ್ ತೋರಿಸಿ ಚಿನ್ನಾಭರಣ, ಮೊಬೈಲ್ ಕದ್ದು ಪರಾರಿಯಾಗಿದ್ದ ಗ್ಯಾಂಗ್ ಬಳಿಕ ಪ್ರಾಯಶ್ಚಿತ್ತಕ್ಕಾಗಿ ದೇವರ ಮೊರೆ ಹೋಗಿ, ವಾಪಸ್ ಬಂದು ಕದ್ದ ಮಾಲ್ ನ್ನು Read more…

BIG NEWS: ರಾಜಧಾನಿಯಲ್ಲಿ ಕಿಡ್ನಿ ಮಾರಾಟ ಗ್ಯಾಂಗ್ ಪತ್ತೆ; ಪ್ರತಿಷ್ಠಿತ ಆಸ್ಪತ್ರೆ ಹೆಸರಲ್ಲಿ ಸಾರ್ವಜನಿಕರಿಗೆ ವಂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಿಡ್ನಿ ಮಾರಾಟ ಜಾಲ ಪತ್ತೆಯಾಗಿದ್ದು, ಪ್ರತಿಷ್ಠಿತ ಆಸ್ಪತ್ರೆಗಳ ಹೆಸರಲ್ಲಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ನೈಜಿರಿಯಾದ ಮಿಮಿ ಅಲಿಯಾಸ್ ಮಿರಾಕಲ್, Read more…

BIG NEWS: ಮಹಿಳಾ ಪ್ರೊಫೆಸರ್ ಗೆ ಕಿರುಕುಳ, ಅಶ್ಲೀಲ ಪತ್ರ; ಮೂವರು ಪ್ರಾಧ್ಯಾಪಕರು ಅರೆಸ್ಟ್

ಮಂಗಳೂರು: ವಿದ್ಯಾರ್ಥಿಗಳಿಗೆ ಬುದ್ಧಿ ಹೇಳಿ ಸರಿದಾರಿಗೆ ತರಬೇಕಾದ ಪ್ರಾಧ್ಯಾಪಕರೇ ದಾರಿ ತಪ್ಪಿ ಕಂಬಿ ಎಣಿಸಿದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಲೇಖಕಿ, ಮಹಿಳಾ ಪ್ರಾಧ್ಯಾಪಕಿಗೆ ಕಿರುಕುಳ ನೀಡಿದ ಮೂವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...