alex Certify ಮೂವರು ಸಾವು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನಲ್ಲಿ ಲಘು ವಿಮಾನ ಪತನ: ಮೂವರು ಅಗ್ನಿಶಾಮಕ ಸಿಬ್ಬಂದಿ ಸಾವು

ಸಿಡ್ನಿ : ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ರಾಜ್ಯದ ದೂರದ ಪ್ರದೇಶದಲ್ಲಿ ಶನಿವಾರ ಲಘು ವಿಮಾನ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಮೂವರು ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ ರಾಜಧಾನಿ ಬ್ರಿಸ್ಬೇನ್ನ ಉತ್ತರಕ್ಕೆ ಸುಮಾರು 1,500 Read more…

BREAKING : ತುಮಕೂರಿನಲ್ಲಿ ಘೋರ ದುರಂತ : ಕಾರು ಕೆರೆಗೆ ಬಿದ್ದು ಮೂವರು ಜಲಸಮಾಧಿ

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೆರೆಗೆ ಕಾರು ಬಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಬಳಿಯಿರುವ Read more…

BIG NEWS: ಭಾರಿ ಮಳೆಗೆ ಕುಸಿದುಬಿದ್ದ ಸಮುದಾಯ ಭವನದ ಮೇಲ್ಛಾವಣಿ; ಮೂವರು ದುರ್ಮರಣ

ಚೆನ್ನೈ: ಭಾರಿ ಮಳೆಯಿಂದಾಗಿ ಸಮುದಾಯಭವನದ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ತಿರುಪ್ಪುರ್ ನಲ್ಲಿ ಸಂಭವಿಸಿದೆ. ಮುರಳಿ, ಮಣಿಕಂದನ್ ಹಾಗೂ ಗೌತಮ್ ಮೃತ ದುರ್ದೈವಿಗಳು. Read more…

BIG NEWS: ಕೆನಡಾದಲ್ಲಿ ವಿಮಾನ ದುರಂತ: ಭಾರತ ಮೂಲದ ಇಬ್ಬರು ಟ್ರೈನಿ ಪೈಲಟ್ ಗಳು ಸೇರಿ ಮೂವರು ದುರ್ಮರಣ

ವ್ಯಾಂಕೋವರ್‌: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ವಿಮಾನವೊಂದು ಅಪಘಾತಕ್ಕೀಡಾಗಿದ್ದು, ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವ್ಯಾಂಕೋವರ್‌ನಿಂದ 100 ಕಿಲೋಮೀಟರ್ ಪೂರ್ವಕ್ಕೆ ಚಿಲ್ಲಿವಾಕ್‌ನ ಸ್ಥಳೀಯ ವಿಮಾನ ನಿಲ್ದಾಣದ ಬಳಿ Read more…

BIG NEWS: ಮತ್ತೊಂದು ಭೀಕರ ಅಪಘಾತ; ತಾಯಿ-ಮಗ ಸೇರಿ ಮೂವರು ಸ್ಥಳದಲ್ಲೇ ದುರ್ಮರಣ

ತುಮಕೂರು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅರಸಾಪುರ ಗ್ರಾಮದಲ್ಲಿ Read more…

BIGG NEWS : ನೆದರ್ಲ್ಯಾಂಡ್ಸ್ ನ ರೋಟರ್ಡ್ಯಾಮ್ ನಲ್ಲಿ ಗುಂಡಿನ ದಾಳಿ : ಮೂವರು ಸಾವು

ನೆದರ್ ಲ್ಯಾಂಡ್ಸ್ ನ ಡಚ್ ಬಂದರು ನಗರ ರೋಟರ್ಡ್ಯಾಮ್ನ ವಿಶ್ವವಿದ್ಯಾಲಯ ಆಸ್ಪತ್ರೆ ಮತ್ತು ಅಪಾರ್ಟ್ಮೆಂಟ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ಬಿಡುಗಡೆ Read more…

ಕೊಟ್ಟೂರಿನಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಬೊಲೊರೊಗೆ ಲಾರಿ ಡಿಕ್ಕಿಯಾಗಿ 3 ಸಾವು, 8 ಮಂದಿಗೆ ಗಾಯ

ಕೂಡ್ಲಗಿ : ಕೊಟ್ಟೂರು ತಾಲೂಕಿನ ಭತ್ತನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಬೊಲೆರೊಗೆ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ Read more…

BIGG NEWS : ದಾವಣಗೆರೆ ಮೂಲದ ಮೂವರ ಸಾವು ಪ್ರಕರಣ : ಅಮೆರಿಕಾದಲ್ಲೇ ಅಂತ್ಯಸಂಸ್ಕಾರ

ಬೆಂಗಳೂರು : ಅಮೆರಿಕಾದ ಮೇರಿಲ್ಯಾಂಡ ರಾಜ್ಯದ ಬಾಲ್ಟಿಮೋರ್ ನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ ದಾವಣಗೆರೆ ಮೂಲದ ಮೂವರ ಅಂತ್ಯ ಸಂಸ್ಕಾರ ಅಮೆರಿಕಾದಲ್ಲಿ ನಡೆಸಲಾಗಿದೆ. ದಾವಣಗೆರೆ ಮೂಲದ ಯೋಗೇಶ್ ಹೊನ್ನಾಳ, ಪತ್ನಿ Read more…

BREAKING : ಬೆಳಗಾವಿಯಲ್ಲಿ ಘೋರ ದುರಂತ : `ವಿದ್ಯುತ್ ಶಾಕ್’ ನಿಂದ ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ದಂಪತಿ ಹಾಗೂ ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿದ್ಯುತ್ ಪ್ರವಹಿಸಿ,ಈರಪ್ಪ ರಾಠೋಡ (53), ಶಾಂತವ್ವ Read more…

BREAKING : ಪಿರಿಯಾಪಟ್ಟಣ ಬಳಿ ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

BREAKING: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2 ಕಾರುಗಳ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಬಳಿಯ ಕಿಟ್ಟಿ Read more…

BIG NEWS: ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣ; ತನಿಖೆಗೆ ಆದೇಶ

ಬೆಂಗಳೂರು: ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣವನ್ನು ತನಿಖೆ ನಡೆಸುವಂತೆ ಅಧಿಕರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ Read more…

BREAKING: ಲಾರಿ-ಕಾರು ಭೀಕರ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದ 3 ತಿಂಗಳ ಕಂದಮ್ಮ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಚಿತ್ರದುರ್ಗದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲೂಕಿನ ವಿಜಯಪುರ ಗೊಲ್ಲರಹಟ್ಟಿಯಲ್ಲಿ ಇಂದು ಬೆಳಿಗ್ಗೆ ಲಾರಿ ಹಾಗೂ Read more…

BREAKING: ಲಾರಿ-ಕಾರು ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

ಧಾರವಾಡ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಬೈಪಾಸ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ ಸ್ಥಳದಲ್ಲೇ Read more…

ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಸಾವು

ರಾಯಚೂರು: ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿರವಾರದಲ್ಲಿ ನಡೆದಿದೆ. ಲಕ್ಕಂದಿನ್ನಿ ಗ್ರಾಮದ ಮುದುಕಪ್ಪ(60), ಅವರ ಮಕ್ಕಳ ಶಿವು(35), ಬಸವರಾಜ(30) ಮೃತಪಟ್ಟವರು ಎಂದು Read more…

BIG NEWS: ನೀರಿನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ದುರಂತ; ಕಾಲುವೆಯಲ್ಲಿ ಮುಳುಗಿ ಮೂವರು ಸಾವು

ಚಿಕ್ಕಮಗಳೂರು: ನೀರಿನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ತರಿಕೆರೆ ತಾಲೂಕಿನ ಭದ್ರಾ ಜಲಾಶಯದ ಕಾಲುವೆಯಲ್ಲಿ ನಡೆದಿದೆ. ರವಿ (31), ಅನನ್ಯ (17), ಶಾಮವೇಣಿ (16) Read more…

BREAKING: 2 ಬೈಕ್ ಗಳಿಗೆ ಕಾರು ಡಿಕ್ಕಿ; ಮೂವರ ದುರ್ಮರಣ

ಬೆಂಗಳೂರು: 2 ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ತಾಲೂಕಿನಲ್ಲಿ ನಡೆದಿದೆ. Read more…

BREAKING: ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ದುರಂತ; ಅಪಘಾತದಲ್ಲಿ ಸ್ಥಳದಲ್ಲೇ ಮೂವರು ದುರ್ಮರಣ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ಭೀಕರ ಬೈಕ್ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರದ ಬಳಿ ನಡೆದಿದೆ. ರಾಮನಗರದ Read more…

BIG NEWS: ಗುಡ್ಡ ಕುಸಿದು ಮೂವರು ದುರ್ಮರಣ

ಮಂಗಳೂರು: ತಡೆಗೋಡೆ ನಿರ್ಮಾಣ ಮಾಡುತ್ತಿದ್ದಾಗ ಮನೆ ಹಿಂದಿನ ಗುಡ್ದ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರ ಬಳಿ ನಡೆದಿದೆ. ಸೋಮಶೇಖರ Read more…

BIG NEWS: ಮಗಳ ಮದುವೆಗೆ ಸಾಲ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹಾವೇರಿ: ಸಾಲಬಾದೆಗೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ. ತಂದೆ-ತಾಯಿ ಹಾಗೂ ಮಗಳು ಮೂವರು ನೇಣಿಗೆ Read more…

BIG NEWS: ಅಪರಿಚಿತ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ದಾವಣಗೆರೆ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಅನಗೋಡ ಬಳಿ ಸಂಭವಿಸಿದೆ. ತಡರಾತ್ರಿ ಈ Read more…

BIG NEWS: ಕೌಟುಂಬಿಕ ಕಲಹ; ಮಗು ಸೇರಿ ಮೂವರು ಬಲಿ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಪುಟ್ಟ ಮಗು ಸೇರಿ ಮೂವರು ಬಲಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮಂಟಮೂರು ಗ್ರಾಮದಲ್ಲಿ ನಡೆದಿದೆ. ಹೊಳೆಪ್ಪ ಮಾರುತಿ ಮಸ್ತಿ (25) ಪತ್ನಿ ವಾಸಂತಿ (22) Read more…

BIG NEWS: ಎರಡು ಕಾರು ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಕಾರವಾರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಣಕೋಣದ ತಾರಿ ಬಳಿ ನಡೆದಿದೆ. ಅಪಘಾತದಲ್ಲಿ Read more…

BIG NEWS: ಭಾರಿ ಮಳೆ; ಮನೆಯ ಮೇಲೆ ಕುಸಿದು ಬಿದ್ದ ಗುಡ್ಡ; ಸಾವಿನ ಸಂಖ್ಯೆ ಮೂರಕ್ಕೇರಿಕೆ

ಮಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೂರು-ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿದೆ. ಜನರು ದಿನವೂ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಭಾರಿ Read more…

BIG NEWS: ಮತ್ತೊಂದು ಭೀಕರ ಅಪಘಾತ; ರಾಜ್ಯದ ಮೂವರು ಪ್ರವಾಸಿಗರ ದುರ್ಮರಣ

ಪಣಜಿ: ಗೋವಾಗೆ ಪ್ರವಾಸ ತೆರಳಿದ್ದ ಕಾರೊಂದು ರಾಜ್ಯಕ್ಕೆ ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೋವಾದ ಮಾಪಸಾದ ಕುಚೇಲಿ ಬಳಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ Read more…

BIG NEWS: ಎರಡು ಲಾರಿಗಳ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

ಧಾರವಾಡ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆ ಹಾರೋಬೆಳವಡಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ ಕಡೆಯಿಂದ Read more…

BIG NEWS: ಟಿಟಿ ವಾಹನ ಭೀಕರ ಅಪಘಾತ; ಶಬರಿಮಲೆಗೆ ತೆರಳಿದ್ದ ರಾಜ್ಯದ ಮೂವರು ಯಾತ್ರಾರ್ಥಿಗಳ ದುರ್ಮರಣ

ಬೆಂಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಿದ್ದ ರಾಜ್ಯದ ಟಿಟಿ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಚಾಲಕ ಸೇರಿ ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇರಳದ ಕೋಝಿಕೋಡ್ ನ Read more…

BIG NEWS: ಭೀಕರ ಅಪಘಾತ; ಮಗು ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ

ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 5 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನಲ್ಲಿ ನಡೆದಿದೆ. Read more…

ಬೆಂಗಳೂರು ಘಟನೆ ಮಾಸುವ ಮೊದಲೇ ದಾವಣಗೆರೆಯಲ್ಲಿ ದುರಂತ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ…?

ದಾವಣಗೆರೆ: ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭರತ್ ಕಾಲೋನಿಯ ಕೃಷ್ಣನಾಯ್ಕ, ಸುಮಾ ಹಾಗೂ ದ್ರುವ ಮೃತಪಟ್ಟವರು ಎಂದು ಹೇಳಲಾಗಿದೆ. ಪತ್ನಿ, ಮಗನಿಗೆ ವಿಷ ಕುಡಿಸಿ ಕೃಷ್ಣನಾಯ್ಕ್ Read more…

BIG NEWS: ಭೀಕರ ಅಪಘಾತ; ರಸ್ತೆ ಮಧ್ಯೆಯೇ ಪಲ್ಟಿಯಾದ ಆಟೋ; ಮೂವರ ದುರ್ಮರಣ

ಬೆಂಗಳೂರು: ಅತಿ ವೇಗವಾಗಿ ಚಲಿಸುತ್ತಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆ ಮಧ್ಯೆಯೇ ಪಲ್ಟಿಯಾಗಿ ಬಿದ್ದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...