alex Certify ಮೇಲುಕೋಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಡಾ ಹಗರಣದ ಬೆನ್ನಲ್ಲೇ ಮತ್ತೊಂದು ಹಗರಣ ಬೆಳಕಿಗೆ; ಮೇಲುಕೋಟೆ ಚಲುವನಾರಾಯಣ ಸ್ವಾಮಿ ಆಸ್ತಿ ಕಬಳಿಕೆ ಆರೋಪ

ಮಂಡ್ಯ: ಮುಡಾ ಹಗರಣದ ಬೆನ್ನಲ್ಲೇ ಇದೀಗ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚಲುವನಾರಾಯಣ ಸ್ವಾಮಿ ಆಸ್ತಿ ಭೂಗಳ್ಳರ ಪಾಲಾಗಿದೆ ಎಂಬ ಆರೋಪ Read more…

‘ಚೆಲುವನಾರಾಯಣ ಸ್ವಾಮಿ’ ಗೆ 75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸಮರ್ಪಿಸಿದ ವೃದ್ಧೆ

ಮಂಡ್ಯ ಜಿಲ್ಲೆ ಮೇಲುಕೋಟೆಯ ಶ್ರೀ ಚೆಲುವನಾರಾಯಣ ಸ್ವಾಮಿ ದೇಗುಲಕ್ಕೆ ಮೈಸೂರಿನ ಕುವೆಂಪು ನಗರದ ನಿವಾಸಿ 70 ವರ್ಷದ ಡಾ. ಲಕ್ಷ್ಮಮ್ಮ ಎಂಬವರು 75 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು Read more…

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಮೊದಲ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗಾರ್ ಇನ್ನಿಲ್ಲ

ಮಂಡ್ಯ: ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗಾರ್ ವಿಧಿವಶರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಮೊದಲ ಸ್ಥಾನಿಕರಾಗಿದ್ದ ಕರಗಂ ನಾರಾಯಣ ಅಯ್ಯಂಗಾರ್ ನಿಧನ ಹಿನ್ನೆಲೆಯಲ್ಲಿ Read more…

HDK ಮತ್ತೊಮ್ಮೆ ಸಿಎಂ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಿದ ರೇವಣ್ಣ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೇರಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಇದರ ಜೊತೆಗೆ ದೇವರ ಮೊರೆಯನ್ನೂ ಹೋಗುತ್ತಿದ್ದಾರೆ. ದೇವರ Read more…

BIG NEWS: ಮೇಲುಕೋಟೆಗೆ ಬಂದು ಆಣೆ-ಪ್ರಮಾಣ ಮಾಡಲಿ; JDS ಶಾಸಕರಿಗೆ ಪಂಥಾಹ್ವಾನ ನೀಡಿದ ಸಂಸದೆ ಸುಮಲತಾ

ಮಂಡ್ಯ: ಸಂಸದೆ ಸುಮಲತಾ ಹಾಗೂ ಜೆಡಿಎಸ್ ಶಾಸಕರ ವಾಕ್ಸಮರ ಮುಂದುವರೆದಿದ್ದು, ಜೆಡಿಎಸ್ ಶಾಸಕರೆಲ್ಲರೂ ಬಂದು ಮೇಲುಕೋಟೆಯಲ್ಲಿ ಆಣೆ-ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸುಮಲತಾ, ಟೆಂಡರ್ Read more…

BIG NEWS: ಪಾದಯಾತ್ರೆ ಮುಗಿಸಿ ಕಾರು ಏರಿದ ಸೋನಿಯಾ ಗಾಂಧಿ; ಭಾರತ್ ಜೋಡೋ ಯಾತ್ರೆಯಲ್ಲಿ ರಾಜ್ಯ ನಾಯಕರಿಗೆ ಉತ್ಸಾಹ ತುಂಬಿದ ಕೈ ಅಧಿನಾಯಕಿ

  ಮಂಡ್ಯ: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ Read more…

BIG NEWS: ಮೇಲುಕೋಟೆಯಲ್ಲಿಯೂ ʼಸಲಾಂ ಆರತಿʼ ಹೆಸರು ಬದಲಿಸುವಂತೆ ಆಗ್ರಹ; ಸರ್ಕಾರಕ್ಕೆ ಸ್ಥಾನಿಕರ ಮನವಿ

ಮಂಡ್ಯ: ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಟಿಪ್ಪು ಹೆಸರಿನಲ್ಲಿ ನಡೆಯುತ್ತಿರುವ ಸಲಾಂ ಮಂಗಳಾರತಿ ನಿಲ್ಲಿಸುವಂತೆ ಹಿಂದೂಪರ ಸಂಘಟನೆಗಳು ಪಟ್ಟು ಹಿಡಿದಿರುವ ಬೆನ್ನಲ್ಲೇ ಇದೀಗ ಮೇಲುಕೋಟೆ ಚೆಲುವ ನಾರಾಯಣ ಸ್ವಾಮಿ ದೇವಾಲಯದಲ್ಲಿಯೂ Read more…

ಮೇಲುಕೋಟೆ ವೈರಮುಡಿ ಉತ್ಸವ; ಆಭರಣ ವಾಹನಕ್ಕೆ ಅಡ್ಡಿ; ಭಕ್ತರ ಆಕ್ರೋಶ

ಮಂಡ್ಯ: ಇಂದಿನಿಂದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಚಲುವನಾರಾಯಣಸ್ವಾಮಿ ದೇವರ ಐತಿಹಾಸಿಕ ವೈರಮುಡಿ ಉತ್ಸವ ಆರಂಭವಾಗಲಿದೆ. ಆದರೆ ವೈರಮುಡಿ ಆಭರಣ ವಾಹನಕ್ಕೆ ಸ್ಥಾನಿಕರು ಅಡ್ಡಿಪಡಿಸಿರುವ ಘಟನೆ ನಡೆದಿದೆ. Read more…

BIG NEWS: ಮಾ.9 ರಿಂದ ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚೆಲುವರಾಯಸ್ವಾಮಿ ವೈರಮುಡಿ ಉತ್ಸವ, 10 ಲಕ್ಷ ಜನ ಭಾಗಿ ಸಾಧ್ಯತೆ

ಮಂಡ್ಯ: ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚೆಲುವರಾಯಸ್ವಾಮಿ ವೈರಮುಡಿ ಉತ್ಸವವನ್ನು ಮಾ.9 ರಿಂದ 21 ರ ವರೆಗೆ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ Read more…

ವಜ್ರ ಖಚಿತ ಕಿರೀಟದ ಬಳಿ ಕೂರುವ ವಿಚಾರವಾಗಿ ಸ್ಥಾನಿಕರ ನಡುವೆ ಜಗಳ

ಮಂಡ್ಯ: ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ವೈರಮುಡಿ ಉತ್ಸವ ನಡೆಯುತ್ತಿದ್ದು, ಚೆಲುವ ನಾರಾಯಣನ ವಜ್ರ ಖಚಿತ ಕಿರೀಟದ ಬಳಿ ಕುಳಿತುಕೊಳ್ಳವ ವಿಚಾರವಾಗಿ ಸ್ಥಾನಿಕರ ನಡುವೆ ಜಗಳ ನಡೆದಿದೆ. ವೈರಮುಡಿ ಉತ್ಸವ Read more…

ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ‘ಹರಕೆ’ ಸಲ್ಲಿಸಿದ ಮಧ್ಯಪ್ರದೇಶ ಸಿಎಂ

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಶುಕ್ರವಾರದಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಗೆ ಆಗಮಿಸಿ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಹರಕೆ ಸಲ್ಲಿಸಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿದ್ದ ಅವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...