alex Certify ಮೇಲ್ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೌಕಾಪಡೆಯ 8 ಯೋಧರಿಗೆ ಮರಣದಂಡನೆ ವಿಧಿಸಿದ್ದರ ವಿರುದ್ಧ ಕತಾರ್ ನ್ಯಾಯಾಲಯಕ್ಕೆ ಭಾರತ ಮೇಲ್ಮನವಿ

ನವದೆಹಲಿ: ಕಳೆದ ತಿಂಗಳು ಕತಾರ್ ನ್ಯಾಯಾಲಯವು ಎಂಟು ಭಾರತೀಯರಿಗೆ ಮರಣದಂಡನೆ ವಿಧಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಮೇಲ್ಮನವಿ ಸಲ್ಲಿಸುವುದನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ(MEA) ದೃಢಪಡಿಸಿದೆ. ನವೆಂಬರ್ 7 ರಂದು, ದೋಹಾದಲ್ಲಿರುವ ಭಾರತೀಯ Read more…

BIG NEWS: ‘ಕಾವೇರಿ’ ಬಗ್ಗೆ ಸರ್ಕಾರದ ಮಹತ್ವದ ನಿರ್ಧಾರ: ತಮಿಳುನಾಡಿಗೆ ನೀರು ಬಿಡುಗಡೆ ಆದೇಶ ವಿರೋಧಿಸಿ ನಾಳೆಯೇ ಮೇಲ್ಮನವಿ

ಬೆಂಗಳೂರು: ಅ. 15 ರವರೆಗೆ ಪ್ರತಿದಿನ ಮೂರು ಸಾವಿರ ಕ್ಯುಸೆಕ್ ಕಾವೇರಿ ನದಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದ್ದು, ಆದೇಶ ಪ್ರಶ್ನಿಸಿ ನಾಳೆಯೇ ಮರುಪರಿಶೀಲನಾ Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: RANK ಸರಿ ಇದೆ ಎಂದು ರಾಜ್ಯ ಸರ್ಕಾರದಿಂದ ಮೇಲ್ಮನವಿ

ಬೆಂಗಳೂರು: ಸಿಇಟಿ ರ‍್ಯಾಂಕ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಈಗಿನ ರ್ಯಾಂಕಿಂಗ್ ಸರಿಯಾಗಿದೆ ಎಂದು ಸರ್ಕಾರ ವಾದ ಮಂಡಿಸಿದೆ. 2020 -21ನೇ ಸಾಲಿನ Read more…

ಕೇರಳ ಮಹಿಳೆಗೆ ಮರಣ ದಂಡನೆ ಆದೇಶ ಎತ್ತಿ ಹಿಡಿದ ಯೆಮೆನ್​ ಕೋರ್ಟ್..!

ಯೆಮೆನ್​​ ಪ್ರಜೆಯ ಕೊಲೆ ಪ್ರಕರಣದಲ್ಲಿ ಕೇರಳ ಮಹಿಳೆಗೆ ವಿಧಿಸಲಾಗಿದ್ದ ಮರಣದಂಡನೆ ಆದೇಶವನ್ನು ರದ್ದು ಮಾಡುವಂತೆ ಕೋರಿ ಯೆಮೆನ್​ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಕೋರ್ಟ್​ ತಿರಸ್ಕರಿಸಿದೆ. ಕೇರಳದ ಪಾಲಕ್ಕಾಡ್​ ಜಿಲ್ಲೆಯವರಾದ Read more…

ʼಭ್ರಷ್ಟಾಚಾರʼ ಎಂಬುದು ಸರ್ಕಾರಿ ಅಧಿಕಾರಿಗಳ ರಕ್ತಕ್ಕೆ ನುಸುಳಿದೆ: ಮದ್ರಾಸ್ ಹೈಕೋರ್ಟ್ ಹೇಳಿಕೆ

ಭ್ರಷ್ಟಾಚಾರವು ಸರ್ಕಾರಿ ಅಧಿಕಾರಿಗಳ ರಕ್ತಕ್ಕೆ ನುಸುಳಿದೆ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಅನುಕಂಪದ ಆಧಾರದ ಮೇಲೆ ನೇಮಕಾತಿ ಪಡೆಯಲು ನಕಲಿ ದಾಖಲೆಗಳನ್ನು ಸಲ್ಲಿಸಿದ ಮಹಿಳೆಯೊಬ್ಬರ ಮನವಿಯನ್ನ ವಜಾ ಮಾಡಿರುವ Read more…

ಆದಾಯ ತೆರಿಗೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖರಹಿತ ಮೇಲ್ಮನವಿ ನಿಯಮಗಳಲ್ಲಿ ಬದಲಾವಣೆ

ಮುಖರಹಿತವಾಗಿ ಮೇಲ್ಮನವಿ ಸಲ್ಲಿಸುವ ಯೋಜನೆಗೆ ಒಂದಿಷ್ಟು ಮಾರ್ಪಾಡುಗಳನ್ನು ತಂದಿದೆ ಆದಾಯ ತೆರಿಗೆ ಇಲಾಖೆ. ಇಲಾಖೆಯ ತೆರಿಗೆ ಬೇಡಿಕೆ ವಿಚಾರವಾಗಿ ಏನಾದರೂ ಪ್ರಶ್ನೆಗಳಿದ್ದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವೈಯಕ್ತಿಕ ಆಲಿಕೆಗೆ Read more…

BIG NEWS: ಶೇ. 30 ರಷ್ಟು ಶಾಲಾ ಶುಲ್ಕ ವಿನಾಯಿತಿ, ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ಚಿಂತನೆ

ಬೆಂಗಳೂರು: ಶಾಲಾ ಶುಲ್ಕ ವಿನಾಯಿತಿ ಬಗ್ಗೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ಚಿಂತನೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕುರಿತಾಗಿ ಮಾಹಿತಿ ನೀಡಿದ್ದಾರೆ. Read more…

BIG NEWS: ಕೃಷ್ಣ ಜನ್ಮಭೂಮಿ ವಿವಾದ – ಮಥುರಾ ಕೋರ್ಟ್ ಗೆ ಮೇಲ್ಮನವಿ

ಉತ್ತರಪ್ರದೇಶದ ಮಥುರಾದ ಶ್ರೀಕೃಷ್ಣ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಧುರಾ ಜಿಲ್ಲಾ ನ್ಯಾಯಾಲಯದಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಶಾಹಿ ಈದ್ಗಾ ಮಸೀದಿ ಜಾಗ ಕೃಷ್ಣ Read more…

BIG NEWS: ಬ್ಯಾಂಕ್ ಸಾಲ ಕುರಿತಾಗಿ RBI ನಿಂದ ಸುಪ್ರೀಂಕೋರ್ಟ್ ಗೆ ಮೇಲ್ಮನವಿ

ಮುಂಬೈ: ಕೊರೋನಾ ಸಾಂಕ್ರಾಮಿಕ ರೋಗ ಕಾರಣದಿಂದ ಸಾಲಗಾರರಿಗೆ ಸಹಾಯ ಮಾಡಲು ವಿಧಿಸಲಾದ ನಿಷೇಧದಿಂದ ರಾಷ್ಟ್ರದ ಹಣಕಾಸು ವ್ಯವಸ್ಥೆಗೆ ಹೆಚ್ಚು ಹಾನಿಯಾಗಬಹುದು ಎಂದು ಬ್ಯಾಂಕುಗಳು ಹೇಳಿದ್ದು, ಬ್ಯಾಡ್ ಸಾಲವನ್ನು ಪರಿಣಾಮಕಾರಿಯಾಗಿ Read more…

ಬಿಗ್ ನ್ಯೂಸ್: SSLC ಪರೀಕ್ಷೆ ರದ್ದು ಕೋರಿ ಅರ್ಜಿ – ಇಂದು ‘ಸುಪ್ರೀಂ’ ವಿಚಾರಣೆ

ನವದೆಹಲಿ: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ನಡೆಯಲಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...