alex Certify ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜಿಪಿಎಸ್ ದೋಷದಿಂದ ಅಪಘಾತ: ಕಾರ್ ನದಿಗೆ ಬಿದ್ದು ಮೂವರ ಸಾವು

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ಜಿಪಿಎಸ್ ದೋಷದಿಂದ ಅಪಘಾತ ಸಂಭವಿಸಿದೆ. ಕಾರ್ ನದಿಗೆ ಉರುಳಿ ಬಿದ್ದು ಮೂವರು ಸಾವುಕಂಡಿದ್ದಾರೆ. ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ವೇಗವಾಗಿ ಚಲಿಸುತ್ತಿದ್ದ ಕಾರ್ ರಾಮಗಂಗಾ Read more…

ರಿಯಾಕ್ಟರ್ ಸ್ಪೋಟ: ಗ್ಯಾಸ್ ಸೋರಿಕೆಯಾಗಿ ಮೂವರು ಸಾವು: 9 ಮಂದಿ ಆಸ್ಪತ್ರೆಗೆ ದಾಖಲು

ಸಾಂಗ್ಲಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ರಸಗೊಬ್ಬರ ಸ್ಥಾವರದಲ್ಲಿ ರಿಯಾಕ್ಟರ್ ಸ್ಫೋಟದಿಂದ ಉಂಟಾದ ಅನಿಲ ಸೋರಿಕೆಯ ನಂತರ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಒಂಬತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಕ್ಟೋಬರ್ 21 Read more…

ಮರಕ್ಕೆ ಕ್ರೂಸರ್ ಡಿಕ್ಕಿ: ಸ್ಥಳದಲ್ಲೇ ಮೂವರು ಕಾರ್ಮಿಕರ ಸಾವು

ಬೆಳಗಾವಿ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 15 ಜನ ಗಾಯಗೊಂಡಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಹೊರವಲಯದಲ್ಲಿ Read more…

BREAKING: ಕಂದಕಕ್ಕೆ ಬಿದ್ದ ಕಾರ್: 10 ತಿಂಗಳ ಮಗು ಸೇರಿ ಮೂವರ ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರೆಸಿ ಜಿಲ್ಲೆಯಲ್ಲಿ ಕಾರ್ ಕಂದಕಕ್ಕೆ ಬಿದ್ದು, ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 10 ತಿಂಗಳ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಇತರ ಮೂವರು Read more…

ಬಸ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟ ಘಟನೆ ತೆಲಂಗಾಣದ ಗಣೇಶಪುರ ಗ್ರಾಮದ ಬಳಿ ನಡೆದಿದೆ. ತೆಲಂಗಾಣದ Read more…

ಈಜಿಪ್ಟ್ ನಲ್ಲಿ ಎರಡು ಪ್ರಯಾಣಿಕ ರೈಲುಗಳು ಡಿಕ್ಕಿ: ಭೀಕರ ದುರಂತದಲ್ಲಿ ಕನಿಷ್ಠ 3 ಮಂದಿ ಸಾವು, 50 ಮಂದಿ ಗಾಯ

ಕೈರೋ: ಈಜಿಪ್ಟ್‌ನ ನೈಲ್ ಡೆಲ್ಟಾದಲ್ಲಿ ಶನಿವಾರ ಎರಡು ಪ್ರಯಾಣಿಕ ರೈಲುಗಳು ಡಿಕ್ಕಿ ಹೊಡೆದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಸುಮಾರು 50 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶರ್ಕಿಯಾ Read more…

BREAKING: ಎರಡು ಕಾರ್ ಮುಖಾಮುಖಿ ಡಿಕ್ಕಿ: ಮೂವರ ಸಾವು

ತುಮಕೂರು: ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಸಮೀಪ ನಡೆದಿದೆ. ಒಂದು ಕಾರ್ ನಲ್ಲಿದ್ದ ಇಬ್ಬರು, Read more…

ಶಿವಮೊಗ್ಗ ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಮೂವರ ಸಾವು: ಜಾನುವಾರು, ಬೆಳೆ ಸೇರಿ ಅಪಾರ ಹಾನಿ

ಶಿವಮೊಗ್ಗ: ಜಿಲ್ಲೆಯಲ್ಲಿ ಜುಲೈ 21 ರವರೆಗೆ ಸರಾಸರಿ 529.0 ಮಿ.ಮೀ ವಾಡಿಕೆ ಮಳೆಗೆ 831.00 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.57 ರಷ್ಟು ಹೆಚ್ಚು ಮಳೆ ವರದಿಯಾಗಿದೆ. ಜುಲೈ ಮಾಹೆಯಲ್ಲಿ Read more…

BREAKING: ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಘೋರ ದುರಂತ: ಮನೆ ಗೋಡೆ ಕುಸಿದು ಮೂವರು ಸಾವು

ಹಾವೇರಿ: ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ:. ಮನೆ ಗೋಡೆ ಕುಸಿದು ಮಹಿಳೆ ಹಾಗೂ ಇಬ್ಬರು Read more…

ಮಾಸ್ಕೋದಲ್ಲಿ ಸೂಪರ್‌ಜೆಟ್ 100 ವಿಮಾನ ಪತನ: ಮೂವರ ಸಾವು

ಮಾಸ್ಕೋ: ಮಾಸ್ಕೋ ಪ್ರದೇಶದಲ್ಲಿ ವಿಮಾನವೊಂದು ಪತನಗೊಂಡು ಮೂವರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತುರ್ತು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ರಷ್ಯಾದ ವಿನ್ಯಾಸದ ಸೂಪರ್‌ ಜೆಟ್ 100 Read more…

BREAKING: ಮತ್ತೊಂದು ಶೂಟೌಟ್ ಗೆ ಬೆಚ್ಚಿಬಿದ್ದ ಅಮೆರಿಕ: ಕಿರಾಣಿ ಅಂಗಡಿಯಲ್ಲೇ ಫೈರಿಂಗ್: ಮೂವರು ಸಾವು: 13 ಮಂದಿಗೆ ಗಾಯ

ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದಾರೆ. ಕಿರಾಣಿ ಅಂಗಡಿಗೆ ನುಗ್ಗಿದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಮೂವರು ಸಾವನ್ನಪ್ಪಿದ್ದಾರೆ. 13 ಮಂದಿ ಗಾಯಗೊಂಡಿದ್ದಾರೆ. ಅಮೆರಿಕದ ದಕ್ಷಿಣ ನಗರ Read more…

ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದ ಬಳಿ ಜಮೀನಿನಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ನೀಲಮ್ಮ ಕಿಲಾರಹಟ್ಟಿ(16), ಮುತ್ತಪ್ಪ ಕಿಲಾರಹಟ್ಟಿ(24) ಶಿವ ಯಾಳವಾರ(25) Read more…

SHOCKING: ಕಲುಷಿತ ನೀರು ಸೇವಿಸಿ ಮೂವರ ಸಾವು

ತುಮಕೂರು: ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಸೋಮವಾರ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ಮೂರು ವರ್ಷದ ಮಗು ಸೇರಿ Read more…

BREAKING NEWS: ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರ್, ಮೂವರ ಸಾವು

ಚಿಕ್ಕಬಳ್ಳಾಪುರ: ನಿಯಂತ್ರಣ ತಪ್ಪಿ ಕಾಲುವೆಗೆ ಕಾರ್ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಸಮೀಪ ನಡೆದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, Read more…

ಕಾರ್ ಕೆರೆಗೆ ಬಿದ್ದು ಒಂದೇ ಕುಟುಂಬ ಮೂವರು ಸಾವು

ತುಮಕೂರು: ಕಾರ್ ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ರಾಮಲಿಂಗಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ನಿಯಂತ್ರಣ ಕಳೆದುಕೊಂಡ ಕಾರ್ ಕೆರೆಗೆ Read more…

ಮುಂದುವರೆದ ಶೂಟೌಟ್ ಪ್ರಕರಣ: ನ್ಯೂ ಮೆಕ್ಸಿಕೋದಲ್ಲಿ ಗುಂಡಿನ ದಾಳಿಯಲ್ಲಿ ಮೂವರ ಸಾವು

ಅಮೆರಿಕದಲ್ಲಿ ಫೋಟೋ ಪ್ರಕರಣಗಳು ಮುಂದುವರೆದಿದ್ದು, 18 ವರ್ಷದ ಯುವಕನಿಂದ ನಡೆದ ಫೈರಿಂಗ್ ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ನ್ಯೂ ಮೆಕ್ಸಿಕೋದ ಫಾರ್ಮಿಂಗ್ಟನ್ ನಲ್ಲಿ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಇಬ್ಬರು Read more…

ಹೋಳಿ ಆಡುತ್ತಿದ್ದ ಮನೆ ಮೇಲೆ ಬಿದ್ದ ಮಿಲಿಟರಿ ಶೆಲ್: ಸ್ಥಳದಲ್ಲೇ ಮೂವರ ಸಾವು

ಹೋಳಿ ಹಬ್ಬ ಎಂದರೆ ಸಾಕು, ಚಿಕ್ಕವರಿಂದ ಹಿಡಿದು ದೊಡ್ಡವರೆಲ್ಲ ಏಳು ಬಣ್ಣದ ರಂಗಿನಲ್ಲಿ ಮಿಂದೆದ್ದಿರುತ್ತಾರೆ. ಆದರೆ ಇದೇ ಹಬ್ಬ ಬಿಹಾರ್ ನ ಕುಟುಂಬವೊಂದಕ್ಕೆ ಕರಾಳ ಹಬ್ಬ ಅನ್ನುವ ಹಾಗೆ Read more…

ಅಡುಗೆ ಅನಿಲ ದುರಂತ; ಗಾಯಗೊಂಡಿದ್ದ ಮೂವರ ದುರ್ಮರಣ; ಅನಾಥವಾದ ಮೂರು ತಿಂಗಳ ಕಂದಮ್ಮ

ಗದಗ: ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೇ ಸಾವನ್ನಪಿರುವ ಘಟನೆ ಗದಗ ಜಿಲ್ಲೆಯ ಮುಳಗುಂದದ ಚಿಂದಿಪೇಟೆಯಲ್ಲಿ ನಡೆದಿದೆ. ಜನವರಿ 26ರಂದು ಸಂಭವಿಸಿದ್ದ ದುರಂತದಲ್ಲಿ ಬಸವಣ್ಣಪ್ಪ Read more…

BREAKING NEWS: ವಿದ್ಯುತ್ ತಂತಿ ತುಳಿದು ಮೂವರ ದುರ್ಮರಣ

ಮೈಸೂರು: ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ನಡೆದಿದೆ. ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) Read more…

ರೆಫ್ರಿಜರೇಟರ್ ಸ್ಫೋಟ: ಮೂವರು ಸಾವು

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು 63 ವರ್ಷದ ವಿ. ಗಿರಿಜಾ, 55 ವರ್ಷದ ಎಸ್. ರಾಧಾ ಮತ್ತು ಅವರ Read more…

ಗಣಪತಿ ವಿಸರ್ಜಿಸಿ ಬರುವಾಗಲೇ ಘೋರ ದುರಂತ: ವಿದ್ಯುತ್ ಪ್ರವಹಿಸಿ ಮೂವರ ದುರ್ಮರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿಯಲ್ಲಿ ವಿದ್ಯುತ್ ಪ್ರವಹಿಸಿ ಮೂವರು ಸಾವು ಕಂಡಿದ್ದಾರೆ. ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ವಿದ್ಯುತ್ ತಂತಿ Read more…

BIG BREAKING: ಭೀಕರ ಕಾರು ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಜಿಗಳೂರು ಬಳಿ ಕಾರು ದರ್ಗಾಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, ಕುಟುಂಬದ Read more…

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಬಳಿ ನಡೆದಿದೆ. ಇಲ್ಲಿನ ಹೂವಿನಬಾವಿ ಬಳಿ ಈ Read more…

BIG NEWS: ಆಟೋ-ಕಾರು ಭೀಕರ ಅಪಘಾತ; ಸ್ಥಳದಲ್ಲೇ ಮೂವರ ದುರ್ಮರಣ

ಮಂಡ್ಯ: ಆಟೋ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ Read more…

SHOCKING NEWS: ಬೈಕ್ ಸವಾರನ ಮೇಲೆ ಹರಿದ ಬಸ್; ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ

ಚಿಕ್ಕಬಳ್ಳಾಪುರ: ಬೈಕ್ ಗೆ ಖಾಸಗಿ ಬಸ್ ಡಿಕ್ಕಿಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ವಾಪಸಂದ್ರ Read more…

BREAKING NEWS: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ, 4 ಬೋಗಿ ಹಳಿತಪ್ಪಿ ಮೂವರ ಸಾವು

ಕೊಲ್ಕೊತ್ತಾ: ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ ಸಂಭವಿಸಿದೆ. ರೈಲು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬಿಕಾನೇರ್ -ಗುವಾಹಟಿ ಎಕ್ಸ್ ಪ್ರೆಸ್ ರೈಲಿನ 4 ಬೋಗಿಗಳು ಹಳಿತಪ್ಪಿವೆ. ಪಾಟ್ನಾದಿಂದ ಗುವಾಹಟಿಗೆ ತೆರಳುತ್ತಿದ್ದ Read more…

ಕೌಟುಂಬಿಕ ಕಲಹದಿಂದ ಅನಾಹುತ: ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ ನಾಲ್ವರಲ್ಲಿ ಮೂವರ ಸಾವು

ರಾಮನಗರ: ಒಂದೇ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಬಾಲಕಿ ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ದಮ್ಮನಕಟ್ಟೆಯಲ್ಲಿ ಘಟನೆ ನಡೆದಿದೆ. Read more…

ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರ್, ಮೂವರು ಜಲಸಮಾಧಿ

ಬೆಂಗಳೂರು: ಕೆರೆಗೆ ಕಾರ್ ಬಿದ್ದು ಮೂವರು ಜಲಸಮಾಧಿಯಾದ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ನೆಲಗುಳಿ ಕೆರೆಯಲ್ಲಿ ನಡೆದಿದೆ. ಕೆರೆಗೆ ಕಾರ್ ಬಿದ್ದು ಅದರಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರನ್ನು Read more…

BIG BREAKING: ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ; ಸಿಲಿಂಡರ್ ಸ್ಫೋಟಗೊಂಡು ಮೂವರ ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಲು ಸಾಲು ದುರಂತಗಳು ಸಂಭವಿಸುತ್ತಿದ್ದು, ಮೊನ್ನೆಯಷ್ಟೇ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಇದೀಗ Read more…

BREAKING NEWS: ವಿಷಾಹಾರ ಸೇವಿಸಿ ಮೂವರ ಸಾವು; ಒಂದೇ ಕುಟುಂಬದವರ ಜೀವ ತೆಗೆದ ಮುದ್ದೆ, ಸಾರು

ಚಿತ್ರದುರ್ಗ: ಇಸಾಮುದ್ರ ಗ್ರಾಮದಲ್ಲಿ ವಿಷಾಹಾರ ಸೇವಿಸಿ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇಬ್ಬರು ಅಸ್ವಸ್ಥರಾಗಿದ್ದಾರೆ. ತಿಪ್ಪನಾಯಕ(46), ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...