alex Certify ಮೆಹುಲ್ ಚೋಕ್ಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದು ಕಾಲದಲ್ಲಿ ಅತಿ ಶ್ರೀಮಂತರು, ಮತ್ತೊಂದು ಕಾಲಕ್ಕೆ ದಿವಾಳಿಯಾದ ಉದ್ಯಮಿಗಳು; ಇಲ್ಲಿದೆ ಪತನಗೊಂಡ ಭಾರತದ ಟಾಪ್ 5 ಬಿಲಿಯನೇರ್ ಗಳ ಪಟ್ಟಿ

ಒಂದು ಕಾಲದಲ್ಲಿ ಜಗತ್ತಿನ ಪ್ರಖ್ಯಾತ ವ್ಯಾಪಾರಸ್ಥರಾಗಿದ್ದವರ ಪೈಕಿ ಇಂದು ಹಲವರು ದಿವಾಳಿ ಅಂಚಿಗೆ ಬಂದಿದ್ದಾರೆ. ಡಾಲರ್ ಲೆಕ್ಕದಲ್ಲಿ ವ್ಯವಹಾರ ನಡೆಸ್ತಿದ್ದವರು ಸಾಲದ ಹೊರೆಯಲ್ಲಿ ಸಿಕ್ಕು ಪೈಸೆಗೂ ಪರದಾಡುವಂತಾಗಿದೆ. ಇಂತಹ Read more…

ಉದ್ದೇಶಪೂರ್ವಕ ಸುಸ್ತಿದಾರರ ಪಟ್ಟಿಯಲ್ಲಿ ಚೋಕ್ಸಿ ಕಂಪನಿಯೇ ನಂ.1; ಬೆಚ್ಚಿಬೀಳಿಸುವಂತಿದೆ ಒಟ್ಟಾರೆ ವಂಚನೆಯ ಮೊತ್ತ…!

ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರುಪಾವತಿಸಲು ಅವಕಾಶವಿದ್ದರೂ ಸಹ ಉದ್ದೇಶಪೂರ್ವಕವಾಗಿ ಇದನ್ನು ನಿರಾಕರಿಸಿ ಸುಸ್ತಿದಾರರಾಗಿರುವ 50 ಮಂದಿಯ ಪಟ್ಟಿಯನ್ನು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ಇದರಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ Read more…

ಮತ್ತೊಂದು ಬೃಹತ್ ಬ್ಯಾಂಕಿಂಗ್ ವಂಚನೆ ಬಯಲು…! ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕುಗಳಿಗೆ 34,615 ಕೋಟಿ ರೂಪಾಯಿ ಟೋಪಿ

ಭಾರತದ ಬ್ಯಾಂಕ್ ಗಳಿಗೆ ಈಗಾಗಲೇ ಸಾವಿರಾರು ಕೋಟಿ ರೂಪಾಯಿಗಳನ್ನು ವಂಚಿಸಿ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ಮೊದಲಾದವರು ವಿದೇಶಕ್ಕೆ ಪರಾರಿಯಾಗಿದ್ದಾರೆ. ಇದರ ಮಧ್ಯೆ ಮತ್ತೊಂದು ಬೃಹತ್ Read more…

BIG NEWS: ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಆಸ್ತಿ ಜಪ್ತಿ ಮಾಡಿದ ಇಡಿ; ಬ್ಯಾಂಕ್ ಗಳಿಗೆ ಹಸ್ತಾಂತರ

ನವದೆಹಲಿ: ಬ್ಯಾಂಕ್ ಗಳಿಗೆ ವಂಚನೆ ಎಸಗಿ ಪರಾರಿಯಾಗಿದ್ದ ಉದ್ಯಮಿಗಳಾದ ನೀರವ್ ಮೋದಿ, ವಿಜಯ್ ಮಲ್ಯ ಹಾಗೂ ಮೆಹುಲ್ ಚೋಕ್ಸಿ ಅವರ 18.170 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿರುವ Read more…

BREAKING: ವಂಚಕ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ಡೊಮಿನಿಕಾ ಕೋರ್ಟ್

ನವದೆಹಲಿ: ವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಜಾಮೀನು ಅರ್ಜಿಯನ್ನು ಡೊಮಿನಿಕಾ ಕೋರ್ಟ್ ವಜಾಗೊಳಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,500 ಕೋಟಿ ರೂಪಾಯಿ ವಂಚನೆ ಮಾಡಿ Read more…

PNB ಹಗರಣ; ಆರೋಪಿ ಮೆಹುಲ್ ಚೋಕ್ಸಿ ನಾಪತ್ತೆ; ಬಂದರು ಪ್ರದೇಶದಲ್ಲಿ ಕಾರು ಪತ್ತೆ – ಘಟನೆ ಸುತ್ತ ಅನುಮಾನದ ಹುತ್ತ…!

ಆಂಟಿಗುವಾ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ಉದ್ಯಮಿ ಮೆಹುಲ್ ಚೋಕ್ಸಿ ಆಂಟಿಗುವಾದಿಂದ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಪಿಎನ್ ಬಿ ಸ್ಕ್ಯಾಮ್ ನಲ್ಲಿ ದೇಶ ಬಿಟ್ಟು Read more…

BIG BREAKING NEWS: ವಿದೇಶಕ್ಕೆ ಪರಾರಿಯಾಗಿದ್ದ ವಜ್ರ ವ್ಯಾಪಾರಿ ನೀರವ್ ಮೋದಿ ಮಾವ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ನಾಪತ್ತೆ

ಭಾರತದಲ್ಲಿ ಬ್ಯಾಂಕುಗಳಿಗೆ ವಂಚನೆ ಮಾಡಿ ಪರಾರಿಯಾಗಿದ್ದ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಆಂಟುಗುವಾದಲ್ಲಿ ನಾಪತ್ತೆಯಾಗಿದ್ದು, ಅವರ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಆಂಟಿಗುವಾದಲ್ಲಿ ಮೆಹುಲ್ ಚೋಕ್ಸಿ ನಾಪತ್ತೆಯಾಗಿದ್ದು ಸ್ಥಳೀಯ ಪೊಲೀಸರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Najít kočku: vrcholový test pozornosti на Kde se skrývá autíčko: jen ti nejpozornější ho najdou Vynikající jemné Jak najít měsíc v koláčcích za 7 sekund: výzva