alex Certify ಮೂವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಸ್ ಪಲ್ಟಿಯಾಗಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು; 25 ಜನರಿಗೆ ಗಾಯ

ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು, 25 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಬಸ್ ನಾಗ್ಪುರಕ್ಕೆ ತೆರಳುತ್ತಿತ್ತು. ಜಬಲ್ಪುರದ ರಾಮನ್ ಘಾಟಿ ಪ್ರದೇಶದಲ್ಲಿ ಚಾಲಕನ ನಿಯಂತ್ರಣ Read more…

BREAKING: ನ್ಯೂ ಮೆಕ್ಸಿಕೋ ಪಾರ್ಕ್ ನಲ್ಲಿ ಸಾಮೂಹಿಕ ಗುಂಡಿನ ದಾಳಿ: ಮೂವರು ಸಾವು: 15 ಜನರಿಗೆ ಗಾಯ

ಲಾಸ್ ಕ್ರೂಸಸ್: ನ್ಯೂ ಮೆಕ್ಸಿಕೋದ ನಿರ್ಜನ ನಗರವಾದ ಲಾಸ್ ಕ್ರೂಸಸ್‌ನ ಉದ್ಯಾನವನದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ ಎಂದು Read more…

BIG NEWS: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ದೋಣಿ: ಮೂವರು ಸಾವು; 12 ಜನರು ನಾಪತ್ತೆ

ಅಲೆಗಳ ಹೊಡೆತಕ್ಕೆ ನಿಯಂತ್ರಣ ತಪ್ಪಿದ ದೋಣಿ ಮಗುಚಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, 12 ಜನರು ನಾಪತ್ತೆಯಗೈರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ. ಅಂತ್ಯಕ್ರಿಯೆಯಲ್ಲಿ ಭಾಗವಹಿಸಲೆಂದು 15 Read more…

BREAKING NEWS: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ನೀರುಪಾಲು

ಗದಗ: ಸ್ನೇಹಿತರೊಂದಿಗೆ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರಲಹಳ್ಳಿಯಲ್ಲಿ ನಡೆದಿದೆ. ಶರಣಪ್ಪ ಬಡಿಗೇರ (34) ಮಹೇಶ್ (36) ಗುರುನಾಥ್ Read more…

BREAKING: ಕಲ್ಲಿದ್ದಲು ಗಣಿಯಲ್ಲಿ ಛಾವಣಿ ಕುಸಿದು ಮೂವರು ಸಾವು

ಬೇತಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಬೇತಲ್ ಜಿಲ್ಲೆಯ ವೆಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಛಾವಣಿ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಛತ್ತರ್‌ಪುರ ಪ್ರದೇಶದಲ್ಲಿ ಸರ್ಕಾರಿ ಸ್ವಾಮ್ಯದ Read more…

BIG NEWS: ಕಟ್ಟಡದಲ್ಲಿ ಬೆಂಕಿ ಅವಘಡ: 7 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವು

ಹೈದರಾಬಾದ್: ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 7 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇಲ್ಲಿನ ಪುಷ್ಪಲ್ಗುಡ ಹಳ್ಳಿಯ ಕಟ್ಟಡವೊಂದರಲ್ಲಿ ಈ Read more…

BIG NEWS: ಪಟಾಕಿ ಸಂಗ್ರಹಣಾ ಘಟಕದಲ್ಲಿ ಭೀಕರ ಸ್ಫೊಟ: ಮೂವರು ದುರ್ಮರಣ

ಧರ್ಮಪುರಿ: ಪಟಾಕಿ ಸಂಗ್ರಹಣಾ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದಿದೆ. ಮೃತರನ್ನು ಷಣ್ಮುಗಂ, ತಿರುಮಲರ್ ಹಾಗೂ ಮಂಜು ಎಂದು ಗುರುತಿಸಲಾಗಿದೆ. ಮೃತರು Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಕಾರವಾರ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ Read more…

BIG NEWS: ದೇವಾಲಯದಲ್ಲಿ ಉತ್ಸವದ ವೇಳೆ ಆನೆ ದಾಳಿ; ಕಾಲ್ತುಳಿತದಲ್ಲಿ ಮೂವರು ಭಕ್ತರು ಸಾವು

ತಿರುವನಂತಪುರಂ: ಕೇರಳದ ದೇವಾಲಯವೊಂದರಲ್ಲಿ ದೇವರ ಉತ್ಸವದ ವೇಳೆ ಪಟಾಕಿ ಸದ್ದಿಗೆ ರೊಚ್ಚಿಗೆದ್ದ ಆನೆ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಲ್ಲಿನ ಕೊಯಿಲಾಂಡಿ ಬಳಿಯ Read more…

ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದಾಗ ಎರಡು ಪ್ರತ್ಯೇಕ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಹಾಕುಂಭ ಮೇಳಕ್ಕೆ ತೆರಳುವ ಮಾರ್ಗದಲ್ಲಿ ಎರಡು ಪ್ರತ್ಯೇಕ ಅಪಘಾತಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು Read more…

BIG NEWS: ವಿಸಿ ನಾಲೆಗೆ ಕಾರು ಬಿದ್ದು ದುರಂತ ಪ್ರಕರಣ: ಮತ್ತೋರ್ವನ ಶವ ಪತ್ತೆ: ಸಾವಿನ ಸಂಖ್ಯೆ ಮೂರಕ್ಕೇರಿಕೆ

ಮಂಡ್ಯ: ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಬಳಿ ಚಾಲಕ ನಿಯಂತ್ರಣ ತಪ್ಪಿದ ಕಾರು ವಿಸಿನಾಲೆಗೆ ಬಿದ್ದು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮೂರಕ್ಕೇರಿದೆ. ತಿಬನಹಳ್ಳಿಬಳಿಯ Read more…

BREAKING NEWS: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕದ ಮತ್ತೋರ್ವರು ಸಾವು: ರಾಜ್ಯದ ಭಕ್ತರ ಸಾವಿನ ಸಂಖ್ಯೆ ಮೂರಕ್ಕೇರಿಕೆ| Maha Kumbh Stampede

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಈವರೆಗೆ ರಾಜ್ಯದ ಒಟ್ಟು ಮೂವರು ಸಾವನ್ನಪ್ಪಿದ್ದಾರೆ. ಬೆಳಗಾವಿ ಮೂಲದ ತಾಯಿ Read more…

BREAKING: ಕಾರ್ ಡಿಕ್ಕಿಯಾಗಿ ಘೋರ ದುರಂತ, ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಚಾಮರಾಜನಗರ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಶಶಿಧರ್, ಅವರ ಪತ್ನಿ ಶಾಲಿನಿ Read more…

BREAKING NEWS: ಕಾರು ಹಾಗೂ ಲಾರಿ ಭೀಕರ ಅಪಘಾತ: ಮೂವರು ದುರ್ಮರಣ

ಕಲಬುರಗಿ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲುಕಿನ ಮಗದಂಪುರ ಬಳಿ ನಡೆದಿದೆ. ಬೀದರ್ ನಿಂದ Read more…

BIG NEWS: ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ

ತುಮಕೂರು: ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸುದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಓಬಳಾಪುರ ಬಳಿ ನಡೆದಿದೆ. ಮಮ್ತಾಜ್ (38) ಹಾಗೂ Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರೇಲರ್ ಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ತುಮಕೂರು: ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಟ್ರೇಲರ್ ಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಮ್ಮದ್ ಆಸಿಫ್(12), ಮಮ್ತಾಜ್(38), Read more…

BREAKING NEWS: ಕಂದಕಕ್ಕೆ ಉರುಳಿ ಬಿದ್ದ ಪ್ರವಾಸಿಗರ ಬಸ್: ಮೂವರು ದುರ್ಮರಣ; ಹಲವರ ಸ್ಥಿತಿ ಗಂಭೀರ

ಡೆಹ್ರಾಡೂನ್: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿಗರ ಬಸ್ ಪ್ರಪಾತಕ್ಕೆ ಉರುಳಿ ಬಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಭಿಮತಾಲ್ ನಲ್ಲಿ ಈ ದುರಂತ Read more…

ಮೇವಿನ ಹೊಟ್ಟು ಕೊಂಡೊಯ್ಯುವಾಗ ಭೀಕರ ಅಪಘಾತ: ಮೂವರು ರೈತರು ದುರ್ಮರಣ

ಬೆಳಗಾವಿ: ಮಾರಾಟಕ್ಕೆಂದು ಮೇವಿನ ಹೊಟ್ಟು ಐಶರ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಟಿಟಿ ವಾಹನ ಡಿಕ್ಕಿಯಾಗಿ ಮೂವರು ರೈತರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ-ಗೋವಾ ಹೆದ್ದಾರಿಯಲ್ಲಿ ನಡೆದಿದೆ. ಬೆಳಗಾವಿ Read more…

BREAKING NEWS: ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಬಳ್ಳಾರಿ: ಚಲಿಸುತ್ತಿದ್ದ ಕಾರ್ ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕರ್ನಾಟಕ ಗಡಿಯ ಆಂದ್ರಪ್ರದೇಶದ ವಿಡುಪನಕಲ್ಲು ಬಳಿ ನಡೆದಿದೆ. ಬಿಮ್ಸ್ ಆಸ್ಪತ್ರೆಯ ಅಂಕಾಲಜಿ ವಿಭಾಗದ ಗೋವಿಂದರಾಜುಲು, ಯೋಗೀಶ್, Read more…

BIG NEWS: ಕೃಷ್ಣಾನದಿ ಸೇತುವೆಯಿಂದ ಕೆಳಗೆ ಬಿದ್ದ ಕಾರು: ಮೂವರು ದುರ್ಮರಣ

ಚಲಿಸುತ್ತಿದ್ದ ಕಾರು ಕೃಷ್ಣಾನದಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ-ಕೊಲ್ಲಾಪುರ ಹೆದ್ದಾರಿಯಲ್ಲಿ ನಡೆದಿದೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದು Read more…

BREAKING NEWS: ಗೋಕುಂಟೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ಚಿಕ್ಕಬಳ್ಳಾಪುರ: ಗೋಕುಂಟೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಕಮ್ಮತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಜಿತ್ (27), ರಮ್ಯಾ (24) ಹಾಗೂ ಅಭಿಲಾಷ್ (21) Read more…

BREAKING: ಹಬ್ಬದ ದಿನವೇ ಘೋರ ದುರಂತ: ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರ ದುರ್ಮರಣ

ಮುಂಬೈ: ನವಿ ಮುಂಬೈನ ಉಲ್ವೆಯಲ್ಲಿ ನಡೆದ ದುರಂತ ಘಟನೆಯಲ್ಲಿ ಸಿಲಿಂಡರ್ ಸ್ಪೋಟಿಸಿ ಮೂವರು ಸಾವನ್ನಪ್ಪಿದ್ದಾರೆ. ಜನರಲ್ ಸ್ಟೋರ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದು, Read more…

BREAKING: ಧಾರಾಕಾರ ಮಳೆ ನಡುವೆ ಬೆಂಗಳೂರಲ್ಲಿ ಘೋರ ದುರಂತ: ಕಟ್ಟಡ ಕುಸಿದು ಮೂವರ ಸಾವು

ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರತೆಗೆಯಲಾಗಿದೆ. ಮೂವರು ಕೂಲಿ ಕಾರ್ಮಿಕರನ್ನು ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. Read more…

BIG NEWS: ಲೋಖಂಡವಾಲ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ದುರ್ಮರಣ

ಮುಂಬೈ: ಮುಂಬೈನ ಲೋಖಂಡವಾಲ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಭೀಕರ ಅಬೆಂಕಿ ಅವಘಡ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಲೋಕಂಡವಾಲ ಕಾಂಪ್ಲೆಕ್ಸ್ ನ 14ನೇ ಅಂತಸ್ತಿನ ವಸತಿ ಕತ್ಟಡದಲ್ಲಿ ಬೆಂಕಿ Read more…

BREAKING: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತ ಮೂವರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು. Read more…

ಡಿವೈಡರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಸಾವು

ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಝಾನ್ಸಿ ರೋಡ್ ಪೊಲೀಸ್ Read more…

BIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ಮೂವರು ಯಾತ್ರಾರ್ಥಿಗಳು ಸಾವು

ಅಹಮದಾಬಾದ್: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ವೊಂದು ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಖೇಡಾ ಜಿಲ್ಲೆಯಲ್ಲಿ ಈ Read more…

ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಮೂವರು ಸಾವು, ಹಲವರಿಗೆ ಗಾಯ

ಬರೇಲಿ: ಉತ್ತರ ಪ್ರದೇಶದ ಬರೇಲಿಯ ಹಳ್ಳಿಯೊಂದರ ಪಟಾಕಿ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಸಿರೌಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ Read more…

BREAKING NEWS: ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪುಣೆಯ ಬವ್ಧಾನ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಸಂಪೂರ್ಣ ಛಿಧ್ರಗೊಂಡು Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಹರಿದ ಟಿಪ್ಪರ್: ಮೂವರು ಸ್ಥಳದಲ್ಲೇ ಸಾವು

ಚಾಮರಾಜನಗರ: ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಟಿಪ್ಪರ್ ಲಾರಿ ಹಾರಿದು ಪತಿ, ಪತ್ನಿ ಹಾಗೂ ಮಗ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...